Menu

ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ನಾವು ಅಂತ್ಯ ಹಾಡುತ್ತಿದ್ದೇವೆ. ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ಇಲ್ಲಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಅಧಿಕಾರಿಗಳ ಸಭೆ ನಡೆಸಿದ ಅವರು, ಕಾಯ್ದೆ ಮೂಲಕ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡಿದ್ದೇವೆ: ಅಧಿಕಾರಿಗಳು ಸ್ಪಷ್ಟವಾಗಿ ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಎಂದು ಸೂಚಿಸಿದರು. ಅನಧಿಕೃತ

ಚಾಂಪಿಯನ್ಸ್ ಟ್ರೋಫಿಗೆ ಕ್ಷಣಗಣನೆ: 3 ದಶಕದ ನಂತರ ಪಾಕಿಸ್ತಾನಕ್ಕೆ ಮರಳಿದ ಐಸಿಸಿ ಟೂರ್ನಿ

ಲಾಹೋರ್: ಪಾಕಿಸ್ತಾನ ಕೊನೆಯ ಬಾರಿಗೆ ಪ್ರಮುಖ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿ ಒಂದು ಪೀಳಿಗೆ ಕಳೆದಿದೆ. ೧೯೯೬ ರಲ್ಲಿ ಭಾರತ ಮತ್ತು ಶ್ರೀಲಂಕಾ ಜೊತೆಗೆ ಒಡಿಐ ವಿಶ್ವಕಪ್ ಅನ್ನು ಆಯೋಜಿಸಿತ್ತು. ದೀರ್ಘ ಕಾಯುವಿಕೆಯ ನಂತರ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನಕ್ಕೆ

ಫಾಸ್ಟ್ ಟ್ಯಾಗ್ ನಿಯಮ ಬದಲು: ಟೋಲ್ ತಲುಪುವ ಮೊದಲು ಖಾತೆಗಳಲ್ಲಿ ಬ್ಯಾಲೆನ್ಸ್ ಇರಬೇಕು!

ನವದೆಹಲಿ: ಹೊಸ ಫಾಸ್ಟ್ಟ್ಯಾಗ್ ನಿಯಮಗಳು ಸೋಮವಾರದಿಂದ ಜಾರಿಗೆ ಬರಲಿವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ಟೋಲ್ ವಹಿವಾಟುಗಳನ್ನು ಸುಗಮಗೊಳಿಸುವ ಮತ್ತು ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಬದಲಾವಣೆಗಳನ್ನು ಪರಿಚಯಿಸಲಾಗಿದೆ. ಟ್ಯಾಗನ್ನು ಕಪ್ಪುಪಟ್ಟಿಗೆ ಸೇರಿಸಿದರೆ, ಹಾಟ್ಲಿಸ್ಟ್ ಮಾಡಿದರೆ ಅಥವಾ ಟೋಲ್ ಬೂತ್ ತಲುಪುವ ಮೊದಲು

ಭಾರತದಲ್ಲಿವೆ 29,000 ಅಧಿಕೃತ ಡ್ರೋಣ್: ಕರ್ನಾಟಕದಲ್ಲಿ ಎಷ್ಟಿವೆ ಗೊತ್ತಾ?

ದೇಶದಲ್ಲಿ ಒಟ್ಟಾರೆ 29,500ಕ್ಕೂ ಹೆಚ್ಚು ಅಧಿಕೃತ ನೋಂದಣಿ ಆದ ಡ್ರೋಣ್ ಗಳು ಇದ್ದು, ರಾಜಧಾನಿ ದೆಹಲಿಯಲ್ಲಿಯೇ 4,882 ಡ್ರೋಣ್ ಗಳು ಹಾರಾಡುತ್ತಿವೆ. ಅಧಿಕೃತ ಅಂಕಿ-ಅಂಶಗಳ ಪ್ರಕಾರ ರಾಷ್ಟ್ರ ರಾಜಧಾನಿಯ ನಂತರ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಕ್ರಮವಾಗಿ 4,688 ಮತ್ತು 4,132 ಡ್ರೋಣ್

ಮನಸ್ಸಿನ ಕೊಳಕನ್ನು ಹೊರಗೆ ಹಾಕಿದ್ದಿಯಾ: ಯೂಟ್ಯೂಬರ್ ರಣವೀರ್ ಗೆ ಸುಪ್ರೀಂ ಚಾಟಿ

ಮನಸ್ಸಿನ ಕೊಳಕನ್ನು ಹೊರಗೆ ಹಾಕಿರುವ ನಿನಗೆ ರಕ್ಷಣೆ ಯಾಕೆ ಕೊಡಬೇಕು ಎಂದು ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ಇಂಡಿಯಾ ಗಾಟ್ ಟ್ಯಾಲೆಂಟ್ ಕಾರ್ಯಕ್ರಮದಲ್ಲಿ ಪೋಷಕರು ಸೆಕ್ಸ್ ಮಾಡುವುದನ್ನು ನೋಡಿದ್ದಿಯಾ ಎಂದು ಕೀಳುಮಟ್ಟದ ಜೋಕ್ ಮಾಡಿ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ

ಆನ್‌ಲೈನ್‌ ಬೆಟ್ಟಿಂಗ್‌: ಮೈಸೂರಿನಲ್ಲಿ ಒಂದೇ ಕುಟುಂಬದ ಮೂವರು ಸೂಸೈಡ್‌

ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಬಳಿ ಐಪಿಎಲ್​ ಹಾಗೂ ಇತರ ಆನ್​ಲೈನ್ ಬೆಟ್ಟಿಂಗ್​ಗೆ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಜೋಶಿ ಆಂಥೋನಿ, ಜೋಬಿ ಆಂಥೋನಿ, ಶರ್ಮಿಳಾ ಮೃತಪಟ್ಟವರು. ಜೋಬಿ ಆಂಥೋನಿ ಹಾಗೂ ಜೋಷಿ ಆಂಥೋನಿ ಸಹೋದರರಾಗಿದ್ದು, ಜೋಶಿ ಆಂಥೋನಿ ತನ್ನ ತಮ್ಮನಾದ

ದೇಶದ ಅಭಿವೃದ್ಧಿಗಾಗಿ ಮೋದಿ ಪ್ರಧಾನಿ ಹುದ್ದೆ ಬೇರೆಯವರಿಗೆ ಬಿಟ್ಟುಕೊಡಲಿ: ಸಚಿವ ಸಂತೋಷ್ ಲಾಡ್

ಗದಗ: ದೇಶದ ಪರಿಸ್ಥಿತಿ ಈ ಪ್ರಧಾನಿ ಹುದ್ದೆಯಲ್ಲಿರೋ ಮೋದಿಯವರಿಂದ ದಿವಾಳಿ ಎದ್ದು‌ ಹೋಗಿದ್ದು, ನಿತೀನ್ ಗಡ್ಕರಿಯಂತಹ ಸೂಕ್ತರೂ ಪ್ರಧಾನಿ ಹುದ್ದೆಗೆ ಇದ್ದಾರೆ ದೇಶದ ಹಿತದೃಷ್ಟಿಯಿಂದ ಬೇರೆಯವರಿಗೆ ಪ್ರಧಾನಿ ಹುದ್ದೆಯನ್ನು ಬಿಟ್ಟುಕೊಡುವಂತೆ ಬಿಜೆಪಿ‌ ಕಾರ್ಯಕರ್ತರಾದಿಯಾಗಿ ಮುಖಂಡರು ಧ್ವನಿಯೆತ್ತಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಳೆದ ವರ್ಷ ಬಿಜೆಪಿ ಆದಾಯ 4,340 ಕೋಟಿ ರೂ.: ಎಡಿಆರ್‌ ವರದಿ

ಅಸೋಸಿಯೇಷನ್‌ ಆಫ್‌ ಡೆಮಾಕ್ರಾಟಿಕ್‌ ರೀಫಾರ್ಮ್‌ಸ್‌  ವರದಿ ಪ್ರಕಾರ, 2023-24ರಲ್ಲಿ ಬಿಜೆಪಿ ₹4340.47 ಕೋಟಿ ರೂ. ಆದಾಯ ಗಳಿಸಿದೆ. ಇದು ಆರು ರಾಷ್ಟ್ರೀಯ ಪಕ್ಷಗಳ ಒಟ್ಟು ಆದಾಯದ ೭೪.೫೭% ರಷ್ಟಿದೆ. ಬಿಜೆಪಿ ತನ್ನ ಆದಾಯದ 50.96% ಮಾತ್ರ ₹2,211.69 ಕೋಟಿ ರೂ. ಖರ್ಚು

ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಕಾನೂನು ಸಚಿವಾಲಯ ನೇಮಕಗೊಳಿಸಿದೆ. ಕಳೆದ ವರ್ಷ ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದಾರೆ. ಹಾಲಿ ಆಯುಕ್ತ ರಾಜೀವ್ ಕುಮಾರ್ ಅವರಿಗೆ

ಬಿಆರ್ ಪಾಟೀಲ್ ನೀತಿ ಯೋಜನಾ ಆಯೋಗದ ಅಧ್ಯಕ್ಷ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದ ಅಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಗೆ ಹೊಸ ಹುದ್ದೆ ನೀಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ