ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲೇ ಪಾಕಿಸ್ತಾನಕ್ಕೆ ಆಘಾತ ನೀಡಿದ ಕಿವೀಸ್
ನ್ಯೂಜಿಲೆಂಡ್ ತಂಡ 60 ರನ್ ಗಳ ಭಾರೀ ಅಂತರದಿಂದ ಪಾಕಿಸ್ತಾನ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯಲ್ಲಿ ಭರ್ಜರಿ ಆರಂಭ ಪಡೆದಿದೆ. ಆರಂಭಿಕ ವಿಲ್ ಯಂಗ್ ಹಾಗೂ ಮಧ್ಯಮ ಕ್ರಮಾಂಕದಲ್ಲಿ ಟಾಮ್ ಲಾಥಮ್ ಸಿಡಿಸಿದ ಸಿಡಿಲಬ್ಬರದ ಶತಕಗಳ ನೆರವಿನಿಂದ ಕಿವೀಸ್‌ಗೆ ಈ ಗೆಲುವು ಸಾಧ್ಯವಾಯಿತು. ಕರಾಚಿಯಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ 50 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 320 ರನ್
ದೆಹಲಿ ಸಿಎಂ ಆಗಿ ರೇಖಾ ಗುಪ್ತಾ ಇಂದು ಪ್ರಮಾಣ ವಚನ
ದೆಹಲಿಯಲ್ಲಿ 27 ವರ್ಷಗಳ ನಂತರ ಅಧಿಕಾರ ಹಿಡಿಯುತ್ತಿರುವ ಬಿಜೆಪಿ ಮುಖ್ಯಮಂತ್ರಿ ಆಗಿ ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ಅವರಿಗೆ ಮಣೆ ಹಾಕಿದೆ. ರೇಖಾ ಗುಪ್ತಾ ಗುರುವಾರ (ಇಂದು ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶಾಲಿಮಾರ್ ಭಾಗ್ ಕ್ಷೇತ್ರದಿಂದ ಮೊದಲ
ರಾಜಕೀಯ ಸೇಡಿನಿಂದ ನನ್ನ ಜಮೀನಿನ ಸರ್ವೇ: ಹೆಚ್.ಡಿ.ಕುಮಾರಸ್ವಾಮಿ ಆರೋಪ
ಬೆಂಗಳೂರು: ಬಿಡದಿ ಬಳಿಯ ಕೇತಿಗಾನಹಳ್ಳಿಯಲ್ಲಿ ತಮ್ಮ ಜಮೀನು ಸರ್ವೆ ಸೇಡಿನ ರಾಜಕೀಯದ ಸೇಡಿನ ಭಾಗ ಎಂದಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಇಷ್ಟು ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್ ಐಟಿ ರಚನೆ ಮಾಡುತ್ತಿದ್ದರು. ಈಗ ಐಎಎಸ್ ಅಧಿಕಾರಿಗಳ ಎಸ್ ಐಟಿಯನ್ನೂ ರಚನೆ ಮಾಡುತ್ತಿದ್ದಾರೆ
ಕುಂಭಮೇಳದ ನದಿ ನೀರು ಕುಡಿಯಲು ಯೋಗ್ಯ: ಯೋಗಿ ಆದಿತ್ಯನಾಥ್
ನವದೆಹಲಿ:ಪವಿತ್ರ ಮಹಾಕುಂಭ ಮೇಳ ನಡೆಯುತ್ತಿರುವ ತ್ರಿವೇಣಿ ಸಂಗಮದ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ. ನೀರಿನಲ್ಲಿ ಮಿತಿ ಮೀರಿದ ಮಲ ಬ್ಯಾಕ್ಟೀರಿಯಾ ಪತ್ತೆ ಆಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿರುವ ವರದಿಯನ್ನು ಸಾರಸಗಾಟಿ ತಳ್ಳಿಹಾಕಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಜೆಸಿಬಿ ಹರಿದು ಮನೆ ಮುಂದೆ ಆಟವಾಡುತ್ತಿದ್ದ ಮಗು ದಾರುಣ ಸಾವು
ಬೆಂಗಳೂರು: ಜೆಸಿಬಿ ಹರಿದು ಮನೆ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗು ದುರ್ಮರಣ ಹೊಂದಿರುವಂತಹ ಘಟನೆ ಕಾಡುಗೋಡಿ ಬಳಿಯ ಸಿಟಿ ಲೇಔಟ್ನಲ್ಲಿ ನಡೆದಿದೆ. ಥನವ್ ರೆಡ್ಡಿ ಮೃತ ಮಗು. ಜೆಸಿಬಿ ಚಾಲಕನ ಅತಿವೇಗ, ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ. ಬೆಳ್ಳಂದೂರು ಸಂಚಾರ ಪೊಲೀಸ್
ಕುಂಭಮೇಳದ ವ್ಯವಸ್ಥೆಯೇ ಸರಿಯಿಲ್ಲ: ಶಂಕರಾಚಾರ್ಯ ಜಗದ್ಗುರು ಅಸಮಾಧಾನ!
ಮಹಾಕುಂಭ ಮೇಳ ಅಲ್ಲ ಇದು ಮೃತ್ಯು ಕುಂಭ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪ ಮಾಡಿದ ಬೆನ್ನಲ್ಲೇ ಇದೀಗ ಉತ್ತರಾಖಂಡ್ ನ ಜ್ಯೋತಿ ಪೀಠದ ಜಗದ್ಗುರು ಎಂದೇ ಖ್ಯಾತರಾದ 46ನೇ ಶಂಕರಾಚಾರ್ಯ ಸ್ವಾಮೀಜಿ ಕುಂಭ ಮೇಳದ ವ್ಯವಸ್ಥೆ ಬಗ್ಗೆ
ಮುಡಾ ಪ್ರಕರಣದಿಂದ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್: ಲೋಕಾಯುಕ್ತ ವರದಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಭೂ ಹಗರಣದಲ್ಲಿ ಮಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಮೈಸೂರು ಲೋಕಾಯುಕ್ತ ಸಾಕ್ಷಾಧಾರಗಳ ಕೊರತೆಯಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸೇರಿದಂತೆ ನಾಲ್ವರಿಗೆ ಕ್ಲೀನ್ ಚಿಟ್ ನೀಡಿ ನ್ಯಾಯಾಲಯಲಕ್ಕೆ ವದಿ ಸಲ್ಲಿಸಲು ಮುಂದಾಗಿದೆ.
ಫೆ. 25ರಂದು ಕೇಂದ್ರ ಜಲಶಕ್ತಿ ಸಚಿವರ ಭೇಟಿ ಮಾಡಲಿರುವ ಡಿಸಿಎಂ
ಉದಯಪುರ (ರಾಜಸ್ಥಾನ): “ಕೇಂದ್ರ ಜಲಶಕ್ತಿ ಸಚಿವರು ಇದೇ ಫೆ. 25ರಂದು ಭೇಟಿಗೆ ಸಮಯಾವಕಾಶ ನೀಡಿದ್ದು, ರಾಜ್ಯದ ನೀರಾವರಿ ಯೋಜನೆಗಳ ಪ್ರಸ್ತಾವನೆ ಸಲ್ಲಿಸುತ್ತೇನೆ. ನಮ್ಮ ಯೋಜನೆಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಉದಯಪುರದಲ್ಲಿ ಕೆಂದ್ರ ಜಲಶಕ್ತಿ
ಅತೀ ಹೆಚ್ಚು ತೆರಿಗೆ ವಿಧಿಸುವ ಭಾರತ: ಅಮೆರಿಕ ತಿರುಗೇಟು
ಜನರ ಮೇಲೆ ಅತೀ ಹೆಚ್ಚು ತೆರಿಗೆ ವಿಧಿಸುತ್ತಿರುವ ದೇಶಗಳಲ್ಲಿ ಭಾರತವೂ ಒಂದು. ಅವರ ಬಳಿ ಸಾಕಷ್ಟು ಹಣವಿದೆ. ಅವರಿಗೆ ಯಾಕೆ ಹಣಕಾಸಿನ ನೆರವು ನೀಡಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಫ್ಲೋರಿಡಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,
ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಲು ಸಿಎಂಗೆ ವಿಜಯೇಂದ್ರ ಆಗ್ರಹ
ಬೆಂಗಳೂರು: ಮುಖ್ಯಮಂತ್ರಿಗಳು ಆಲ್ ಈಸ್ ವೆಲ್ ನಾಟಕ ಬದಿಗಿಡಬೇಕು. ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕ್ರೋಡೀಕೃತ ಹಣ




