ಲವ್ ಜಿಹಾದ್ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರವೆಂದು ಆರ್ ಅಶೋಕ್ ಆಕ್ರೋಶ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಮೇಲೆ ಸಚಿವರು ಅಥವಾ ಮುಖ್ಯಮಂತ್ರಿಗೆ ಸ್ವಲ್ಪವೂ ಹಿಡಿತವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ ಅವರು, ನಾವೆಲ್ಲರೂ ತಲೆ ತಗ್ಗಿಸುವಂತಹ ಘಟನೆ ರಾಮನಗರದಲ್ಲಿ ನಡೆದಿದೆ. ಬಿಡದಿಯ ಟೊಯೋಟ ಕಂಪನಿಯ ಶೌಚಾಲಯದ ಗೋಡೆಯ ಮೇಲೆ ಪಾಕಿಸ್ತಾನ ಜಿಂದಾಬಾದ್ ಎಂದು ಬರೆಯಲಾಗಿದೆ. ಜೊತೆಗೆ ಕನ್ನಡಿಗರ ಬಗ್ಗೆ
ಒತ್ತುವರಿ ಮಾಡಿಲ್ಲವಾದ್ರೆ ಏಕೆ ಗಾಬರಿ: ಹೆಚ್‌ಡಿ ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ಪ್ರಶ್ನೆ
“ಕುಮಾರಸ್ವಾಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದರೆ ಮಾಡಿಕೊಂಡಿಲ್ಲ, ಜಮೀನು ಕದ್ದಿಲ್ಲ ಎಂದರೆ ಕದ್ದಿಲ್ಲ. ಎಲ್ಲಕ್ಕೂ ಅಳತೆ, ದಾಖಲೆ ಇರುತ್ತದೆ ಅಲ್ಲವೇ? ಇದಕ್ಕೂ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಗೂ ಏನು ಸಂಬಂಧ? ಕುಮಾರಸ್ವಾಮಿ ಅವರು ಏಕೆ ಗಾಬರಿಯಾಗಬೇಕು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷದವರೆಗೆ ಸಾಲ ಸಿಎಂ ಜೊತೆ ಚರ್ಚಿಸಿ ನಿರ್ಧಾರ: ಕೆಎನ್.ರಾಜಣ್ಣ
ಬೆಂಗಳೂರು:ಸಹಕಾರ ಸಂಘಗಳ ಮೂಲಕ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 3 ಲಕ್ಷದಿಂದ 5 ಲಕ್ಷದವರೆಗೆ ಸಾಲ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವುದು ಎಂದು ಸಹಕಾರ ಕೆ.ಎನ್.ರಾಜಣ್ಣ ವಿಧಾನಪರಿಷತ್‌ನಲ್ಲಿ ಮಂಗಳವಾರ ತಿಳಿಸಿದ್ದಾರೆ. ಪ್ರಶೋತ್ತರ ಅವಧಿಯಲ್ಲಿ ಬಿಜೆಪಿಯ ಪ್ರತಾಪ್ ಸಿಂಹ
ಹಕ್ಕುಚ್ಯುತಿಗೆ ನೀಡಬೇಕಾಗುತ್ತದೆ: ಸಚಿವ ಮಲ್ಲಿಕಾರ್ಜುನ್ ಗೆ ಸಭಾಪತಿ ಹೊರಟ್ಟಿ ಎಚ್ಚರಿಕೆ
ಬೆಂಗಳೂರು:ನಾನು ಪತ್ರ ಕೊಟ್ಟ ಮೇಲೂ ಸದಸ್ಯರನ್ನು ತೋಟಗಾರಿಕೆ ಇಲಾಖೆಯ ನಾಮನಿರ್ದೇಶನ ಮಾಡಬೇಕು. ಇಲ್ಲದಿದ್ದರೆ ಇವತ್ತೇ ಹಕ್ಕುಚ್ಯುತಿಗೆ ನೀಡಬೇಕಾಗುತ್ತದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಗೆ ಮೇಲ್ಮನೆಯಲ್ಲಿ ಮಂಗಳವಾರ ಎಚ್ಚರಿಕೆ ನೀಡಿದರು. ಪ್ರಶೋತ್ತರ ಅವಧಿಯಲ್ಲಿ ಬಿಜೆಪಿ ಹನುಮಂತ ನಿರಾಣಿ
ಈರುಳ್ಳಿ,ಬೆಳ್ಳುಳ್ಳಿ ಶುಂಠಿ ಮಾರುಕಟ್ಟೆ: ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ
ಬೆಂಗಳೂರು:ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ವಿಧಾನಪರಿಷತ್ತಿಗೆ ಮಂಗಳವಾರ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈರುಳ್ಳಿ, ಬೆಳ್ಳುಳ್ಳಿ,
ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ: ಜಲಮಂಡಳಿಯಿಂದಲೇ ಟ್ಯಾಂಕರ್ ನಲ್ಲಿ ನೀರು ಪೂರೈಕೆ:
ಬೆಂಗಳೂರು: ದುಬಾರಿ ಟ್ಯಾಂಕರ್ ನೀರು ಅವಲಂಬಿಸಿರುವವರಿಗೆ ಸಿಹಿಸುದ್ದಿ ನೀಡಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ತಿಂಗಳಾಂತ್ಯದಲ್ಲಿ ನೀವಿದ್ದಲ್ಲೇ ಮೊಬೈಲ್‌ನಲ್ಲಿ ಕಾವೇರಿ ನೀರು ಟ್ಯಾಂಕರ್ ಬುಕ್ ಮಾಡುವ ಅಪ್ಲಿಕೇಶನ್ ಜಾರಿ ಮಾಡಲು ಮುಂದಾಗಿದೆ. ಬೇಸಿಗೆ ಶುರುವಾಗುತ್ತಲೇ ರಾಜ್ಯದ ಕೆಲ ಭಾಗದಲ್ಲಿ
ಗಾಜಾ ಮೇಲೆ ದಾಳಿ ನಡೆಸಿ 330 ಜನರನ್ನು ಹತ್ಯೆಗೈದ ಇಸ್ರೇಲ್!
ಕದನ ವಿರಾಮದ ನಂತರ ಗಾಜಾ ಮೇಲೆ ಭಾರೀ ಪ್ರಮಾಣದ ದಾಳಿ ನಡೆಸಿದ ಇಸ್ರೇಲ್ ಸೇನೆ 330ಕ್ಕೂ ಹೆಚ್ಚು ಜನರನ್ನು ಬಲಿಪಡೆದಿದೆ. ಎನವರಿ 19ರಿಂದ ಎರಡೂ ದೇಶಗಳ ನಡುವೆ ಕದನ ವಿರಾಮ ಘೋಷಣೆ ಆಗಿತ್ತು. ಇದಾದ ನಂತರ ಇದೇ ಮೊದಲ ಬಾರಿಗೆ ಇಸ್ರೇಲ್
ಕೋಲಾರ ಹಾಲು ಉತ್ಪಾದಕರಿಗೆ 2 ರೂ. ಹೆಚ್ಚಳ: ಸಚಿವ ಬೈರತಿ ಸುರೇಶ
ಬೆಂಗಳೂರು: ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಜಿಲ್ಲೆಯ ಹಾಲು ಉತ್ಪಾದಕರಿಗೆ 2 ರೂಪಾಯಿಗಳ ಪ್ರೋತ್ಸಾಹ ಧನವನ್ನು ಹೆಚ್ಚಿಗೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ ಎಸ್ ಸುರೇಶ (ಬೈರತಿ)
ಕೇಂದ್ರ ಸಚಿವ ಆಗಿದ್ದರೂ ನೋಟಿಸ್ ಕೊಡದೇ ಜಮೀನು ಒತ್ತುವರಿ ತೆರವು: ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ನಾನು ನನ್ನ ಜೀವನದಲ್ಲಿ ಯಾವುದೇ ಆಕ್ರಮಗಳನ್ನು ಎಸಗಿಲ್ಲ. ನಲವತ್ತು ವರ್ಷಗಳ ಹಿಂದೆ ಖರೀದಿ ಮಾಡಿರುವ ಭೂಮಿ ಅದಾಗಿದ್ದು, ಈ ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿಯೇ ಹೋರಾಟ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ನವದೆಹಲಿಗೆ ತೆರಳುವ ಮುನ್ನ
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ ಮಾಡ್ತೀವಿ: ಸಿಎಂ ಸಿದ್ದರಾಮಯ್ಯ
ಕರ್ನಾಟಕದ ಇತಿಹಾಸವನ್ನು ಅವಲೋಕಿಸಿದರೆ, ಬಿಜೆಪಿಯನ್ನು ಜನರು ಆಶೀರ್ವಾದವೇ ಮಾಡಿಲ್ಲ. ಕಳೆದ ಬಾರಿ ಕಾಂಗ್ರೆಸ್ ಕಡಿಮೆ ಸ್ಥಾನ ಗೆದ್ದಿದ್ದರೂ, ಈ ಬಾರಿ ಬಹುಮತ ಸಾಧಿಸಿದ್ದೇವೆ, ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ




