ಭಿನ್ನಾಭಿಪ್ರಾಯ ಬದಿಗೊತ್ತಿ ಒಗ್ಗಟ್ಟಿನ ಹೋರಾಟಕ್ಕೆ ಬಿಎಸ್ವೈ, ಡಿವಿಎಸ್ ಕರೆ
ಬೆಂಗಳೂರು: ರಾಮನವಮಿ ದಿನವಾದ ಭಾನುವಾರ ನಗರದಲ್ಲಿ ನಡೆದ ಬಿಜೆಪಿ ಸಂಸ್ಥಾಪನಾ ದಿನಾಚರಣೆಯಲ್ಲಿ ರಾಜ್ಯ ನಾಯಕರು ಒಗ್ಗಟ್ಟಿನ ಮಂತ್ರ ಜಪಿಸಿ ವೈಮನಸ್ಸು ಬದಿಗಿಟ್ಟು ಒಟ್ಟಾಗಿ ಹೋರಾಡುವಂತೆ ಪಕ್ಷದ ಮುಖಂಡರು,ಕಾರ್ಯಕರ್ತರಿಗೆ ಕರೆ ನೀಡಿದರು. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಅವರು ಕಾರ್ಯಕರ್ತರೇ ಪಕ್ಷಕ್ಕೆ ಜೀವಾಳ. ಕಾರ್ಯಕರ್ತರ ಮಾತು ಕೇಳಿ, ಅಹವಾಲು ಕೇಳಿ. ಯಾರ್ಯಾರೋ ಮಾತನಾಡುತ್ತಾರೆಂದು ಒತ್ತು ಕೊಡೋದು ಬೇಡ. ನಾವೇನು ಮಾಡುತ್ತೇನೆ
ಬೊಲಿವಿಯಾದಿಂದ ನಿತ್ಯಾನಂದ ಭಕ್ತರ ಗಡಿಪಾರು
ಲಾಪಾಜ್: ಸ್ಥಳೀಯ ಸಮುದಾಯಗಳಿಗೆ ಸೇರಿದ ಭೂಮಿಯನ್ನು ವಶಪಡಿಸಿಕೊಳ್ಳಲು ಯತ್ನಿಸಿದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ಕಾಲ್ಪನಿಕ ದೇಶವಾದ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಲಾಗಿದೆ. ಮಾರ್ಚ್ 25ರಂದು ಬೊಲಿವಿಯಾ ಅಧಿಕಾರಿಗಳು ಹೊರಡಿಸಿದ ಹೇಳಿಕೆಯಲ್ಲಿ, ಕೈಲಾಸದೊಂದಿಗೆ ಸಂಬಂಧಿಸಿದ 20 ಜನರನ್ನು ಬಂಧಿಸಲಾಗಿದೆ ಎಂದು
ದೇಶದ ಮೊದಲ ವರ್ಟಿಕಲ್ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ದೇಶದ ಮೊದಲ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ್ದಾರೆ. ಹೊಸ ಬ್ರಿಡ್ಜ್ ತಮಿಳುನಾಡು ಪ್ರಾವಸೋದ್ಯಮಕ್ಕೆ ಇನ್ನಷ್ಟು ವೇಗವನ್ನು ನೀಡಲಿದ್ದು, ಈ ಬ್ರಿಡ್ಜ್ ರಾಮೇಶ್ವರಂ ಹಾಗೂ ಧನುಷ್ಕೋಡಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಹೆಚ್ಚು ಅನುಕೂಲವಾಗಲಿದೆ. ತಮಿಳುನಾಡಿನ
ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ರಾಜಕೀಯ ಇಚ್ಛಾಶಕ್ತಿ ತೋರಿಸಲಿ: ಬಸವರಾಜ ಬೊಮ್ಮಾಯಿ
ಹಾವೇರಿ: ಮೇಕೆದಾಟು ಯೋಜನೆ ಜಾರಿಗೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಿದ್ದರು. ಈಗ ಅವರ ಮಿತ್ತ ಪಕ್ಷ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರದಲ್ಲಿದೆ. ಅವರ ಜೊತೆಗೆ ಐದು ನಿಮಿಷ ಮಾತನಾಡಿದರೆ ಸಮಸ್ಯೆ ಬಗೆ ಹರಿಯುತ್ತದೆ. ಅಂತಹ ರಾಜಕೀಯ ಇಚ್ಛಾಶಕ್ತಿಯನ್ನು ರಾಜ್ಯ ಕಾಂಗ್ರೆಸ್ ನಾಯಕರು ತೋರಿಸಬೇಕು
ಉದ್ಯೋಗ ಸೃಷ್ಟಿಸುವುದು ನಿಮ್ಮ ಗುರಿಯಾಗಲಿ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಈಗಿನ ಮಕ್ಕಳು ಭವಿಷ್ಯದಲ್ಲಿ ಉದ್ಯೋಗ ಪಡೆಯುವುದಕ್ಕಿಂತ ಚೆನ್ನಾಗಿ ಓದಿ ನೀವೇ ನೂರಾರು ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನು ಇಟ್ಟುಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಕ್ಕಳಿಗೆ ಕಿವಿಮಾತು ಹೇಳಿದರು. ಕನಕಪುರದಲ್ಲಿ ಭಾನುವಾರ ದ ರೂರಲ್ ಎಜುಕೇಷನ್ ಸೊಸೈಟಿ ಸ್ಥಾಪಕ ಅಧ್ಯಕ್ಷ,
ಬೆಂಗಳೂರಿನಲ್ಲಿ ರಿಕವರಿಗೆ ಹೋದ ಬ್ಯಾಂಕ್ ಸಿಬ್ಬಂದಿಗೆ ಕಲ್ಲಿಂದ ಹೊಡೆದ ಸಾಲಗಾರ
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಲೋನ್ ರಿಕವರಿಗೆ ಹೋದ ಬ್ಯಾಂಕ್ ಸಿಬ್ಬಂದಿಗೆ ಸಾಲಗಾರ ಕಲ್ಲಿನಿಂದ ತಲೆಗೆ ಹೊಡೆದಿರುವ ಘಟನೆ ನಡೆದಿದೆ. ಚಂದನ್ ಕಲ್ಲೇಟು ತಿಂದ ಬ್ಯಾಂಕ್ ಸಿಬ್ಬಂದಿ. ರಮೇಶ್ ಎಂಬಾತ ಎರಡು ತಿಂಗಳಿನಿಂದ ಬ್ಯಾಂಕ್ ಸಾಲದ ಇಎಂಐ ಕಟ್ಟಿರಲಿಲ್ಲ. ಕಾಲ್ ಮಾಡಿದರೆ ರಿಸೀವ್
ಜೆಡಿಯು-ಟಿಡಿಪಿಯಲ್ಲಿ ವಕ್ಫ್ ಬೇಗುದಿ: ಏನು-ಎತ್ತ
ವಕ್ಫ್ ಆಸ್ತಿಗಳ ಸಂರಕ್ಷಣೆ ಸಂಬಂಧ ಎನ್‌ಡಿಎ ಸರ್ಕಾರ ಮಂಡಿಸಿದ್ದ ವಿಧೇಯಕ ಎರಡೂ ಸದನಗಳ ಒಪ್ಪಿಗೆ ಪಡೆದಿದೆ. ರಾಷ್ಟ್ರಪತಿಯ ಅಂಕಿತವನ್ನೂ ಪಡೆದಿದೆ. ಆಡಳಿತಾರೂಢ ಬಿಜೆಪಿ ಮತ್ತು ಮಿತ್ರಪಕ್ಷಗಳು ಈ ವಿಧೇಯಕವನ್ನು ಸ್ವಾಗತಿಸಿದ್ದರೆ, ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಧರ್ಮದ ಬೇರುಗಳನ್ನು ಅಲುಗಾಡಿಸುವ ರೀತಿಯಲ್ಲಿ
ಕಣ್ಣು ಕಳೆದುಕೊಂಡ ಚಿಕ್ಕಬಳ್ಳಾಪುರದ ಬಾಲಕ: ಶಿಕ್ಷಕಿ ವಿರುದ್ಧ ಪೋಷಕರ ಧರಣಿ
ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ ಶಿಕ್ಷಕಿ ಸರಸ್ವತಿ ಕೋಲು ಬೀಸಿದ್ದರಿಂದ ಮಗ ದೃಷ್ಟಿ ಕಳೆದುಕೊಂಡಿರುವುದಾಗಿ ಅದೇ ಗ್ರಾಮದ ನಟರಾಜ್ ಹಾಗೂ ಅಂಕಿತಾ ದಂಪತಿ ಆರೋಪಿಸಿದ್ದಾರೆ. ಈಗ
ಬಸವಣ್ಣನ ಭಕ್ತಿ, ಚೆನ್ನಬಸವಣ್ಣನ ಜ್ಞಾನದ ಸಂಗಮ ಎಡೆಯೂರು ಸಿದ್ಧಲಿಂಗೇಶ್ವರ ಶ್ರೀ
ಎಡೆಯೂರು ಸಿದ್ಧಲಿಂಗೇಶ್ವರ ಶ್ರೀಗಳು ಅಲ್ಲಮಪ್ರಭುವಿನ ವೈರಾಗ್ಯ, ಬಸವಣ್ಣನವರ ಭಕ್ತಿ, ಚೆನ್ನಬಸವಣ್ಣನ ಜ್ಞಾನದ ತ್ರಿವೇಣಿ ಸಂಗಮವೆಂದು ಗದಗದ ಡಾ.ತೋಂಟದ ಸಿದ್ಧಲಿಂಗಸ್ವಾಮಿಗಳು ಹೇಳುತ್ತಾರೆ. ಅಚಾರ್ಯ, ಅವಧೂತ, ಪವಾಡಪುರುಷರಾಗಿ ಮೇಲ್ವರ್ಗ ಕೆಳವರ್ಗವನ್ನು ಶರಣ ಚಳುವಳಿಯಲ್ಲಿ ಒಟ್ಟಾಗಿಸಿದ ಸಂತ ಇವರು. ಸಿದ್ಧಲಿಂಗ ಯತಿಗಳ ಕಾಲ ನಿರ್ಣಯ, ಸ್ಥಳ
ವಿಮಾನದ ಪ್ಯಾರಾಚೂಟ್ ತೆರದುಕೊಳ್ಳದೆ ನೆಲಕ್ಕೆ ಬಿದ್ದು ವಾಯುಸೇನೆ ಅಧಿಕಾರಿ ಸಾವು
ಆಗ್ರಾದಲ್ಲಿ ಭಾರತೀಯ ವಾಯುಸೇನೆ ಅಧಿಕಾರಿಯೊಬ್ಬರು ಡೆಮೊ ಡ್ರಾಪ್ ವೇಳೆ ಜಂಪ್ ಮಾಡುವಾಗ ವಿಮಾನದ ಪ್ಯಾರಾಚೂಟ್ ತೆರದುಕೊಳ್ಳದ ಕಾರಣ ಅಪಘಾತವುಂಟಾಗಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ವಾಯುಸೇನೆಯ ಇನ್ಸ್ಟ್ರಕ್ಟರ್, ಆಕಾಶ್ ಗಂಗಾ ಸ್ಕೈಡೈವಿಂಗ್ ತಂಡದ ಪ್ಯಾರಾ ಜಂಪ್ ಬೋಧಕ 41 ವರ್ಷದ ವಾರಂಟ್ ಆಫೀಸರ್




