ರಾಮನ್, ಕಲ್ಪನಾ ಚಾವ್ಲಾರಂತೆ ಸಾಧನೆ ಮಾಡಬಹುದು: ಡಿಕೆ ಶಿವಕುಮಾರ್ ಕಿವಿಮಾತು
ಬೆಂಗಳೂರು: ಜೀವನದಲ್ಲಿ ಬದ್ಧತೆ ಹಾಗೂ ಶಿಸ್ತಿನಿಂದ ವಿದ್ಯಾಭ್ಯಾಸ ಮಾಡಿದರೆ ನೀವೂ ಸಿ.ವಿ ರಾಮನ್, ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್, ರಾಕೇಶ್ ಶರ್ಮಾರಂತೆ ಸಾಧನೆ ಮಾಡಬಹುದು. ಗುರಿ ಮುಟ್ಟುವ ಆತ್ಮವಿಶ್ವಾಸ ಬೆಳೆಸಿಕೊಳ್ಳಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಕ್ಕಳಿಗೆ ಕಿವಿಮಾತು ಹೇಳಿದರು. ಬೆಂಗಳೂರಿನ ನೆಹರೂ ತಾರಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರೊ. ಯು.ಆರ್. ರಾವ್ ಭವನದ ಉದ್ಘಾಟನೆ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು. “ಇಲ್ಲಿ ನೀವೆಲ್ಲರೂ ಅನೇಕ ವಿಜ್ಞಾನಿಗಳನ್ನು
ಉತ್ತರಾಖಂಡದಲ್ಲಿ ಹಿಮಪಾತ: 42 ಕಾರ್ಮಿಕರು ಸಿಲುಕಿರುವ ಶಂಕೆ
ಉತ್ತರಾಖಂಡ್ ನ ಚಿಮೋಲಿ ಜಿಲ್ಲೆಯಲ್ಲಿ ಶುಕ್ರವಾರ ಹಿಮಪಾತ ಸಂಭವಿಸಿದ್ದು, 42 ಕಾರ್ಮಿಕರು ಸಿಲುಕಿರುವ ಭೀತಿ ಇದೆ. ಭಾರತ-ಟಿಬೆಟ್ ಗಡಿ ಭಾಗದಲ್ಲಿರುವ ಮಾನಾ ಗ್ರಾಮದ ಸೇನಾ ಶಿಬಿರದ ಬಳಿ ಹಿಮಪಾತ ಸಂಭವಿಸಿದ್ದು, ಕೂಡಲೇ ರಕ್ಷಣಾ ಕಾರ್ಯ ನಡೆಸಿ 15 ಮಂದಿಯನ್ನು ರಕ್ಷಿಸಲಾಗಿದೆ. ಬದರೀನಾಥ
ಮಾ.22ರಂದು ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಘೋಷಣೆ
ಗಡಿ ಭಾಗದಲ್ಲಿ ಮರಾಠಿ ಭಾಷಿಗರ ಪುಂಡಾಟಿಕೆ ಖಂಡಿಸಿ ಕನ್ನಡಿಗರ ಸ್ವಾಭಿಮಾನಕ್ಕಾಗಿ ಮಾರ್ಚ್ 22ರಂದು ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಕನ್ನಡ ಪರ ಸಂಘಟನೆಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ
ಮಹಿಳಾ ದಿನಾಚರಣೆಯಂದು ವಂಡರ್ ಲಾದಿಂದ ವಿಶೇಷ ಕೊಡುಗೆ ಘೋಷಣೆ
ವಂಡರ್ಲಾ ಹಾಲಿಡೇಸ್ ಲಿಮಿಟೆಡ್: ಮಹಿಳಾ ದಿನಾಚರಣೆಯಂದು ತನ್ನೆಲ್ಲ ಪಾರ್ಕ್ಗಳಲ್ಲಿ ವಿಶೇಷ 1 ಕೊಂಡರೆ 1 ಉಚಿತ, ಕೊಡುಗೆಯನ್ನು ಪ್ರಾರಂಭಿಸಿದೆ. ಈ ಅವಕಾಶ ಮಹಿಳೆಯರಿಗೆ ಮಾತ್ರ. ಮಹಿಳಾ ದಿನದಂದು 10 ವರ್ಷಕ್ಕಿಂತ ಮೇಲ್ಪಟ್ಟ ಪುರುಷರಿಗೆ ಪಾರ್ಕ್ ಒಳಗೆ ಪ್ರವೇಶವಿಲ್ಲ. ರಾಷ್ಟ್ರೀಯ, 28, 2025:
ರಾಜ್ಯದಲ್ಲಿ ಎಫ್.ಪಿ.ಒ ಗಳಿಂದ ರೂ.1073 ಕೋಟಿಗಳ ವಹಿವಾಟು: ಸಚಿವ ಚಲುವರಾಯಸ್ವಾಮಿ
ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ ಮೂಲಕ ಒಟ್ಟಾರೆ 1073 ಕೋಟಿ ರೂ. ವಹಿವಾಟು ನಡೆಸಲಾಗಿದೆ ಎಂದು ಕೃಷಿ ಸಚಿವ
ತಪ್ಪು ಮುಚ್ಚಿಕೊಳ್ಳಲು ಸಿಎಂ ಕ್ಷೇತ್ರ ಮರುವಿಂಗಡಣೆ ಕುರಿತು ಅಪಸ್ವರ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ತಪ್ಪುಗಳನ್ನು ಮುಚ್ಚಿಕೊಳ್ಳಲು ಕ್ಷೇತ್ರ ಮರು ವಿಂಗಡಣೆ ಕುರಿತು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಇದನ್ನು ರಾಜಕೀಯ ಗೊಳಿಸುತ್ತಿರುವುದು ದುರಾದೃಷ್ಟ ಇದು ರಾಜ್ಯಕ್ಕೆ ಒಳ್ಳೆಯದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ
ಫೋಕ್ಸೊ ಪ್ರಕರಣದಲ್ಲಿ ವಿಚಾರಣೆಗೆ ಖುದ್ದು ಹಾಜರಾಗಲು ಬಿಎಸ್ ಯಡಿಯೂರಪ್ಪಗೆ ಕೋರ್ಟ್ ಆದೇಶ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಖುದ್ದು ಹಾಜರಾಗುವಂತೆ ಬೆಂಗಳೂರಿನ ೧ನೇ ತ್ವರಿತ ನ್ಯಾಯಾಲಯ ಆದೇಶ ನೀಡಿದೆ. ಈ ಮೂಲಕ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ಕುರಿತು ಪೊಲೀಸರು
ಮಾ.15 ನಂತರ ನೂತನ ಬಿಜೆಪಿ ರಾಷ್ಟ್ರಾಧ್ಯಕ್ಷರ ನೇಮಕ!
ಕೇಂದ್ರ ಸಚಿವ ಜೆಪಿ ನಡ್ಡಾ ಅವರ ಮುಗಿದ ಹಿನ್ನೆಲೆಯಲ್ಲಿ ಮಾರ್ಚ್ 15ರ ನಂತರ ಬಿಜೆಪಿ ರಾಷ್ಟ್ರೀಯ ನೂತನ ಅಧ್ಯಕ್ಷರ ನೇಮಕ ಮಾಡಲು ಚಿಂತನೆ ನಡೆದಿದೆ. ವಿವಿಧ 12 ರಾಜ್ಯಗಳ ಪದಾಧಿಕಾರಿಗಳ ನೇಮಕಾತಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ತುಂಬಾ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಬಿಜೆಪಿ
ಅನುದಾನ ಬಿಡುಗಡೆಗೆ ಸಿಎಂಗೆ ಬೆಂಗಳೂರಿನ ಬಿಜೆಪಿ ಶಾಸಕರು, ಸಂಸದರಿಂದ ಮನವಿ
ಈ ಬಾರಿಯ ಬಜೆಟ್ ನಲ್ಲಿ ಕ್ಷೇತ್ರದ ಅಭಿವೃದ್ಧಿಗೆ ತಲಾ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಬೆಂಗಳೂರಿನ ಬಿಜೆಪಿ ಶಾಸಕರು ಮತ್ತು ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ
ಕುಟುಂಬದ ಜೊತೆ ಕಟೀಲು ದುರ್ಗೆಯ ದರ್ಶನ ಪಡೆದ ನಟಿ ಶಿಲ್ಪಾ ಶೆಟ್ಟಿ
ನಟಿ ಶಿಲ್ಪಾ ಶೆಟ್ಟಿ ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಶಿಲ್ಪಾ ಶೆಟ್ಟಿ ಮಗ, ಮಗಳು, ತಾಯಿ, ತಂಗಿ ನಟಿ ಶಮಿತಾ ಶೆಟ್ಟಿ ಜೊತೆ ಬಂದು ಕಟೀಲು ದೇವಿಯ ದರ್ಶನ ಪಡೆದು ಮಲ್ಲಿಗೆ




