ತೆರಿಗೆ ಲೆಕ್ಕಪರಿಶೋಧನಾ ವರದಿ ಸಲ್ಲಿಕೆಗೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ
ಕೇಂದ್ರ ನೇರ ತೆರಿಗೆ ಮಂಡಳಿ (CBDT) ಮಹತ್ವದ ಪ್ರಕಟಣೆ ಹೊರಡಿಸಿದೆ. ತೆರಿಗೆ ಆಡಿಟ್ ವರದಿ ಸಲ್ಲಿಕೆಗೆ ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿತ್ತು ಈಗ CBDT ಅಕ್ಟೋಬರ್ 31ರವರೆಗೆ ಗಡುವು ನೀಡಿದೆ. ತೆರಿಗೆ ಪಾವತಿದಾರರು ಹಾಗೂ ಚಾರ್ಟಡ್ ಅಕೌಂಟೆಂಟ್ಗಳು ಹಲವು ತಾಂತ್ರಿಕ ತೊಂದರೆಗಳನ್ನು ಹಾಗೂ ಸಮಯಾಭಾವವನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು CBDT ತಿಳಿಸಿದೆ. ದೇಶದಾದ್ಯಂತ ಸಾವಿರಾರು ಉದ್ಯಮಿಗಳು, ವ್ಯವಹಾರಸ್ಥರು ಹಾಗೂ ವೃತ್ತಿಪರರಿಗೆ ಈ ನಿರ್ಧಾರದಿಂದ ಸ್ವಲ್ಪ ನೆಮ್ಮದಿ
‘ಬಿಗ್ ಬಾಸ್ ಕನ್ನಡ-ಸೀಸನ್ 12’ ಸೆಪ್ಟೆಂಬರ್ 28ಕ್ಕೆ ಗ್ರಾಂಡ್ ಓಪನಿಂಗ್!
ಕನ್ನಡಿಗರಿಗೆ ಮನರಂಜನೆಯನ್ನು ನೀಡುವಲ್ಲಿ ಸದಾ ಮುಂಚೂಣಿಯಲ್ಲಿರುವ ಕಲರ್ಸ್ ಕನ್ನಡ, ಇದೀಗ ‘ಬಿಗ್ಬಾಸ್’ನ ಹನ್ನೆರಡನೇ ಸೀಸನ್ ಅನ್ನು ಹೊತ್ತು ತಂದಿದೆ. ಕಳೆದ ಹನ್ನೊಂದು ವರ್ಷಗಳಿಂದ ಕನ್ನಡಿಗರನ್ನು ಯಶಸ್ವಿಯಾಗಿ ರಂಜಿಸುತ್ತ ಬಂದಿರುವ ‘ಬಿಗ್ಬಾಸ್’ ರಿಯಾಲಿಟಿ ಷೋ, ಈ ಬಾರಿ “Expect the Unexpected” ಎಂಬ
ಡಿಜಿಟಲ್ ಪೇಮೆಂಟ್ ಸುರಕ್ಷತೆ: ಯುಪಿಐ ಫ್ರಾಡ್ ತಪ್ಪಿಸಿಕೊಳ್ಳೋದು ಹೇಗೆ?
ಡಿಜಿಟಲ್ ಯುಗದಲ್ಲಿ ಯುಪಿಐ (UPI) ಪೇಮೆಂಟ್ ಎಷ್ಟರ ಮಟ್ಟಿಗೆ ಆವರಿಕೊಂಡಿದೆ ಅಂದ್ರೆ! ಚಾ ಅಂಗಡಿಯಿಂದ ಹಿಡಿದು ದೊಡ್ಡ ದೊಡ್ಡ ಮಾಲ್ಗಳಲ್ಲಿ ಗೂಗಲ್ ಪೇ, ಫೋನ್ಪೇ, ಪೇಟಿಎಂ ಮೂಲಕ ಹಣ ಪಾವತಿ ಮಾಡ್ತಿವಿ. ಆದ್ರೆ ಹೆಚ್ಚಾಗ್ತಿರೋ ಸೈಬರ್ ಮೋಸಗಳ ಬಗ್ಗೆ ನಾವ್ ಯಾವತ್ತು
ಜಾತಿ ಗಣತಿ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಕಾರ!
ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಸಮೀಕ್ಷೆ ನಡೆಸುವ ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಕೆಲವೊಂದು ಷರತ್ತುಗಳನ್ನು ವಿಧಿಸಿ, ಜಾತಿ ಗಣತಿ ಮುಂದುವರಿಸಲು ಅವಕಾಶ ನೀಡಿ ಸಿಜೆ ವಿಭು ಭಕ್ರು ಅವರ ನೇತೃತ್ವದ
ಶುಕ್ರವಾರ, ಶನಿವಾರ ಬೆಂಗಳೂರು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ!
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 26 (ಶುಕ್ರವಾರ) ಮತ್ತು 27 (ಶನಿವಾರ) ದಿನಗಳಲ್ಲಿ BESCOM ತುರ್ತು ಕಾರ್ಯಾಚರಣೆಯಿಂದಾಗಿ ಈ ಕೆಳಗಿನ ಬಡಾವಣೆಯಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ ವಾಗಲಿದೆ. ವಿದ್ಯುತ್ ವ್ಯತ್ಯಯ ಸಮಯ ಮತ್ತು ಉಪಕೇಂದ್ರಗಳು ಇಸ್ಕಾನ್ ಉಪಕೇಂದ್ರ ವ್ಯಾಪ್ತಿಯಲ್ಲಿ: ಬೆಳಿಗ್ಗೆ 10:00
ಕೋರ್ಟ್ ಆದೇಶ ಕೊಟ್ಟರೂ, ಯಾವ ಸೌಲಭ್ಯನೂ ಕೊಟ್ಟಿಲ್ಲ: ನಟ ದರ್ಶನ್ ಆರೋಪ
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಗುರುವಾರ ವಿಚಾರಣೆಗೆ ಹಾಜರಾದರು. ಇದೇ ವೇಳೆ ದರ್ಶನ್ ಪರ ವಕೀಲರು
ಬೈಕ್ ಟ್ಯಾಕ್ಸಿ ನಿರ್ಬಂಧ: ನಿಯಮ ರೂಪಿಸದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ
ಬೈಕ್ ಟ್ಯಾಕ್ಸಿ ಸೇವೆ ನಿರ್ಬಂಧ ಕುರಿತು ನೀತಿ ಚೌಕಟ್ಟು ರೂಪಿಸಲು ಒಂದು ತಿಂಗಳ ಸಮಯ ನೀಡಲಾಗಿದ್ದರೂ ಈವರೆಗೂ ಯಾವುದೇ ನಿಯಮಾವಳಿ ರೂಪಿಸದ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬೈಕ್ ಟ್ಯಾಕ್ಸಿ ಮಾಲೀಕರ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠವು,
ದಾವಣಗೆರೆಯಲ್ಲಿ “ಐ ಲವ್ ಮಹಮ್ಮದೀಯ” ಫ್ಲೆಕ್ಸ್ : ಕೋಮುಗಳ ಮಧ್ಯೆ ಜಗಳ
ದಾವಣಗೆರೆ ನಗರದ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಐ ಲವ್ ಮಹಮ್ಮದೀಯ ಫ್ಲೆಕ್ಸ್ ಹಾಕಿದ್ದಕ್ಕೆ ಎರಡು ಕೋಮಿನ ನಡುವೆ ಗಲಾಟೆ ನಡೆದಿದೆ. ಕಾರ್ಲ್ ಮಾರ್ಕ್ಸ್ ನಗರದ 13ನೇ ಕ್ರಾಸ್ ನಲ್ಲಿ ಅನ್ಯ ಕೋಮಿನ ಮನೆ ಮುಂದೆ ಐ ಲವ್ ಮಹಮ್ಮದೀಯ
ಸಾವಿನಲ್ಲೂ ಸಾರ್ಥಕತೆ ಮೆರೆದ ಬಿಜೆಪಿ ಶಾಸಕ ಸುರೇಶ್ ಕುಮಾರ್ ತಾಯಿ
ಬದುಕಿದ್ದಾಗ ಮಮತೆ, ಅಕ್ಕರೆಯಿಂದ ಮಕ್ಕಳನ್ನು ಪೋಷಿಸಿದ ತಾಯಿ, ಇಹಲೋಕ ತ್ಯಜಿಸಿದ ಬಳಿಕವೂ ಅನ್ಯರ ಬದುಕಿಗೆ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಹೌದು, ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರ ತಾಯಿ ಸುಶೀಲಮ್ಮ ಅವರು ಇಹಲೋಕ
ಮೈಸೂರಿನಲ್ಲಿ ಎಸ್ ಎಲ್ ಭೈರಪ್ಪ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ
ಕನ್ನಡದ ಖ್ಯಾತ ಕಾದಂಬರಿಕಾರ, ಸಾಹಿತಿ, ಪದ್ಮಭೂಷಣ ಎಸ್.ಎಲ್ ಭೈರಪ್ಪ ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ, ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ




