5 ವರ್ಷ ಪೂರ್ಣಾವಧಿ ಸಿಎಂ ಆಗಿ ನಾನೇ ಇರುತ್ತೇನೆ: ಸಿದ್ದರಾಮಯ್ಯ
5 ವರ್ಷಗಳ ನಾನೇ ಸಿಎಂ ಆಗಿ ನಾನೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ವಿಧಾನಸಭೆ ಅಧಿವೇಶನದದಲ್ಲಿ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಪ್ರಶ್ನೆಗೆ ಸಿದ್ದರಾಮಯ್ಯ ಈ ರೀತಿ ಉತ್ತರಿಸಿದರು. ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ನೀವು ಮತ್ತೆ ಅಧಿಕಾರಕ್ಕೆ ಬರುತ್ತಿರಾ? ಹಿಂದೆ ನಾವೇ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದ್ದೀರಿ. ಆದರೆ ಬಿಜೆಪಿ ಅಧಿಕಾರಕ್ಕೆ ಬಂದಿತ್ತು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಲೇವಡಿ ಮಾಡಿದರು.
ಪಾಕಿಸ್ತಾನ ಸೇನೆಯಿಂದ ಮಿಂಚಿನ ಕಾರ್ಯಾಚರಣೆ: 27 ಬಂಡುಕೋರರ ಹತ್ಯೆ; 150 ಒತ್ತೆಯಾಳುಗಳ ರಕ್ಷಣೆ!
ರೈಲು ಹೈಜಾಕ್ ಮಾಡಿದ್ದ 27 ಬಲೂಚಿಸ್ತಾನದ ಬಂಡುಕೋರರನ್ನು ಹತ್ಯೆ ಮಾಡಿದ ಪಾಕಿಸ್ತಾನದ ಸೇನೆ 150 ಒತ್ತೆಯಾಳುಗಳನ್ನು ರಕ್ಷಿಸಿದೆ. ಪಾಕಿಸ್ತಾನ ಪೇಶಾವರಕ್ಕೆ ಹೊರಟ್ಟಿದ್ದ ಜಾಫರ್ ರೈಲನ್ನು ನಿನ್ನೆ ಅಪಹರಿಸಿದ್ದ ಬಂಡುಕೋರರು ಬಲೂಚಿಸ್ತಾನಕ್ಕೆ ಕೊಂಡೊಯ್ದಿದ್ದರು. ಮಂಗಳವಾರ ರಾತ್ರಿ ಪೂರ್ಣ ಪ್ರಮಾಣದ ಸೇನೆ ಬಳಸಿ ಮಿಂಚಿನ
ಶಿಕ್ಷಣ, ವೈದ್ಯಕೀಯ ಕ್ಷೇತ್ರಕ್ಕೆ ವೀರಶೈವ ಮಠಗಳ ಕೊಡುಗೆ ಅನುಪಮ: ಈಶ್ವರ ಖಂಡ್ರೆ
ಬೆಂಗಳೂರು ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ ಸಾಲಿನಲ್ಲಿದ್ದು, ಇದಕ್ಕೆ ವೀರಶೈವ, ಲಿಂಗಾಯತ ಮಠ ಮಾನ್ಯಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಕೊಡುಗೆ ಅಪಾರವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ
ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಮಣೆ: ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ದೂರು
ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಮಣೆ: ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ದೂರು ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ
ನಟಿಯರಾದ ರಾಗಿಣಿ, ಸಂಜನಾ ವಿರುದ್ಧ ಎಫ್‌ಐಆರ್ ರದ್ದು ಪ್ರಶ್ನಿಸಿ ಸಿಸಿಬಿ ಮೇಲ್ಮನವಿ
ಈ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯವರಿಗೆ ಸಿಸಿಬಿ ಆಘಾತ ನೀಡಿದೆ. ಪ್ರಕರಣಕ್ಕೆ ಸಂಬಂಧಿ ಸಿದಂತೆ ನಟಿ ಸಂಜನಾ ಮತ್ತು ರಾಗಿಣಿ ವಿರುದ್ಧದ ಎಫ್‌ಐಆರ್ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಸಿಬಿ ಮೇಲ್ಮನವಿ
ಬೆಂಗಳೂರಲ್ಲಿ ಆಟೊ ಪ್ರಯಾಣ ದರ ಹೆಚ್ಚಳ?
ಬೆಂಗಳೂರಿನಲ್ಲಿ ಇಂದು ಆಟೋ ದರ ಪರಿಷ್ಕರಣೆಯ ಬಗ್ಗೆ ಸಭೆ ನಡೆಯುತ್ತಿದ್ದು, ದರ ಪರಿಷ್ಕರಣೆ ಬಹುತೇಕ ಫೈನಲ್ ಆಗುವ ಸಾಧ್ಯತೆ ಇದೆ. ಸಾರಿಗೆ ಇಲಾಖೆ ಯು ಆಟೋ ಚಾಲಕ ಸಂಘಟನೆಯ ಈ ಸಭೆ ಕರೆದಿದೆ. ಇನ್ ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ಪೂರ್ವ ವಿಭಾಗದ
ಮೇಳದಲ್ಲಿ ಕೈಚಳಕ ತೋರಿದ ಮಾಜಿ ಉಪನ್ಯಾಸಕಿ ಅರೆಸ್ಟ್
ಬೆಂಗಳೂರು: ಆಭರಣ ಪ್ರದರ್ಶನ ಮೇಳಗಳಲ್ಲಿ ಗ್ರಾಹಕಳ ಸೋಗಿನಲ್ಲಿ ಕಳವು ಮಾಡುತ್ತಿದ್ದ ನಿವೃತ್ತ ಉಪನ್ಯಾಸಕಿಯನ್ನು ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಉದಯಗಿರಿಯ ನಿವೃತ್ತ ಉಪನ್ಯಾಸಕಿ, ಜಹೀರಾ ಫಾತಿಮಾ (64) ಬಂಧಿತ ಆರೋಪಿ. ಆಕೆಯಿಂದ ಒಟ್ಟು 8 ಲಕ್ಷ ರೂ. ಮೌಲ್ಯದ
ವಾಟರ್ ಮ್ಯಾನ್ ಸರ್ಕಾರಿ ನೌಕರರೆಂದು ಘೋಷಣೆ ಆಸಾಧ್ಯ: ಬೈರತಿ ಸುರೇಶ್
ಬೆಂಗಳೂರು:ರಾಜ್ಯದ ಎಲ್ಲಾ ಮಹಾನಗರ ವ್ಯಾಪ್ತಿಯ ಜಲಮಂಡಳಿಗಳಲ್ಲಿ 13 ಸಾವಿರ ಮಂದಿ ವಾಟರ್ ಮ್ಯಾನ್ ಗಳಿದ್ದು, ಇವರನ್ನ ಸರ್ಕಾರಿ ನೌಕರರನ್ನಾಗಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ನಗರಾಭಿವೃದ್ದಿ ಇಲಾಖೆ ಸಚಿವ ಬೈರತಿ ಸುರೇಶ್ ವಿಧಾನಪರಿಷತ್ ನಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ
ತುಮಕೂರು ಕೆಂಪಮ್ಮ ದೇಗುಲ ಬಳಿ ವಾಮಾಚಾರ, ಬಾಗಿಲಿಗೆ ತಗುಲಿದ ಬೆಂಕಿ
ತುಮಕೂರಿನ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಇರುವ ಶಕ್ತಿ ದೇವತೆ ಕೆಂಪಮ್ಮ ದೇವಿ ದೇವಾಲಯದ ಎದುರು ದುಷ್ಕರ್ಮಿಗಳು ವಾಮಾಚಾರ ಎಸಗಿರುವುದು ಪತ್ತೆಯಾಗಿದೆ. ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಬೆಂಕಿಯು ದೇಗುಲದ ಬಾಗಿಲನ್ನು ಸಂಪೂರ್ಣ ಆವರಿಸಿ
ಹತ್ತು ತಿಂಗಳ ನಂತರ ಮತ್ತೆ ದರ್ಶನ್ ನಟನೆಯ ಡೆವಿಲ್ ಶೂಟಿಂಗ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಬಳಿಕ ನಟ ದರ್ಶನ್ ಬಂಧನವಾಗಿದ್ದ ಕಾರಣ ನಿಂತು ಹೋಗಿದ್ದ ಡೆವಿಲ್ ಚಿತ್ರದ ಶೂಟಿಂಗ್ ಆರಂಭಗೊಂಡಿದೆ. ಇಂದಿನಿಂದ ಮಾರ್ಚ್ 15 ರವರೆಗೆ ಡೆವಿಲ್ ಶೂಟಿಂಗ್ ನಡೆಯಲಿದೆ. ಮಿಲನ ಪ್ರಕಾಶ್ ಆಕ್ಷನ್ ಕಟ್ ಹೇಳುತ್ತಿರುವ ಡೆವಿಲ್ ಚಿತ್ರದಲ್ಲಿ ದರ್ಶನ್ ನಾಯಕ




