Menu

ಗದಗ ರಸ್ತೆ ಅಪಘಾತ: ಇಬ್ಬರು ಪೊಲೀಸ್‌ ಸೇರಿ ಮೂವರ ಸಾವು

ಗದಗ ತಾಲೂಕಿನ ಹರ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಕಾರು ಮತ್ತು ಬಸ್‌ ಮಧ್ಯೆ ಭೀಕರ  ಅಪಘಾತ ಸಂಭವಿಸಿ ಇಬ್ಬರು ಕಾನ್ಸ್​ಟೇಬಲ್​ಗಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಪೊಲೀಸ್​ ಕಾನ್ಸ್​ಟೇಬಲ್​ಗಳಾದ ಅರ್ಜುನ್ ನೆಲ್ಲೂರ(29) ಮತ್ತು ವೀರೇಶ್ ಉಪ್ಪಾರ(31) ಹಾಗೂ ಅರ್ಜುನ್ ಚಿಕ್ಕಪ್ಪ ರವಿ ನೆಲ್ಲೂರ(43) ಮೃತಪಟ್ಟವರು. ಅರ್ಜುನ್ ನೆಲ್ಲೂರ, ವೀರೇಶ್ ಉಪ್ಪಾರ ಮತ್ತು ರವಿ ನೆಲ್ಲೂರ ಕಾರಿನಲ್ಲಿ ತೆರಳುತ್ತಿದ್ದಾಗ ವೇಗದಲ್ಲಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾಗಿ‌ ಬಳಿಕ

ಚಾಮರಾಜನಗರದಲ್ಲಿ ವಿಚಿತ್ರ ರೋಗಕ್ಕೆ ಜಾನುವಾರುಗಳು ಬಲಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಕಳೆದೊಂದು ತಿಂಗಳಲ್ಲಿ ವಿಚಿತ್ರ ರೋಗದಿಂದ 15 ಜಾನುವಾರುಗಳು ಮೃತಪಟ್ಟಿವೆ. ದೇಹದ ಮೇಲೆಲ್ಲ ಗುಳ್ಳೆ ಎದ್ದು ರಕ್ತ ಸುರಿದು ಜಾನುವಾರುಗಳು ಸಾಯುತ್ತಿರುವುದು ಪಶು ಸಾಕಣೆದಾರರಲ್ಲಿ ಆತಂಕ ಸೃಷ್ಟಿಸಿದೆ. ವಿಚಿತ್ರ ಗುಳ್ಳೆ ರೋಗ ಕಾಣಿಸಿಕೊಂಡ

ಮೈಸೂರಿನಲ್ಲಿ ನದಿಗೆ ಹಾರಿದ ಯುವತಿ, ಹಾಸನದಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ

ಹುಣಸೂರು ತಾಲೂಕು ಲಕ್ಷ್ಮಣ ತೀರ್ಥ ನದಿ ತೂಗುಸೇತುವೆ ಬಳಿ ನೀರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹರವೆ ಗ್ರಾಮದ ನಿವಾಸಿ ನಂಜುಂಡಸ್ವಾಮಿ ಮತ್ತು ಅಂಬುಜ ಪುತ್ರಿ ದೀಪಿಕಾ ಆತ್ಮಹತ್ಯೆಗೆ ಮಾಡಿಕೊಂಡ ಯುವತಿ. ಮೈಸೂರಿನ ಜಯಲಕ್ಷ್ಮಿಪುರಂ ನಲ್ಲಿರುವ ವಿಶ್ವಕವಿ ಕುವೆಂಪು ಕಾಲೇಜಿನಲ್ಲಿ ದ್ವಿತೀಯ

ಮಳಖೇಡದಲ್ಲಿ ಯುವತಿಯ ಹತ್ಯೆ: ಏಳು ದಿನದ ಬಳಿಕ ಶವ ಪತ್ತೆ

ಮಳಖೇಡದಲ್ಲಿ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಏಳು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕಲಬುರಗಿಯ ಜಿಲ್ಲೆ ಸೇಡಂ ತಾಲೂಕಿನ ಮಳಖೇಡ ಗ್ರಾಮದ ಅಲ್ಟ್ರಾಟೆಕ್ ಸಿಮೆಂಟ್ ಕಂಪನಿ ಆವರಣದಲ್ಲಿ ಮೃತದೇಹ ಸಿಕ್ಕಿದ್ದು, ಭಾಗ್ಯಶ್ರೀ ಸುಲಹಳ್ಳಿ

ನಮ್ಮ ಪಕ್ಷ, ನಮ್ಮ ಸರ್ಕಾರ ಯಾವುದೇ ಸಮಾಜವನ್ನು ವಿಭಜಿಸಲು ಇಚ್ಚಿಸುವುದಿಲ್ಲ: ಡಿಸಿಎಂ

“ನಮ್ಮ ಪಕ್ಷ, ನಮ್ಮ ಸರ್ಕಾರವು ಯಾವುದೇ ಸಮಾಜವನ್ನು ವಿಭಜಿಸಲು ಇಚ್ಚಿಸುವುದಿಲ್ಲ. ಎಲ್ಲರಿಗೂ ನ್ಯಾಯ ಒದಗಿಸಿಕೊಡುವ ಉದ್ದೇಶದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆ ನಡೆಸುತ್ತಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಹಿಂದುಳಿದ ವರ್ಗಗಳ ಆಯೋಗವು

ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್‌ ನಾಯಕರು ಹೊರತು ದಾಖಲೆ ನೀಡಲಿ: ಆರ್‌.ಅಶೋಕ

ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್‌ ನಾಯಕರು ಮಾಧ್ಯಮಗಳ ಮುಂದೆ ಮಾತಾಡುತ್ತಾರೆಯೇ ಹೊರತು ದಾಖಲೆಗಳನ್ನು ನೀಡಲ್ಲ. ಮಾಲೂರು ಕ್ಷೇತ್ರದಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಮೊದಲು ಮಾತಾಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕ

ಪ್ರವಾಸೋದ್ಯಮ ಹಾಗೂ ಹೋಟೆಲ್ ಉದ್ಯಮದಲ್ಲಿ ಹೂಡಿಕೆಗೆ ರಾಜ್ಯ ಪ್ರಶಸ್ತ: ಡಿಕೆ ಶಿವಕುಮಾರ್

“ಕರ್ನಾಟಕ ಪ್ರಾಕೃತಿಕವಾಗಿ, ಸಾಂಸ್ಕೃತಿವಾಗಿ ಸದೃಡವಾಗಿದೆ. ಮಲೆನಾಡು, ಕರಾವಳಿ, ಉತ್ತರ ಕರ್ನಾಟಕ ಸೇರಿದಂತೆ ಪ್ರತಿಯೊಂದು ಭಾಗವೂ ವೈಶಿಷ್ಟ್ಯ ಪೂರ್ಣವಾಗಿವೆ. ಪ್ರವಾಸೋದ್ಯಮ ಹಾಗೂ ಹೋಟೆಲ್ ಉದ್ಯಮದ ಮೇಲೆ ಹೂಡಿಕೆ ಮಾಡಲು ನಮ್ಮ ರಾಜ್ಯ ಪ್ರಶಸ್ತ್ಯವಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನಲ್ಲಿ ನಡೆದ 

ಸ್ಪೇಸ್‌ ಟೆಕ್: ಶ್ರೇಷ್ಠತಾ ಕೇಂದ್ರ ಸ್ಥಾಪಿಸಲು ಸರ್ಕಾರ ಅನುಮೋದನೆ: ಪ್ರಿಯಾಂಕ್‌ ಖರ್ಗೆ

ಮುಂದಿನ ಒಂದೂವರೆ ವರ್ಷಗಳ ಅವಧಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಬಾಹ್ಯಾಕಾಶ ತಂತ್ರಜ್ಞಾನ (ಸ್ಪೇಸ್‌ ಟೆಕ್) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶ್ರೇಷ್ಠತಾ ಕೇಂದ್ರ (ಸೆಂಟರ್ ಆಫ್ ಎಕ್ಸಲೆನ್ಸ್ -CoE) ಸ್ಥಾಪಿಸಲು ಸರ್ಕಾರ ಅನುಮೋದನೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ

ಬಂಗಾರಪೇಟೆ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ನಿರ್ಣಯ

ಬಂಗಾರಪೇಟೆ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟವು ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಂಡಿದ್ದು,  ಅವು ಹೀಗಿವೆ ಸಹಕಾರ ಇಲಾಖೆಯಡಿ ಬೆಂಗಳೂರಿನ ದಾಸನಪುರ,ಕೋಲಾರ, ಮೈಸೂರು ಎಪಿಎಂಸಿಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ)

ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ 7 ತಲೆಬರುಡೆ ಪತ್ತೆ, ಒಂದು ಗುರುತು ಪತ್ತೆ!

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿರುವ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ)  ಬಂಗ್ಲೆಗುಡ್ಡದಲ್ಲಿ 2ನೇ ದಿನ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮತ್ತೆರಡು ತಲೆಬುರುಡೆ ಹಾಗೂ ಮೂಳೆಗಳು ಪತ್ತೆಯಾಗಿವೆ. ಬಂಗ್ಲೆಗುಡ್ಡದಲ್ಲಿ ಅನೇಕ ಅಸ್ಥಿಪಂಜರಗಳನ್ನು ನೋಡಿದ್ದೇನೆ ಎಂದು ಸೌಜನ್ಯ ಅವರ ಮಾವ ವಿಠಲ್ ಗೌಡ ಮಾಡಿದ್ದ