Wednesday, August 19, 2026
Menu

ಇನ್ಮುಂದೆ ಗೋಧಿ ದಾಸ್ತಾನು ಘೋಷಣೆ ಕಡ್ಡಾಯ: ಕೇಂದ್ರ ಸೂಚನೆ

ಕೇಂದ್ರ ಸರ್ಕಾರ ಗೋಧಿ ದಾಸ್ತಾನು ಮೇಲೆ ನಿಗಾ ವಹಿಸಿದ್ದು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಎಲ್ಲಾ ವರ್ತಕರು ಏಪ್ರಿಲ್‌ 1ರಿಂದ ಕಡ್ಡಾಯವಾಗಿ ಗೋಧಿ ದಾಸ್ತಾನು ವಿವರ ದಾಖಲಿಸಬೇಕು ಕೇಂದ್ರ ಆಹಾರ ಇಲಾಖೆ ಸೂಚನೆ ನೀಡಿದೆ. ದೇಶದಲ್ಲಿ ಆಹಾರ ಭದ್ರತೆ ಕಲ್ಪಿಸಲು ಮತ್ತು ಅಪಪ್ರಚಾರದ ಊಹಾಪೋಹಗಳನ್ನು ತಡೆಗಟ್ಟುವ ಸಲುವಾಗಿ ಈ ಪಾರದರ್ಶಕ ಕ್ರಮ ಕೈಗೊಳ್ಳಲಾಗಿದೆ. ಅದರಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವ್ಯಾಪಾರಿಗಳು/ಸಗಟು ವ್ಯಾಪಾರಿಗಳು, ಚಿಲ್ಲರೆ ವ್ಯಾಪಾರಿಗಳು, ದೊಡ್ಡ ವರ್ತಕರು

ಚಾಮುಂಡೇಶ್ವರಿಗೆ ಅವಮಾನ ಆರೋಪ: ರಕ್ಷಕ್ ಬುಲೆಟ್ ವಿರುದ್ಧ ಹಿಂದೂ ಹೋರಾಟಗಾರರ ಆಕ್ರೋಶ

ಹಿರಿಯ ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬುಲೆಟ್ ರಿಯಾಲಿಟಿ ಶೋ ಸ್ಕಿಟ್‌ವೊಂದರಲ್ಲಿ ತಾಯಿ ಚಾಮುಂಡೇಶ್ವರಿ ಹೆಸರು ಪ್ರಸ್ತಾಪಿಸಿ ಹೇಳಿದ್ದ ಡೈಲಾಗ್ ವಿವಾದಕ್ಕೆ ಕಾರಣವಾಗಿ ಹಿಂದೂ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಡೈಲಾಗ್‌ ಸೋಷಿಯಲ್ ಮಿಡಿಯಾದಲ್ಲೂ ವೈರಲ್ ಆಗುತ್ತಿದೆ. ಶೋನಲ್ಲಿ

ತುಮಕೂರಿನಲ್ಲಿ ಪತಿಯ ತೊರೆದು ಪರಾರಿಯಾಗಿದ್ದ ಗರ್ಭಿಣಿ: ಮಗುವಿನ ಕೊಲೆಗೈದ ಪ್ರಿಯಕರನ ಬಂಧನ

ತುಮಕೂರು ಜಿಲ್ಲೆ ಸಿದ್ಧಲಿಂಗಯ್ಯನಪಾಳ್ಯದಲ್ಲಿ 4 ವರ್ಷದ ಮಗುವನ್ನು ಹತ್ಯೆ ಮಾಡಿರುವ ಆರೋಪದಲ್ಲಿ ಚಂದ್ರಶೇಖರ್ ಎಂಬ ವ್ಯಕ್ತಿಯನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಮಗು ಹಾವು ಕಚ್ಚಿ ಮೃತಪಟ್ಟಿದೆ ಎಂದು ಆರೋಪಿ ಬಿಂಬಿಸಿದ್ದ. ಅಂತ್ಯಕ್ರಿಯೆಗೂ ಮುನ್ನ ಗ್ರಾಮಸ್ಥರೊಬ್ಬರು ತೆಗೆದಿದ್ದ ಫೋಟೊದಿಂದ ಅನುಮಾನ ವ್ಯಕ್ತವಾಗಿ ಪೊಲೀಸರಿಗೆ

ಕರ್ನಾಟಕದ ಹನಿಟ್ರ್ಯಾಪ್‌ ತನಿಖೆ ಕೋರಿದ್ದ ಪಿಐಎಲ್‌ ವಜಾಗೊಳಿಸಿದ ಸುಪ್ರೀಂ

ಕರ್ನಾಟಕ ಸರ್ಕಾರದ ಸಚಿವರ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್‌ ಪ್ರಕರಣದ ತನಿಖೆಗೆ ಕೋರಿ ಬಿನಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್‌ನ ನ್ಯಾ. ವಿಕ್ರಮ್‌ನಾಥ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿತು. ವಿಚಾರಣೆ

ರಾಜ್ಯದಲ್ಲಿ ಟೋಲ್‌ ದರ ಶೇ. 3 ರಿಂದ 5 ರಷ್ಟು ಏರಿಕೆ

ರಾಜ್ಯಾದ್ಯಂತ ಇರುವ 66 ಪ್ಲಾಜಾಗಳಲ್ಲಿ ಟೋಲ್ ದರಗಳು ಶೇ. 3 ರಿಂದ 5 ರಷ್ಟು ಹೆಚ್ಚಾಗಲಿವೆ. ಈ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಅಧಿಸೂಚನೆ ಹೊರಡಿಸುವ ಸಾಧ್ಯತೆಯಿದ್ದು, ಏಪ್ರಿಲ್‌ ಒಂದರಿಂದ ಜಾರಿಯಾಗಬಹುದು ಎನ್ನಲಾಗಿದೆ. ಬೆಂಗಳೂರಿನ ಸುತ್ತಲೂ ಇರುವ ಪ್ರಮುಖ ಹೆದ್ದಾರಿಗಳ ಟೋಲ್ ಪ್ಲಾಜಾಗಳಾದ ಕಣಿಮಿಣಿಕೆ

ಗೀತಾ ಶಿವರಾಜ್‌ ಕುಮಾರ್‌ಗೆ ಸರ್ಜರಿ

ನಟ ಶಿವರಾಜ್‌ ಕುಮಾರ್‌ ಅವರ ಪತ್ನಿ ಗೀತಾ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಕತ್ತಿನ ಭಾಗದಲ್ಲಿ ಶಸ್ತ್ರಚಿಕಿತ್ಸೆ ಆಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಕುಟುಂಬದಿಂದ ಅಧಿಕೃತ ಮಾಹಿತಿ ಇನ್ನೂ ಲಭಿಸಿಲ್ಲ. ಶಿವರಾಜ್​ಕುಮಾರ್

ತುಮಕೂರಿನಲ್ಲಿ ಆಟವಾಡುತ್ತಿದ್ದ ಮಗುವನ್ನು ಬಲಿ ಪಡೆದ ಟ್ರ್ಯಾಕ್ಟರ್‌

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಮಣ್ಣು ತುಂಬಿದ ಟ್ರ್ಯಾಕ್ಟರ್‌ ಹರಿದು ಐದು ವರ್ಷದ ಮಗು ಮೃತಪಟ್ಟಿದೆ. ಮನೆಯ ಮುಂದೆ ಮಗು ವರುಣ್ ಆಟವಾಡುತ್ತಿದ್ದಾಗ ಮಣ್ಣು ತುಂಬಿದ್ದ ಟ್ರ್ಯಾಕ್ಟರ್‌ ಬಂದು ಮಗುವಿನ ಮೇಲೆ ಹಾದು ಹೋಗಿ ಮಗು ಸ್ಥಳದಲ್ಲೇ ಮೃತಪಟ್ಟಿದೆ.

ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಪೋಸ್ಟ್‌

ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಉದ್ಧಟತನ ತೋರಿದೆ. ಮಹಾರಾಷ್ಟ್ರದಲ್ಲಿ ಎಂಇಎಸ್ ಮುಖಂಡ ಶುಭಂ ಶಳಕೆ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಇಎಸ್‌ ಹೀಗೆ ಪ್ರತಿಕ್ರಿಯಿಸಿದೆ. ಕನ್ನಡ ಪರ ಹೋರಾಟಗಾರರು ಹಾಗೂ ಕರ್ನಾಟಕ ಅಪಹಾಸ್ಯ ಮಾಡಿದ್ದ

ಜೈಲಿನಲ್ಲಿ ಜಾಮರ್‌: ವೈದ್ಯರ ಸಂಪರ್ಕ ಸಿಗದೆ ಸಾವು ಬದುಕಿನ ಹೋರಾಟ ನಡೆಸಿದ ಚಿಕ್ಕಮಗಳೂರು ರೋಗಿ

ಮಂಗಳೂರಿನ ಜೈಲಿನಲ್ಲಿ ನೆಟ್ವರ್ಕ್ ಜಾಮರ್ ಅಳವಡಿಸಿರುವುದರಿಂದ ವೈದ್ಯರ ಸಂಪರ್ಕ ಸಾಧ್ಯವಾಗದೆ ಚಿಕ್ಕಮಗಳೂರಿನ ರೋಗಿ ಸಾವು ಬದುಕಿನ ನಡುವೆ ಹೋರಾಡಬೇಕಾಯಿತು. ಜೈಲಿನಲ್ಲಿ ಜಾಮರ್ ಅಳವಡಿಕೆಯಿಂದ ಮಂಗಳೂರಿನ ಹೃದಯ ಭಾಗ ಕೊಡಿಯಾಲಬೈಲ್‌ ಸುತ್ತಮುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ನೆಟ್ವರ್ಕ್ ಸಮಸ್ಯೆ ಎದುರಾಗಿದೆ. ಚಿಕ್ಕಮಗಳೂರು ಜಿಲ್ಲೆಯ

ಇಂದು ಆರ್.ಆರ್ v/s ಕೆಕೆಆರ್: ಸೋತ ಚಾಂಪಿಯನ್ನರ ಮುಖಾಮುಖಿ

ಗುವಾಹಟಿ: ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮಾರ್ಚ್ 26, 2025ರಂದು ಗುವಾಹಟಿಯ ಬರ್ಸಪಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್‌ನ ೬ನೇ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ರಾಜಸ್ಥಾನ್ ರಾಯಲ್ಸ್ ತಮ್ಮ ಮೊದಲ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಮಾರ್ಚ್ 23