ಆಡಳಿತ ಯಂತ್ರ ಕುಸಿದುಬಿದ್ದಿದೆ: ಆರ್.ಅಶೋಕ್
ಬೆಂಗಳೂರು : ಸಿದ್ದರಾಮಯ್ಯ ಸರ್ಕಾರದ ಆಡಳಿತಯಂತ್ರ ಕುಸಿದುಬಿದ್ದಿದ್ದು, ಭ್ರಷ್ಟಾಚಾರ ಮೇರೆ ಮೀರಿರುವುದಕ್ಕೆ ರಾಜ್ಯಾದ್ಯಂತ ವ್ಯಕ್ತವಾಗುತ್ತಿರುವ “ಜನಾಕ್ರೋಶ” ವೇ ಸಾಕ್ಷಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್ ಎಂದು ಸಿಎಂ ಅವರ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ನೀಡಿರುವ ಸರ್ಟಿಫಿಕೇಟ್ ಮತ್ತು 20 ತಿಂಗಳ ಬಳಿಕ ಸರ್ಕಾರ ಟೇಕಾಫ್ ಆಗುತ್ತಿದೆ ಎಂದು ಸಚಿವ ಡಿ.ಸುಧಾಕರ್ ನೀಡಿರುವ ಹೇಳಿಕೆ ಸರ್ಕಾರದ ಕಾರ್ಯವೈಖರಿಗೆ ಕನ್ನಡಿ ಹಿಡಿದಿವೆ
ಆರ್ ಸಿಬಿಗೆ ಇಂದು `ಗುರು’ ಬಲವೋ, ಡೆಲ್ಲಿಯ `ರಾಹು’ ಕಾಟವೋ?
ಬೆಂಗಳೂರು: ತವರಿನ ಹುಡುಗ ಕೆಎಲ್ ರಾಹುಲ್ ಮಿಂಚಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲ್ಲಲಿ ಎಂದು ಅಭಿಮಾನಿಗಳು ಗುರುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಕ್ಕೆ ಹಾರೈಸುವಂತಾಗಿದೆ. ಅಜೇಯರಾಗಿ ಅಗ್ರಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗುರುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು
ಜಾತಿಗಣತಿ ವರದಿ-2015 ಸಂಪುಟ ಸಭೆಯಲ್ಲಿ ನಾಳೆ ಮಂಡನೆ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ ವರದಿ-2015) ವರದಿಯು ನಾಳೆ (ಶುಕ್ರವಾರ) ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದ್ದು, ದತ್ತಾಂಶಗಳ ಅಧ್ಯಯನ ವರದಿ ಪರಿಶೀಲನೆ ಬಳಿಕ ಅನುಷ್ಠಾನ ಕುರಿತು ಸಚಿವ ಸಂಪುಟ ಸಭೆ ತೀರ್ಮಾನ ಮಾಡಲಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗವು 169
ಬಾಂಗ್ಲಾದೇಶದ ಟ್ರಾನ್ಸ್‌ಶಿಪ್‌ಮೆಂಟ್ ಸೌಲಭ್ಯ ರದ್ದುಗೊಳಿಸಿದ ಭಾರತ
ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ನಾಯಕ ಮುಹಮ್ಮದ್ ಯೂನಸ್ ಭಾರತದ ಈಶಾನ್ಯ ರಾಜ್ಯಗಳಿಗೆ ಚೀನಾದ ಆರ್ಥಿಕ ಪ್ರವೇಶವನ್ನು ಪ್ರತಿಪಾದಿಸಿದ ಕೆಲವು ದಿನಗಳ ನಂತರ, ಭಾರತವು ತನ್ನ ಪ್ರದೇಶದ ಮೂಲಕ ಬಾಂಗ್ಲಾದೇಶದ ರಫ್ತಿಗೆ ಪ್ರಮುಖ ಸಾರಿಗೆ ಸೌಲಭ್ಯವನ್ನು ರದ್ದುಗೊಳಿಸಿದೆ. ಬಾಂಗ್ಲಾದೇಶಕ್ಕೆ ನೀಡಲಾದ ನಿರ್ಣಾಯಕ ಟ್ರಾನ್ಸ್‌ಶಿಪ್‌ಮೆಂಟ್
ಪರವಾನಗಿ ಭೂಮಾಪಕರ ಕಾಯಂ, 36 ADLR ಗಳ ನೇಮಕ: ಸಿಎಂ ಸಿದ್ದರಾಮಯ್ಯ
ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ADLR (ಭೂ ದಾಖಲೆಗಳು ಮತ್ತು ಸರ್ವೆ ಇತ್ಯರ್ಥ ಸಹಾಯಕ ನಿರ್ದೇಶಕರು) ಗಳ ನೇಮಕ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ
ಗಣಿಗಳಿಂದ ವಿಮಾನ ನಿಲ್ದಾಣಗಳವರೆಗೆ ಸ್ನೇಹಿತರಿಗೆ ಮಾರಾಟ ಮಾಡಿದ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ
ಗಣಿಗಾರಿಕೆಯಿಂದ ವಿಮಾನ ನಿಲ್ದಾಣಗಳವರೆಗೆ ಎಲ್ಲವನ್ನೂ ಕೈಗಾರಿಕಾ ಸ್ನೇಹಿತರಿಗೆ ಹಸ್ತಾಂತರಿಸಿ ಪ್ರಧಾನಿ ಮೋದಿ ಇಡೀ ದೇಶವನ್ನು ಮಾರಾಟ ಮಾಡಿ ಹೊರಟು ಹೋಗುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಗುಜರಾತ್ನ ಅಹಮದಾಬಾದ್ನಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ
ಪಿಯುಸಿ ವಿದ್ಯಾರ್ಥಿಯನ್ನು 3ನೇ ಮದುವೆಯಾದ 3 ಮಕ್ಕಳ ತಾಯಿ
ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಮೂವರು ಹೆಣ್ಣುಮಕ್ಕಳ ತಾಯಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಮೂರನೇ ಮದುವೆಯಾಗಿ ಸುದ್ದಿಯಾಗಿದ್ದಾಳೆ. ಈ ಮೊದಲು ಶಬ್ನಮ್ ಆಗಿದ್ದ ಮಹಿಳೆ ಈಗ ಮತಾಂತರಗೊಂಡು ಹೆಸರನ್ನು ಶಿವಾನಿ ಎಂಬುದಾಗಿ ಬದಲಾಯಿಸಿಕೊಂಡಿದ್ದಾಳೆ. ಶಬ್ನಮ್ ಪಕ್ಕದ ಮನೆಯ 12ನೇ ತರಗತಿ ವಿದ್ಯಾರ್ಥಿಯೊಂದಿಗೆ ಸಂಬಂಧ
26/11 ದಾಳಿ ಆರೋಪಿ ತಹವ್ವುರ್ ರಾಣಾ ಇಂದು ಭಾರತಕ್ಕೆ
ಅಮೆರಿಕದಿಂದ ಗಡಿಪಾರು ಆಗಿರುವ 2008ರ ಮುಂಬೈ ತಾಜ್ ಹೋಟೆಲ್ ಮೇಲಿನ ಉಗ್ರ ದಾಳಿಯ ಆರೋಪಿ ತಹವ್ವುರ್ ರಾಣಾ ಹೊತ್ತ ವಿಮಾನ ಇಂದು (ಏಪ್ರಿಲ್ 10) ಮಧ್ಯಾಹ್ನ ಭಾರತ ತಲುಪಲಿದೆ. ಭಾರತಕ್ಕೆ ತನ್ನನ್ನು ಹಸ್ತಾಂತರ ಬೇಡ ಎಂದು ಕೋರಿ ತಹವ್ವೂರ್ ರಾಣಾ ಸಲ್ಲಿಸಿದ್ದ
ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ತರಾಟೆ: ತೆರೆಯ ಹಿಂದೆ ಆಟವಾಡುತ್ತಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ
ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡು, ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ
ಚೀನಾ ಉತ್ಪನ್ನಗಳ ಮೇಲಿನ ಸುಂಕ 125%ಕ್ಕೆ ಏರಿಸಿ ಟ್ರಂಪ್ ಪ್ರಹಾರ
ಅಮೆರಿಕಕ್ಕೆ ಆಮದಾಗುವ ವಸ್ತುಗಳ ಮೇಲೆ ಸುಂಕ ಯುದ್ಧ ಘೋಷಿಸಿರುವ ಅಲ್ಲಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 75 ದೇಶಗಳ ಮೇಲೆ ಹೇರಿದ್ದ ತೆರಿಗೆಗೆ 90 ದಿನಗಳ ಮಟ್ಟಿಗೆ ತಡೆ ನೀಡುವುದಾಗಿ ಹೇಳಿದ್ದು, ಚೀನಾದ ಮೇಲಿನ ತೆರಿಗೆಯನ್ನು 104% ರಿಂದ 125%ಕ್ಕೆ ಏರಿಸಿ ಭಾರಿ




