ಐಪಿಎಲ್ 2025 ಉದ್ಘಾಟನಾ ಪಂದ್ಯದಲ್ಲೇ ಹಲವು ದಾಖಲೆ ಬರೆದ ಕೊಹ್ಲಿ!
ಚೇಸಿಂಗ್ ಮಾಸ್ಟರ್ ಹಾಗೂ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಐಪಿಎಲ್ ಟಿ-20 ಟೂರ್ನಿಯ 18ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಅಜೇಯ ಅರ್ಧಶತಕ ಬಾರಿಸಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆದ ಉದ್ಘಾಟನಾ ಪಂದ್ಯದಲ್ಲಿ ಆರ್ ಸಿಬಿ 7 ವಿಕೆಟ್ ಗಳಿಂದ ಹಾಲಿ ಚಾಂಪಿಯನ್ ಕೆಕೆಆರ್ ತಂಡವನ್ನು ಸೋಲಿಸಿತು. ಈ ಮೂಲಕ 2018ರ ಚೊಚ್ಚಲ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ತವರಿನ ಅಭಿಮಾನಿಗಳ ಸಮ್ಮುಖದಲ್ಲಿ ಅನುಭವಿಸಿದ್ದ ಹೀನಾಯ
ಎಚ್ಚರಿಕೆ, ಇದು ಕ್ಯಾಬ್, ಓಯೋ ಅಲ್ಲ; ಪ್ರೇಮಿಗಳಿಗೆ ಬೆಂಗಳೂರು ಚಾಲಕನ ವಾರ್ನಿಂಗ್ ವೈರಲ್
ಕೆಲವೊಂದು ಪ್ರೇಮಿಗಳು ಲೋಕದ ಪರಿವೆ ಇಲ್ಲದೆ ಕಿಸ್ಸಿಂಗ್-ರೊಮ್ಯಾನ್ಸ್ ಎಂದು ಅತಿರೇಕವಾಗಿ ವರ್ತಿಸುತ್ತಿರುವುದರಿಂದ ಬೇಸತ್ತ ಬೆಂಗಳೂರಿನ ಕ್ಯಾಬ್ ಚಾಲಕರೊಬ್ಬರು ಕೈಗೊಂಡ ಕ್ರಮ ವೈರಲ್ ಆಗ್ತಿದೆ. ಕ್ಯಾಬ್ ಚಾಲಕ ” ನೋ ರೊಮ್ಯಾನ್ಸ್, ಇದು ಕ್ಯಾಬ್ ಓಯೋ ಅಲ್ಲ, ನಡುವೆ ಅಂತರವಿರಲಿ,” ಎಂದು ತನ್ನ
ಗುಂಡಿಕ್ಕಿದ ಬಿಜೆಪಿ ನಾಯಕ: ಮಕ್ಕಳಿಬ್ಬರು ಬಲಿ, ಮಗ ಮತ್ತು ಪತ್ನಿ ಜೀವನ್ಮರಣ ಹೋರಾಟ
ಉತ್ತರ ಪ್ರದೇಶದ ಸಹಾರನ್ಪುರದ ಗಂಗೋ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ನಾಯಕರೊಬ್ಬರು ಪತ್ನಿ ಹಾಗೂ ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮತ್ತೊಬ್ಬ ಮಗ ಹಾಗೂ ಪತ್ನಿಯ ಸ್ಥಿತಿ ಗಂಭೀರವಾಗಿದೆ. ಬಿಜೆಪಿ ನಾಯಕ ಯೋಗೇಶ್ ರೋಹಿಲ್ಲಾ
ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು: ಡಿಸಿಎಂ
“ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ಯಾರು ಭೇಟಿ ಮಾಡಿದರು ಎಂಬುದರ ಬಗ್ಗೆ ನನ್ನನ್ನು ಏಕೆ ಕೇಳುತ್ತೀರಿ? ನನಗೆ ಸಂಬಂಧಿಸಿದ ವಿಚಾರಗಳೇನಾದರೂ ಇದ್ದರೆ ಆ ಬಗ್ಗೆ ಮಾತ್ರ ಪ್ರಶ್ನೆ ಕೇಳಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ
ಬೆಂಗಳೂರಿನಲ್ಲಿ ರಿಕವರಿ ಚಿನ್ನ ಗುಳುಂ ಮಾಡಿದ ಪಿಎಸ್‌ಐಯಿಂದ ವ್ಯಾಪಾರಿಗೂ 950 ಗ್ರಾಂ ಚಿನ್ನ ವಂಚನೆ
ಪ್ರಕರಣವೊಂದರಲ್ಲಿ ವಶಪಡಿಸಿಕೊಂಡ ಚಿನ್ನವನ್ನು ದುರ್ಬಳಕೆ ಮಾಡಿಕೊಂಡು, ಬಳಿಕ ಚಿನ್ನದ ಅಂಗಡಿ ಮಾಲೀಕನ ಬಳಿ ರಿಕವರಿ ಚಿನ್ನ ತೋರಿಸಬೇಕಿದ್ದು ಫೋಟೋ ತೆಗೆಸಿ ವಾಪಸ್ ಕೊಡುತ್ತೇನೆ ಎಂದು ಹೇಳಿ 950 ಗ್ರಾಂ ಚಿನ್ನದ ಗಟ್ಟಿಯನ್ನು ಪಡೆದುಕೊಂಡು ವಂಚಿಸಿದ್ದ ಕಾಟನ್ಪೇಟೆ ಠಾಣೆ ಪಿಎಸ್ಐ ಸಂತೋಷ್ ವಿರುದ್ಧ
ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಅರ್ಚಕನ ವಿರುದ್ಧ ಪ್ರಕರಣ
ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಗಾಜಿಯಾಬಾದ್‌ನಲ್ಲಿ ವಿವಾದಿತ ಅರ್ಚಕ ಯತಿ ನರಸಿಂಹಾನಂದ ಗಿರಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ದಾಸ್ನಾ ದೇವಿ ದೇವಾಲಯದ ಅರ್ಚಕರು ಗಾಜಿಯಾಬಾದ್ ನಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ. ನರಸಿಂಹಾನಂದ್ ಅವರು ಮಹಾತ್ಮ
ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು ಉರುಳಿ ಗಾಯಗೊಂಡಿದ್ದ ಯುವತಿ ಸಾವು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಶನಿವಾರ ಕುರ್ಜುಗಳು (ತೇರು) ಉರುಳಿಬಿದ್ದಾಗ ಗಾಯಗೊಂಡಿದ್ದ ಯುವತಿ ಮೃತ ಪಟ್ಟಿದ್ದಾರೆ. ಕುರ್ಜು ಕೆಳಗೆ ಸಿಲುಕಿ28ರ ಯುವಕ ಲೋಹಿತ್ ಶನಿವಾರವೇ ಮೃತಪಟ್ಟಿದ್ದು, ಜ್ಯೋತಿ ಇಂದು ಅಸು ನೀಗಿದ್ದಾರೆ. ಗಂಭೀರವಾಗಿ ಗಾಯಗೊಂಡಿ ರುವ ಮತ್ತೊಬ್ಬ ಯುವಕ
ಚಿತ್ರದುರ್ಗದಲ್ಲಿ ಬೈಕ್‌ಗೆ ಬಸ್ ಡಿಕ್ಕಿ: ವಿದ್ಯಾರ್ಥಿಗಳಿಬ್ಬರ ಸಾವು
ಚಿತ್ರದುರ್ಗದ ಗ್ರಾಮಾಂತರ ಠಾಣೆ ಬಳಿ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಯಾಸಿನ್ (22), ಅಲ್ತಾಫ್ (22) ಮೃತ ವಿದ್ಯಾರ್ಥಿಗಳು. ಮೃತ ವಿದ್ಯಾರ್ಥಿಗಳುಕೇರಳ ಮೂಲದವರಾಗಿದ್ದು, ನರ್ಸಿಂಗ್ ಓದುತ್ತಿದ್ದರು. ಘಟನೆ ಸಂಬಂಧ ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ
ಅಮೆರಿಕ ವಲಸಿಗರಿಗೆ ಕಾನೂನು ರಕ್ಷಣೆಯ ಕಾಯ್ದೆ ರದ್ದುಗೊಳಿಸಿದ ಟ್ರಂಪ್
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಲಸಿಗರ ಕನಸಿಗೆ ಮತ್ತೊಮ್ಮೆ ಕೊಳ್ಳಿ ಇಟ್ಟಿದ್ದಾರೆ. ಲಕ್ಷಾಂತರ ವಲಸಿಗರ ಕಾನೂನುಬದ್ಧ ರಕ್ಷಣೆಯನ್ನು ರದ್ದುಗೊಳಿಸುವುದಾಗಿ ಅಮೆರಿಕ ಶುಕ್ರವಾರ ಹೇಳಿದ್ದು, ಅವರಿಗೆ ದೇಶ ತೊರೆಯಲು ವಾರಗಳ ಕಾಲಾವಕಾಶ ನೀಡಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದ ಇತಿಹಾಸದಲ್ಲಿಯೇ ಅತಿದೊಡ್ಡ ಗಡಿಪಾರು
ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯೆಂದರೆ ಬಿಜೆಪಿಯ ರಾಜಕೀಯ ದೌರ್ಜನ್ಯ: ಡಿ.ಕೆ.ಶಿವಕುಮಾರ್
ಜನಸಂಖ್ಯೆಯ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡಲು ಬಿಜೆಪಿ ಮುಂದಾಗಿರುವುದು ಕೇವಲ ತಾಂತ್ರಿಕ ಕಾರಣವಲ್ಲ, ನಮ್ಮ ಮೇಲೆ ಮಾಡುತ್ತಿರುವ ರಾಜಕೀಯ ದೌರ್ಜನ್ಯ, ಪ್ರಹಾರ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು. ಚೆನ್ನೈನಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಹಾಗೂ




