Menu

ಆಸ್ಟ್ರೇಲಿಯಾ ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಗೆ ಭಾರತ ಲಗ್ಗೆ!

ಸಂಘಟಿತ ಪ್ರದರ್ಶನ ನೀಡಿದ ಭಾರತ ತಂಡ 4 ವಿಕೆಟ್ ಗಳಿಂದ ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಫೈನಲ್ ಗೆ ಲಗ್ಗೆ ಹಾಕಿದೆ. ದುಬೈನಲ್ಲಿ ಮಂಗಳವಾರ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 49.3 ಓವರ್ ಗಳಲ್ಲಿ 264 ರನ್ ಆಲೌಟಾಯಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಭಾರತ ತಂಡ 48.1 ಓವರ್ ಗಳಲ್ಲಿ 6 ವಿಕೆಟ್

3 ತಿಂಗಳು ಬಿರು ಬಿಸಿಲು‌ ಸಾಮಾನ್ಯ ತಾಪಮಾನ

ಬೆಂಗಳೂರು: ಮಾರ್ಚ್- ಎಪ್ರಿಲ್‌ ಮೇ ಅಂತ್ಯದವರೆಗೂ ಉತ್ತರ ಕರ್ನಾಟಕದಲ್ಲಿ ತೀವ್ರ ಬಿಸಿಲು ಕಾಡುವ ಬೆನ್ನಲ್ಲೇ,ವಾಡಿಕೆಗಿಂತ ಅಧಿಕ ಮುಂಗಾರು ಮಳೆಯಿಂದಾಗಿ ದಕ್ಷಿಣ ಕರ್ನಾಟಕದಲ್ಲಿ ಸಾಮಾನ್ಯ ತಾಪಮಾನ ಇರಲಿದೆ ಎಂದು ಹವಾಮಾನ ಮುನ್ಸೂಚನೆ ಇದೆ. ಮಾರ್ಚ್ ನಿಂದ ಮೇ ತಿಂಗಳವರೆಗೆ ಕರ್ನಾಟಕದಲ್ಲಿ ತೀವ್ರ ಬಿಸಿಲು

ಎಲೆಚುಕ್ಕೆ, ಹಳದಿ ಎಲೆ ರೋಗಗಳಿಂದ ತೊಂದರೆಗೊಳಗಾದ ರೈತರಿಗೆ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ಬೆಂಗಳೂರು: ಎಲೆ ಚುಕ್ಕೆ ರೋಗ ಹಾಗೂ ಹಳದಿ ರೋಗಗಳಿಂದ ತೊಂದರೆಗೆ ಒಳಗಾದ ರೈತರಿಗೆ ಅದಷ್ಟು ಶೀಘ್ರವಾಗಿ ಪರಿಹಾರ ಧನ ಬಿಡುಗಡೆ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ

ವಿವಿ ಮುಚ್ಚುವ ಯಾವುದೇ ಪ್ರಸ್ತಾವನೆ ಇಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ನೂತನ ವಿಶ್ವವಿದ್ಯಾಲಯಕ್ಕಾಗಿ ಹೋರಾಟ ಮಾಡುತ್ತಿರುವವರು, ಆ ವಿವಿಗಾಗಿ ಎಷ್ಟು ಹಣ ಕೊಟ್ಟಿದ್ದಾರೆ ಎಂದು ಹೇಳಬೇಕು. ಈ ವಿವಿಗೆ ಕೇಂದ್ರ ಸರ್ಕಾರದಿಂದ ನೂರಾರು ಕೋಟಿ ಅನುದಾನ ಕೊಡಿಸಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಬೆಂಗಳೂರು ವಿವಿ ಆವರಣದಲ್ಲಿ ಮಾಧ್ಯಮಗಳ

ಅತೀ ಹೆಚ್ಚು ಸಾಲಗಾರ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ!

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಭಾರತದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು 88.3 ಲಕ್ಷ ಕೋಟಿ ರೂ. ಸಾಲವನ್ನು ಹೊಂದಿವೆ ಎಂದು ಹೇಳಿದೆ. ರಾಜ್ಯಗಳ ಸಾಲ ಹೆಚ್ಚಾಗಲು ಪ್ರಮುಖವಾಗಿ ಕೊರೊನಾ ಸಾಂಕ್ರಮಿಕ ಹಾಗೂ ಜನಪರ

ವಿಧಾನಸೌಧ, ರಾಜ್ಯಭವನಕ್ಕೆ ತೆರಿಗೆ ಬಾಕಿ ನೋಟಿಸ್ ಜಾರಿ!

ರಾಜ್ಯ ಸರ್ಕಾರದ ಆಡಳಿತ ಕೇಂದ್ರ ವಿಧಾನಸೌಧ, ರಾಜ್ಯಪಾಲರ ನಿವಾಸ ಅಥವಾ ರಾಜಭವನ, ಮತ್ತು ವಿಕಾಸಸೌಧ ಸೇರಿದಂತೆ 258 ಸರ್ಕಾರಿ ಕಟ್ಟಡಗಳಿಗೆ ಆಸ್ತಿ ತೆರಿಗೆ ಪಾವತಿಸದಿರುವ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೋಟಿಸ್ ಜಾರಿ ಮಾಡಿದೆ. ಕೆಲವು ಇಲಾಖೆಗಳು ಸುಮಾರು

ಹಳ್ಳಿ ಭಾಷೆಯಲ್ಲಿ ಹೇಳಿದ್ದೇನೆ, ಹೊಸ ಭಾಷೆ ಇದ್ದರೆ ಕಲಿಸಿಕೊಡಿ: ಚಿತ್ರರಂಗದ ಗಣ್ಯರ ಅಸಮಾಧಾನಕ್ಕೆ ಡಿಕೆಶಿ ತಿರುಗೇಟು

“ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ಹಿತವಚನವನ್ನು ಹಳ್ಳಿ ಭಾಷೆಯಲ್ಲಿ ಒರಟಾಗಿ ಹೇಳಿದ್ದೇನೆ. ನನಗೂ ಚಿತ್ರರಂಗ ಉಳಿಯಬೇಕು ಎನ್ನುವ ಆಸೆಯಿದೆ” ಎಂದು

ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕರಾವಳಿ  ಭಾಗದ ಶಾಸಕರ ಜತೆ ಪ್ರತ್ಯೇಕ ಸಭೆ:  ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಡಿಸಿಎಂ

2 ವರ್ಷದಲ್ಲಿ ರಸ್ತೆಗಿಳಿಯಲಿವೆ ಹಸಿರು ಹೈಡ್ರೋಜನ್ ವಾಹನ!

ನವದೆಹಲಿ: ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರತೆ ಜತೆಗೆ ಜಾಗತಿಕ ನಾಯಕತ್ವದತ್ತ ದಾಪುಗಾಲಿಟ್ಟ ಭಾರತ ಇದೀಗ ದೇಶದ ಹತ್ತು ಮಹಾನ್ ನಗರಗಳಲ್ಲಿ ಹಸಿರು ಹೈಡ್ರೋಜನ್ (ಜಲಜನಕ) ಇಂಧನ ಆಧಾರಿತ ವಾಹನಗಳನ್ನು ಓಡಿಸಲು ಸಜ್ಜಾಗಿದೆ. ಸಾರಿಗೆ ವಲಯವನ್ನು ಸುಸ್ಥಿರಗೊಳಿಸುವ ನಿಟ್ಟಿನಲ್ಲಿ ಹೆಜ್ಜೆ ಹಾಕಿದ ಭಾರತ ವಿದ್ಯುತ್

1.20 ಲಕ್ಷ ಕೋಟಿ ರೂ. ಕಾಮಗಾರಿಗೆ ಬಿಜೆಪಿ ಆದೇಶ ನೀಡಿ ಹೋಗಿದೆ: ಡಿಕೆ ಶಿವಕುಮಾರ್

ಬೆಂಗಳೂರು: ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಗಳನ್ನು ಪಾವತಿ ಮಾಡಲಾಗುವುದು. ಸಣ್ಣ, ಸಣ್ಣ ಬಿಲ್ ಗಳನ್ನು ಪಾವತಿ ಮಾಡುವುದಾಗಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಿಗೆ ಆಶ್ವಾಸನೆ ನೀಡಿದ್ದು, ಹಣ ಬಂದ ತಕ್ಷಣ ಪಾವತಿ ಮಾಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ