Menu

ಜೆಡಿಎಸ್‌‍ ಮುಖ್ಯ ಸಚೇತಕ ಜಿ.ಡಿ.ಹರೀಶ್‌ಗೌಡ 

ಪಕ್ಷದಿಂದ ಅಂತರ ಕಾಯ್ದುಕೊಂಡು ವರಿಷ್ಠರ ವಿರುದ್ಧ ಸೆಡ್ಡು ಹೊಡೆದಿರುವ ಜಿಟಿ ದೇವೇಗೌಡ ಅವರ ಪುತ್ರ, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಡಿ.ಹರೀಶ್‌ಗೌಡ ಅವರನ್ನು ಜೆಡಿಎಸ್‌‍ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಿಸ ಲಾಗಿದೆ. ಪುತ್ರನಿಗೆ ಹುದ್ದೆ ನೀಡಿ ತಂದೆಗೆ ಜೆಡಿಎಸ್ ವರಿಷ್ಠರು ಜಿಟಿಡಿಗೆ ಶಾಕ್ ನೀಡಿದ್ದಾರೆ, ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ಬಾಬು ಅವರು ಜಿ.ಡಿ.ಹರೀಶ್‌ಗೌಡ ಅವರನ್ನು ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಿರುವ ಬಗ್ಗೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅವರಿಗೆ ಪತ್ರ

ಪ್ರೇಯಸಿಯ ಕತ್ತು ಸೀಳಿ ಕೊಲೆಗೈದು ಪ್ರೇಮಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದ ಪ್ರೇಯಸಿಯ ಕತ್ತು ಸೀಳಿ ಪಾಗಲ್ ಪ್ರೇಮಿ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಶಹಾಪುರದ ನವಿ ಗಲ್ಲಿಯಲ್ಲಿ ನಡೆದಿದೆ. ಯಳ್ಳೂರು ಗ್ರಾಮದ ಪ್ರಶಾಂತ ಯಲ್ಲಪ್ಪ ಕುಂಡೇಕರ (29) ಪ್ರೇಯಸಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೇಂಟಿಂಗ್

ಮಾರ್ಚ್ 21ರೊಳಗೆ ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕ

ಮಾರ್ಚ್ 21ರೊಳಗೆ ಭಾರತೀಯ ಜನತಾ ಪಕ್ಷಕ್ಕೆ ಮುಂದಿನ ರಾಷ್ಟ್ರೀಯ ಅಧ್ಯಕ್ಷರ ನೇಮಕವಾಗುವ ಸಾಧ್ಯತೆಯಿದೆ. ಮಾರ್ಚ್ 21ರಿಂದ 23ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಸಭೆಗೂ ಮೊದಲು ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕ ನಡೆಯಲಿದೆ. ದೆಹಲಿ ವಿಧಾನಸಭಾ ಚುನಾವಣೆಯ ಗೆಲುವಿನ ನಂತರ ಬಿಜೆಪಿ

ವಿದೇಶಿ ಕಾಯ್ದೆ ಉಲ್ಲಂಘಿಸಿ ಮನೆ ಬಾಡಿಗೆಗೆ ನೀಡುವ ಮಾಲೀಕರ ವಿರುದ್ಧ ಕ್ರಮ

ವಿದೇಶಿ ಕಾಯ್ದೆ ನಿಯಮ ಉಲ್ಲಂಘಿಸಿ, ವಿದೇಶಿ ಪ್ರಜೆಗಳಿಗೆ ಮನೆಗಳನ್ನು ಬಾಡಿಗೆ ನೀಡುವ ಮನೆ ಮಾಲೀಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌‍ ಆಯುಕ್ತ ದಯಾನಂದ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ವಿದೇಶಿಯರ ಕಾಯ್ದೆ-1946 ರ ಕಲಂ.7ರ ರೀತ್ಯಾ

ಬಾರ್‌ನಲ್ಲಿ ರೌಡಿ ಶೀಟರ್‌ನ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿ

ಸೋಲದೇವನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮದ್ಯ ಸೇವಿಸಲು ಬಾರ್‌ಗೆ ಬಂದಿದ್ದ ರೌಡಿ ಶೀಟರ್‌ನನ್ನು ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದೆ. ಯಲಹಂಕದ ಕೊಡಗಿ ತಿರುಮಲಪುರ ನಿವಾಸಿ ಜಯರಾಮ್‌ (42) ಹತ್ಯೆಯಾದ ರೌಡಿ ಶೀಟರ್‌. ಮಂಗಳವಾರ ರಾತ್ರಿ ಹೆಸರಘಟ್ಟ ರಸ್ತೆಯ ತಿರುಮಲಪುರ ವಿಲೇಜ್‌ನ

ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಲು ಸಿಎಂಗೆ ಮನವಿ

ಬಜೆಟ್ ನಲ್ಲಿ ಉತ್ತರ ಕರ್ನಾಟಕ ಭಾಗದ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರಿಗೆ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ ಮೇಟಿ ಮನವಿ ಮಾಡಿ ದ್ದಾರೆ. ಮಹಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ

ಕೆ.ಎನ್.ರಾಜಣ್ಣ ಮಾರ್ಗದರ್ಶನದಲ್ಲೇ ಅಪೆಕ್ಸ್ ಬ್ಯಾಂಕ್ ಚುನಾವಣೆ: ಡಿಸಿಎಂ

“ಸಚಿವ ಕೆ.ಎನ್.ರಾಜಣ್ಣ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಅವರ ಮಾರ್ಗದರ್ಶನದಲ್ಲಿಯೇ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ನಡೆಸಲಾಗುವುದು. ಅಪೆಕ್ಸ್ ಬ್ಯಾಂಕ್ ಉಳಿಸುವುದು ನಮ್ಮ ಉದ್ದೇಶ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಸಂಬಂಧ ವಿಧಾನಸೌಧದಲ್ಲಿ ಮಂಗಳವಾರ

ಚಿತ್ರದುರ್ಗ ರಸ್ತೆ ಅಪಘಾತದಲ್ಲಿ ಮೂವರ ಸಾವು

ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಬುಧವಾರ ಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿ ದ್ದಾರೆ. ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಟ್ರಕ್​ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಲಾರಿ ಚಾಲಕ ಹಾಗೂ ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್‌ನಲ್ಲಿದ್ದ ಇಬ್ಬರು ಪ್ರಾಣ

14 ದಿನ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ಮನೆಯಿಂದಲೂ ಚಿನ್ನ, ಹಣ ವಶ

12 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ  ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ನಟಿಯಲ್ಯಾವೆಲ್ಲಿ ರಸ್ತೆಯ ಮನೆಯಲ್ಲಿ 2.06 ಕೋಟಿ ಮೌಲ್ಯದ ಚಿನ್ನ,  2.67 ಕೋಟಿ ಹಣವನ್ನು ಡಿಆರ್‌ಐ 

ಕೆಪಿಎಸ್‌ಸಿಯಲ್ಲಿ ರೇಟ್‌ ಕಾರ್ಡ್‌ ಫಿಕ್ಸ್‌ ಆಗಿದೆ: ಆರ್‌.ಅಶೋಕ್‌

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪ್ರತಿಯೊಂದಕ್ಕೂ ರೇಟ್‌ ಫಿಕ್ಸ್‌ ಆಗಿದೆ. ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ., ಮುಖ್ಯ ಪರೀಕ್ಷೆಗೆ 1 ಕೋಟಿ ರೂ. ನಿಗದಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ವಿಧಾನಸಭೆಯಲ್ಲಿ ಕೆಪಿಎಸ್‌ಸಿ ಹಗರಣದ ಕುರಿತು ಮಾತನಾಡಿ,  ಕೆಪಿಎಸ್‌ಸಿಯಲ್ಲಿ