ರಾಜ್ಯದಲ್ಲಿ ಇಂದಿನಿಂದ ಭಾರಿ ಗಾಳಿ ಮಳೆ, ಕರಾವಳಿಯಲ್ಲಿ ಚಂಡಮಾರುತ ಸಾಧ್ಯತೆ
ಕರ್ನಾಟಕದಲ್ಲಿ ಇಂದಿನಿಂದ ಭಾರಿ ಪ್ರಮಾಣದ ಮಳೆಯೊಂದಿಗೆ ಬಿರುಸಾದ ಗಾಳಿ ಬೀಸಲಿದೆ. ಮಂಗಳೂರು, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ತೀವ್ರ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ ಮತ್ತು ಬಲವಾದ ಗಾಳಿಯೊಂದಿಗೆ ಚಂಡಮಾರುತ ಏಳುವ ಸಾಧ್ಯತೆ ಇದೆ, ಮಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಗಂಟೆಗೆ 50ರಿಂದ 60 ಕಿ.ಮೀ ವೇಗದ ಗಾಳಿ ಮತ್ತು ಮಳೆ ಮುಂದುವರಿಯಲಿದ್ದು,
Karur Stampede- ಕರೂರ್ ರ‍್ಯಾಲಿ ದುರಂತ: ವಿಜಯ್ ದಳಪತಿ ಮನೆಗೆ ಬಾಂಬ್ ಬೆದರಿಕೆ
ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ನಟ ವಿಜಯ್ ನೇತೃತ್ವದ ಬೃಹತ್ ರ‍್ಯಾಲಿ ವೇಳೆ ನೂಕುನುಗ್ಗಲು ಉಂಟಾಗಿ 30ಕ್ಕೂ ಹೆಚ್ಚು ಜನ ಮೃತಪಟ್ಟ ಬಳಿಕ ದಳಪತಿ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ
ಮಳೆಯಿಂದ ಭಾರಿ ಹಾನಿ ವಿಶೇಷ ಪ್ಯಾಕೇಜ್‌ಗಾಗಿ ಸಿಎಂ ಸಿದ್ದರಾಮಯ್ಯಗೆ ಈಶ್ವರ ಖಂಡ್ರೆ ಮನವಿ
ಬೀದರ್‌ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರಿ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮನವಿ
ವಿಜಯಪುರ ಪ್ರವಾಹ ಪೀಡಿತ ಸ್ಥಳಗಳಿಗೆ ಎಂ ಬಿ ಪಾಟೀಲ ಭೇಟಿ, ತುರ್ತು ಕ್ರಮಕ್ಕೆ ಸೂಚನೆ
ವಿಜಯಪುರ ಜಿಲ್ಲೆಯಲ್ಲಿ ನಿರಂತರ ಮಳೆಯ ಪರಿಣಾಮವಾಗಿ ಹಲವು ಭಾಗಗಳು ಪ್ರವಾಹದ ಭೀತಿಯಲ್ಲಿದ್ದು, ಅಕ್ಷರಶಃ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು. ಭೀಮಾನದಿ
ರೈತರ ಒಂದಿಂಚೂ ಭೂಮಿಯನ್ನ ಕಸಿಯಲು ಬಿಡಲ್ಲ: ನಿಖಿಲ್ ಕುಮಾರಸ್ವಾಮಿ
ರಾಜ್ಯ ಕಾಂಗ್ರೆಸ್ ಸರ್ಕಾರ ಬಿಡದಿಯ ಟೌನ್ ಶಿಪ್ ಯೋಜನೆಯನ್ನು ಹಿಂಪಡೆಯದಿದ್ದರೇ ವಿಧಾನಸೌಧ ಹಾಗೂ ಮುಖ್ಯಮಂತ್ರಿಗಳ ನಿವಾಸ ಕೃಷ್ಣ ಕಛೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಸರ್ಕಾರಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು. ಬಿಡದಿಯಲ್ಲಿ ಟೌನ್ ಶಿಪ್
ಉರಿಯಮ್ಮ/ಉರಿಯಪ್ಪನವರಿಗೆ ಬಾನು ಮುಷ್ತಾಕ್ ಧನ್ಯವಾದ ಪತ್ರ
ಈ ವರ್ಷ ನಾಡಹಬ್ಬ ಮೈಸೂರು ದಸರಾವನ್ನು ಬುಕ್ಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಉದ್ಘಾಟಿಸಿದರು. ಹೂವು ಮುಡಿದು ಹಿಂದೂ ಸಂಪ್ರದಾಯ ಪಾಲಿಸಿ ನಡೆದುಕೊಂಡ ಅವರು ತಮ್ಮ ಉದ್ಘಾಟನಾ ಭಾಷಣದಲ್ಲೇ ವಿರೋಧಿಗಳಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದರು. ಉದ್ಘಾಟನೆಗೆ ವಿರೋಧ ವ್ಯಕ್ತಪಡಿಸಿದವರ ಕುರಿತಾಗಿ ಬಾನು
ರಾಜ್ಯದ ಹೆಮ್ಮೆಯ ಕೆಎಸ್‌ಆರ್‌ಟಿಸಿಗೆ 9 ವಿಭಾಗಗಳಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿ
ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ಆಯೋಜಿಸಿದ್ದ 15ನೇ ವಿಶ್ವ ಸಂವಹನ ಸಮಾವೇಶ ಮತ್ತು ಎಕ್ಸಲೆನ್ಸ್ ಅವಾರ್ಡ್ಸ್ 2025ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) 9 ವಿಭಾಗಗಳಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಪಡೆದಿದೆ. ಈ ಸಾಧನೆಯ ಮೂಲಕ ಕೆಎಸ್‌ಆರ್‌ಟಿಸಿ ಆಧುನಿಕ
ಮನ್ ಕಿ ಬಾತ್ನಲ್ಲಿ ಎಸ್.ಎಲ್. ಭೈರಪ್ಪನವರ ಸಾಹಿತ್ಯ ಕೊಡುಗೆ ಸ್ಮರಿಸಿದ ಪ್ರಧಾನಿ ಮೋದಿ!
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್‌ನ 126ನೇ ಸಂಚಿಕೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಇತ್ತೀಚೆಗೆ ಅಗಲಿದ ಖ್ಯಾತ ಸಾಹಿತ್ಯಗಾರ ಡಾ. ಎಸ್.ಎಲ್. ಭೈರಪ್ಪನವರ ಸಾಹಿತ್ಯ ಕೊಡುಗೆಯನ್ನು ಸ್ಮರಿಸಿದ್ದಾರೆ. ‘ಭೈರಪ್ಪನವರ ಕೃತಿಗಳು
ನಟ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ: ಕರ್ನಾಟಕ ರಾಜಕೀಯ ನಾಯಕರು ಏನಂದ್ರು?
ತಮಿಳುನಾಡಿನ ಕರೂರು ಜಿಲ್ಲೆಯಲ್ಲಿ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಅವರ ರ‍್ಯಾಲಿಯಲ್ಲಿ ಉಂಟಾದ ಕಾಲ್ತುಳಿತದಲ್ಲಿ 35ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಕರ್ನಾಟಕದಲ್ಲೂ ರಾಜಕೀಯ ಅಲೆಗಳನ್ನು ಎಬ್ಬಿಸಿದ್ದು, ಇತ್ತೀಚೆಗೆ ಕರ್ನಾಟಕದಲ್ಲೂ ನಡೆದ ಕಾಲ್ತುಳಿತದ ನೆನಪುಗಳನ್ನು ಜೀವಂತಗೊಳಿಸಿದೆ. ಈ ಹಿನ್ನೆಲೆಯಲ್ಲಿ
ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿ: ಡ್ಯಾಂಗಳಲ್ಲಿ ಎಷ್ಟಿದೆ ನೀರು?
ಸತತ ಮಳೆಯ ಪರಿಣಾಮವಾಗಿ ಕರ್ನಾಟಕದ ಹಲವು ಪ್ರಮುಖ ಜಲಾಶಯಗಳು ತುಂಬಿ ಹರಿಯುವ ಹಂತಕ್ಕೇರಿವೆ. ಕೆಲವೆಡೆ ನೀರಿನ ಮಟ್ಟ ಗರಿಷ್ಠ ಮಟ್ಟ ತಲುಪಿದ್ದು, ಇನ್ನೂ ಕೆಲವು ಜಲಾಶಯಗಳು ಭರ್ತಿಯ ಅಂಚಿನಲ್ಲಿ ನಿಂತಿವೆ. ಸೆಪ್ಟೆಂಬರ್ 28ರ ಪರಿಸ್ಥಿತಿಯಂತೆ ರಾಜ್ಯದ ಕೆ.ಆರ್.ಎಸ್, ಕಬಿನಿ, ಆಲಮಟ್ಟಿ, ತುಂಗಭದ್ರಾ




