Menu

ಮಹಾಕುಂಭ ಮೇಳದಿಂದ ಮರಳಿದ ಕಳ್ಳರ ಬಂಧನ

ಬೆಂಗಳೂರಿನಲ್ಲಿ ಸರಣಿ ಕಳ್ಳತನ ಮಾಡುತ್ತಿದ್ದ ಇಬ್ಬರು  ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿದ್ದ ಮಹಾ ಕುಂಭಮೇಳಕ್ಕೆ ಹೋಗಿ ಬಂದ ಬಳಿಕ  ಕೆ.ಪಿ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಕಳ್ಳರಲ್ಲಿ ಒಬ್ಬ ಅಪ್ರಾಪ್ತ ವಯಸ್ಕನಾಗಿದ್ದಾನೆ. ಆರೋಪಿಗಳು ಫೆಬ್ರವರಿ 6ರಂದು ರಾತ್ರಿ ಅಂಗಡಿಗಳ ಶೆಟರ್‌ ಮುರಿದು ಸರಣಿ ಕಳ್ಳತನ ಮಾಡಿದ್ದರು. ಬೇಕರಿ, ಮೆಡಿಕಲ್‌, ನಂದಿನಿ ಪಾರ್ಲರ್‌ ಸೇರಿದಂತೆ ಹಲವು ಕಡೆಗಳಲ್ಲಿ ಕಳವುಗೈದಿದ್ದರು. ಕೆ.ಪಿ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಗಳ ತನಿಖೆ ನಡೆಸಿದ್ದ ಪೊಲೀಸರಿಗೆ ಕಳವು

ಹುಣಸೂರು ತೋಟದ ಮನೆಯಲ್ಲಿ ವೃದ್ಧ ದಂಪತಿಯ ಹತ್ಯೆ

ಹುಣಸೂರು ತಾಲೂಕಿನ ನಾಡಪ್ಪನಹಳ್ಳಿಯ ತೋಟದ ಮನೆಯಲ್ಲಿ ಹಾಡಹಗಲೇ ಕಲ್ಲಿನಿಂದ ಜಜ್ಜಿ ವೃದ್ಧ ದಂಪತಿಯನ್ನು ಕೊಲೆ ಮಾಡಿರುವುದು ಪತ್ತೆಯಾಗಿದೆ. ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ(65) ಹಾಗೂ ಪತ್ನಿ ಶಾಂತಮ್ಮ (52) ಕೊಲೆಯಾದವರು. ದಂಪತಿಗೆ ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬ ಮಗಳಿದ್ದಾರೆ. ಮಗ ದೇವರಾಜ್

ಬೀಟಾ ಜನರೇಶನ್ ಏನು, ಎತ್ತ ?

ನಾವು ಇಷ್ಟು ವರ್ಷ ಬದಲಾದ ಕಾಲಕ್ಕೆ ತಕ್ಕಂತೆ ಮೊಬೈಲ್ ನೆಟ್ವರ್ಕ್‌ಗಳಲ್ಲಿ 2ಜಿ, 3ಜಿ, 4ಜಿ ಮತ್ತು 5ಜಿಗಳನ್ನು ನೋಡಿದ್ದೇವೆ ಮತ್ತು ಅವುಗಳ ಉಪಯೋಗ ಪಡೆದಿದ್ದೇವೆ. ಆದರೆ, ಮನುಷ್ಯರಲ್ಲಿಯೂ ಕಾಲಕ್ಕೆ ತಕ್ಕಂತೆ ಹೊಸ ಜನರೇಶನ್‌ಗಳು ಆರಂಭವಾಗಿವೆ. 2025ರ ಜನವರಿ 1ರಿಂದ 2039ರವರೆಗೂ ಹುಟ್ಟುವ

ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಕೆಳಗಿಳಿಸುವುದು ಕಷ್ಟ: ಕೋಡಿಮಠದ ಶ್ರೀ ಭವಿಷ್ಯ

ಯಾದಗಿರಿ:ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯನವರನ್ನು ಕೆಳಗಿಳಿಸುವುದು ಕಷ್ಟ. ಸ್ವತಃ ಅವರೇ ಅಧಿಕಾರ ತ್ಯಜಿಸಬೇಕಾಗುತ್ತದೆ ಎಂದು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿ ಅವರು ಭವಿಷ್ಯ ನುಡಿದಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಡಿಕೆ ಶಿವಕುಮಾರ್ ಜೊತೆ ಅಧಿಕಾರ ಹಂಚಿಕೆ ಯಾವಾಗ ಎಂಬ ಚರ್ಚೆಗಳು ನಡೆಯುತ್ತಿರುವ

ದರ ಎರಿಕೆ ಎಫೆಕ್ಟ್: ಮೆಟ್ರೋ ಪ್ರಯಾಣ ಶೇ.13ರಷ್ಟು ಇಳಿಕೆ

ಬೆಂಗಳೂರು: ಕಡಿಮೆ ಆದಾಯದ ಮಧ್ಯಮ ಬಡ ವರ್ಗದ ಜನ, ಆದಾಯವೇ ಇಲ್ಲದ ವಿದ್ಯಾರ್ಥಿಗಳ ದಿನನಿತ್ಯದ ಓಡಾಟಕ್ಕೆ ಮೆಟ್ರೋ ದುಬಾರಿಯಾಗಿದ್ದು,ಮೆಟ್ರೋ ಪ್ರಯಾಣವನ್ನೇ ನಿಲ್ಲಿಸಿದ್ದಾರೆ. ಇದರಿಂದ ಗಣನೀಯ ಪ್ರಮಾಣದಲ್ಲಿ ಮೆಟ್ರೋ ಸವಾರರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ದರ ಹೆಚ್ಚಳದ ಬಳಿಕ ಪ್ರತಿದಿನ ಸರಾಸರಿ 13% ರಷ್ಟು

ರೈತರಿಂದ ಖರೀದಿಸುವ ಆಹಾರ ಧಾನ್ಯಗಳ ಗುಣಮಟ್ಟ ಕಾಪಾಡಬೇಕು: ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು, ಜಿಲ್ಲೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಖರೀದಿ ಎಜೆನಸ್ಸಿ ಮುಖ್ಯಸ್ಥರೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆಯನ್ನು ನಡೆಸಿದರು. ಕನಿಷ್ಠ ಬೆಂಬಲ

ಹಣಕಾಸಿನ ಪರಿಸ್ಥಿತಿ ಅವಲೋಕಿಸಿ ಗುತ್ತಿಗೆದಾರರ ಬಾಕಿ ಬಿಲ್ಲುಗಳ ಬಗ್ಗೆ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ,

ಬೆಂಗಳೂರು ಜಾಗತಿಕವಾಗಿ ಬೆಳೆಯಲು ಕೊಡುಗೆ ನೀಡಿದ ಮನಮೋಹನ್ ಸಿಂಗ್: ಡಿಕೆ ಶಿವಕುಮಾರ್

ಬೆಂಗಳೂರು: ದೂರದೃಷ್ಟಿಯ ನಾಯಕ, ಆರ್ಥಿಕ ನೀತಿಗಳ ಮೂಲಕ ಜನಸಾಮಾನ್ಯರ ಹಾಗೂ ದೇಶ ಹಾಗೂ ಬೆಂಗಳೂರು ಜಾಗತಿಕವಾಗಿ ಬೆಳೆಯಲು, ಗುರುತಿಸಿಕೊಳ್ಳಲು ಕೊಡುಗೆ ನೀಡಿದ ವ್ಯಕ್ತಿ ಮನಮೋಹನ್ ಸಿಂಗ್ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು. ವಿಧಾನಸಭೆ ಬಜೆಟ್ ಅಧಿವೇಶನದ ಮೊದಲನೇ ದಿನದ ಸಂತಾಪ ಸೂಚನೆ

ಕೆಕೆಆರ್ ತಂಡಕ್ಕೆ ರಾಹನೆ ನಾಯಕ, ವೆಂಕಟೇಶ್ ಉಪನಾಯಕ!

ಕೋಲ್ಕತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಅಜಿಂಕ್ಯ ರಹಾನೆ ನಾಯಕ ಮತ್ತು ವೆಂಕಟೇಶ್ ಅಯ್ಯರ್ ಉಪನಾಯಕರಾಗಿ ನೇಮಕಗೊಂಡಿದ್ದಾರೆ. ಐಪಿಎಲ್ ಟಿ-೨೦ ಟೂರ್ನಿಯ 2025ರ ಆವೃತ್ತಿಯಲ್ಲಿ ಕೆಕೆಆರ್ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ಕಳೆದ ಕೆಲವು ಆವೃತ್ತಿಗಳಿಂದ ಫ್ರಾಂಚೈಸಿಗಳು ಕಡೆಗಣಿಸಿದ್ದ ರಹಾನೆಗೆ ಮಣೆ

ರಾಜ್ಯಪಾಲರಿಂದ ಸುಳ್ಳು ಹೇಳಿಸಿದ ಸರ್ಕಾರ: ಪ್ರತಿಪಕ್ಷ ನಾಯಕ ಆರ್.ಅಶೋಕ

ಯಾವುದೇ ಅಭಿವೃದ್ಧಿ ಕಾರ್ಯ ಮಾಡದೆ ಶೂನ್ಯ ಸಾಧನೆ ತೋರಿದ್ದರೂ, ನಾವು ಚಾಂಪಿಯನ್‌ ಎಂದು ಕಾಂಗ್ರೆಸ್‌ ಸರ್ಕಾರ ಹೇಳಿಕೊಂಡಿದೆ. ರಾಜ್ಯಪಾಲರ ಅಧಿಕಾರಗಳನ್ನು ಕಿತ್ತುಕೊಂಡು ಈಗ ಅವರ ಮೂಲಕವೇ ಸಾಧನೆ ಮಾಡಿದ್ದೇವೆ ಎಂದು ಸುಳ್ಳು ಹೇಳಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.