Menu

ಭೂರಹಿತರಿಗೆ ಭೂಮಿಗಾಗಿ ಹೋರಾಟ ಮತ್ತೆ ಕಟ್ಟಬೇಕು: ಡಾ.ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಾದ ಮುಂದುವರಿಯಬೇಕೆಂದರೆ ಭೂ ರಹಿತರಿಗೆ ಭೂಮಿ ವಿತರಣೆ ಮಾಡುವ ಹೋರಾಟವನ್ನು ಮತ್ತೆ ಕಟ್ಟಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಕರನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಹಾಗೂ ನಿಗಮದ ಪರಿಶಿಷ್ಟ ಜಾತಿ ಮತ್ತು ಪ. ವರ್ಗದ ನೌಕರರ ಸಂಘದ ಆಶ್ರಯದಲ್ಲಿಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಸಭಾಂಗಣಲ್ಲಿ ಬುಧವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ

ಆಪರೇಷನ್ ಸಿಂಧೂರದಲ್ಲಿ ಪಾಕಿಸ್ತಾನದ 9 ವಿಮಾನ ಧ್ವಂಸ!

ನವದೆಹಲಿ: ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ 6 ಯುದ್ಧ ವಿಮಾನ ಸೇರಿದಂತೆ 9 ವಿಮಾನಗಳು ಧ್ವಂಸಗೊಂಡಿವೆ ಎಂದು ಹೊಸ ವರದಿ ಹೇಳಿದೆ. ಪೆಹಲ್ಗಾಮ್ ನಲ್ಲಿ ಉಗ್ರರು 26 ಪ್ರವಾಸಿಗರನ್ನು ಹತ್ಯೆಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರದಲ್ಲಿ ಪಾಕಿಸ್ತಾನದ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ ಮಹಿಳೆ ಸೇರಿ 7 ಆರ್ ಸಿಬಿ ಅಭಿಮಾನಿಗಳ ಸಾವು!

ಬೆಂಗಳೂರು: ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ ಮಹಿಳೆ ಸೇರಿದಂತೆ 7 ಮಂದಿ ಅಭಿಮಾನಿಗಳು ಕಾಲ್ತುಳಿತದಲ್ಲಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಆರ್ ಸಿಬಿ ತಂಡದ ಆಟಗಾರರಿಗೆ ಹಮ್ಮಿಕೊಂಡಿದ್ದ ಸನ್ಮಾನ

Covid: ದೇಶದಲ್ಲಿ ಕೋವಿಡ್‌ ಸೋಂಕು ಹೆಚ್ಚಳ, ಮತ್ತೆ ಏಳು ಸಾವು

ದೇಶದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿದ್ದು, ನಿನ್ನೆಯಿಂದ ಇವತ್ತಿಗೆ 276 ಹೊಸ ಪ್ರಕರಣಗಳು ಪತ್ತೆಯಾಗಿವೆ. ದೇಶಾದ್ಯಂತ ಸಕ್ರಿಯ ಪ್ರಕರಣಗಳ ಸಂಖ್ಯೆ 4,302 ಕ್ಕೆ ತಲುಪಿದೆ. ಇದರಿಂದಾಗಿ ಏಳು ಸಾವುಗಳಾಗಿವೆ. ಆರೋಗ್ಯ ಸಚಿವಾಲಯ ಇತ್ತೀಚಿನ ಅಂಕಿಅಂಶಗಳನ್ನು ಬಿಡುಗಡೆ ಮಾಡಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಆರೋಗ್ಯ

ಜುಲೈ 21ರಿಂದ ಮುಂಗಾರು ಅಧಿವೇಶನ ಆರಂಭ

ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ವಿಶೇಷ ಅಧಿವೇಶನ ಕರೆಯುವಂತೆ ಪ್ರತಿಪಕ್ಷಗಳ ಆಗ್ರಹವನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ ಜುಲೈ 21ರಿಂದ ಮುಂಗಾರು ಅಧಿವೇಶನ ನಡೆಸುವುದಾಗಿ ಘೋಷಿಸಿದೆ. ಕೇಂದ್ರ ಸಂಸದೀಯ ಸಚಿವ ಕಿರಣ್ ರಿಜಿಜು ಬುಧವಾರ ಈ ವಿಷಯ ತಿಳಿಸಿದ್ದು, ಜುಲೈ 21ರಿಂದ

ಲಿವ್-ಇನ್ ರಿಲೇಷನ್‌ಶಿಪ್‌: ಮದುವೆ ಒಪ್ಪದ ಯುವತಿಯ ಕೊಲೆಗೈದ ಸ್ನೇಹಿತ

ಲಿವ್-ಇನ್ ಸಂಬಂಧದಲ್ಲಿದ್ದ ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಸ್ನೇಹಿತನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೊಲ್ಲಾಪುರದ ಸರ್ನೋಬತ್‌ವಾಡಿಯಲ್ಲಿ ನಡೆದಿದೆ. ಸಮೀಕ್ಷಾ ಭರತ್ ನರಸಿಂಗೆ ಅಲಿಯಾಸ್ ಬಾಗ್ಡಿ ಕೊಲೆಯಾದ ಯುವತಿ. ಶಿವಾಜಿ ಪೇಟೆ ನಿವಾಸಿ ಸತೀಶ್ ಮಾರುತಿ ಯಾದವ್ ಕೊಲೆ ಮಾಡಿ ಪರಾರಿಯಾಗಿದ್ದು,

ನವೆಂಬರ್ ಬರಲಿ, ಸಿಎಂ ವಿಚಾರ ಮಾತನಾಡುವೆ: ಕೆಜೆ ಜಾರ್ಜ್

ನವೆಂಬರ್ ಬರಲಿ ಸಿಎಂ ವಿಚಾರದ ಬಗ್ಗೆ ಮಾತನಾಡುತ್ತೇನೆಂದು ಇಂಧನ ಸಚಿವ ಕೆ.ಜೆ.ಜಾರ್ಜ್  ಹೇಳಿದ್ದಾರೆ. ಮೈಸೂರಿನಲ್ಲಿ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮಗಳೊಂದಿಗೆ  ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬದಲಾವಣೆ ವಿಚಾರವಾಗಿ ಹೀಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಜನ ಬೆಂಬಲ

ಇನ್ಮುಂದೆ ತತ್ಕಾಲ್‌ ಬುಕಿಂಗ್‌ ಮಾಡಿದವರಿಗೆ ಟಿಕೆಟ್‌ ಕನ್ಫರ್ಮ್‌

ಇನ್ನು ಮುಂದೆ ತತ್ಕಾಲ್‌ ಬುಕಿಂಗ್‌ ಮಾಡಿದವರಿಗೆ ಟಿಕೆಟ್‌ ಕನ್ಫರ್ಮ್‌ ಆಗಲಿದೆ. ಐಆರ್‌ಸಿಟಿಸಿಯಲ್ಲಿ ನಕಲಿ ಖಾತೆಗಳನ್ನು ರೈಲ್ವೆ ಆಡಳಿತವು ನಿಷ್ಕ್ರಿಯಗೊಳಿಸಿದ ನಂತರ ಟಿಕೆಟ್ ಬುಕಿಂಗ್ ಸಮಸ್ಯೆಗಳು ಬಗೆಹರಿಯಬಹುದು ಎಂದು ನಿರೀಕ್ಷಿಸಲಾಗಿದೆ. ಟಿಕೆಟ್ ದಲ್ಲಾಳಿಗಳ ಹಾವಳಿ ಕಡಿಮೆಯಾಗುವ ಸಾಧ್ಯತೆಯಿದ್ದು, ನಕಲಿ ಖಾತೆಗಳನ್ನು ಬಳಸಿ ಟಿಕೆಟ್‌ಗಳನ್ನು

ನನ್ನ ಹೃದಯ ಬೆಂಗಳೂರಿಗೆ ಪ್ರಶಸ್ತಿ ಅರ್ಪಣೆ: ವಿರಾಟ್ ಕೊಹ್ಲಿ

ಬೆಂಗಳೂರು ನನ್ನ ಹೃದಯ ಮತ್ತು ಆತ್ಮವಾಗಿದೆ. ಬೆಂಗಳೂರಿಗೆ ಪ್ರಶಸ್ತಿ ತಂದುಕೊಟ್ಟಿದ್ದು ಬೆಂಗಳೂರಿಗೆ ಅರ್ಪಿಸುತ್ತೇನೆ ಎಂದು ಆರ್ ಸಿಬಿ ತಂಡದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಹೇಳಿದ್ದಾರೆ. ಅಹಮದಾಬಾದ್ ನಲ್ಲಿ ಮಂಗಳವಾರ ನಡೆದ ಫೈನಲ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ

ತೆರೆದ ವಾಹನದಲ್ಲಿ ಆರ್ ಸಿಬಿ ಮೆರವಣಿಗೆ ಇಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿನಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆಗೆ ಅವಕಾಶ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಟಗಾರರ ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆಗೆ