ಬಿಜೆಪಿ ಶಾಸಕರ ಒಟ್ಟು ಆಸ್ತಿ 26,000 ಕೋಟಿ ರೂ.: 3 ರಾಜ್ಯಗಳ ಬಜೆಟ್ ಮೀರಿದ ಸಂಪತ್ತು!
ನವದೆಹಲಿ: ದೇಶಾದ್ಯಂತ ಬಿಜೆಪಿ ಶಾಸಕರ ಆಸ್ತಿಯು ಮೂರು ರಾಜ್ಯಗಳ ವಾರ್ಷಿಕ ಬಜೆಟ್‌ಗಿಂತ ಹೆಚ್ಚಿರುವ ಆಘಾತಕಾರಿ ಅಂಶ ಬಯಲಾಗಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಬಿಡುಗಡೆ ಮಾಡಿದ ವರದಿಯಲ್ಲಿ ದೇಶಾದ್ಯಂತ ಶಾಸಕರ ಆಸ್ತಿ ವಿವರ ಬಹುರಂಗವಾಗಿದೆ. ಮುಂಬೈನ ಘಾಟ್ಕೋಪರ್ ಪೂರ್ವವನ್ನು ಪ್ರತಿನಿಧಿಸುವ ಬಿಜೆಪಿಯ ಪರಾಗ್ ಶಾ ಸುಮಾರು 3400 ಕೋಟಿ ರೂ.ಗಳ ಆಸ್ತಿಯೊಂದಿಗೆ ಭಾರತದ ಅತ್ಯಂತ ಶ್ರೀಮಂತ ಶಾಸಕರಾಗಿದ್ದಾರೆ. ಎಡಿಆರ್ ವರದಿಯು ಶಾಸಕರು ತಮ್ಮ ಇತ್ತೀಚಿನ ಚುನಾವಣೆಯಲ್ಲಿ ಸ್ಪರ್ಧಿಸುವ ಮೊದಲು
ಪ್ರಿಯಾಂಕಾ ಗಾಂಧಿಗೆ ಚುನಾವಣಾ ನಿರ್ವಹಣಾ ಹೊಣೆ?
ನವದೆಹಲಿ: ಕಳೆದ 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮುಂದಿನ ತಿಂಗಳು ಅಹಮದಾಬಾದ್ ನಲ್ಲಿ ನಡೆಯಲಿದೆ. ಸಂಸತ್ತಿನಲ್ಲಿ ರಾಹುಲ್ ಗಾಂಧಿ ಅವರು ಮುಂದಿನ ಚುನಾವಣೆಯಲ್ಲಿ ಗುಜರಾತನ್ನು ಗೆಲ್ಲುವ ಸವಾಲು ಎಸೆದಿದ್ದರು. ಆದರೆ ಇದು ಹೇಳಿದಷ್ಟು ಸುಳಭವಲ್ಲ
ಮೋದಿ ಸರಕಾರ ನಿವೃತ್ತ ಅಧಿಕಾರಿಗಳ ಆಶ್ರಯತಾಣ?
ನವದೆಹಲಿ: ಕಳೆದ ಹನ್ನೊಂದು ವರ್ಷದಿಂದ ದೇಶದ ಚುಕ್ಕಾಣಿ ಹಿಡಿಸಿರುವ ಮೋದಿ ಸರಕಾರವು ನಿವೃತ್ತ ಅಧಿಕಾರಿಗಳ ಆಶ್ರಯತಾಣವಾಗಿ ಮಾರ್ಪಟ್ಟಿದೆ. ದೇಶದಲ್ಲಿ ನಿರುದ್ಯೂಗ ಪ್ರಮಾಣ ಗಗನಮುಖಿ ಆಗಿರುವ ಸಂದರ್ಭದಲ್ಲಿಯೇ ಇಡೀ ಸರಕಾರವೇ ನಿವೃತ್ತರ ಮೇಲೆ ಅವಲಂಬಿಸಿರುವುದು ವಿಪರ‍್ಯಾಸವೇ ಸರಿ ಎನ್ನಬಹುದು. ಕಳೆದ ತಿಂಗಳು ನರೇಂದ್ರ
ಛತ್ತೀಸಗಢದಲ್ಲಿ 22 ನಕ್ಸಲರ ಎನ್ ಕೌಂಟರ್
ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 22 ನಕ್ಸಲರನ್ನು ಎನ್ ಕೌಂಟರ್ ಮಾಡಲಾಗಿದ್ದು, ಗುಂಡಿನ ಚಕಮಕಿಯಲ್ಲಿ ಒಬ್ಬ ಪೊಲೀಸ್ ಹುತಾತ್ಮರಾದ ಘಟನೆ ಛತ್ತೀಸಗಢದಲ್ಲಿ ನಡೆದಿದೆ. ಪೊಲೀಸರು ಬಿಜಾಪುರ್ ಮತ್ತು ಕಾಂಕೇರ್ ಗಳಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 22 ನಕ್ಸಲರನ್ನು ಹತ್ಯೆಗೈದಿದ್ದಾರೆ. ಗಂಗಲೂರ್ ಬಳಿಯ
ದ್ವೇಷದ ರಾಜಕಾರಣ ಕುಮಾರಸ್ವಾಮಿ ಡಿಎನ್ ಎಯಲ್ಲಿದೆ: ಡಿಕೆ ಶಿವಕುಮಾರ್
ಬೆಂಗಳೂರು: ದ್ವೇಷ ರಾಜಕಾರಣ ಎಂಬುದು ಅವರ (ಕೇಂದ್ರ ಸಚಿವ ಕುಮಾರಸ್ವಾಮಿ) ಡಿಎನ್ ಎ ಯಲ್ಲಿದೆ. ಕೇತಗಾನಹಳ್ಳಿ ಜಮೀನು ವಿಚಾರವಾಗಿ ಕೇಸ್ ದಾಖಲಿಸಿರುವುದು ಎಸ್.ಆರ್ ಹಿರೇಮಠ್. ಕೋರ್ಟ್ ಆದೇಶದಂತೆ ಅಧಿಕಾರಿಗಳು ಕೆಲಸ ಮಾಡಿದ್ದು, ನಾವು ಹೇಗೆ ದ್ವೇಷ ರಾಜಕಾರಣ ಮಾಡಿದ್ದೇವೆ” ಎಂದು ಡಿಸಿಎಂ
ಕಾವೇರಿ ಆರತಿ ರಾಜಕೀಯ ಕಾರ್ಯಕ್ರಮವಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಬೇಸಿಗೆ ಸಮಯದಲ್ಲಿ ನೀರಿನ ಸಂರಕ್ಷಣೆ ಅಭಿಯಾನದ ಜತೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಈ ವಿಚಾರ ತಿಳಿಸಿದ ಅವರು, ಇದು ಸರ್ಕಾರದ ಕಾರ್ಯಕ್ರಮವೇ
ಅರೆಸ್ಟ್ ಬೆದರಿಕೆಯೊಡ್ಡಿ 2 ತಿಂಗಳಲ್ಲಿ ವೃದ್ಧೆಯ ಖಾತೆಯಿಂದ 20.25 ಕೋಟಿ ರೂ. ದೋಚಿದ್ರು
ಸೈಬರ್ ವಂಚಕರು ಮುಂಬೈನಲ್ಲಿ ವೃದ್ಧ ಮಹಿಳೆಯನ್ನು 2 ತಿಂಗಳು ಡಿಜಿಟಲ್ ಅರೆಸ್ಟ್ ಮಾಡಿ ಅವರ ಬ್ಯಾಂಕ್ ಖಾತೆಯಿಂದ 20.25 ಕೋಟಿ ರೂ. ದೋಚಿಸಿದ್ದಾರೆ. ಈ ಸಮಯದಲ್ಲಿ ಆಕೆಯನ್ನು ಮತ್ತು ಮಕ್ಕಳನ್ನು ಬಂಧಿಸುವುದಾಗಿ ವಂಚಕರು ಬೆದರಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು
ಬೆಟ್ಟಿಂಗ್ ಆಪ್ ಜಾಹಿರಾತು ವಿವಾದ: 25 ಸಿನಿಮಾ ತಾರೆಯರ ವಿರುದ್ಧ ಎಫ್ ಐಆರ್ ದಾಖಲು!
ಸ್ಟಾರ್ ನಟರಾದ ರಾಣಾ ದಾಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಸೇರಿ ೨೫ ಖ್ಯಾತ ಸಿನಿಮಾ ತಾರೆಯರ ವಿರುದ್ಧ ಬೆಟ್ಟಿಂಗ್ ಆಪ್ ಜಾಹಿರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ತೆಲಂಗಾಣ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಸಿನಿಮಾ ತಾರೆಯರು ಅಲ್ಲದೇ ಇನ್ಫೂಯೆನ್ಸರ್ ಮುಂತಾದ ಹಲವು ಕ್ಷೇತ್ರಗಳ
ಕರೆಂಟ್ ಶಾಕ್: ಯೂನಿಟ್ ಗೆ 36 ಪೈಸೆ ವಿದ್ಯುತ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ!
ಪ್ರತಿ ಯೂನಿಟ್‌ಗೆ 36 ಪೈಸೆಯಂತೆ ದರವನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಏರಿಕೆ ಮಾಡಿದೆ. ಕೆಪಿಟಿಸಿಎಲ್ ಪ್ರಸ್ತಾವನೆಗೆ ಕೆಇಆರ್‌ಸಿ ಸಮ್ಮತಿಸಿದ್ದು, ಇದೇ ಏಪ್ರಿಲ್‌ನಿಂದ ಇದು ಜಾರಿಯಾಗಲಿದೆ. ಎಸ್ಕಾಂಗಳ ಪಿಂಚಣಿ ಹಣ ಹೊಂದಿಸಲು ಜನರ ಜೇಬಿಗೆ ಸರ್ಕಾರ ಕತ್ತರಿ ಹಾಕಿದೆ. ಎಸ್ಕಾಂಗಳ ಪಿಂಚಣಿ
ಹಮಾಸ್ ಉಗ್ರರನ್ನು ಬೆಂಬಲಿಸುವ ಭಾರತೀಯ ಸಂಶೋಧಕ ಅಮೆರಿಕದಲ್ಲಿ ಅರೆಸ್ಟ್
ಹಮಾಸ್ ಉಗ್ರರಿಗೆ ಬೆಂಬಲ ವ್ಯಕ್ತಪಡಿಸಿದ್ದ ಭಾರತೀಯ ಸಂಶೋಧನಾ ವಿದ್ಯಾರ್ಥಿಯನ್ನು ಅಮೆರಿಕದ ವಲಸೆ ಅಧಿಕಾರಿಗಳು ಬಂಧಿಸಿದ್ದು ಗಡಿಪಾರುಗೊಳಿಸುವ ಸಾಧ್ಯತೆಯಿದೆ. ಅಮೆರಿಕದ ಜಾರ್ಜ್‌ಟೌನ್ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಪೋಸ್ಟ್-ಡಾಕ್ಟರಲ್ ಫೆಲೋ ಬದರ್ ಖಾನ್ ಸೂರಿ ಬಂಧಿತ. ಬದರ್ ಅವರ ವೀಸಾವನ್ನು ಅಮೆರಿಕ ರದ್ದುಗೊಳಿಸಿದೆ. ಅಮೆರಿಕದಲ್ಲಿ ಹಮಾಸ್




