Menu

ಎಸ್ ಐಆರ್ ಬಗ್ಗೆ ಎಚ್ಚರವಿಲಿ, ಕೆಲಸ ಮಾಡಿದವರಿಗೆ ಪಾಲಿಕೆ ಟಿಕೆಟ್: ಸಿಎಂ ಡಿಕೆ ಶಿವಕುಮಾರ್

ಕಾಂಗ್ರೆಸ್ ಕಾರ್ಯಕರ್ತರು ‌ಎಸ್‌ ಐಆರ್ ಬಗ್ಗೆ ಗಮನ ಹರಿಸಬೇಕು. ಇದರಿಂದ ಸಮಸ್ಯೆಯಿದೆ. ಬಂಗಾಳ,‌ ಅಸ್ಸಾಂ ಸೇರಿದಂತೆ ಅನೇಕ ಕಡೆ ಏನಾಗಿದೆ ಎಂದು ತಿಳಿದಿದೆ. ಎಲ್ಲರೂ ಸಭೆ ನಡೆಸಿ ಅರಿವು ಮೂಡಿಸಬೇಕು.‌ ಮತ ಇಲ್ಲ ಎಂದರೆ ಗೃಹಲಕ್ಷ್ಮೀ ಸೇರಿದಂತೆ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಎಚ್ಚರಿಸಿದರು. ಕಾಂಗ್ರೆಸ್ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರನ್ನು ಉದ್ದೇಶಿಸಿ ಮಾತನಾಡಿದರು. ಮೂರು- ನಾಲ್ಕು ವಾರ್ಡ್

ಯುವ ಸಮುದಾಯಕ್ಕೆ ಉದ್ಯೋಗ ತರಬೇತಿ, ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌: ಸಿಎಂ

ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿಕೆ ಶಿವಕುಮಾರ್ 6 ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ.  ಮೊದಲ ಸಚಿವ ಸಂಪುಟ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ 6 ಮಹತ್ವದ ತೀರ್ಮಾನಗಳನ್ನು ಪ್ರಕಟಿಸಿದ್ದಾರೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ನಲ್ಲಿ ಉಚಿತ ಬಸ್

ಸರ್ವ ಜನಾಂಗದ ಪ್ರತಿನಿಧಿ ನಡುವೆ ಡಿಕೆಶಿಗೆ ಸಿಎಂ ಗಾದಿ

  ಎಲ್ಲ ಧರ್ಮಗುರು, ಪಕ್ಷದ ನಾಯಕರು, ಬೇರೆ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಕಲಾವಿದರ ಶುಭಾಶಯ, ಆಶೀರ್ವಾದಗಳ ನಡುವೆ ಡಿಕೆ ಶಿವಕುಮಾರ್‌ ಪ್ರಮಾಣ ವಚನ ಸ್ವೀಕರಿಸಿದರು. ನಿರ್ಗಮಿತ ಸಿಎಂ ಸಿದ್ದರಾಮಯ್ಯ ಹಾಜರಿದ್ದು ಅಭಿನಂದಿಸಿದ್ದು ಗಮನಾರ್ಹ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದಲೇ

ಪಣವಿಟ್ಟು ಆಡುವ ಆನ್‌ಲೈನ್‌ ಗೇಮ್‌ಗಳು, ಬೆಟ್ಟಿಂಗ್‌ ಗೇಮ್‌ಗಳಿಗೆ ಕಾನೂನು ರಕ್ಷಣೆ ಇಲ್ಲ: ಸುಪ್ರೀಂ ತೀರ್ಪು

ಹಣ ಅಥವಾ ಪಣ ಒಡ್ಡಿ ಆಡುವ ಆನ್‌ಲೈನ್ ಗೇಮ್‌, ಜೂಜು ಮತ್ತು ಇತರ ಕೌಶಲ್ಯ ಆಟಗಳ ಮೇಲಿನ ಬೆಟ್ಟಿಂಗ್‌ಗೆ ಯಾವುದೇ ಸಾಂವಿಧಾನಿಕ ರಕ್ಷಣೆ ಇಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್ ನಿಷೇಧಿಸುವ ಕರ್ನಾಟಕ ಮತ್ತು

ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆ ಶಿವಕುಮಾರ್‌ ಸಿಎಂ ಆಗಿ ಪ್ರಮಾಣವಚನ

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕರ್ನಾಟಕದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಪ್ರಮಾಣ ವಚನ ಬೋಧಿಸಿದರು. ಶಿವಕುಮಾರ್‌ ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ

“ಎಐ ಸಹಾನುಭೂತಿ, ಸಂದರ್ಭೋಚಿತ ನಿರ್ಧಾರ, ಅಂತಃಪ್ರಜ್ಞೆ, ಸೃಜನಶೀಲತೆ ನಕಲು ಮಾಡಲು ಸಾಧ್ಯವಿಲ್ಲ”

ಪುನರಾವರ್ತಿತ ಮತ್ತು ದತ್ತಾಂಶ ಆಧಾರಿತ ಕೆಲಸಗಳನ್ನು ಮಾಡುವಲ್ಲಿ ಎಐ ಅತ್ಯಂತ ಪರಿಣಾಮಕಾರಿ ಸಾಧನವಾಗಿದೆ. ಆದರೆ ಇದಕ್ಕೆ ಮಾನವ ಸಹಜವಾದ ಸಹಾನುಭೂತಿ,ಸಂದರ್ಭೋಚಿತ ನಿರ್ಧಾರ ಸಾಮರ್ಥ್ಯ, ಆಳವಾದ ಅಂತಃಪ್ರಜ್ಞೆ ಮತ್ತು ಸೃಜನಶೀಲತೆಯನ್ನು ನಕಲು ಮಾಡಲು ಸಾಧ್ಯವಿಲ್ಲ, ಇವು ಕೇವಲ ಸುಸಂಸ್ಕೃತ ಮಾನವನ ಮನಸ್ಸಿನಿಂದ ಮಾತ್ರ

ಡಿಕೆ ಶಿವಕುಮಾರ್ ಸಂಪುಟದ 13 ಸಚಿವರ ಪ್ರಮಾಣ ವಚನ ಇಂದು

ಡಿಕೆ ಶಿವಕುಮಾರ್ ಅವರ ಸಂಪುಟದಲ್ಲಿ ಇಂದು 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜಿ.ಪರಮೇಶ್ವರ್ ಉಪಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಶಿವಕುಮಾರ್‌ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮೊದಲು ಹಂಗಾಮಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಅವರ

ದೆಹಲಿಯ ಹೋಟೆಲ್‌ನಲ್ಲಿ ಬೆಂಕಿ: 21 ಮಂದಿ ಸಾವು

ದೆಹಲಿಯ ಮಾಳವೀಯ ನಗರದ ಐದು ಅಂತಸ್ತಿನ ಹೋಟೆಲ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 21 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.  ಈ ಹೋಟೆಲ್‌ ಇಕ್ಕಟ್ಟಾದ ಬೀದಿಯಲ್ಲಿರುವ ಕಾರಣ ದಟ್ಟ ಹೊಗೆ ನಡುವೆ ರಕ್ಷಣಾ ಕಾರ್ಯಾಚರಣೆ ಬಹಳಷ್ಟು ಕಷ್ಟವಾಗಿತ್ತು. ಬುಧವಾರ ಬೆಳಗ್ಗೆ ಒಂಬತ್ತು ಗಂಟೆ ವೇಳೆ

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಖಾದರ್ ರಾಜೀನಾಮೆ

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಸಿದ್ದಾರೆ. ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಅವರು ಸಚಿವರಾಗುತ್ತಿರುವ ಹಿನ್ನೆಲೆ ಲೋಕಭವನದಲ್ಲೇ ಡೆಪ್ಯುಟಿ ಸ್ಪೀಕರ್​ಗೆ ಖಾದರ್​​ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸ್ಪೀಕರ್ ಆಗಿ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ್ದಕ್ಕೆ ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್​​ಗೆ

ಹಂಗಾಮಿ ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯ ಸ್ಥಾನ

ರಾಜ್ಯಸಭೆ ಸದಸ್ಯತ್ವದ ಆಹ್ವಾನ ನಿರಾಕರಿಸಿರುವ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯ ಸ್ಥಾನ ನೀಡಿ ಗೌರವಿಸಿದೆ. ಸಿದ್ದರಾಮಯ್ಯನವರನ್ನು ಸಿಡಬ್ಲ್ಯುಸಿ ಸದಸ್ಯರಾಗಿ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶ ಹೊರಡಿಸಿದ್ದಾರೆ. ಕಾರ್ಯಕಾರಿ ಸಮಿತಿ ಪಕ್ಷದ