Menu

ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸ್‌ ಕ್ರೌರ್ಯ: 134 ಮಂದಿ ಗಾಯ, 10 ವಿದ್ಯಾರ್ಥಿಗಳ ಸ್ಥಿತಿ ಗಂಭೀರ

ದೆಹಲಿಯಲ್ಲಿ ನೀಟ್‌ ಪರೀಕ್ಷೆಯಲ್ಲಿ ನಡೆದ ಅಕ್ರಮಗಳನ್ನು ಖಂಡಿಸಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಸಿಜೆಪಿ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳ ಮೇಲೆ ಪೊಲೀಸರು ಗೂಂಡಾಗಿರಿ ನಡೆಸಿದ್ದು, ಲಾಠಿಚಾರ್ಜ್ ಮಾಡಿದ್ದಾರೆ. ಪೊಲೀಸರ ಕ್ರೌರ್ಯಕ್ಕೆ 134ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಗಾಯಾಳು ವಿದ್ಯಾರ್ಥಿನಿಯೊಬ್ಬರು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ದೆಹಲಿಯ ರಾಮ್ ಮನೋಹರ್ ಲೋಹಿಯಾ 110 ಗಾಯಾಳುಗಳನ್ನು, 24 ಜನರನ್ನು ಲೇಡಿ ಹಾರ್ಡಿಂಗ್ ಮೆಡಿಕಲ್

ಈ ಮಹಾಮುತ್ತೈದೆ ಚನ್ನಮ್ಮ ದೇವೇಗೌಡ ಈಗ ಚರಿತ್ರೆಯೇ

ದೇವೇಗೌಡರಂತಹ ಪರಮ ಹುಟ್ಟು ಹೋರಾಟಗಾರನಿಗೆ ಮತ್ತು ರಾಜಕಾರಣವೇ ತಮ್ಮ ಉಸಿರೆಂದು ನಂಬಿದ ವ್ಯಕ್ತಿಯ ಜೊತೆ ೭೨ ವರ್ಷಗಳ ಕಾಲ,  ವಿವಾಹಿತ ಮಹಿಳೆ ಯಾವುದೇ ತಂಟೆ, ತಕರಾರು ಇಲ್ಲದೆ ಸಂಸಾರ ಮಾಡುವುದೆಂದರೆ ಇದು ಭಾರತೀಯ ರಾಜಕಾರಣದ ಚರಿತ್ರೆಯಲ್ಲಿಯೇ ಅಪರೂಪ ಅಧ್ಯಾಯ ಎಂದರೆ ಅತಿಶಯವಲ್ಲ.

ವಿಜಯ್ ವಿರುದ್ಧ ಅವಹೇಳನ: ಡಿಎಂಕೆ ಶಾಸಕ ಅರೆಸ್ಟ್

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ವಿರುದ್ಧ ಅವಹೇಳನಕಾರಿ ಹಾಗೂ ಬೆದರಿಕೆ ಹೇಳಿಕೆ ನೀಡಿದ  ಆರೋಪದಡಿ ವಿಲಾತ್ತಿಕುಳಂ ಡಿಎಂಕೆ ಶಾಸಕ ಜಿ.ವಿ. ಮಾರ್ಕಾಂಡೇಯನ್ ಅವರನ್ನು ತೂತುಕುಡಿ ಜಿಲ್ಲಾ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಕೋವಿಲ್ ಪಟ್ಟಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ

ಮನೆ ಬಾಗಿಲಿಗೆ PRC ಆತಂಕಕಾರಿ ಬೆಳವಣಿಗೆ ಎಂದ ಆರ್‌ ಅಶೋಕ

ಮುಖ್ಯಮಂತ್ರಿ @DKShivakumar  ‘ಮನೆ ಬಾಗಿಲಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ (PRC)’ ವಿತರಣೆಗೆ ಚಾಲನೆ ನೀಡಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಸರ್ಕಾರ ಇದನ್ನು ಆಡಳಿತ ಸುಧಾರಣೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದೆಯಾದರೂ, ಇದು ಮೂಲತಃ ಸಂವಿಧಾನಬಾಹಿರ ಮತ್ತು ಕಾನೂನುಬಾಹಿರ ಕ್ರಮ ಎಂಬುದನ್ನು ರಾಜ್ಯದ ಜನರು

ಭಾರತದಲ್ಲಿ ಡೆಂಗ್ಯೂ ಲಸಿಕೆಗೆ ಅನುಮೋದನೆ

ದೇಶದಲ್ಲಿ ಡೆಂಗ್ಯೂ ಜ್ವರದ ಹಾವಳಿ ನಿಯಂತ್ರಿಸುವ ನಿಟ್ಟಿನಲ್ಲಿ ಭಾರತ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.  ಜಪಾನಿನ ಪ್ರಖ್ಯಾತ ಔಷಧ ತಯಾರಿಕಾ ಕಂಪನಿ ಟಕೆಡಾ ಅಭಿವೃದ್ಧಿಪಡಿಸಿರುವ ಕ್ಯೂಡೆಂಗಾ (QDENGA) ಲಸಿಕೆಗೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಅಧಿಕೃತವಾಗಿ ಅನುಮೋದನೆ ನೀಡಿದೆ. ಇದು ಭಾರತದಲ್ಲಿ

ನಿಮ್ಮ ಮತ ನಿಮ್ಮ ಹಕ್ಕು, ನಿಮ್ಮ ಮತ ನಿಮ್ಮ ಬದುಕು: ಇದಕ್ಕೆ ನಮ್ಮ ಸರ್ಕಾರ ಗ್ಯಾರಂಟಿ ಎಂದ ಸಿಎಂ

ಮುಖ್ಯಮಂತ್ರಿ ಡಿಕೆಶಿವಕುಮಾರ್  ಇಂದು “ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಉಚಿತ ಜಾತಿ ಪ್ರಮಾಣ ಪತ್ರ ವಿತರಣೆ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಗೆ” ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು. ಇದೇ ವೇಳೆ ಶಾಶ್ವತ ನಿವಾಸ ಪ್ರಮಾಣ ಪತ್ರ

ನಿರಂತರ ಮಳೆ: ಯಾತ್ರಿಗಳ ಸುರಕ್ಷತೆಗಾಗಿ ಚಾರ್‌ಧಾಮ್‌ ಯಾತ್ರೆ ಸ್ಥಗಿತ

ಉತ್ತರಾಖಂಡ ಸರ್ಕಾರವು ಚಾರ್‌ಧಾಮ್‌ ಯಾತ್ರೆಯನ್ನು ಸೋಮವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ರಾಜ್ಯದಲ್ಲಿ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿರುವ ಕಾರಣ ಸರ್ಕಾರ ಈ ಕ್ರಮ ಕೈಗೊಂಡಿದೆ. ಚಾರ್‌ಧಾಮ್‌ ಯಾತ್ರೆ ಸಾಗುವ ರಸ್ತೆಗಳಲ್ಲಿ ಭೂಕುಸಿತದ ಆತಂಕ ಎದುರಾಗಿದೆ. ಈ ಮಾರ್ಗದಲ್ಲಿದ್ದ

ಮಧ್ಯಪ್ರಾಚ್ಯದಲ್ಲಿ ಯುದ್ಧ: ವಿಮಾನ ಹಾರಾಟ ಸ್ಥಗಿತಕ್ಕೆ ಎಎಲ್‌ಪಿಎ ಆಗ್ರಹ

ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯನ್ನಾಧರಿಸಿ ದುಬೈ ಮತ್ತು ಅಬುದಾಬಿಗೆ ನಡುವಿನ ವಿಮಾನಯಾನ ಹಾರಾಟವನ್ನು ಸ್ಥಗಿತಗೊಳಿಸುವಂತೆ ವಿಮಾನಯಾನ ನಿಯಂತ್ರಕ ಸಂಸ್ಥೆಯಾದ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (DGCA) ಗೆ ಏರ್‌ಲೈನ್ ಪೈಲಟ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ALPA) ಆಗ್ರಹಿಸಿದೆ. ಗಲ್ಫ್

ಬಿಡದಿ ಟೌನ್‌ಶಿಪ್‌ ಭೂಸ್ವಾಧೀನ ಪ್ರಶ್ನಿಸಿ ಪಿಐಎಲ್‌: ವಜಾಗೊಳಿಸಿದ ಹೈಕೋರ್ಟ್‌

ರಾಜ್ಯ ರಾಜಕಾರಣದಲ್ಲಿ ಬಹಳಷ್ಟು ಆರೋಪ-ಪ್ರತ್ಯಾರೋಪಗಳಿಗೆ ವೇದಿಕೆಯಾಗಿರುವ ಬಿಡದಿ ಟೌನ್‌ಶಿಪ್‌ ಯೋಜನೆಗೆ ಭೂಸ್ವಾಧೀನ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ವಾದಿಸಿರುವುದಕ್ಕೆ ಸೂಕ್ತ ಕಾನೂನಾತ್ಮಕ ಆಧಾರಗಳಿಲ್ಲ ಎಂದು ನ್ಯಾಯಾಲಯ ಹೇಳಿದೆ. 

ಸುಪ್ರೀಂ ನ್ಯಾಯಮೂರ್ತಿಗಳ ಸಂಖ್ಯೆ 38 ಕ್ಕೆ: ಲೋಕಸಭೆಯಲ್ಲಿ ಮಸೂದೆ ಮಂಡನೆ

ಸಂಸತ್ತಿನ ಮುಂಗಾರು ಅಧಿವೇಶನ ಇಂದು ಆರಂಭಗೊಂಡಿದ್ದು, ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ ‘ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ತಿದ್ದುಪಡಿ ಮಸೂದೆ, 2026’ ಮಂಡಿಸಿದ್ದಾರೆ. ಮಸೂದೆಯು 1956 ರ ಸುಪ್ರೀಂ ಕೋರ್ಟ್ ಕಾಯ್ದೆಗೆ ತಿದ್ದುಪಡಿ ತರಲಿದ್ದು, ಭಾರತದ ಮುಖ್ಯ ನ್ಯಾಯಮೂರ್ತಿ