Menu

ಪುರುಷರ ನೋವಿಗೆ ಮಿಡಿದ ಕೆಎಸ್‌ಆರ್‌ಟಿಸಿ ಮೈಸೂರು ಘಟಕ

ಕೆಎಸ್‌ಆರ್‌ಟಿಸಿ ಮೈಸೂರು ಘಟಕವು ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ತನ್ನ ಸಿಬ್ಬಂದಿಗೆ ಸೂಚನೆ ನೀಡಿದೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ರಾಜ್ಯದ ಸರ್ಕಾರಿ ಬಸ್ಸುಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ನಮಗೆ ಸೀಟು ಸಿಗುತ್ತಿಲ್ಲ ಎಂದು ಪುರುಷರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೊದಲೇ ಬಸ್ಸುಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲ. ದುಡ್ಡು ಕೊಟ್ಟು ಟಿಕೆಟ್‌ ಪಡೆದರೂ ನಮಗೆ ಸೀಟು ಸಿಗುತ್ತಿಲ್ಲ. ನಿಂತುಕೊಂಡೇ ಪ್ರಯಾಣಿಸಬೇಕಾಗಿದೆ ಎಂದು ಪುರುಷರು ಸಿಟ್ಟು

ಸರ್ವಜನಾಂಗದ ಶಾಂತಿ ತೋಟದಲ್ಲಿನ ಅರಳಿದ ಭಾಷೆಗಳು

ಒಂದು ಕಾಲದಲ್ಲಿ ನಮ್ಮ ನಾಡಿನಲ್ಲಿ ಸಂಸ್ಕೃತ, ಪ್ರಾಕೃತದಂತಹ ಭಾಷೆಗಳೆ ಹೆಚ್ಚಾಗಿ ಪ್ರಚಲಿತವಾಗಿತ್ತು.  ದಿನ ಕಳೆದಂತೆ  ಅನ್ಯಭಾಷೆಗಳ ಪ್ರಭಾವ ಕನ್ನಡದ ಮೇಲಾಗಿರುವುದಕ್ಕೆ ಸಾಕಷ್ಟು ಸಾಕ್ಷಿಗಳಿವೆ. ಜೊತೆಗೆ ಕನ್ನಡದ ಪ್ರಭಾವವು ಅನ್ಯ ಭಾಷೆಗಳ ಮೇಲಾಗಿದೆ. ಈ ಬದಲಾವಣೆ ಆಗುತ್ತಿದ್ದಂತೆ ಕನ್ನಡೇತರ ಭಾಷೆಯ ಸಾಹಿತ್ಯವು ನಮ್ಮಲ್ಲಿ

ಲಾರಿಗೆ ಕ್ರೂಸರ್ ಡಿಕ್ಕಿ: ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ 5 ಮಂದಿ ದುರ್ಮರಣ!

ಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದ ಒಂದೇ ಕುಟುಂಬದ 5 ಮಂದಿ ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಮಿರಾಜ್ ಪುರ್ ಜಿಲ್ಲೆಯ ರೂಪಾಪೂರದಲ್ಲಿ ಸಂಭವಿಸಿದೆ. ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿ ಕಾಶಿಗೆ ತೆರಳುತ್ತಿದ್ದಾಗ ಶುಕ್ರವಾರ ಬೆಳಿಗ್ಗೆ ಈ ದುರಂತ ಸಂಭವಿಸಿದ್ದು, ಬೀದರ್ ನಗರದ ಲಾಡಗೇರಿ

ನ್ಯಾಯಾಧೀಶರ ವಿರುದ್ಧ ದೂರು ವಿಚಾರಣೆಗೆ ಅನುಮತಿ: ಲೋಕಪಾಲ ಆದೇಶಕ್ಕೆ ಸುಪ್ರೀಂ ತಡೆ

2013ರ ಲೋಕಾಯುಕ್ತ ಹಾಗೂ ಲೋಕಪಾಲ ಕಾಯ್ದೆಯಲ್ಲಿ ಹೈಕೋರ್ಟ್‌ ಹಾಲಿ ಜಡ್ಜ್‌ಗಳು ಕಾಯ್ದೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ತಿಳಿಸಲಾಗಿದೆ. ಆದರೂ ಲೋಕಪಾಲರು ಹೈಕೋರ್ಟ್‌ ಜಡ್ಜ್‌ಗಳ ವಿರುದ್ಧ ವಿಚಾರಣೆಗೆ ಅನುಮತಿ ನೀಡುತ್ತಿರುವುದು ಸರಿಯಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಹೈಕೋರ್ಟ್ ಹಾಲಿ ನ್ಯಾಯಾಧೀಶರ ವಿರುದ್ಧದ ದೂರುಗಳ

ಮಾಜಿ ಸಚಿವ ಬಿ.ನಾಗೇಂದ್ರ ಮನವಿಯ ವಿಚಾರಣೆ ಫೆ. 27ಕ್ಕೆ ಮುಂದೂಡಿಕೆ

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್ ಫೆಬ್ರುವರಿ 27ರವರೆಗೆ ಮುಂದೂಡಿದೆ. ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣ (ಇಸಿಐಆರ್)

ತಂಗಿಯನ್ನು ಆರನೇ ಮದುವೆಯಾಗಲು ಒಪ್ಪದ್ದಕ್ಕೆ ಸ್ನೇಹಿತನ ಕೊಲೆ

ಮಧ್ಯಪ್ರದೇಶದ ಭೋಪಾಲ್​ನಲ್ಲಿ ಐದು ಮಹಿಳೆಯರನ್ನು ವಿವಾಹವಾಗಿದ್ದ ವ್ಯಕ್ತಿಯೊಬ್ಬ ಸ್ನೇಹಿತನ ತಂಗಿಯನ್ನು ಮದುವೆಯಾಗಲು ಬಯಸಿದಾಗ ನಿರಾಕರಿಸಿದ್ದಕ್ಕೆ ಆತನನ್ನೇ ಕೊಲೆ ಮಾಡಿದ್ದಾನೆ. ಸ್ನೇಹಿತ ಸಂದೀಪ್ ಪ್ರಜಾಪತಿ ಕೊಲೆಯಾದವ. ಕೊಲೆ ಆರೋಪಿ ವಿಕಾಸ್ ಜೈಸ್ವಾಲ್ ಅಲಿಯಾಸ್ ಅವಕೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಯ ನಂತರ ತಲೆಮರೆಸಿಕೊಂಡಿದ್ದ

ಅಕ್ರಮ ಸಂಬಂಧ ಪ್ರಶ್ನಿಸಿದ ತಾಯಿಗೆ ಜೀವ ಬೆದರಿಕೆಯೊಡ್ಡಿದ ಪಿಎಸ್‌ಐ

ಮಗನ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಕಪಾಳ ಮೋಕ್ಷ ಮಾಡಿ ಜೀವ ಬೆದರಿಕೆ ಹಾಕಿರುವುದಾಗಿ ದೊಡ್ಡಬಳ್ಳಾಪುರ ತಾಲೂಕು ಹಣಬೆ ಗ್ರಾಮದ ಮಂಗಳಮ್ಮ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ವಿರುದ್ಧಕೆ.ಆರ್‌.ಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಮಂಗಳಮ್ಮ ನೀಡಿದ ದೂರಿನ ಅನ್ವಯ ಪುತ್ರ ಪಿಎಸ್‌ಐ ಮಂಜುನಾಥ,

ಗಂಗಾರಾಮ್‌ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿಗೆ ಚಿಕಿತ್ಸೆ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 78 ವರ್ಷ ದಾಟಿದ ಸೋನಿಯಾ ಗಾಂಧಿ ಅವರು ವಯೋ ಸಹಜ ಆರೋಗ್ಯ ಸಮಸ್ಯೆ ಜೊತೆಗೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಕಿತ್ಸೆಯಿಂದ ಸದ್ಯ ಚೇತರಿಸಿಕೊಂಡಿದ್ದು, ನಿಗದಿತ

ನಮ್ಮ ಹೋರಾಟ ರಾಜಕೀಯ ವಿರೋಧಿಗಳ ವಿರುದ್ಧ ಹೊರತು, ನಮ್ಮೊಳಗೆ ಅಲ್ಲ: ಡಿ.ಕೆ. ಶಿವಕುಮಾರ್

ನಾವು ನಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಹೋರಾಟ ಮಾಡಬೇಕೇ ಹೊರತು ನಮ್ಮ ನಮ್ಮಲ್ಲೇ ಹೋರಾಟ ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶವನ್ನು ಶಿವಕುಮಾರ್‌ ಪ್ರಕಟಿಸಿ, ನೂತನ

ಒಪಿಎಸ್‌ ಅನುಷ್ಠಾನಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಡಿಸಿಎಂ ಭರವಸೆ

ಓಪಿಎಸ್ (ಓಲ್ಡ್ ಪೆನ್ಷನ್ ಸ್ಕೀಮ್) ಜಾರಿ ಸಂಬಂಧ ಅಂಜುಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಆ ಸಮಿತಿಯ ವರದಿಯನ್ನು ಪರಿಶೀಲಿಸಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಓಪಿಎಸ್ ಬಗ್ಗೆ ನಾವು ಭರವಸೆ ನೀಡಿದ್ದೆವು. ಅದರಂತೆ