ಆಯುಷ್ಮಾನ್ ಯೋಜನೆಗೆ ಶೇ.75ರಷ್ಟು ಹಣ ರಾಜ್ಯ ಸರ್ಕಾರವೇ ಭರಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್
ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚಗಳನ್ನ ಪರಿಷ್ಕರಿಸಿದರೆ ಯೋಜನೆಯ ಶೇ 90 ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಸಭೆಯಲ್ಲಿ ಇಂದು ಶಾಸಕ ವೇದವ್ಯಾಸ್ ಕಾಮತ್ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ಮಾತನಾಡಿದ ಸಚಿವರು, ಕೇಂದ್ರದ ನೀತಿಗಳ ಪ್ರಕಾರ ಆಯುಷ್ಮಾನ್ ಭಾರತ್ ಯೋಜನೆಗೆ ಕೇಂದ್ರ ಸರ್ಕಾರ ಶೇ 60 ರಷ್ಟು ಹಾಗೂ ರಾಜ್ಯ
ಕ್ಷೇತ್ರ ಮರು ವಿಂಗಡಣೆ ಮೂಲಕ ದಕ್ಷಿಣ ಭಾರತದ ಮೇಲೆ ಹಿಡಿತ ಸಾಧಿಸಲು ಬಿಜೆಪಿ ಸಂಚು: ಡಾ. ಶರಣ್ ಪ್ರಕಾಶ್ ಪಾಟೀಲ್ ಆಕ್ರೋಶ
ಬೆಂಗಳೂರು: ದಕ್ಷಿಣ ಭಾರತದ ಯಶಸ್ಸು ಕಂಡು ಸೊರಗಿರುವ ಕೇಂದ್ರ ಬಿಜೆಪಿ ಈಗ “ಕ್ಷೇತ್ರ ಮರು ವಿಂಗಡಣೆ” ಎಂಬ ಅಸ್ತ್ರದ ಮೂಲಕ ಸಮರ ಸಾರಲು ಹೊರಟಿದೆ. ಆದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಕಿಂಚಿತ್ತೂ ಅನ್ಯಾಯವಾಗಲು ನಮ್ಮ ಕಾಂಗ್ರೆಸ್ ಸರ್ಕಾರ ಬಿಡಲ್ಲ ಎಂದು ವೈದ್ಯಕೀಯ
ಕೊಡವ ಹೆರಿಟೇಜ್ ಕೇಂದ್ರ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ: ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್
ಬೆಂಗಳೂರು: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಬರುವ ಆರ್ಥಿಕ ವರ್ಷದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್. ಕೆ.
ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಏಕರೂಪದ ದರ ನಿಗದಿಗೆ ಕ್ರಮ: ಗೃಹ ಸಚಿವ ಡಾ.ಜಿ. ಪರಮೇಶ್ವರ
ಬೆಂಗಳೂರು: ರಾಜ್ಯದಲ್ಲಿರುವ ಮಲ್ಟಿಪ್ಲೆಕ್ಸ್ ಚಿತ್ರ ಮಂದಿರಗಳಲ್ಲಿ ಏಕ ರೂಪದ ದರವನ್ನು ಅದಷ್ಟು ಶೀಘ್ರವಾಗಿ ಜಾರಿ ಮಾಡಲು ಕ್ರಮ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಭರವಸೆ ನೀಡಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್
ಗಾಯಕಿ ಶಿವಶ್ರೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಂಸದ ತೇಜಸ್ವಿ ಸೂರ್ಯ
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದ ಪ್ರಸಾದ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಹೆಸರಘಟ್ಟ ಸಮೀಪದ ರೆಸಾರ್ಟ್ನಲ್ಲಿ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಸ್ಕಂದ ಪ್ರಸಾದ್ ವಿವಾಹ ಮಹೋತ್ಸವ ನೆರವೇರಿತು. ರಾಜಕೀಯ ಮುಖಂಡರು
ಬೆಂಗಳೂರು ಸೇರಿ ದೇಶದ ಹಲವೆಡೆ ಎಸ್ ಡಿಪಿಐ ಕಚೇರಿ ಮೇಲೆ ಇಡಿ ದಾಳಿ!
ಬೆಂಗಳೂರು ಸೇರಿದಂತೆ ದೇಶಾದ್ಯಂತ ಎಸ್ ಡಿಪಿಐ ಕಚೇರಿ ಮೇಲೆ ಗುರುವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಬ್ಬನ್ ಪೇಡೆಯಲ್ಲಿರುವ ಎಸ್ ಡಿಪಿಐ ಕಚೇರಿ ಮೇಲೆ ಇಡಿ ದಾಳಿ ನಡೆಸಿದೆ. ಅಕ್ರಮ ಹಣ ವರ್ಗಾವಣೆ ಆರೋಪದ
ಮಹಿಳಾ ದಿನಾಚರಣೆ ಪ್ರಯುಕ್ತ ಮಾ.8ರಂದು ಮಹಿಳಾ ಸ್ನೇಹಿ ಗ್ರಾ. ಪಂ ಅಭಿಯಾನ
ಮಹಿಳಾ ಸಶಕ್ತೀಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಗಾಗಿ ಅಂತರರಾಷ್ಟ್ರೀಯ ಮಹಿಳಾ ದಿನವಾದ 2025ರ ಮಾರ್ಚ್ 8ರಿಂದ 2025ರ ಜೂನ್ 30ರವರೆಗೆ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ
ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿಗೆ ಸಂಪುಟ ನಿರ್ಧಾರ
ಕರ್ನಾಟಕ ಲೋಕಸೇವಾ ಆಯೋಗದ ಅವ್ಯವಹಾರ, ಭ್ರಷ್ಟಾಚಾರ ಸೇರಿದಂತೆ ನಡೆದಿರುವ ಹಲವು ಎಡವಟ್ಟುಗಳಿಂದ ಸರ್ಕಾರದ ವಿರುದ್ಧ ಕೇಳಿ ಬಂದ ವ್ಯಾಪಕ ಆಕ್ರೋಶದ ಬಳಿಕ ರಾಜ್ಯಸರ್ಕಾರ ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡನೆಗೆ ಸಚಿವ ಸಂಪುಟ
ಸಚಿವ ಜೈಶಂಕರ್ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿ ಯತ್ನ
ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರ ಮೇಲೆ ಖಲಿಸ್ತಾನಿ ಉಗ್ರರು ಲಂಡನ್‌ನಲ್ಲಿ ದಾಳಿಗೆ ಯತ್ನಿಸಿರುವ ಘಟನೆ ನಡೆದಿದೆ. ಚಾಥಮ್ ಹೌಸ್ ಚಿಂತಕರ ಚಾವಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಕಾರಿನಿಂದ ಇಳಿಯುತ್ತಿದ್ದ ಜೈಶಂಕರ್ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಚಾಥಮ್ ಹೌಸ್
ಪಶುವೈದ್ಯ ಇಲಾಖೆಯಲ್ಲಿ 700 ಗ್ರೂಪ್ ‘ಡಿ’ ವೃಂದದ ಹುದ್ದೆ ಭರ್ತಿಗೆ ಮಂಜೂರಾತಿ
ರಾಜ್ಯದ ಪಶುವೈದ್ಯ ಇಲಾಖೆಯಲ್ಲಿ ಒಟ್ಟು 18563 ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ 8151 ಅಧಿಕಾರಿ/ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಉಳಿದಂತೆ ಒಟ್ಟು 10412 ಹುದ್ದೆಗಳು ಖಾಲಿ ಇವೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ


