Menu

ಐಪಿಎಲ್ 2025: ಚೆನ್ನೈಗೆ 197 ರನ್ ಗುರಿ ನೀಡಿದ ಆರ್ ಸಿಬಿ

ನಾಯಕ ರಜತ್ ಪಟಿದಾರ್ ನೇತೃತ್ವದಲ್ಲಿ ಬ್ಯಾಟ್ಸ್ ಮನ್ ಗಳು ಸಮಯೋಚಿತ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 197 ರನ್ ಸ್ಪರ್ಧಾತ್ಮಕ ಮೊತ್ತದ ಗುರಿ ಒಡ್ಡಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 196

ಸೈಬರ್ ವಂಚಕರ ಬೆದರಿಕೆ: ನೊಂದ ವೃದ್ಧ ದಂಪತಿ ಆತ್ಮಹತ್ಯೆ

ಬೆಳಗಾವಿ: ವಿಡಿಯೋ ಕಾಲ್ ಮಾಡಿ ನಗ್ನ ‌ಚಿತ್ರಗಳಿವೆ ಎನ್ನುವ ಸೈಬರ್ ವಂಚಕರ ಬೆದರಿಕೆಯಿಂದ ನೊಂದ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ಖಾನಾಪುರ ‌ತಾಲೂಕಿನ ಬೀಡಿ ಗ್ರಾಮದಲ್ಲಿ ‌ನಡೆದಿದೆ. ನಿವೃತ್ತ ರೈಲ್ವೆ ಉದ್ಯೋಗಿ ಡಿಯಾಗೋ ನಜರತ್ (83), ಪಾವಿಯಾ ನಜರತ್

ಮಚ್ಚಿಡಿದು ರೀಲ್ಸ್ ಮಾಡಿದ್ದ ರಜತ್ ವಿನಯ್ ಗೆ ಜಾಮೀನು

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಚ್ಚು ಬಳಸಿದ ಬಂಧಿತರಾಗಿರುವ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಗಳಾದ ರಜತ್‌, ವಿನಯ್‌ ಗೌಡ ಅವರಿಗೆ ಜಾಮೀನು ನೀಡಿ ನಗರದ ಸೆಷನ್ಸ್‌ ನ್ಯಾಯಾಲಯ ಆದೇಶ ನೀಡಿದೆ. ಬಿಗ್‌ಬಾಸ್‌ 11 ನೇ ಸೀಸನ್‌ನ ಸ್ಪರ್ಧಿಗಳಾಗಿದ್ದ ರಜತ್‌ ಹಾಗೂ ವಿನಯ್‌ ಗೌಡ

ಆರ್ಥಿಕವಾಗಿ ದುರ್ಬಲರಿಗೆ ಒಳರೋಗಿಗಳಾಗಿ ಚಿಕಿತ್ಸೆ ನೀಡಲು ಸಚಿವ ಶರಣ್ ಪ್ರಕಾಶ್ ಪಾಟೀಲ್ ಸೂಚನೆ

ಬೆಂಗಳೂರು: ವೈದ್ಯಕೀಯ ತಪಾಸಣೆಗಾಗಿ ದೂರದ ಊರುಗಳಿಂದ ಪ್ರಯಾಣ ಮಾಡುವ, ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಹೆಚ್ಚಿನ ಆರ್ಥಿಕ ಹೊರೆ ಹಾಕದೇ, ಅವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಬೇಕು ಎಂದು ಕಿದ್ವಾಯಿ ಆಡಳಿತ ಮಂಡಳಿ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಸೂಚನೆ

ವಂಡರ್ ಲಾಗೆ 25 ವರ್ಷದ ಸಂಭ್ರಮ: ದೇಶದ ಅತೀ ದೊಡ್ಡ ‘ಮಿಷನ್ ಇಂಟರ್ ಸ್ಟೆಲ್ಲಾರ್’ ಅನಾವರಣ

ಬೆಂಗಳೂರು: ದೇಶದ ಅತಿದೊಡ್ಡ ಮನರಂಜನಾ ಪಾರ್ಕ್ ಸರಪಳಿಯಾದ ವಂಡರ್ ಲಾ ಹಾಲಿಡೇಸ್ ಲಿಮಿಟೆಡ್ 25 ವರ್ಷ ಪೂರೈಸುತ್ತಿರುವ ಸಮಯದಲ್ಲಿ ದೇಶದ ಅತಿದೊಡ್ಡ ಎಲ್ಇಡಿ ಆಧಾರಿತ ಇಮ್ಮರ್ಸಿವ್ ಸ್ಕ್ರೀನ್ ಸ್ಪೇಸ್ ಥಿಯೇಟರ್ ‘ಮಿಷನ್ ಇಂಟರ್ ಸ್ಟೆಲ್ಲಾರ್’ ಅನಾವರಣಗೊಳಿಸಿದೆ ಸುಮಾರು 35 ಕೋಟಿ ರೂ.

ಯುಗಾದಿಗೆ ಓರಾದ ಸಾಂಪ್ರದಾಯಿಕ ವಜ್ರದ ಆಭರಣಗಳ ಜೊತೆ ಸಂಭ್ರಮ

ಓರಾದೊಂದಿಗೆ ಈ ಯುಗಾದಿಯನ್ನು ಹಿಂದೆಂದಿಗಿಂತಲೂ ಉತ್ತಮವಾಗಿ ಆಚರಿಸಿ ಸಾಂಪ್ರದಾಯಿಕ ಕಾಲಾತೀತ ವಜ್ರಗಳ ಭವ್ಯತೆಯ ಜತೆಗೂಡಿ ಯುಗಾದಿಯು ಹೊಸ ವರ್ಷದ ಪ್ರಾರಂಭಕ್ಕಿಂತ ಹೆಚ್ಚಿನದಾಗಿದೆ, ಅದು ಹೊಸ ಪ್ರಾರಂಭಗಳು, ನವೀಕರಿಸಿದ ಆಕಾಂಕ್ಷೆಗಳು ಮತ್ತು ಸಂಪತ್ತಿನ ಭರವಸೆಯ ಸಂಭ್ರಮಾಚರಣೆಯಾಗಿದೆ. ಈ ಪವಿತ್ರ ಸಂದರ್ಭವು ಸೊಗಸು ಮತ್ತು

ಯುಗಾದಿಗೆ ಕಿರುತೆರೆ ಮೇಲೆ ಪ್ರಪಥಮ ಬಾರಿಗೆ `ಯುಐ’ ಪ್ರದರ್ಶನ

ಬೆಂಗಳೂರು: ಸ್ಯಾಂಡಲ್ವುಡ್ ನ ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ ನಟಿಸಿರುವ ಹೊಚ್ಚಹೊಸ ಚಲನಚಿತ್ರ ‘UI’ ಮೊಟ್ಟಮೊದಲ ಬಾರಿಗೆ ನಿಮ್ಮ ಜೀ಼ ಕನ್ನಡ ವಾಹಿನಿಯಲ್ಲಿ ಭಾನುವಾರ ಸಂಜೆ 4:30 ಕ್ಕೆ ಪ್ರಸಾರ ಆಗಲಿದೆ. ತಾವೇ ನಿರ್ದೇಶನ ಮಾಡಿದ UI ಚಿತ್ರದಲ್ಲಿ ಉಪೇಂದ್ರ ಅವರು

ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ಕರ್ನಾಟಕದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಉದ್ಯೋಗಾವಕಾಶವನ್ನು ಹೆಚ್ಚಿಸಲು, ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ಪ್ರಯೋಗಾಲಯಗಳ ಮೂಲಕ ವಿದೇಶಿ ಭಾಷಾ ತರಬೇತಿಯನ್ನು ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಘೋಷಿಸಿದರು. ಡಾ. ಬಿ.ಆರ್. ಅಂಬೇಡ್ಕರ್

ಬಂಡೀಪುರದಲ್ಲಿ ರಾತ್ರಿ ಸಂಚಾರ ಕುರಿತು ಸಿಎಂ ಜೊತೆ ಚರ್ಚಿಸಿ ತೀರ್ಮಾನ: ಈಶ್ವರ ಖಂಡ್ರೆ

ನವದೆಹಲಿ: ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ

ಕೊಡಗಿನಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ!

ಒಂದೇ ಕುಟುಂಬದ ನಾಲ್ವರನ್ನು ವ್ಯಕ್ತಿಯೊಬ್ಬ ಕತ್ತಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದ ಘಟನೆ ಕೊಡಗಿನ ಪೊನ್ನಂಪೇಟೆಯಲ್ಲಿ ನಡೆದಿದೆ. ಪೊನ್ನಂಪೇಟೆ ತಾಲೂಕಿನ ಕೊಳತೋಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಫಿ ತೋಟದ ಲೈನ್ ಮನೆಯಲ್ಲಿ ಕರಿಯ (75) ಗೌರಿ (70) ನಾಗಿ (35) ಕಾವೇರಿ