Menu

ಬಾಡಿಬಿಲ್ಡರ್ ಚಿತ್ರಾ ಪುರುಷೋತ್ತಮ್ ಮದುವೆ ಫೋಟೊ ವೈರಲ್!

ಮಹಿಳಾ ಬಾಡಿ ಬಿಲ್ಡರ್ ಖ್ಯತ ಚಿತ್ರಾಪುರುಷೋತ್ತಮ್ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಬೆನ್ನಲ್ಲೇ ಅವರ ಸಾಂಪ್ರದಾಯಿಕ ಸೀರೆಯಲ್ಲೂ ಬಾಡಿಬಿಲ್ಡ್ ಫೋಟೊ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಿಚ್ಚು ಹಚ್ಚಿದೆ. ಕನ್ನಡದ ಖ್ಯಾತ ಮಹಿಳಾ ಬಾಡಿಬಿಲ್ಡರ್ ಚಿತ್ರಾ ಪುರುಷೋತ್ತಮ್ ವಿಶಿಷ್ಟ ವಧುವಿನ ಲುಕ್ನಿಂದಾಗಿ ಗಮನ ಸೆಳೆದಿದ್ದಾರೆ. ಮದುವೆಯಲ್ಲಿ ಕಾಂಚಿವರಂ ಸೀರೆ ಧರಿಸಿಯೂ ಬೈಸೆಪ್ಸ್ [ಬಾಡಿ ಶೋ] ಪ್ರದರ್ಶನ ನೀಡಿರುವ ಫೋಟೊಗಳು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಫೋಟೊಗಳು ವೈರಲ್ ಆಗಿವೆ. ಶಕ್ತಿ ಮತ್ತು ಸಾಂಪ್ರದಾಯಿಕ ಉಡುಪಿನ

ಟೊಮೆಟೊ ಸಾಸ್ ನಲ್ಲಿ ಅಪಾಯಕಾರಿ ಬೆಂಜೊಯೆಟ್ ರಾಸಾಯನಿಕ: ಲ್ಯಾಬ್ ವರದಿಯಲ್ಲಿ ದೃಢ

ಆಹಾರ ಪ್ರಿಯರು ಬಾಯಿ ಚಪ್ಪರಿಸಿ ಸವಿಯುವ ಟೊಮೆಟೊ ಸಾಸ್ಗೆ ಅಪಾಯಕಾರಿ ರಾಸಾಯಾನಿಕ ಬಳಸುತ್ತಿರುವುದು ಆಹಾರ ಸುರಕ್ಷತಾ ಇಲಾಖೆ ವರದಿಯಲ್ಲಿ ದೃಢವಾಗಿದೆ. ಇದು ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತದೆ ಎಂದು ವರದಿ ಹೇಳಿದೆ. ವಿವಿಧ ಆಹಾರ ಪದಾರ್ಥಗಳಲ್ಲಿ ರಾಸಾಯನಿಕ ಬಳಕೆಯಾಗುತ್ತಿರುವ ಆರೋಪ ಕೇಳಿಬಂದ ಬೆನ್ನಲ್ಲೇ

ಕನಕಪುರದಲ್ಲಿ ಪೊಲೀಸರ ಮೇಲೆ ಹಲ್ಲೆಗೈದ ಪುಂಡರ ಬಂಧನ

ಕನಕಪುರ ತಾಲೂಕಿನ ಕುರುಬಳ್ಳಿದೊಡ್ಡಿ ಗ್ರಾಮದ ಬಳಿ ರಾಮನಗರ ಅರಣ್ಯ ಪ್ರದೇಶದಲ್ಲಿ ಪಾರ್ಟಿ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ರೌಡಿಶೀಟರ್ ಸೇರಿ ಪುಂಡರ ಗುಂಪೊಂದು ಹಲ್ಲೆ ನಡೆಸಿದೆ. ಆರೋಪಿಗಳಾದ ರೌಡಿಶೀಟರ್ ಕಿರಣ್, ಗುರುಪ್ರಸಾದ್, ಸುಂದರ್ ಎಂಬವರನ್ನು ಸಾತನೂರು

14.8 ಕೆಜಿ ಚಿನ್ನ ಕಳ್ಳಸಾಗಾಣೆ: ಬೆಂಗಳೂರಿನಲ್ಲಿ ಮಾಣಿಕ್ಯ ಚಿತ್ರದ ನಟಿ ಅರೆಸ್ಟ್!

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕನ್ನಡದ ಮಾಣಿಕ್ಯ ಚಿತ್ರದ ನಟಿ ಹಾಗೂ ಐಪಿಎಸ್ ಅಧಿಕಾರಿ ಪುತ್ರಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ವಿದೇಶದಿಂದ 14.8 ಕೆಜಿ ಚಿನ್ನವನ್ನು ಕಳ್ಳಸಾಗಾಣೆ ಮಾಡುತ್ತಿದ್ದಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ಅವರನ್ನು ಡಿಆರ್ ಐ ಅಧಿಕಾರಿಗಳು ಬಂಧಿಸಿದ್ದಾರೆ.

ಕೋಣನಕುಂಟೆಯಲ್ಲಿ ಪಿಜಿ ಮಾಲಕಿ ಆತ್ಮಹತ್ಯೆ, ಸ್ನೇಹಿತನೇ ಕೊಲೆಗೈದ ಶಂಕೆ

ಬೆಂಗಳೂರಿನ ಕೋಣನಕುಂಟೆಯಲ್ಲಿ ಪಿಜಿ ಮಾಲಕಿಯೊಬ್ಬರು ಅನುಮಾನಾಸ್ಪದವಾಗಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆಸ್ತಿಯ ವಿಚಾರಕ್ಕೆ ಸ್ನೇಹಿತನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೆಲವು ದಿನಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದ ಹೇಮಾವತಿ, ಪಿಜಿ ನಡೆಸುತ್ತಿದ್ದರು. ಪಿಜಿ ಜೊತೆಗೆ ಮನೆ ಕಡೆಯೂ ಆರ್ಥಿಕವಾಗಿ ಚೆನ್ನಾಗಿದ್ದ

ಅಮ್ಯೂಸ್ ಮೆಂಟ್ ಪಾರ್ಕ್‌ಗೆ ಶಿವಸಮುದ್ರ ಸೂಕ್ತ ಸ್ಥಳ

ಮಂಡ್ಯ ಜಿಲ್ಲೆಯ  ವಿಶ್ವ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್) ಹತ್ತಿರ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಿಸಲು ಸರ್ಕಾರ ಮುಂದಾಗಿದೆ. ಆದರೆ, ಮಂಡ್ಯ ರೈತ ಸಂಘ ಸರ್ಕಾರದ ಈ ನಿರ್ಧಾರ ವಿರೋಧ ಮಾಡುತ್ತಿದೆ. ರೈತರ ‘ಕನ್ನಂಬಾಡಿ ಕಟ್ಟೆ’ ಬಗ್ಗೆಯ ಕಾಳಜಿ

ಲೋಕೇಶ ಬೆಕ್ಕಳಲೆ ಕೃತಿ ‘ಸಿದ್ಧಾಂತದಾಚೆಗೆ’ ಚಿತ್ತದೊಳು ಬೆಳೆದರಿವು ತರು ತಳೆದ ಪುಷ್ಪ

ದೇಹದಾರ್ಢ್ಯ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾಳುವೊಬ್ಬ ಆರೋಗ್ಯಕರ ಪ್ರೋಟೀನ್ ಮತ್ತು ಉತ್ತಮ ಪೌಷ್ಟಿಕಾಂಶಗಳ ಆಹಾರ ಕ್ರಮ ಪಾಲಿಸುವುದು ಎಷ್ಟು ಅಗತ್ಯವೋ, ವಿದ್ಯಾರ್ಥಿಗಳೊಂದಿಗೆ ಒಡನಾಡುವ ಮೇಷ್ಟ್ರು ಲೋಕಜ್ಞಾನ ಪಡೆಯುವುದು ಅತಿ ಅವಶ್ಯ ಎಂದು ಹೇಳುವ, ವಿದ್ಯಾರ್ಥಿಗಳನ್ನು ಭವಿಷ್ಯದ ಸುಂದರ ಬದುಕಿಗೆ ಅಣಿಗೊಳಿಸುವುದು, ಸಮಾಜಮುಖಿಯಾಗಿ ಚಿಂತಿಸುವಂತೆ

ಕ್ಯಾನ್ಸರ್‌ ಭಯ ಬೇಡ, ಸುಲಭ ಶಾಶ್ವತ ಪರಿಹಾರೋಪಾಯ ಅನುಸರಿಸೋಣ

ಡಾ. ಹರಿಕೃಷ್ಣ ಅವರು ಕ್ಯಾನ್ಸರ್ ಎಂದರೇನು,  ಹರಡುವಿಕೆಯ ಹಂತಗಳು ಯಾವುವು ಎಂಬ ಬಗ್ಗೆ ಹೀಗೆ ವಿವರಿಸುತ್ತಾರೆ, ಸಾಮಾನ್ಯ, ಆರೋಗ್ಯಕರ ಜೀವಕೋಶಗಳಿಂದ ರೂಪಾಂತರಗಳು ಅಥವಾ ವ್ಯತ್ಯಾಸಗಳಿಂದ ಕ್ಯಾನ್ಸರ್ ಜೀವಕೋಶಗಳು ಉಂಟಾಗುತ್ತವೆ. ನಮ್ಮ ದೇಹವು ವಿವಿಧ ರೀತಿಯ ಜೀವಕೋಶಗಳನ್ನು ಹೊಂದಿದೆ, ಇದು ಸಾಮಾನ್ಯ ಕಾರ್ಯವನ್ನು ನಿರ್ವಹಿಸಲು

ಚಿನ್ನ ಕಳ್ಳಸಾಗಣೆ: ಐಪಿಎಸ್‌ ಅಧಿಕಾರಿಯ ಹತ್ತಿರದ ಸಂಬಂಧಿ ಪೊಲೀಸ್‌ ವಶ

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿಯೊಬ್ಬರ ಹತ್ತಿರದ ಸಂಬಂಧಿಯನ್ನು ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡಿಆರ್‌ಐ (ಡೈರೆಕ್ಟೊರೇಟ್‌ ಆಪ್‌ ರೆವಿನ್ಯು ಇಂಟೆಲಿಜೆನ್ಸ್‌) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೇರೆ ದೇಶದಿಂದ ದೆಹಲಿ ಮೂಲಕ ಚಿನ್ನ ಸಾಗಣೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಐಪಿಎಸ್‌ ಅಧಿಕಾರಿಯ ಹತ್ತಿರದ

ಯೆಲ್ಲೋ ಬೋರ್ಡ್ ವಾಹನ ಮಾಲೀಕರಿಗೆ ಹತ್ತು ಸೆಕೆಂಡ್‌ಗಳಲ್ಲಿ ಸ್ಪೆಷಲ್‌ ಪರ್ಮಿಟ್

ಕರ್ನಾಟಕದಿಂದ ಬೇರೆ ರಾಜ್ಯಗಳಿಗೆ ಸಂಚಾರ ಮಾಡುವ ಟೂರಿಸ್ಟ್ ವಾಹನಗಳಿಗೆ ಬೇಕಿದ್ದ  ಸ್ಪೆಷಲ್ ಪರ್ಮಿಟ್ ನಿಯಮಗಳನ್ನು ಆರ್‌ಟಿಒ ಸರಳಗೊಳಿಸಿದೆ. ಇನ್ಮುಂದೆ ಹತ್ತೇ ಸೆಕೆಂಡ್‌ಗಳಲ್ಲಿ ಸ್ಪೆಷಲ್ ಪರ್ಮಿಟ್ ವಾಹನ ಸವಾರರಿಗೆ ಸಿಗಲಿದೆ. ಯೆಲ್ಲೋ ಬೋರ್ಡ್ ವಾಹನಗಳು ಅಂತರರಾಜ್ಯಕ್ಕೆ ತೆರಳುವ ಮುನ್ನ ಪ್ರತಿ ಬಾರಿಯೂ ಮಾಲೀಕ