Menu

ನೀರು ಅಕ್ರಮ ಸೋರಿಕೆ ತಡೆಗೆ ಎಐ, ರೋಬೊಟಿಕ್‌ ತಂತ್ರಜ್ಞಾನಗಳ ಮೂಲಕ BWSSB ಬ್ರೇಕ್‌

ನೀರಿನ ಕಳ್ಳತನ ಹಾಗೂ ನೀರು ಸೋರಿಕೆ ತಡೆಗೆ ಎಐ (AI) ಮತ್ತು ರೋಬೋಟಿಕ್ ತಂತ್ರಜ್ಞಾನದ ಅಳವಡಿಕೆಗೆ  ಬೆಂಗಳೂರು  ಜಲಮಂಡಳಿ ಮುಂದಾಗಿದೆ.  ಬೆಂಗಳೂರು ನಗರದ ಭವಿಷ್ಯದ ನೀರಿನ ಸವಾಲುಗಳನ್ನು ಎದುರಿಸಲು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ.  ಯುವ ಸ್ಟಾರ್ಟ್-ಅಪ್‌ಗಳಿಗೆ ತಮ್ಮ ವಿನೂತನ ಐಡಿಯಾಗಳನ್ನು ಪ್ರಾಯೋಗಿಕವಾಗಿ ಪರೀಕ್ಷಿಸಲು ಮುಕ್ತ ಅವಕಾಶ ಕಲ್ಪಿಸಿದೆ. ನೀರಿನ ಕಳ್ಳತನ, ನಗರದಲ್ಲಿ ಲೆಕ್ಕಕ್ಕೆ ಸಿಗದ ನೀರು (UFW) ಹಾಗೂ ಆದಾಯ ತರದ

ತಮ್ಮ ಅಪಘಾತಕ್ಕೆ ಬಲಿಯಾದ ಸುದ್ದಿ ತಿಳಿದು ಅಕ್ಕ ಹೃದಯಾಘಾತದಿಂದ ಸಾವು

ಅನಾರೋಗ್ಯದಿಂದ ಬಳಲುತ್ತಿದ್ದ ಸೋದರಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಬಿಟ್ಟು ಬರುತ್ತಿದ್ದಾಗ ಬೈಕ್‌ ಅಪಘಾತದಲ್ಲಿ ಸಹೋದರ ಮೃತಪಟ್ಟ  ಸುದ್ದಿ ಕೇಳಿದ ಅಕ್ಕ ಹೃದಯಾಘಾತಗೊಂಡು ಮೃತಪಟ್ಟ ಘಟನೆ ಗದಗದ ಮುಂಡರಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ. ಹೂವಿನಹಡಗಲಿ ತಾಲೂಕಿನ ತಹಸೀಲ್ದಾರ ಕಚೇರಿಯಲ್ಲಿ ದ್ವಿತೀಯ ದರ್ಜೆ

ಆನ್‌ಲೈನ್‌ ಹೂಡಿಕೆಯಿಂದ ಹೆಚ್ಚಿನ ಲಾಭ: ಮಹಿಳೆ ಮಾತಿಗೆ ಮರುಳಾದ ವ್ಯಕ್ತಿಗೆ 5.95 ಕೋಟಿ ರೂ. ನಾಮ

ಆನ್‌ಲೈನ್ ಹೂಡಿಕೆ ಮೂಲಕ ಸುಲಭವಾಗಿ ಹಣ ಗಳಿಸಬಹುದು ಎಂಬ ಮಹಿಳೆಯ ಮಾತಿಗೆ ಮರುಳಾಗಿ ಬೆಂಗಳೂರಿನ ೫೦ ವರ್ಷದ ವ್ಯಕ್ತಿಯೊಬ್ಬರು 5.95 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ.  ಹೂಡಿಕೆ ಮಾರ್ಗದರ್ಶನ ನೀಡುವ ನೆಪದಲ್ಲಿ ಪರಿಚಯವಾದ ಮಹಿಳೆಯೊಬ್ಬರ ಮಾತು ನಂಬಿದ ವ್ಯಕ್ತಿ ನಕಲಿ ಟ್ರೇಡಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ

ಹುಚ್ಚನಂತೆ ವರ್ತಿಸುತ್ತಿದ್ದಿ, ನಾನಿಲ್ಲದಿದ್ದರೆ ನೀನು ಜೈಲಲ್ಲಿ ಇರುತ್ತಿದ್ದೆ: ನೆತನ್ಯಾಹು ವಿರುದ್ಧ ಟ್ರಂಪ್‌ ಆಕ್ರೋಶ

ನೀನು ಹುಚ್ಚನಂತೆ ವರ್ತಿಸುತ್ತಿದ್ದಿ, ನಾನು ಇರದೆ ಇದ್ದರೆ ಈಗಾಗಲೇ ಜೈಲಿನಲ್ಲಿರುತ್ತಿದ್ದೆ. ನಿನ್ನನ್ನು ನಾನು ಉಳಿಸುತ್ತಿದ್ದೇನೆ. ಈಗ ಎಲ್ಲರೂ ನಿನ್ನನ್ನು ದ್ವೇಷಿಸುತ್ತಿದ್ದಾರೆ. ನಿನ್ನಿಂದ ಇಸ್ರೇಲ್ ಮೇಲಿನ ಜಾಗತಿಕ ಬೆಂಬಲವೂ ಕುಸಿಯುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌  ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು

ಅಮೆರಿಕದ ಗ್ರೀನ್‌ಕಾರ್ಡ್‌ಗೆ ಮಾತೃ ದೇಶದಿಂದಲೇ ಅರ್ಜಿ ಸಲ್ಲಿಸಲು ಆದೇಶ

ಅಮೆರಿಕದ ಗ್ರೀನ್‌ಕಾರ್ಡ್ ಆಕಾಂಕ್ಷಿಗಳು ಇನ್ಮುಂದೆ ತಮ್ಮ ಮಾತೃದೇಶಗಳಿಗೆ ಹಿಂತಿರುಗಿ ಅಲ್ಲಿಂದಲೇ ಅಮೆರಿಕ ಕಾನ್ಸುಲೆಟ್ ಕಚೇರಿ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಅಮೆರಿಕ ಪೌರತ್ವ ಮತ್ತು ವಲಸೆ ವಿಭಾಗವು ಆದೇಶ ಹೊರಡಿಸಿದೆ. ತಾತ್ಕಾಲಿಕ ವೀಸಾದಲ್ಲಿ ಇರುವವರು, ಅಕ್ರಮವಾಗಿ ವಾಸಿಸುತ್ತಿರುವವರು, ಗಂಡ/ಹೆಂಡತಿ ಅಥವಾ ಮಕ್ಕಳ

ಕೆಟ್ಟುಹೋದ ಲಾರಿಯನ್ನು ಮೌನವಾಗಿ ಡಿಕೆ ಶಿವಕುಮಾರ್‌ಗೆ ಬಿಟ್ಟುಹೋದ ಸಿದ್ದರಾಮಯ್ಯ: ಆರ್‌ ಅಶೋಕ

ಕೆಟ್ಟುಹೋದ ಲಾರಿಯಂತಿರುವ ಆಡಳಿತವನ್ನು ಸಿದ್ದರಾಮಯ್ಯ ಮೌನವಾಗಿ ಬಿಟ್ಟುಹೋಗಿದ್ದಾರೆ. ಇನ್ನು ಮುಂದೆ ಡಿಕೆ ಶಿವಕುಮಾರ್‌ ಎಲ್ಲ ಬಾಕಿಗಳನ್ನು ತೀರಿಸಬೇಕಿದೆ. ಇದಕ್ಕಾಗಿ ಇನ್ನಷ್ಟು ತೆರಿಗೆಗಳನ್ನು ಅವರು ಜನರ ಮೇಲೆ ಹೇರುತ್ತಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ

ಸಿದ್ದರಾಮಯ್ಯ -ಶಿವಕುಮಾರ್ ನಿಜ ಜೋಡೆತ್ತುಗಳಾದರೆ ಮಾತ್ರ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಭವಿಷ್ಯ

ರಾಜಕೀಯ ಇತಿಹಾಸದಿಂದ ಆಡಳಿತಾರೂಢ ಪಕ್ಷಗಳು ಸಾಕಷ್ಟು ಪಾಠ ಕಲಿಯಬೇಕಿದೆ. ಒಟ್ಟಿನಲ್ಲಿ ಈಗ ಸಿದ್ದರಾಮಯ್ಯ -ಶಿವಕುಮಾರ್ ನಿಜವಾದ ಜೋಡೆತ್ತುಗಳಾದರೆ ಮಾತ್ರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವುಂಟು. ಜೋಡೆತ್ತುಗಳಿಗೆ ಈಗಿದು ಅಸಲೀ ಸವಾಲ್. ಹೊಸ ಮಂತ್ರಿಮಂಡಲದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಇರಬೇಕೆ? ಕೆಪಿಸಿಸಿ ಹುದ್ದೆ ಮತ್ತು

ಯಾರೇ ಸಿಎಂ ಅದರೂ ರಾಜ್ಯದಲ್ಲಿ ಬದಲಾವಣೆ ಸಾಧ್ಯವಿಲ್ಲ: ವಿಜಯೇಂದ್ರ

ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್‌ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡ್ತಿದ್ದಾರೆ. ಆದರೆ ಯಾರೇ ಸಿಎಂ ಆದರೂ ರಾಜ್ಯದಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ

ಸಕಲೇಶ​​ಪುರದ ಯುವಕ ಶಿವಮೊಗ್ಗದಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಸಕಲೇಶ​​ಪುರದ ಯುವಕನೊಬ್ಬ ಶಿವಮೊಗ್ಗ ನಗರದ ಹೊರವಲಯದ ಪುರಲೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಂಕೇತ್​​ (19) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಸಂಕೇತ್  ಐಟಿಐ ವ್ಯಾಸಂಗವನ್ನು ಮುಗಿಸಿ ಯಾವುದೇ ಕೆಲಸಕ್ಕೆ ಸೇರದೆ ಮನೆಯಲ್ಲೇ ಇದ್ದ.  ತಂದೆ ಕೆಲಸಕ್ಕೆ

ಕೇಂದ್ರ ಸರಕಾರ ಬರೀ ಮಾತಾಡುತ್ತಿದೆ, ಕೆಲಸ ಮಾಡ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ

ಗ್ಯಾಸ್ , ಪೆಟ್ರೋಲ್ ಡಿಸೇಲ್ ಸೇರಿ ಪ್ರತಿಯೊಂದರ ಬೆಲೆ ಒಂದರ ಬೆಲೆ ದಿನ ಬಿಟ್ಟು ದಿನ ಪ್ರಧಾನಿ ಮೋದಿ  ಏರಿಕೆ ಮಾಡುತ್ತಿದ್ದಾರೆ ಎಂದು  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಲಬುರಗಿಯ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಣಿಣಿಜ್ಯ