Menu

ಮ್ಯಾನ್ಮರ್, ಬ್ಯಾಂಕಾಕ್ ಸೇರಿ 6 ರಾಷ್ಟ್ರಗಳಲ್ಲಿ ಕಂಪಿಸಿದ ಭೂಮಿ: ಇನ್ನಷ್ಟು ಭೂಕಂಪನದ ಎಚ್ಚರಿಕೆ

ಮ್ಯಾನ್ಮರ್ ಮತ್ತು ಬ್ಯಾಂಕಾಕ್ ನಲ್ಲಿ ಸಂಭವಿಸಿದ 2 ಪ್ರಬಲ ಭೂಕಂಪನದಿಂದ ಪ್ರಾಥಮಿಕ ಮಾಹಿತಿ ಪ್ರಕಾರ 20 ಮಂದಿ ಮೃತಪಟ್ಟಿದ್ದು, ಹಲವಾರು ಬಹುಮಹಡಿ ಕಟ್ಟಡಗಳು ಧರೆಗುರುಳಿದಿದೆ. ಇದರಿಂದ ಸಾವಿನ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುವ ಭೀತಿದೆ. ಶುಕ್ರವಾರ ಮಧ್ಯಾಹ್ನ 12.50ರ ಸುಮಾರಿಗೆ ಸಂಭವಿಸಿದ ಭೀಕರ ಭೂಕಂಪನದಿಂದ ಎರಡು ದೇಶಗಳು ತತ್ತರಿಸಿವೆ. ಮೊದಲ ಬಾರಿ ಸಂಭವಿಸಿದ ಪ್ರಬಲ ಭೂಕಂಪನ ರಿಕ್ಟರ್ ಮಾಪಕದಲ್ಲಿ 7.7ರ ತೀವ್ರತೆ ದಾಖಲಾಗಿದ್ದರೆ, ಎರಡನೇ ಬಾರಿ ಸಂಭವಿಸಿದ ಭೂಕಂಪನ 6.8ರಷ್ಟು

ಕುಮಾರಸ್ವಾಮಿಗೆ ಹಾಲು ಒಕ್ಕೂಟ ವ್ಯವಸ್ಥೆ ಬಗ್ಗೆ ಗೊತ್ತಿಲ್ಲವೆಂದ ಡಿ.ಕೆ. ಶಿವಕುಮಾರ್

ಕುಮಾರಸ್ವಾಮಿ  ಏನಾದರೂ ಟೀಕೆ ಮಾಡಲಿ. ರೈತರು ಬದುಕಬೇಕಲ್ಲವೇ, ಅವರಿಗೆ ಕಾಳಜಿ ಇದ್ದರೆ ಹಸುಗಳ ಮೇವಿನ ಬೆಲೆ ಕಡಿಮೆ ಮಾಡಿಸಲಿ. ಜಿಎಸ್ ಟಿ, ಇಂಧನ ತೈಲ ಬೆಲೆ ಕಡಿಮೆ ಮಾಡಿಸಲಿ.  ದರ ಹೆಚ್ಚಳದ ಹಣ ರೈತರಿಗೆ ಹೋಗುವುದಿಲ್ಲ,  ಸರ್ಕಾರಕ್ಕೆ ಹೇಗೆ ಹೋಗುತ್ತದೆ ಎನ್ನುತಾರೆ,

ಮ್ಯಾನ್ಮಾರ್‌ ಮತ್ತು ಥೈಲ್ಯಾಂಡ್‌ಗಳಲ್ಲಿ ಭೂಕಂಪ: ಕಟ್ಟಡಗಳು ನೆಲಸಮ, ಕಾರ್ಮಿಕರು ನಾಪತ್ತೆ

ಮ್ಯಾನ್ಮಾರ್‌ ಮತ್ತು ಥೈಲ್ಯಾಂಡ್‌ಗಳಲ್ಲಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಅಪಾರ ನೋವು ಹಾಗೂ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ಮೂಲಗಳು ತಿಳಿಸಿವೆ. ಭೀಕರ ಭೂಕಂಪಕ್ಕೆ ಹಲವೆಡೆ ಗಗನಚುಂಬಿ ಕಟ್ಟಡಗಳು ನೆಲಸಮವಾಗಿವೆ, ಕಡಿಮೆಯೆಂದರೂ 43 ಕಾರ್ಮಿಕರು ನಾಪತ್ತೆಯಾಗಿರುವುದಾಗಿ ಹೇಳಲಾಗಿದೆ. ಶುಕ್ರವಾರ ಬೆಳಗ್ಗೆ 11:50ಕ್ಕೆ 7.7

ಯತ್ನಾಳ್​ ಉಚ್ಚಾಟನೆ: ಏ.13ಕ್ಕೆ‌ ಬೆಳಗಾವಿಯಲ್ಲಿ ಪ್ರತಿಭಟನೆ ಎಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಏ.10ರೊಳಗೆ ಬಸನಗೌಡ ಪಾಟೀಲ ಯತ್ನಾಳ್​ ಅವರ ಉಚ್ಚಾಟನೆ ಆದೇಶ ವಾಪಸ್‌ ಪಡೆಯದಿದ್ದರೆ ಏ.13ರಂದು‌ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದ್ದಾರೆ. ಪಂಚಮಸಾಲಿ ಬಂಧುಗಳು, ಹಿಂದೂಪರ‌ ಕಾರ್ಯಕರ್ತರು,

ಹಾಲು ಮತ್ತು ವಿದ್ಯುತ್ ದರ ಏರಿಕೆಗೆ ಸರ್ಕಾರದ ವಿರುದ್ಧ ಹೆಚ್‌ಡಿಕೆ ಆಕ್ರೋಶ

ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ ಎಂದು ಹೇಳಿದ್ದಾರೆ.

ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್. ಗರುಡಾಚಾರ್ ಇನ್ನಿಲ್ಲ

ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್. ಗರುಡಾಚಾರ್ (96)  ಶುಕ್ರವಾರ ಮುಂಜಾನೆ  ನಿಧನರಾದರು. ಬೆಂಗಳೂರಿನ ಮೊದಲ ಪೊಲೀಸ್ ಕಮಿಷನರ್ ಸಿ.ಚಾಂಡಿ ಅವರ ಅಧಿಕಾರಾವಧಿಯಲ್ಲಿ ಬೆಂಗಳೂರು ಸಂಚಾರ ವಿಭಾಗದ ಡಿಸಿಪಿ ಆಗಿದ್ದ ಬಿ.ಎನ್ ಗರುಡಾಚಾರ್ ಅವರು ಮೊಟ್ಟ ಮೊದಲು ಎನ್.ಆರ್ ಜಂಕ್ಷನ್ (ಎಲ್ಐಸಿ ಕಚೇರಿ

ತೀರದ ವರದಕ್ಷಿಣೆ ದಾಹಕ್ಕೆ ಮಗಳು ಬಲಿ: ಚಿಕ್ಕಮಗಳೂರು ಪೋಷಕರ ಆರೋಪ

ನಾಲ್ಕು ವರ್ಷದ ಹಿಂದೆ 110 ಗ್ರಾಂ ಚಿನ್ನ ನೀಡಿ ಅದ್ಧೂರಿಯಾಗಿ ಮಗಳನ್ನು ಕೊಟ್ಟು ಮದುವೆ ಮಾಡಿಕೊಟ್ಟರೂ ವರದಕ್ಷಿಣೆ ಕಿರುಕುಳ ನೀಡಿ ಗಂಡನ ಮನೆಯವರೇ ಮಗಳ ಮೇಲೆ ಹಲ್ಲೆ ಮಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ನಾಟಕವಾಡಿ ಕೊಂದಿರುವುದಾಗಿ ಚಿಕ್ಕಮಗಳೂರಿನ ಪೋಷಕರು ಆರೋಪಿಸಿದ್ದಾರೆ. ಗಂಡನ

ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್ ವೇಗೆ 50 ಕೋಟಿ ರೂ. ನಿಗದಿ: ಸಚಿವ ಕೆಎನ್‌ ರಾಜಣ್ಣ

ಮಧುಗಿರಿಯ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರ 50 ಕೋಟಿ ರೂ. ನಿಗದಿ ಮಾಡಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಪಟ್ಟಣದ ಸಿದ್ಧರಕಟ್ಟೆ ಸಮೀಪ ಅಧಿಕಾರಿಗಳ ತಂಡದೊಂದಿಗೆ ಸ್ಥಳ ಪರಿಶೀಲಿಸಿ

ರಾಯಚೂರಿನಲ್ಲಿ ಕೋಟಿ ಕೋಟಿ ಹಣ ಎಗರಿಸಿ ಬ್ಯಾಂಕ್‌ ಮ್ಯಾನೇಜರ್‌ ಪರಾರಿ

ರಾಯಚೂರು ನಗರದ ಬ್ಯಾಂಕ್ ಆಫ್ ಮಹಾರಾಷ್ಟ್ರ ದ ಮ್ಯಾನೇಜರ್ ಅಕ್ರಮ ಖಾತೆಗಳು, ಗೋಲ್ಡ್ ಲೋನ್ ಮೂಲಕ ಹಲವು ವಂಚನೆಗಳನ್ನು ಮಾಡಿ ಕೋಟಿಗಟ್ಟಲೆ ಹಣ ಎಗರಿಸಿ ಪರಾರಿಯಾಗಿದ್ದಾರೆ. ನರೇಂದ್ರ ರೆಡ್ಡಿ ವಂಚನೆ‌ ಮಾಡಿ ಪರಾರಿಯಾಗಿರುವ ಬ್ಯಾಂಕ್ ಮ್ಯಾನೇಜರ್. 2022-2025 ರ ವರೆಗೆ ಯಾರಿಗೂ

ಆನೇಕಲ್‌ನಲ್ಲಿ ಪತ್ನಿಯ ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿ ಪರಾರಿಯಾಗಿದ್ದ ಟೆಕ್ಕಿ ಪುಣೆಯಲ್ಲಿ ಸೆರೆ

ಆನೇಕಲ್‌ನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡ ಕಮ್ಮನಹಳ್ಳಿಯಲ್ಲಿ ಸಾಫ್ಟ್‌ವೇರ್‌ ಕಂಪೆನಿ ಉದ್ಯೋಗಿ ರಾಕೇಶ್‌ ಎಂಬಾತ ಪತ್ನಿ ಗೌರಿ ಅನಿಲ್ ಸಾಂಬೇಕರ್ ಎಂಬಾಕೆಯನ್ನು ಕೊಲೆ ಮಾಡಿ ಸೂಟ್ ಕೇಸ್‌ಗೆ ತುಂಬಿ ಅದನ್ನು ಬಾತ್‌ರೂಂನಲ್ಲಿ ಇರಿಸಿ ಪರಾರಿಯಾಗಿದ್ದ. ಆತನನ್ನು ಪುಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.