ಫೀಸ್ ಕಟ್ಟದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ನೀಡದ ಖಾಸಗಿ ಶಾಲೆ
ತುಮಕೂರು ಜಿಲ್ಲೆಯ ಕೊರಟಗೆರೆ ಯಾದಗೆರೆ ಗ್ರಾಮದಲ್ಲಿ ಫೀಸ್ ಕಟ್ಟದ ೪೦ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದೆ ಶಾಲಾ ಆಡಳಿತ ಮಂಡಳಿ ಹೊರಗಡೆ ನಿಲ್ಲಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸೋಮವಾರ ನಡದ ಕನ್ನಡ ಮತ್ತು ಮಂಗಳವಾರ ನಡೆದ ಇಂಗ್ಲಿಷ್ ಪರೀಕ್ಷೆ ಬರೆಯಲು ಅವಕಾಶ ನೀಡದೆ ೧ರಿಂದ ೮ನೇ ತರಗತಿಯ ೪೦ ವಿದ್ಯಾರ್ಥಿಗಳನ್ನು ಹೊರಗೆ ನಿಲ್ಲಿಸಲಾಗಿತ್ತು. ಇದು ನಡೆದಿರುವುದು ಯಾದಗೆರೆ ಸೇಂಟ್ ಮೇರಿಸ್ ಪಬ್ಲಿಕ್ ಶಾಲೆಯಲ್ಲಿ, ಇಲ್ಲಿನ ಮುಖ್ಯ ಶಿಕ್ಷಕಿ
ಶಾರ್ದೂಲ್ ದಾಳಿಗೆ ಹೈದರಾಬಾದ್ ತತ್ತರ: ಲಕ್ನೋಗೆ ಮೊದಲ ಗೆಲುವು
ಹೈದರಾಬಾದ್: ಮಧ್ಯಮ ವೇಗಿ ಶಾರ್ದೂಲ್ ಠಾಕೂರ್ ಮಾರಕ ದಾಳಿ ಸಹಾಯದಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ 5 ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದೆ. ಹೈದರಾಬಾದ್ ನಲ್ಲಿ ಗುರುವಾರ ನಡೆದ
ಆರ್ ಸಿಬಿ- ಸಿಎಸ್ ಕೆ ಬಿಗ್ ಫೈಟ್: ಗೆದ್ದವರಲ್ಲಿ ಬೀಳೋದು ಯಾರು?
ಚೆನ್ನೈ: ರೋಚಕ ಗೆಲುವಿನೊಂದಿಗೆ ಐಪಿಎಲ್ ಟಿ-20 ಟೂರ್ನಿಯಲ್ಲಿ ಶುಭಾರಂಭ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗಲಿವೆ. ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯಲಿರುವ ಪಂದ್ಯದಲ್ಲಿ ಗೆದ್ದು ತವರಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಇತಿಹಾಸ
ಕೊಲೆಗೆ ಯತ್ನ: ಸಚಿವ ರಾಜಣ್ಣ ಪುತ್ರ ರಾಜೇಂದ್ರ ಡಿಜಿಪಿಗೆ ದೂರು
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಧುಬಲೆ ಪ್ರಕರಣ ಕೋಲಾಹಲ ಸೃಷ್ಟಿಸಿರುವ ಬೆನ್ನಲ್ಲೇ ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ತಮ್ಮ ಕೊಲೆಗೆ ಸುಪಾರಿ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ನಗರದ ನೃಪತುಂಗ
ಏಪ್ರಿಲ್ 1ರಿಂದ ಹಾಲು, ಮೊಸರು ದರ ಏರಿಕೆ ಜಾರಿ: ಸಚಿವ ಕೆ.ವೆಂಕಟೇಶ್
ರಾಜ್ಯದಲ್ಲಿ ಏಪ್ರಿಲ್ 1ರಿಂದ ಹಾಲು, ಮೊಸರು ಸೇರಿದಂತೆ ಎಲ್ಲಾ ನಂದಿನಿ ಉತ್ಪನ್ನಗಳ ದರ ಏರಿಕೆ ಜಾರಿಗೆ ಬರಲಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆಗೆ ಅನುಮೋದನೆ ದೊರೆತ ನಂತರ ಬೆಂಗಳೂರಿನಲ್ಲಿ ಗುರುವಾರ
ಕಳಪೆ ಮೂಲಸೌಕರ್ಯ ಹೊಂದಿರುವ ಪ್ಯಾರಾ ಮೆಡಿಕಲ್ ಸಂಸ್ಥೆ ಮುಚ್ಚಲು ಆದೇಶ
ಬೆಂಗಳೂರು: ಕಳಪೆ ಗುಣಮಟ್ಟದ ಪ್ಯಾರಾ-ಮೆಡಿಕಲ್ ಕಾಲೇಜುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳಪೆ ಮೂಲ ಸೌಕರ್ಯ ಹೊಂದಿರುವ ಸಂಸ್ಥೆಗಳು ಹಾಗೂ ಅಂಗಸಂಸ್ಥೆಗಳನ್ನು ಮುಚ್ಚಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ನಿರ್ದೇಶನ ನೀಡಿದ್ದಾರೆ. ಮೂಲಸೌಕರ್ಯ ಮತ್ತು
ಒಳಮೀಸಲಾತಿ : ನ್ಯಾ. ನಾಗಮೋಹನ್ ದಾಸ್ ಆಯೋಗ ಮಧ್ಯಂತರ ವರದಿ ಅಂಗೀಕರಿಸಿದ ಸಚಿವ ಸಂಪುಟ
ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿರುವುದಾಗಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು. ಸಚಿವ ಸಂಪುಟ
ಶೀಘ್ರದಲ್ಲೇ ಕ್ಯಾನ್ಸರ್, ಸಕ್ಕರೆ ಕಾಯಿಲೆ ಔಷಧಗಳು ದುಬಾರಿ!
ನವದೆಹಲಿ: ಕೇಂದ್ರ ಸರ್ಕಾರದ ಬೆಲೆ ನಿಯಂತ್ರಣದಲ್ಲಿರುವ ಕ್ಯಾನ್ಸರ್, ಮಧುಮೇಹ, ಹೃದಯ ಸಂಬಂಧಿ ಸಮಸ್ಯೆ ಮುಂತಾದ ಔಷಧಗಳು ಶೀಘ್ರದಲ್ಲೇ ದುಬಾರಿಯಾಗಲಿವೆ. ಕ್ಯಾನ್ಸರ್, ಮಧುಮೇಹ, ಹೃದಯ ಸಂಬಂಧಿ ಔಷಧಗಳ ಬೆಲೆಯಲ್ಲಿ ಶೇ.1.7ರಷ್ಟು ಏರಿಕೆಯಾಗಲಿವೆ ಎಂದು ಕೇಂದ್ರ ಸರ್ಕಾರದ ಮೂಲಗಳು ಹೇಳಿವೆ. ಔಷಧಗಳ ತಯಾರಿಕೆಗೆ ಬೇಕಾದ
ವಿದೇಶಿ ವಾಹನಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸಿದ ಟ್ರಂಪ್!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿದೇಶೀ ವಾಹನಗಳ ಆಮದು ಮೇಲೆ ಶೇ.25ರಷ್ಟು ಸುಂಕ ಹೇರುವುದಾಗಿ ಘೋಷಿಸಿದ್ದಾರೆ. ವಿದೇಶಗಳಲ್ಲಿ ಉತ್ಪಾದನೆ ಆಗುವ ಎಲ್ಲಾ ಮಾದರಿಯ ವಾಹನಗಳ ಆಮದು ಮೇಲೆ ಶೇ.25ರಷ್ಟು ಸುಂಕ ವಿಧಿಸಲಾಗಿದೆ. ಒಂದು ವೇಳೆ ಅಮೆರಿಕದಲ್ಲಿ ಉತ್ಪಾದಿಸಿದರೆ ಸುಂಕ ವಿಧಿಸುವುದಿಲ್ಲ ಎಂದು
ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರದಿಂದ ಮಲತಾಯಿ ಧೋರಣೆ: ಡಿಕೆ ಶಿವಕುಮಾರ್ ಆಕ್ರೋಶ
ಬೆಂಗಳೂರು: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸಂಬಂಧ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಈ ವಿಚಾರವಾಗಿ ಮಾಧ್ಯಮಗಳನ್ನು ಉದ್ದೇಶಿಸಿಗುರುವಾರ ಮಾತನಾಡಿದ ಅವರು, ನಮ್ಮ ಸಂಸದರು ಕರ್ನಾಟಕ ರಾಜ್ಯದ ಸ್ವಾಭಿಮಾನ




