ಮಲತಾಯಿ ಜತೆ ಆನ್‌ಲೈನ್ ಡೇಟಿಂಗ್ ವಿಷಯ ತಿಳಿದ ಯುವಕ ಆತ್ಮಹತ್ಯೆಗೆ ಯತ್ನ
ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಯುವಕನೊಬ್ಬನಿಗೆ ಸೋಶಿಯಲ್ ಮೀಡಿಯಾದಲ್ಲಿ ಒಬ್ಬಾಕೆಯ ಪರಿಚಯ ವಾಗಿ ಮಾತನಾಡುತ್ತ ಪ್ರೀತಿ ಬಿದ್ದಿದ್ದಾನೆ. ಹೀಗೆ ಏಳು ತಿಂಗಳಿಂದ ಆನ್‌ಲೈನ್ ಚಾಟಿಂಗ್ ನಡೆದಿದೆ. ಯುವಕ ಆಕೆಯ ಮುಂದೆ ಮದುವೆ ಪ್ರಸ್ತಾಪ ಇಟ್ಟಿದ್ದಾನೆ. ಆಕೆ ಮದುವೆಗೆ ಒಪ್ಪಿಕೊಂಡಿದ್ದಾಳೆ. ಮದುವೆಗೆ ಸಿದ್ದನಾಗಿದ್ದ ಯುವಕ ಈ ಮಧ್ಯೆ ಆತ್ಮಹತ್ಯೆಗೆ ಯತ್ನಿಸಿ, ತಂದೆ ಹೇಗೋ ಆತನನ್ನು ಬದುಕಿಸಿಕೊಂಡಿದ್ದಾರೆ. ಯುವಕ ಏಳು ತಿಂಗಳಿಂದ ಆನ್ಲೈನ್ ಚಾಟ್, ಫೋನ್ ಟಾಕ್ ಅಂತ ಬ್ಯೂಸಿಯಾಗಿದ್ದು ಆತನ ಮಲ ತಾಯಿಯ
ಹನಿಟ್ರ್ಯಾಪ್ ವಿವಾದ: ಸ್ಪೀಕರ್ ಮೇಲೆ ಪೇಪರ್ ಎಸೆದು ಪ್ರತಿಪಕ್ಷ ಸದಸ್ಯರ ಆಕ್ರೋಶ
ಹನಿಟ್ರ್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗ್ರಹಿಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿ ಘಟನೆ ಶುಕ್ರವಾರ ನಡೆದಿದ್ದು, ಈ ವೇಳೆ ಸ್ಪೀಕರ್ ಖಾದರ್ ಮೇಲೆ ಪೇಪರ್ ಎಸೆದು ಸಿಟ್ಟು ಹೊರ ಹಾಕಿದ್ದಾರೆ. ವಿಧಾನಸಭೆಯ
ತೆರಿಗೆ ಹಾಗೂ ಸಂಪನ್ಮೂಲ ಹಂಚಿಕೆಯಲ್ಲಿ ಕೇಂದ್ರದ ದ್ರೋಹದಿಂದ ರಾಜ್ಯಕ್ಕೆ ಹಣಕಾಸಿನ ಕೊರತೆ
ವಿರೋಧ ಪಕ್ಷದವರು ರಾಜ್ಯದ ಹಣಕಾಸಿನ ಸ್ಥಿತಿಯ ಬಗ್ಗೆ ಮಾತನಾಡುವಾಗ ಎರಡು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಒಂದು, ತೆರಿಗೆ ಸಂಗ್ರಹಣೆ ಸಮರ್ಪಕವಾಗಿಲ್ಲ ಎಂದಾದರೆ ಇನ್ನೊಂದು ಪರೋಕ್ಷವಾಗಿ ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಹಣಕಾಸಿನ ಪರಿಸ್ಥಿತಿ ಕ್ಲಿಷ್ಟಕರವಾಗಿದೆ ಎಂದು ವ್ಯಾಖ್ಯಾನಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಕಿರುಕುಳ ನೀಡಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್ ಅರೆಸ್ಟ್
ಪೊಲೀಸ್ ಎಂದು ಹೇಳಿಕೊಂಡು ಬೆಂಗಳೂರಿನಲ್ಲಿ ಯುವಕ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಆಟೊ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಆಸೀಫ್ ಬಂಧಿತ ಆರೋಪಿ. ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಆಸೀಫ್ ಪೊಲೀಸ್ ಎಂದು ಹೇಳಿಕೊಂಡು ಬಂದು ಹಣ ವಸೂಲಿ ಮಾಡುತ್ತಿದ್ದ. ಪಾರ್ಕ್‌ನಲ್ಲಿರುವವರನ್ನು ಬೆದರಿಸಿ ಹಣ ನೀಡುವಂತೆ
ಹನಿ ಟ್ರ್ಯಾಪ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲವೆಂದ ಸಿಎಂ
ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಆರಗ ಜ್ಞಾನೇಂದ್ರ , ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ ಟ್ರ್ಯಾಪ್
ಛತ್ತೀಸ್‌ಗಢದಲ್ಲಿ 30 ನಕ್ಸಲರ ಹೊಡೆದುರುಳಿಸಿದ ಭದ್ರತಾಪಡೆ
ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧ ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 30 ನಕ್ಸಲರು ಮೃತಪಟ್ಟಿದ್ದಾರೆ. ಇದೇ ವೇಳೆ ಒಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಬಿಜಾಪುರ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್‌ನಲ್ಲಿ 26 ನಕ್ಸಲರು ಪ್ರಾಣ ಕಳೆದುಕೊಂಡಿದ್ದು, ಕಂಕೇರ್ ವಲಯದಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ 4 ನಕ್ಸಲರು
ರಾಜ್ಯದಲ್ಲಿ ಇಂದಿನಿಂದ ಮಳೆ ಸಾಧ್ಯತೆ
ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುರುವಾರ ಮಳೆಯಾಗಿದ್ದು, ಇಂದಿನಿಂದ ಒಂದು ವಾರ ಶಿವಮೊಗ್ಗ, ಬೆಂಗಳೂರು ಸೇರಿ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು,
ಸ್ನೇಹಿತೆಯ ಭೇಟಿಯಾಗಲು ಬುರ್ಖಾ ಧರಿಸಿ ಹಾಸ್ಟೆಲ್‌ಗೆ ಬಂದ ಯುವಕ
ಬೆಂಗಳೂರಿನ ಜ್ಞಾನಭಾರತಿ ಕಾಲೇಜು ಆವರಣದಲ್ಲಿ ಸ್ನೇಹಿತೆಯನ್ನು ಭೇಟಿಯಾಗಲು ಯುವಕನೊಬ್ಬ ಬುರ್ಖಾ ಧರಿಸಿ ಹುಡುಗಿಯರ ಹಾಸ್ಟೆಲ್‌ಗೆ ನುಗ್ಗಿರುವ ಘಟನೆ ನಡೆದಿದೆ. ಕಾಲೇಜಿನ ರಮಾಬಾಯಿ ಹಾಸ್ಟೆಲ್‌ಗೆ ರಾತ್ರಿ 7 ಗಂಟೆಗೆ ಯುವಕ ಬುರ್ಖಾ ಧರಿಸಿ ಪ್ರವೇಶಿಸಿದ್ದ. ಬುರ್ಖಾ ಧರಿಸಿದ ಯುವಕ ಮಾಲೂರು ಮೂಲದವನು ಎನ್ನಲಾಗಿದೆ.
ಮನಿಟ್ರ್ಯಾಪ್ ಸರ್ಕಾರದಲ್ಲೀಗ ಹನಿ ಟ್ರ್ಯಾಪ್ ಸದ್ದು ಅಂದ್ರು ಆರ್ ಅಶೋಕ್
ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಈಗ ಹನಿ ಟ್ರ್ಯಾಪ್ ಸದ್ದು ಜೋರಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ @INCKarnataka ಸರ್ಕಾರದಲ್ಲಿ ಈಗ ಹನಿ
ಕೇಂದ್ರವನ್ನು ಟೀಕಿಸುವ ಟೀ-ಶರ್ಟ್ ಧರಿಸಿ ಲೋಕಸಭೆಯಲ್ಲಿ ಪ್ರತಿಪಕ್ಷ ಸದಸ್ಯರ ಪ್ರತಿಭಟನೆ
ಕೇಂದ್ರ ಸರ್ಕಾರವನ್ನು ಟೀಕಿಸುವ ಘೋಷಣೆಗಳನ್ನು ಬರೆದ ಟೀ ಶರ್ಟ್ ಗಳನ್ನು ಧರಿಸಿ ಅನೇಕ ವಿರೋಧ ಪಕ್ಷದ ಸಂಸದರು ಸದನವನ್ನು ಪ್ರವೇಶಿಸಿದ್ದರಿಂದ ಲೋಕಸಭೆ ಕಲಾಪವನ್ನು ಹಲವು ಬಾರಿ ಗುರುವಾರ ಮುಂದೂಡಲಾಯಿತು. ಸದನವು ಸರಿಯಾಗಿ ಕಾರ್ಯನಿರ್ವಹಿಸಬೇಕಿದ್ದರೆ ಟೀ ಶರ್ಟ್‌ಗಳನ್ನು ತೆಗೆದುಹಾಕುವಂತೆ ಸ್ಪೀಕರ್ ಓಂ ಬಿರ್ಲಾ




