Menu

ಹಾಸನ ವರ್ತುಲ ರಸ್ತೆ ಯೋಜನೆ: ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಕೋರಿಕೆ

ನವದೆಹಲಿ: ಹಾಸನ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಸನ ವರ್ತುಲ ರಸ್ತೆ ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಮಾಜಿ ಪ್ರಧಾನಿಗಳು,ರಾಜ್ಯಸಭೆ ಸದಸ್ಯರಾದ ಹೆಚ್.ಡಿ. ದೇವೇಗೌಡ ಅವರು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು. ಸಂಸತ್ ಭವನ ದಲ್ಲಿರುವ ಸಾರಿಗೆ ಸಚಿವರ ಕಚೇರಿಯಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಗಡ್ಕರಿ ಅವರನ್ನು ಭೇಟಿಯಾದ ಮಾಜಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮಹಿಳೆ?

ಮೂರು ರಾಜ್ಯಗಳ ಚುನಾವಣೆ ನಂತರ ದೆಹಲಿಗೆ ಮಹಿಳಾ ಸಿಎಂ ಆಗಿ ಆಯ್ಕೆ ಮಾಡಿದ ಬಿಜೆಪಿ ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಮಹಿಳೆಯನ್ನು ನೇಮಕ ಮಾಡಲು ಚಿಂತನೆ ನಡೆದಿದೆ. ಒಂದು ವೇಳೆ ಇದು ಸಾಧ್ಯವಾದರೆ ಬಿಜೆಪಿ ಇತಿಹಾಸದಲ್ಲೇ ಮೊದಲ ಬಾರಿ ರಾಷ್ಟ್ರಾಧ್ಯಕ್ಷೆ ನೇಮಕದ

64 ಗಂಟೆಗಳಲ್ಲಿ 1.2 ಲಕ್ಷ ಚದರಡಿ ಕೈಗಾರಿಕಾ ಶೆಡ್ ನಿರ್ಮಾಣ, ಮೌಂಟ್ ರೂಫಿಂಗ್ ವಿಶ್ವದಾಖಲೆ!

ಬೆಂಗಳೂರು: ತ್ವರಿತ ಗತಿ ಮತ್ತು ಉತ್ಕೃಷ್ಟ ಗುಣಮಟ್ಟದ ಕೈಗಾರಿಕಾ ಶೆಡ್ ನಿರ್ಮಾಣಕ್ಕೆ ಹೆಸರಾಗಿರುವ ಮೌಂಟ್ ರೂಫಿಂಗ್ ಅಂಡ್ ಸ್ಟ್ರಕ್ಚರ್ಸ್, ಶಿರಾದಲ್ಲಿ ಇರುವ ಕೈಗಾರಿಕಾ ಪ್ರದೇಶದಲ್ಲಿ ಕೇವಲ 64 ಗಂಟೆಗಳಲ್ಲಿ 1.2 ಲಕ್ಷ ಚದರ ಅಡಿ ವಿಸ್ತಾರದ ಪ್ರೀ-ಎಂಜಿನಿಯರ್ಡ್ ಕಟ್ಟಡ ನಿರ್ಮಿಸುವ ಮೂಲಕ

ಸಿಎಂಗೆ ಹನಿಟ್ರ್ಯಾಪ್ ಭಯವಿದೆಯೇ ಎಂಬ ಅನುಮಾನ: ಛಲವಾದಿ ನಾರಾಯಣಸ್ವಾಮಿ

ಹನಿಟ್ರ್ಯಾಪ್ ವಿಚಾರದಲ್ಲಿ  ಬಿಜೆಪಿಯ ಯಾವ ನಾಯಕರೂ ಇಲ್ಲ. ಇದ್ದಿದ್ದರೆ  ಕೂಡಲೇ ತನಿಖೆಗೆ ಆದೇಶಿಸುತ್ತಿದ್ದರು. ಇದು ಕಾಂಗ್ರೆಸ್ಸಿನ ಮನೆಯ ಮೇಲೆ ಕಾಂಗ್ರೆಸ್ಸಿ ನವರೇ ಅತ್ಯಾಚಾರ ಮಾಡಿದಂತಿದೆ ಎಂದು ಟೀಕಿಸಿದರು. ಕಾಂಗ್ರೆಸ್ಸಿನ ನಾಯಕರೇ ತಮ್ಮ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಿಸುವ ಅವಸ್ಥೆಯನ್ನು  ಕಾಣುತ್ತಿ ದ್ದೇವೆ. 

ಇನ್ಮುಂದೆ ಗೋಧಿ ದಾಸ್ತಾನು ಘೋಷಣೆ ಕಡ್ಡಾಯ: ಕೇಂದ್ರ ಸೂಚನೆ

ಕೇಂದ್ರ ಸರ್ಕಾರ ಗೋಧಿ ದಾಸ್ತಾನು ಮೇಲೆ ನಿಗಾ ವಹಿಸಿದ್ದು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಎಲ್ಲಾ ವರ್ತಕರು ಏಪ್ರಿಲ್‌ 1ರಿಂದ ಕಡ್ಡಾಯವಾಗಿ ಗೋಧಿ ದಾಸ್ತಾನು ವಿವರ ದಾಖಲಿಸಬೇಕು ಕೇಂದ್ರ ಆಹಾರ ಇಲಾಖೆ ಸೂಚನೆ ನೀಡಿದೆ. ದೇಶದಲ್ಲಿ ಆಹಾರ ಭದ್ರತೆ ಕಲ್ಪಿಸಲು ಮತ್ತು

ಚಾಮುಂಡೇಶ್ವರಿಗೆ ಅವಮಾನ ಆರೋಪ: ರಕ್ಷಕ್ ಬುಲೆಟ್ ವಿರುದ್ಧ ಹಿಂದೂ ಹೋರಾಟಗಾರರ ಆಕ್ರೋಶ

ಹಿರಿಯ ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬುಲೆಟ್ ರಿಯಾಲಿಟಿ ಶೋ ಸ್ಕಿಟ್‌ವೊಂದರಲ್ಲಿ ತಾಯಿ ಚಾಮುಂಡೇಶ್ವರಿ ಹೆಸರು ಪ್ರಸ್ತಾಪಿಸಿ ಹೇಳಿದ್ದ ಡೈಲಾಗ್ ವಿವಾದಕ್ಕೆ ಕಾರಣವಾಗಿ ಹಿಂದೂ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಡೈಲಾಗ್‌ ಸೋಷಿಯಲ್ ಮಿಡಿಯಾದಲ್ಲೂ ವೈರಲ್ ಆಗುತ್ತಿದೆ. ಶೋನಲ್ಲಿ

ತುಮಕೂರಿನಲ್ಲಿ ಪತಿಯ ತೊರೆದು ಪರಾರಿಯಾಗಿದ್ದ ಗರ್ಭಿಣಿ: ಮಗುವಿನ ಕೊಲೆಗೈದ ಪ್ರಿಯಕರನ ಬಂಧನ

ತುಮಕೂರು ಜಿಲ್ಲೆ ಸಿದ್ಧಲಿಂಗಯ್ಯನಪಾಳ್ಯದಲ್ಲಿ 4 ವರ್ಷದ ಮಗುವನ್ನು ಹತ್ಯೆ ಮಾಡಿರುವ ಆರೋಪದಲ್ಲಿ ಚಂದ್ರಶೇಖರ್ ಎಂಬ ವ್ಯಕ್ತಿಯನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಮಗು ಹಾವು ಕಚ್ಚಿ ಮೃತಪಟ್ಟಿದೆ ಎಂದು ಆರೋಪಿ ಬಿಂಬಿಸಿದ್ದ. ಅಂತ್ಯಕ್ರಿಯೆಗೂ ಮುನ್ನ ಗ್ರಾಮಸ್ಥರೊಬ್ಬರು ತೆಗೆದಿದ್ದ ಫೋಟೊದಿಂದ ಅನುಮಾನ ವ್ಯಕ್ತವಾಗಿ ಪೊಲೀಸರಿಗೆ

ಕರ್ನಾಟಕದ ಹನಿಟ್ರ್ಯಾಪ್‌ ತನಿಖೆ ಕೋರಿದ್ದ ಪಿಐಎಲ್‌ ವಜಾಗೊಳಿಸಿದ ಸುಪ್ರೀಂ

ಕರ್ನಾಟಕ ಸರ್ಕಾರದ ಸಚಿವರ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್‌ ಪ್ರಕರಣದ ತನಿಖೆಗೆ ಕೋರಿ ಬಿನಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್‌ನ ನ್ಯಾ. ವಿಕ್ರಮ್‌ನಾಥ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿತು. ವಿಚಾರಣೆ

ರಾಜ್ಯದಲ್ಲಿ ಟೋಲ್‌ ದರ ಶೇ. 3 ರಿಂದ 5 ರಷ್ಟು ಏರಿಕೆ

ರಾಜ್ಯಾದ್ಯಂತ ಇರುವ 66 ಪ್ಲಾಜಾಗಳಲ್ಲಿ ಟೋಲ್ ದರಗಳು ಶೇ. 3 ರಿಂದ 5 ರಷ್ಟು ಹೆಚ್ಚಾಗಲಿವೆ. ಈ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಅಧಿಸೂಚನೆ ಹೊರಡಿಸುವ ಸಾಧ್ಯತೆಯಿದ್ದು, ಏಪ್ರಿಲ್‌ ಒಂದರಿಂದ ಜಾರಿಯಾಗಬಹುದು ಎನ್ನಲಾಗಿದೆ. ಬೆಂಗಳೂರಿನ ಸುತ್ತಲೂ ಇರುವ ಪ್ರಮುಖ ಹೆದ್ದಾರಿಗಳ ಟೋಲ್ ಪ್ಲಾಜಾಗಳಾದ ಕಣಿಮಿಣಿಕೆ

ಗೀತಾ ಶಿವರಾಜ್‌ ಕುಮಾರ್‌ಗೆ ಸರ್ಜರಿ

ನಟ ಶಿವರಾಜ್‌ ಕುಮಾರ್‌ ಅವರ ಪತ್ನಿ ಗೀತಾ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಕತ್ತಿನ ಭಾಗದಲ್ಲಿ ಶಸ್ತ್ರಚಿಕಿತ್ಸೆ ಆಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಕುಟುಂಬದಿಂದ ಅಧಿಕೃತ ಮಾಹಿತಿ ಇನ್ನೂ ಲಭಿಸಿಲ್ಲ. ಶಿವರಾಜ್​ಕುಮಾರ್