Wednesday, August 19, 2026
Menu

ತವರಿನಲ್ಲಿ ಮುಗ್ಗರಿಸಿದ ಆರ್ ಸಿಬಿ: ಗುಜರಾತ್ 8 ವಿಕೆಟ್ ಜಯಭೇರಿ

ಬೆಂಗಳೂರು: ಸತತ ಎರಡು ಗೆಲುವಿನಿಂದ ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನಲ್ಲಿ ನಡೆದ ಮೊದಲ ಐಪಿಎಲ್ ಪಂದ್ಯದಲ್ಲೇ ಮುಗ್ಗರಿಸಿದೆ. ಗುಜರಾತ್ ಟೈಟಾನ್ಸ್ ತಂಡ 8 ವಿಕೆಟ್ ಗಳಿಂದ ಜಯಭೇರಿ ಬಾರಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 9 ವಿಕೆಟ್ ಗೆ 169 ರನ್ ಸಂಪಾದಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಗುಜರಾತ್ ಟೈಟಾನ್ಸ್ 17.5

ರಾಯಚೂರು ಗ್ರೀನ್ ಫೀಲ್ಡ್ ಏರ್ಪೋರ್ಟ್ ಗೆ ಪರಿಸರ ಮಂತ್ರಾಲಯ ಗ್ರೀನ್ ಸಿಗ್ನಲ್

ಬೆಂಗಳೂರು: ರಾಯಚೂರಿನಲ್ಲಿ ನಿರ್ಮಿಸಲಾಗುತ್ತಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಮಂತ್ರಾಲಯ ಅನುಮತಿ ನೀಡಿದ್ದು ಬಹಳ ಸಂತಸದ ವಿಷಯವಾಗಿದೆ. ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಆಗಿರುವ ರಾಯಚೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುವ ಕಾಲ ಮತ್ತಷ್ಟು ಸಂಹಿತವಾಗಿದೆ ಎಂದು ಸಣ್ಣ

24,000 ಕೋಟಿ ರೂ. ಯೋಜನೆಗಳಿಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಬೆಂಗಳೂರು: ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣ ಸೇರಿದಂತೆ ವಿವಿಧ ರಸ್ತೆ ಯೋಜನೆಗಳಿಗೆ ಮುಂಬರುವ ಬಜೆಟ್ ನಲ್ಲಿ 24 ಸಾವಿರ ಕೋಟಿ ರೂ. ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಬುಧವಾರ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ

IPL 2025: ಕುಸಿದ ಆರ್ ಸಿಬಿಗೆ ಆಸರೆಯಾದ ಲಿವಿಂಗ್ ಸ್ಟನ್!

ಬೆಂಗಳೂರು: ಮಧ್ಯಮ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್ ಸ್ಟನ್ ಸಿಡಿಸಿದ ಸಮಯೋಚಿತ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 170 ರನ್ ಗಳ ಸ್ಪರ್ಧಾತ್ಮಕ ಮೊತ್ತದ ಗುರಿಯನ್ನು ಗುಜರಾತ್ ಟೈಟಾನ್ಸ್ ಗೆ ಒಡ್ಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್

ನಟ ದರ್ಶನ್ ಜಾಮೀನು ರದ್ದು ಕೋರಿ‌ ಅರ್ಜಿ ವಿಚಾರಣೆ ಏ.22ಕ್ಕೆ ಸುಪ್ರೀಂ ಮುಂದೂಡಿಕೆ

ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೆಲ ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ರಾಜ್ಯ ಪೊಲೀಸರು ‌ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಏಪ್ರಿಲ್ 22ಕ್ಕೆ ಮುಂದೂಡಿದೆ. ನಟ ದರ್ಶನ್ ಸೇರಿದಂತೆ ಏಳು ಮಂದಿ ಕೊಲೆ ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಿದ್ದ

ಲೋಕಸಭೆಯಲ್ಲಿ ವಿವಾದಾಸ್ಪದ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ

ನವದೆಹಲಿ: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ಲೋಕಸಭೆಯಲ್ಲಿ ಪ್ರತಿಪಕ್ಷಗಳ ಸದಸ್ಯರ ಗದ್ದಲ, ಕೋಲಾಹಲದ ನಡುವೆ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಿದರು. ಲೋಕಸಭಾ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೇಂದ್ರ ಸಚಿವ ಕಿರಣ್ ರಿಜಿಜು ಅವರನ್ನು

ಐಪಿಎಲ್ ಟಿ-20: ಟಾಸ್ ಗೆದ್ದು ಆರ್ ಸಿಬಿಗೆ ಬ್ಯಾಟಿಂಗ್ ಬಿಟ್ಟುಕೊಟ್ಟ ಗುಜರಾತ್

ತವರಿನಲ್ಲಿ ಮೊದಲ ಐಪಿಎಲ್ ಟಿ-20 ಪಂದ್ಯ ಆಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಸೋತು ಗುಜರಾತ್ ಟೈಟಾನ್ಸ್ ವಿರುದ್ಧ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಟಾಸ್ ಗೆದ್ದು ರನ್

ನಟಿ ರನ್ಯಾ ರಾವ್ ಗೆ ವಿಚ್ಛೇದನ ಕೋರಿ‌ ಪತಿ ಜತಿನ್ ಕೋರ್ಟ್ ಗೆ ಅರ್ಜಿ

ಬೆಂಗಳೂರು:ಅಕ್ರಮ ಚಿನ್ನ ಸಾಗಾಣೆ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಡಿಜಿಪಿ ಮಲಮಗಳು ನಟಿ ರನ್ಯಾ ರಾವ್ ರಿಂದ ವಿಚ್ಛೇದನ ಕೋರಿ‌ ಕೋರ್ಟ್​ಗೆ ಅರ್ಜಿ ಸಲ್ಲಿಸಲು ಪತಿ ಜತಿನ್ ಹುಕ್ಕೇರಿ ಮುಂದಾಗಿದ್ದಾರೆ. ಮದುವೆಯಾದಾಗಿನಿಂದ ರನ್ಯಾ ಜೊತೆಗೆ ಒಂದಲ್ಲ ಒಂದು ತೊಂದರೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಆಕೆಯಿಂದ

ಏ.9 ಅಥವಾ 10ರವರೆಗೆ ಕಾಲುವೆಗೆ ನೀರು: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ನಿಂತ ಬೆಳೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಏ.9 ಅಥವಾ 10ರ ತನಕ ಕಾಲುವೆಗೆ ಮೂರು ಸಾವಿರ ಕ್ಯೂಸೆಕ್ಸ್ ನಂತೆ ನೀರು ಹರಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ

ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: 416 ಕೋಟಿ ರೂ. ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54 ಕೋಟಿ ಹೆಚ್ವು. ಬೃಹತ್ ಮತ್ತು ಮಧ್ಯಮ