ವಿದ್ಯುತ್ ಕಳ್ಳತನ: 6.36 ಕೋಟಿ ರೂ. ದಂಡ ವಿಧಿಸಿದ ಸೆಸ್ಕ್
ಮೈಸೂರು: ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದವರ ವಿರುದ್ಧ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದ ಜಾಗೃತ ದಳದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಂಡು 6 ಕೋಟಿ ರೂ.ಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಿದ್ದಾರೆ. ಸೆಸ್ಕ್ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಹಾಗೂ ಸೆಸ್ಕ್ ಜಾಗೃತದಳದ ಪೊಲೀಸ್ ಅಧೀಕ್ಷಕರಾದ ಸವಿತಾ ಹೂಗಾರ ಅವರ ನೇತೃತ್ವದಲ್ಲಿ* ಜಾಗೃತದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಸೆಸ್ಕ್ ವಿಭಾಗ ವ್ಯಾಪ್ತಿಗೆ ಒಳಪಡುವ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಹಾಗೂ
ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಯಸ್ಕ ಬಾಲಕಿ, ಆರೋಪಿಯ ಬಂಧನ
ಯಲ್ಲಾಪುರದ ಮೂಲದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಹೆಣ್ಣುಮಗುವಿಗೆ ಜನ್ಮ ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿ ದುರ್ಗಪ್ಪ ಭೋವಿ (20)ಯನ್ನು ಮುಂಡಗೋಡ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿ ಮುಂಡಗೋಡ ತಾಲೂಕಿನ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದಳು. ಈ
ದೇವಾಲಯದ ಹೆಸರಿಗೆ ಖಾತೆ ದಾಖಲು: ಸಚಿವ ರಾಮಲಿಂಗಾರೆಡ್ಡಿ
ಉಚ್ಛನ್ಯಾಯಾಲಯದ ಆದೇಶದಂತೆ ದೇವಾಲಯದ ಹೆಸರಿಗೆ ಖಾತೆ ದಾಖಲು ಮಾಡಿ ದೇವಾಲಯದ ಹೆಸರು-ಧಾರ್ಮಿಕ ದತ್ತಿ ಇಲಾಖೆ ಎಂದು ಪಹಣಿಯಲ್ಲಿ ನಮೂದಿರುವ ಬಗ್ಗೆ ಕ್ರಮವಹಿಸಿ ಪಾಲನಾ ವರದಿಯನ್ನು ಸಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಮತ್ತು ಧಾರ್ಮಿಕ ದತ್ತಿ ಸಚಿವ ರಾಮಲಿಂಗಾರೆಡ್ಡಿ
ಕಾವೇರಿ 2.0 ತಂತ್ರಾಂಶದೊಂದಿಗೆ ಆಸ್ತಿ ನೋಂದಣಿ ಕಾರ್ಯಕ್ಕೆ ವೇಗ: ಸಚಿವ ಕೃಷ್ಣ ಬೈರೇಗೌಡ
ರಾಜ್ಯದಲ್ಲಿ ಕಾವೇರಿ 2.0 ತಂತ್ರಾಂಶ ಚಾಲನೆಗೆ ಬಂದ ನಂತರ ಆಸ್ತಿ ನೋಂದಣಿ ಕಾರ್ಯಕ್ಕೆ ವೇಗ ದೊರೆತಿದ್ದು, ಪ್ರಸ್ತುತ ಕಾಲಮಾನದಲ್ಲಿ ಸಾಫ್ಟ್‌ವೇರ್‌ಗೆ ಸಂಬಂಧಿಸಿದಂತೆ ಉದ್ಭವಿಸುವ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ನೆಡೆದ
ವಾಣಿಜ್ಯ ತೆರಿಗೆ ಇಲಾಖೆಗೆ ಜಿಎಸ್‍ಟಿ ವಂಚಿಸಿದಾತ ಅರೆಸ್ಟ್
ಬೆಂಗಳೂರಿನ ಜಿಮ್ ಮತ್ತು ಫಿಟ್ನೆಸ್ ಕೇಂದ್ರದ ಮಾಲೀಕರೊಬ್ಬರು ಗ್ರಾಹಕರಿಂದ ರೂ.39 ಕೋಟಿಗೂ ಮಿಗಿಲಾದ ಶುಲ್ಕ ಮತ್ತು ಜಿ.ಎಸ್.ಟಿ ತೆರಿಗೆಯನ್ನು ಸಂಗ್ರಹಿಸಿದ್ದರೂ ಸರ್ಕಾರಕ್ಕೆ ಪಾವತಿಸದ ಪ್ರಕರಣವೊಂದರಲ್ಲಿ ವಾಣಿಜ್ಯ ತೆರಿಗೆಗಳ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು ಜಿಮ್ ಮಾಲೀಕರನ್ನು ಬಂಧಿಸಿದ್ದಾರೆ. ಜಿಮ್ ಮಾಲೀಕರು ನಗರದಲ್ಲಿ
ಮುಡಾ ಅಕ್ರಮ: ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸ್ನೇಹಮಯಿ ಮೇಲ್ಮನವಿ
ಮುಡಾದಿಂದ ಅಕ್ರಮ ನಿವೇಶನ ಪಡೆದ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿರುವ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ. ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಈ ಮೇಲನವಿ ಅರ್ಜಿ
ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕ ಮಹಡಿಯಿಂದ ಜಿಗಿದು ಆತ್ಮಹತ್ಯೆ
ಬೆಂಗಳೂರಿನ ಹರಳೂರು ಕೂಡ್ಲು ರಸ್ತೆಯ ಎಸ್ಎನ್ಎನ್ ರಾಜ್ ಎಟರ್ನಿಯ ಅಪಾರ್ಟ್ಮೆಂಟ್‌ನಲ್ಲಿ ಯುವತಿಯೊಬ್ಬಳ ಜೊತೆ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕನೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತಪಟ್ಟ ಯುವಕನನ್ನು ಉತ್ತರ ಪ್ರದೇಶ ಮೂಲದ ಮಾಯಾಂಕ್ ರಜನಿ ಎಂದು ಗುರುತಿಸಲಾಗಿದೆ. ಎರಡು ದಿನದ ಹಿಂದೆ
ಜಾತಿ ರಾಜಕಾರಣ ನಡೆಯಲ್ಲ: ಯತ್ನಾಳ್ ಗೆ ಬಿವೈವಿ ಟಾಂಗ್
ಜಾತಿ ಹೆಸರು ಹೇಳಿ ರಾಜಕಾರಣ ಮಾಡುತ್ತಿರುವವರು, ಮಾಡಿದವರು ಕೇವಲ ಶಾಸಕರಾಗಿ, ಮಾಜಿ ಸಚಿವರಾಗಿ ಉಳಿದುಕೊಂಡಿದ್ದಾರೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಎಲ್ಲ ಸಮಾಜಗಳ ಧ್ವನಿಯಾಗಿ ಹೋರಾಟ ಮಾಡಿದ ಯಡಿಯೂರಪ್ಪ ಅವರಂಥ ನಾಯಕರು 4 ಬಾರಿ ಮುಖ್ಯಮಂತ್ರಿಯಾಗಿ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಬಿಜೆಪಿ
ಹಾಸನ ರೈಲು ನಿಲ್ದಾಣದಲ್ಲಿ ಅಪರಿಚಿತೆಯ ಅತ್ಯಾಚಾರ, ಕೊಲೆ ಆರೋಪಿ ಸೆರೆ
ಹಾಸನದ ರೈಲು ನಿಲ್ದಾಣದಲ್ಲಿ ಅಪರಿಚಿತ ಮಹಿಳೆಯ ಅತ್ಯಾಚಾರ ನಡೆಸಿ ತಲೆಗೆ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ನೇಪಾಳಿ ಕೂಲಿಕಾರ್ಮಿಕನನ್ನು ಅರಸೀಕೆರೆ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ನೇಪಾಳದ ಮೊರಾಂಗ್ ಜಿಲ್ಲೆಯ ಮೌಸಮ್ ಪಹಡಿ(25)ಬಂಧಿತ ಆರೋಪಿ. ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ
ಹಾಲಿನ ಖರೀದಿ ದರ ಹೆಚ್ಚಳ ಸರ್ಕಾರದ ಪರಿಶೀಲನೆಯಲ್ಲಿದೆ: ಸಚಿವ ಕೆ.ವೆಂಕಟೇಶ್
ಬೆಂಗಳೂರು: ಹಾಲಿನ ಮಾರಾಟ ದರವನ್ನು ಹೆಚ್ಚಿಸಿ, ಹಾಲಿನ ಖರೀದಿ ದರವನ್ನು ಸಹ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಪರಿಶೀಲನೆಯಲ್ಲಿಯಲ್ಲಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತನಲ್ಲಿ ಸದಸ್ಯರಾದ ಡಾ ಉಮಾಶ್ರೀ ಮತ್ತು ಡಾ.ಎಂ.ಜಿ.




