Menu

ಐಪಿಎಸ್ ಅಧಿಕಾರಿ ರನ್ಯಾ ರಾವ್ ತಂದೆ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಮಲತಂದೆ ಹಾಗೂ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರ ಹಾಗೂ ಪೊಲೀಸರ ಪ್ರೊಟೊಕಾಲ್ ಉಲ್ಲಂಘನೆ ಕುರಿತು ರಾಜ್ಯ ಸರ್ಕಾರ ಹೊಸದಾಗಿ ತನಿಖೆಗೆ ಆದೇಶಿಸಿದೆ. ಐಎಎಸ್ ಅಧಿಕಾರಿ ಗೌರವ್ ಗುಪ್ತ ನೇತೃತ್ವದಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಮಚಂದ್ರರಾವ್ಗೆ ಕೊಟ್ಟಿದ್ದ ಪ್ರೋಟೋಕಾಲ್ಗಳನ್ನು ದುರುಪಯೋಗ ಪಡಿಸಿಕೊಂಡು ವಿಮಾನ ನಿಲ್ದಾಣಗಳಲ್ಲಿ ಅಧಿಕಾರಿಗಳ ಕಣ್ತಪ್ಪಿಸಿಕೊಂಡು ಅಕ್ರಮ ಅಪರಾಧ ಎಸಗಿರುವ ಆರೋಪ ಇದೆ. ರಾಜ್ಯ

ಮಹಿಳೆಯರಿಗಾಗಿ ಮಾರ್ಚ್ ನಲ್ಲಿ ಉಚಿತ ಫರ್ಟಿಲಿಟಿ ಮೌಲ್ಯಮಾಪನ

ಹೈದರಾಬಾದ್: ಫರ್ಟಿಲಿಟಿ ಎನ್ನುವ ಪ್ರಯಾಣವನ್ನು ನೀವು ಒಬ್ಬರೇ ಮುಗಿಸುವ ಪ್ರಯತ್ನ ಮಾಡಬಾರದು. ಸಾಮಾನ್ಯವಾಗಿ, ಮಹಿಳೆಯರು ತಮ್ಮ ದೇಹದ ಬಗ್ಗೆ ಮತ್ತು ಅವರ ಸ್ಥಿರತೆಯ ಬಗ್ಗೆ ಹಲವಾರು ನಿರೀಕ್ಷೆಗಳನ್ನು, ಪ್ರಶ್ನೆಗಳನ್ನು ಹೊಂದಿರುತ್ತಾರೆ. ಅನೇಕ ಮಹಿಳೆಯರು ತಮಗೆ ಬೇಡದ ಸಲಹೆಗಳನ್ನು ಪಡೆಯುತ್ತಾರೆ, ತಮಗೆ ಅಗತ್ಯವಿರದ

135 ಸಂಚಾರಿ ಆಸ್ಪತ್ರೆಗಳನ್ನು ಕಟ್ಟಡ ಕಾರ್ಮಿಕರಿಗೆ ಒಪ್ಪಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು ಮಾ 10: ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮಾಜದಲ್ಲಿ

ರಾಜ್ಯಸಭೆಯಲ್ಲಿ ದಾವಣಗೆರೆ-ಶೃಂಗೇರಿ-ಬೇಲೂರು ಸಂಪರ್ಕಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು; ಕಳೆದ ಹತ್ತು ವರ್ಷಗಳ ಅವಧಿಯಲಿ ನರೇಂದ್ರ ಮೋದಿ ಅವರ ಸರಕಾರ ರೇಲ್ವೆ ವಲಯದಲ್ಲಿ ಕ್ರಾಂತಿಕಾರಕ ಅಭಿವೃದ್ಧಿಯನ್ನು ಮಾಡಿದೆ

ಕಾಡುಗಳಲ್ಲಿ ಅಗ್ನಿ ಆಕಸ್ಮಿಕ, ತರದಿರಲಿ ಸೂತಕ

ಸ್ಥಳೀಯ ಸಮುದಾಯಗಳು ಮತ್ತು ಆಧುನಿಕ ಅಗ್ನಿಶಾಮಕ ತಂತ್ರಗಳ ನಡುವಿನ ಸಹಯೋಗವು ಹೆಚ್ಚು ಪರಿಣಾಮಕಾರಿ ಬೆಂಕಿ ತಡೆಗಟ್ಟುವ ತಂತ್ರಗಳಿಗೆ ಕಾರಣವಾಗಬಹುದು. ಸ್ಥಳೀಯ ಬುಡಕಟ್ಟುಗಳು ಮತ್ತು ಅವರ ಅರಣ್ಯ ಪರಿಸರಗಳ ನಡುವಿನ ನಿಕಟ ಸಂಬಂಧವನ್ನು ಅರ್ಥ ಮಾಡಿಕೊಳ್ಳುವುದು ಕಾಡಿನ ಬೆಂಕಿಯನ್ನು ಪರಿಹರಿಸಲು ನಿರ್ಣಾಯಕವಾಗಿದೆ. ಭಾರತದಲ್ಲಿ

ಸಮರ್ಪಕ ನಿರ್ವಹಣೆಯಿದ್ದಲ್ಲಿ ನೀರಿನ ಕೊರತೆ ಆಗುವುದೇ ಇಲ್ಲ

ಭೂಮಿಯಲ್ಲಿ ಶೇ. ೭೦ ಭಾಗ ನೀರೇ ತುಂಬಿದ್ದರೂ ನೀರಿನ ಹಾಹಾಕಾರಕ್ಕೆ ತುತ್ತಾಗುತ್ತಿರುವುದು ಶೋಚನೀಯ. ಘನ, ಅನಿಲ ಮತ್ತು ದ್ರವ ರೂಪದಲ್ಲಿ ಗೋಚರಿಸುವ ನೀರು ಮನುಷ್ಯನ ದೇಹದಲ್ಲೂ ಶೇ. ೫೫ ರಿಂದ ೭೮ ರವರೆಗೆ ತುಂಬಿರುತ್ತದೆ. ಗ್ರಹದಲ್ಲಿ ಎಂದಿಗೂ ನೀರಿನ ಕೊರತೆ ಆಗದು

ಮರಾಠಿಯಲ್ಲಿ ಪಹಣಿ ಕೊಡಲಿಲ್ಲವೆಂದು ಕನ್ನಡಿಗ ಕಾರ್ಯದರ್ಶಿ ಮೇಲೆ ಹಲ್ಲೆ

ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಹಾಗೂ ಕಾನೂನು ಬಾಹಿರ ಕೃತ್ಯಕ್ಕೆ ಸಹಕಾರ ನೀಡಲಿಲ್ಲ ಎಂದು ಕನ್ನಡಿಗ ಕಾರ್ಯದರ್ಶಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಂಬೇವಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ನಾಗಪ್ಪ ಎಂಬವರ ಮೇಲೆ ಬೆಳಗಾವಿ ತಾಲೂಕಿನ ಗೋಜಗಾ ಸಮೀಪ

ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ ಅಂದಿದ್ದೇಕೆ ಹೆಚ್‌ಡಿಕೆ

ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ, 75 ವರ್ಷದಿಂದ ಇದನ್ನೇ ಮಾಡಿದೆ, ಮುಂದುವರಿಸಿದೆ. ಕಾಂಗ್ರೆಸ್ ನೀತಿಯೇ ಒಡೆದಾಳುವುದು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ ಅಂದು ಅಖಂಡ ಭಾರತವನ್ನು ಹೋಳು ಮಾಡಿತು, ಇಂದು ಬೆಂಗಳೂರು ಮಹಾನಗರವನ್ನು

ಕೌಟುಂಬಿಕ ಕಲಹದಿಂದ ನೊಂದು ಹಾಸನದಲ್ಲಿ ತಾಯಿ ಮಗ ಆತ್ಮಹತ್ಯೆ

ಹಾಸನದ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ನೊಂದು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಂತಿ (60), ಭರತ್ (35) ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗ. ಭರತ್ ಎಂಟು ತಿಂಗಳ ಹಿಂದೆ ಅರಸೀಕೆರೆ ತಾಲೂಕು ಬಾಗೂರನಹಳ್ಳಿ ಗ್ರಾಮದ ಯುವತಿಯನ್ನು ವಿವಾಹವಾಗಿದ್ದರು.

ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರ ಕೈವಾಡವೂ ಇಲ್ಲ ಅಂದ್ರು ಡಿ.ಕೆ. ಶಿವಕುಮಾರ್

ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರೂ ಭಾಗಿಯಾಗಿಲ್ಲ. ಅವರಿಗೂ ಪ್ರಕಾರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖಾಧಿಕಾರಿಗಳು ಕೆಲಸ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ಖಾಸಗಿ ಹೊಟೇಲ್ ಬಳಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ನಟಿ ರನ್ಯಾ ರಾವ್  ಚಿನ್ನ