Wednesday, August 19, 2026
Menu

ನಟಿ ರನ್ಯಾ ರಾವ್ ಗೆ ವಿಚ್ಛೇದನ ಕೋರಿ‌ ಪತಿ ಜತಿನ್ ಕೋರ್ಟ್ ಗೆ ಅರ್ಜಿ

ಬೆಂಗಳೂರು:ಅಕ್ರಮ ಚಿನ್ನ ಸಾಗಾಣೆ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಡಿಜಿಪಿ ಮಲಮಗಳು ನಟಿ ರನ್ಯಾ ರಾವ್ ರಿಂದ ವಿಚ್ಛೇದನ ಕೋರಿ‌ ಕೋರ್ಟ್​ಗೆ ಅರ್ಜಿ ಸಲ್ಲಿಸಲು ಪತಿ ಜತಿನ್ ಹುಕ್ಕೇರಿ ಮುಂದಾಗಿದ್ದಾರೆ. ಮದುವೆಯಾದಾಗಿನಿಂದ ರನ್ಯಾ ಜೊತೆಗೆ ಒಂದಲ್ಲ ಒಂದು ತೊಂದರೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಆಕೆಯಿಂದ ಪತಿ ಜತಿನ್ ಅಂತರ ಕಾಯ್ದುಕೊಂಡಿದ್ದಾರೆ. ಕಳೆದ 2024 ಅಕ್ಟೋಬರ್ 6 ರಂದು ಬಾಸ್ಟಿನ್ ರೆಸ್ಟೋರೆಂಟ್​ನಲ್ಲಿ ರನ್ಯಾ, ಜತಿನ್​ ಇಬ್ಬರೂ ಮದುವೆ ಬ್ರೋಕರ್ ಮೂಲಕ ಭೇಟಿಯಾಗಿ 2024 ಅಕ್ಟೋಬರ್

ಏ.9 ಅಥವಾ 10ರವರೆಗೆ ಕಾಲುವೆಗೆ ನೀರು: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ನಿಂತ ಬೆಳೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಏ.9 ಅಥವಾ 10ರ ತನಕ ಕಾಲುವೆಗೆ ಮೂರು ಸಾವಿರ ಕ್ಯೂಸೆಕ್ಸ್ ನಂತೆ ನೀರು ಹರಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ

ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: 416 ಕೋಟಿ ರೂ. ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54 ಕೋಟಿ ಹೆಚ್ವು. ಬೃಹತ್ ಮತ್ತು ಮಧ್ಯಮ

ಡಿಕೆಶಿಗೆ ಮುಖ್ಯಮಂತ್ರಿ ಸ್ಥಾನ ನೀಡಿ: ಹೆಚ್​.ವಿಶ್ವನಾಥ್​ ಒತ್ತಾಯ

ಮೈಸೂರು: ಸಿದ್ದರಾಮಯ್ಯ ಮೂಲ ಕಾಂಗ್ರೆಸಿಗ ಅಲ್ಲ. ಡಿ.ಕೆ.ಶಿವಕುಮಾರ್​ ಅವರು ಮೂಲ ಕಾಂಗ್ರೆಸ್​.  ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಹಾಗಾಗಿ ಡಿ.ಕೆ.ಶಿವಕುಮಾರ್​ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕಾಗುತ್ತದೆ ಎಂದು ವಿಧಾನ ಪರಿಷತ್​ ಸದಸ್ಯ ಹೆಚ್​.ವಿಶ್ವನಾಥ್​ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು,

ಬ್ಯಾಟ್ ಮನ್ ಫಾರೇವರ್ ಚಿತ್ರದ ಹೀರೋ ವಲ್ ಕಿಲ್ಮೇರ್ ನಿಧನ

ಲಾಸ್ ಏಂಜಲೀಸ್: ಹಲವು ವರ್ಷಗಳಿಂದ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬ್ಯಾಟ್ ಮನ್ ಫಾರೇವರ್ ಚಿತ್ರದ ಖ್ಯಾತಿಯ ನಟ ವಲ್ ಕಿಲ್ಮೇರ್ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ಏಪ್ರಿಲ್ 1ರಂದು ವಲ್ ಕಿಲ್ಮೇರ್ ಅಸುನೀಗಿದ್ದಾರೆ ಎಂದು

ಶಾಸಕರ ಅಮಾನತನ್ನು ಕೂಡಲೇ ಹಿಂದಕ್ಕೆ ಪಡೆಯಲು ಬಿಜೆಪಿ ಆಗ್ರಹ

ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಶಾಸಕರ ಅಮಾನತು ಮತದಾರರಿಗೆ ಮಾಡಿದ ಅವಮಾನ. 18 ಶಾಸಕರ ಅಮಾನತನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು. ಅಮಾನತು ಹಿಂಪಡೆಯುವವರೆಗೆ ಬಿಜೆಪಿಯ ಶಾಸಕರು ಕಮಿಟಿ ಮೀಟಿಂಗ್‍ನಲ್ಲಿ

ಬೇಸಿಗೆಯಲ್ಲಿ  ಜನರಿಗೆ ಕುಡಿಯುವ ನೀರು ಪೂರೈಕೆಗೆ ಆದ್ಯತೆ: ಡಿಸಿಎಂ 

ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲ

ಮೊಳಕಾಲ್ಮೂರಿನಲ್ಲಿ ರಸ್ತೆ ಅಪಘಾತಕ್ಕೆ ತಂದೆ, ಮಕ್ಕಳಿಬ್ಬರು ಬಲಿ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಮಜೀದ್ ಬಳಿ ಚಳ್ಳಕೆರೆ ಮತ್ತು ಬಳ್ಳಾರಿ ನಡುವಿನ ರಾಷ್ಟ್ರೀಯ ಹೆದ್ದಾರಿ-150 ಎನಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು

ಚಿನ್ನದ ಪದಕಕ್ಕೆ ಆಯ್ಕೆಯಾದ ಪೊಲೀಸ್‌ ಲೋಕಾಯುಕ್ತ ದಾಳಿ ವಿಚಾರ ತಿಳಿದು ಎಸ್ಕೇಪ್‌

ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾದ ಪೊಲೀಸ್ ಇನ್ಸ್‌ಪೆಕ್ಟರ್‌ ಕುಮಾರ್ ಅವರ ವಿರುದ್ಧ ಲೋಕಾಯುಕ್ತ ದಾಳಿ ವಿಚಾರ ತಿಳಿಯುತ್ತಿದ್ದಂತೆ ಮನೆಯಲ್ಲೇ ಇಲಾಖೆಯ ಜೀಪ್ ಬಿಟ್ಟು ಪರಾರಿಯಾಗಿದ್ದಾರೆ. ಗುತ್ತಿಗೆದಾರ ಚೆನ್ನೇಗೌಡ ಹಾಗೂ ಕುಟುಂಬಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಇನ್ಸ್‌ಪೆಕ್ಟರ್‌ ಕುಮಾರ್‌ ಕಿರುಕುಳ ನೀಡುತ್ತಿದ್ದ ಆರೋಪ

ಬಿಜೆಪಿಯವರು ರೈತ ವಿರೋಧಿಗಳೆಂದು ಡಿ.ಕೆ. ಶಿವಕುಮಾರ್ ಆಕ್ರೋಶ

“ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದು, ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿ, ದರ ಏರಿಕೆ