Menu

ಬೆಂಗಳೂರಿನಲ್ಲಿ ಕಸ ವಿಲೇವಾರಿ ಮಾಫಿಯ ಆಗಿದೆ: ಡಿಕೆ ಶಿವಕುಮಾರ್ ಕಳವಳ

ಬೆಂಗಳೂರಿನಲ್ಲಿ ಕಸ ವಿಲೇವಾರಿ ಮಾಫಿಯಾ ಆಗಿದ್ದು, ಸರ್ಕಾರದ ಕಾರ್ಯಕ್ರಮಗಳಿಗೂ ಅಡ್ಡಿಯಾಗುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಶುಕ್ರವಾರ ನಾಗರಾಜ್ ಯಾದವ್ ಕಸ ವಿಲೇವಾರಿಗೆ ತಡೆಯಾಗಿರುವ ಬಗ್ಗೆ ಗಮನ ಸೆಳೆಯುವ ಪ್ರಶ್ನೆಗೆ ಉತ್ತರ ನೀಡಿದ ಅವರು, ಇದೊಂದು ಮಾಫಿಯವಾಗಿದೆ. ಹಿಂದೆ 89 ಗುಂಪು ಮಾಡಿ ಟೆಂಡರ್ ಕರೆದಿದ್ದರು. ಈಗ ಅವರು ಒಟ್ಟಾಗಿ ನ್ಯಾಯಾಲಯದ ಮೆಟ್ಟಿಲೇರಿ ನಮಗೆ ಯಾವುದೇ ಕೆಲಸ ಮಾಡಲು ಅವಕಾಶ ನೀಡುತ್ತಿಲ್ಲ

ಬೆಂಗಳೂರು ನಾಗರಿಕರಿಗೆ ಬಿಗ್ ಶಾಕ್: ನೀರಿನ ದರ ಲೀಟರ್ ಗೆ 1 ಪೈಸೆ ಏರಿಕೆ ಮಾಡಲು ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು: 2014ರ ನಂತರ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ ಬೆಂಗಳೂರು ಜಲ ಮಂಡಳಿ (BWSSB)ಯು 7-8 ಪೈಸೆ ದರ ಏರಿಕೆಗೆ ಪ್ರಸ್ತಾಪ ನೀಡಿದ್ದು, ಸದ್ಯಕ್ಕೆ 1 ಪೈಸೆಯಷ್ಟು ಮಾತ್ರ ಏರಿಕೆ ಮಾಡಲು ಚಿಂತನೆ ಮಾಡಲಾಗಿದ್ದು. ಈ ಬಗ್ಗೆ ಸಧ್ಯದಲ್ಲೇ

ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಮೈಸೂರಿಗೆ 5ನೇ ಸ್ಥಾನ!

ಮೈಸೂರು: ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಮೈಸೂರು ಜಿಲ್ಲೆ ಐದನೇ ಸ್ಥಾನ, ಚಾಮರಾಜನಗರ ಒಂದನೇ ಸ್ಥಾನದಲ್ಲಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ತಿಳಿಸಿದರು. ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ತಿಂಗಳು

ಅಕ್ಸರ್ ಪಟೇಲ್ ಡೆಲ್ಲಿ ಕ್ಯಾಪಿಟಲ್ಸ್ ಕ್ಯಾಪ್ಟನ್ ಆಗಿ ನೇಮಕ!

ಸ್ಪಿನ್ ಆಲ್ ರೌಂಡರ್ ಅಕ್ಸರ್ ಪಟೇಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ. 2019ರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಆಡುತ್ತಿರುವ ಅಕ್ಷರ್, 2024 ರ ಮೆಗಾ ಹರಾಜಿಗೆ ಮುನ್ನ 16.50 ಕೋಟಿ ರೂ.ಗೆ ತಂಡದ ಗರಿಷ್ಠ ಮೊತ್ತಕ್ಕೆ ತಂಡದಲ್ಲಿ ಉಳಿದುಕೊಂಡಿದ್ದರು. ಅಕ್ಸರ್

ನಾಯಕ ಸ್ಥಾನ ಬೇಡ, ಟಾಪಲ್ಲಿ ಬ್ಯಾಟಿಂಗ್ ಮಾಡ್ತೀನಿ: ಕೆಎಲ್ ರಾಹುಲ್ ಷರತ್ತು

ನವದೆಹಲಿ: ಭಾರತೀಯ ಕ್ರಿಕೆಟ್‌ನಲ್ಲಿ ಮನಬಂದಂತೆ ಬಳಕೆಯಾಗುತ್ತಿರುವ ಕೆಎಲ್ ರಾಹುಲ್ ತಂಡದ ಹಿತಾಸಕ್ತಿಗೆ ಹೊರತಾಗಿ ಅಗ್ರಕ್ರಮಾಂಕದಲ್ಲಿಆ ಡುವ ಹಂಬಲವನ್ನು ವ್ಯಕ್ತಪಡಿಸಿದ್ದಾರೆ. ಕೆಎಲ್ ರಾಹುಲ್ ಬ್ಯಾಟಿಂಗ್ ಕ್ರಮಾಂಕದಲ್ಲಿ ತಮ್ಮ ಸ್ಥಾನವನ್ನು ಲೆಕ್ಕಿಸದೆ ಸ್ಥಿರವಾಗಿ ಪ್ರದರ್ಶನ ನೀಡುತ್ತಿದ್ದಾರೆ, ಆದರೆ ಅವರಿಗೇ ಆಯ್ಕೆಯನ್ನು ನೀಡಿದರೆ, ಅಗ್ರ ಕ್ರಮಾಂಕದ

ಐಪಿಎಲ್‌ಗೆ ತಾಲೀಮು ಶುರು ಮಾಡಿದ ಆರ್‌ಸಿಬಿ

ಬೆಂಗಳೂರು: ಇನ್ನೊಂದು ವಾರದ ಅವಧಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದೊಂದಿಗೆ ಐಪಿಎಲ್ ಪ್ರಶಸ್ತಿ ಭೇಟೆ ಆರಂಭಿಸಲಿರುವ ಆರ್‌ಸಿಬಿ ತಂಡವು ಅಭ್ಯಾಸ ಶುರು ಮಾಡಿದೆ. ಈ ಬಾರಿಐಆದರೂ ಪ್ರಶಸ್ತಿ ಗೆಲ್ಲು ಎದುರು ನೋಡುತ್ತಿರುವ ಆರ್‌ಸಿಯು ಸಮರಾಭ್ಯಾಸ ಶುರು ಮಾಡಿದ್ದು, ತನ್ನ ಮೊದಲ

ಮದುವೆ ನಿರಾಕರಿಸಿದ ಪ್ರಿಯಕರ: ಪ್ರೇಯಸಿ ಆತ್ಮಹತ್ಯೆ, ನೊಂದ ತಾಯಿ ಕೂಡ ಆತ್ಮಹತ್ಯೆ!

ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದರಿಂದ ನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡರೆ, ಮಗಳ ಸಾವಿನ ದುಃಖ ಭರಿಸಲಾಗದೆ 20 ದಿನದ ಬಳಿಕ ತಾಯಿಯೂ ನೇಣಿಗೆ ಶರಣಾಗಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ. ಹೆಬ್ಬಕವಾಡಿ ಗ್ರಾಮದ ವಿಜಯಲಕ್ಷ್ಮಿ (21) ಹಾಗೂ ತಾಯಿ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ

ರೈತರು ಬೆಳೆದ ಮೆಣಸಿನಕಾಯಿ ಖರೀದಿಸಲು ಕೇಂದ್ರ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ

ಹಾವೇರಿ: ಕರ್ನಾಟಕದಲ್ಲಿ ಒಣ ಮೆಣಸಿನಕಾಯಿ ಉತ್ಪಾದನೆ ಹೆಚ್ಚಾಗಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದು, ಕೇಂದ್ರ ಸರ್ಕಾರ ಕರ್ನಾಟಕದ ರೈತರು ಬೆಳೆದ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಬಂದಿಲ್ಲ: ಸಿಎಂ

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ತಿಳಿಸಿದರು. ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ

ಖಾತೆ ಬದಲಾವಣೆ ಯಾತನೆಗೆ ಯಾರು ಹೊಣೆ?

ಕೆರೆ, ಕುಂಟೆ, ಗೋಮಾಳ, ಗುಂಡು ತೋಪು ಮತ್ತು ಗ್ರೀನ್ ಬೆಲ್ಟ್ ವಲಯದಲ್ಲಿ ತಲೆಯೆತ್ತಿದ್ದ ಕಟ್ಟಡಗಳೆಲ್ಲವೂ ಎ ಖಾತೆಗಳಾಗಿ ಪರಿವರ್ತಿತವಾಗಿರುವುದು ಭ್ರಷ್ಟ ಅಧಿಕಾರಿಗಳ ಕೈಚಳಕದಿಂದ. ಇದು ಆಸ್ತಿಗಳ ಖಾತೆ ಬದಲಾವಣೆಯೋ, ಬವಣೆಯೋ. ವ್ಯವಸ್ಥೆಯೋ, ದುರವಸ್ಥೆಯೋ. .? ರಾಜಧಾನಿ ಬೆಂಗಳೂರು ಸೇರಿದಂತೆ ನಾಡಿನ ಎಲ್ಲ