Menu

ಗ್ಯಾರಂಟಿಯೇ ಬೇಡ ಎನ್ನುತ್ತಿದ್ದವರಿಂದ ಗ್ಯಾರಂಟಿ ಕಮಿಟಿಗಳ ಮೇಲೇಕೆ ಸಿಟ್ಟು?

ಬೆಂಗಳೂರು: ಗ್ಯಾರಂಟಿಯಿಂದ ಜನ ಸೋಂಬೇರಿಗಳಾಗ್ತಾರೆ. ಕರ್ನಾಟಕ ದಿವಾಳಿಯಾಗುತ್ತೆ ಎನ್ನುತ್ತಿದ್ದ ಬಿಜೆಪಿ ಇದೀಗ ಶಾಸಕರ ನೇತೃತ್ವದಲ್ಲಿಯೇ ಗ್ಯಾರಂಟಿ ಸಮಿತಿ ರಚನೆಯಾಗಬೇಕು ಎಂಬರ್ಥದಲ್ಲಿ ಮಾತನಾಡಿದ್ದಾರೆ. ಅಲ್ಲಿಗೆ ಕಾಂಗ್ರೆಸ್‌ನ ಗ್ಯಾರಂಟಿ ಲಾಭ ನಷ್ಟಗಳ ಲೆಕ್ಕಾಚಾರದ ನಡುವೆಯೂ ಗೆದ್ದಿದೆ ಎನ್ನಬಹುದು. ಪ್ರತಿಪಕ್ಷ ನಾಯಕ ಆರ್.ಅಶೋಕ್, ಗ್ಯಾರಂಟಿ ಕಮಿಟಿಗಳಿಂದ ಶಾಸಕರ ಅಧಿಕಾರ ಮೊಟುಕುಗೊಳ್ಳುತ್ತಿದೆ ಎಂಬುದನ್ನು ಸದನದಲ್ಲಿ ಕೂಗಿ ಹೇಳಿದರು. ಶಾಸಕರು ಇದ್ದರೂ, ಗ್ಯಾರಂಟಿ ಸಮಿತಿಯ ಹಸರಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಧಿಕಾರ ಚಲಾಯಿಸುತ್ತಿದ್ದಾರೆ ಎಂದು ಟೀಕಿಸಿದರು. ಅವರಿಗಾಗಿ ವಾರ್ಷಿಕವಾಗಿ

60ನೇ ಹುಟ್ಟುಹಬ್ಬಕ್ಕೂ ಮುನ್ನ ಹೊಸ ಗೆಳತಿ ಗೌರಿ ಪರಿಚಯಿಸಿದ ಅಮಿರ್ ಖಾನ್!

ನವದೆಹಲಿ: ಮಾರ್ಚ್ 14[ಶುಕ್ರವಾರ] 60ನೇ ಹುಟ್ಟುಹಬ್ಬ ಆಚರಿಸಿಕೊಳ್ಳುವ ಒಂದು ದಿನದ ಮುನ್ನ ಬಾಲಿವುಡ್ ನಟ ಅಮೀರ್ ಖಾನ್ ತನ್ನ ಹೊಸ ಗೆಳತಿ ಗೌರಿಯನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. 25 ವರ್ಷಗಳ ಹಿಂದೆ ಗೌರಿ ಪರಿಚಯ ಆಗಿದ್ದು, ಅಂದಿನಿಂದ ಪರಸ್ಪರ ಭೇಟಿ ಆಗುತ್ತಿದ್ದೆವು. ಜೊತೆಯಾಗಿ

ಸುಳ್ಳು ಸುದ್ದಿಗಳ ಹರಡುವಿಕೆ ವಿರುದ್ಧ 150 ಪ್ರಕರಣ ದಾಖಲು‌: ಸಚಿವ ಡಾ.ಪರಮೇಶ್ವರ

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಸಾಮರಸ್ಯ ಹಾಳು ಮಾಡುವವರ ವಿರುದ್ದ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಿಸುವ ಜೊತೆಗೆ ಸುಳ್ಳು ಸುದ್ದಿಗಳ ಮೇಲೆ ನಿಗಾ ವಹಿಸಿ ಈ ವರ್ಷ ರಾಜ್ಯದಲ್ಲಿ 85 ಪ್ರಕರಣಗಳನ್ನು ಹಾಗೂ 65 ಸ್ವಯಂ ಪ್ರೇರಿತ ಪ್ರಕರಣಗಳನ್ನು ದಾಖಲಿಸಲಾಗಿದೆ

ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ಗುರುವಾರ

ಬೆಂಗಳೂರಿನ ಸಂಚಾರ ದಟ್ಟಣೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಪರಿಹಾರ!

ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ

ಕೃಷ್ಣ ಮೇಲ್ದಂಡೆ 3ನೇ ಹಂತದ ಯೋಜನೆಗೆ ಅಧಿಸೂಚನೆ ಹೊರಡಿಸಲು ಕೇಂದ್ರದ ಮೇಲೆ ಒತ್ತಡ ಹಾಕಿ: ಡಿಕೆ ಶಿವಕುಮಾರ್

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತ ಅನುಷ್ಠಾನಕ್ಕೆ ಬಜೆಟ್ ಅಲ್ಲಿ ನಮ್ಮ ಸರ್ಕಾರ ಬದ್ದತೆ ತೋರಿಸಿದೆ. ಈ ಬಗ್ಗೆ ನಾನು ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಿದ್ದೇನೆ. ಬಿಜೆಪಿಯ ಸದಸ್ಯರು ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಯೋಜನೆಗೆ

ಟೈಫಾಯ್ಡ್‌ಗೆ ಶೀಘ್ರವೇ ಬರಲಿದೆ ಹೊಸ ಲಸಿಕೆ

ನವದೆಹಲಿ: ಟೈಫಾಯ್ಡ್ ಮತ್ತು ಶಿಗೆಲ್ಲೋಸಿಸ್‌ಗೆ ವಿಶ್ವದ ಮೊದಲ ಸಂಯೋಜನೆಯ ಲಸಿಕೆಯನ್ನು ಅಭಿವೃದ್ಧಿಪಡಿಸಲು ಜೈಡಸ್ ಲೈಫ್ಸೈನ್ಸ್ ಸಜ್ಜಾಗಿದೆ. ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್ ಬೆಂಬಲದೊಂದಿಗೆ ಈ ಉಪಕ್ರಮವು ಸ್ಥಳೀಯ ಪ್ರದೇಶಗಳಲ್ಲಿನ ಶಿಶುಗಳು ಮತ್ತು ಮಕ್ಕಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ. ಈ ಲಸಿಕೆ

40 ವರ್ಷಗಳ ನಂತರ ದಲಿತರ ಹಂತಕರಿಗೆ ಶಿಕ್ಷೆ

ಮೈನ್ಪುರಿ: ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯ ದಿಹುಲಿ ಗ್ರಾಮದಲ್ಲಿ ನಾಲ್ಕು ದಶಕಗಳ ಹಿಂದೆ ನಡೆದಿದ್ದ ೨೪ ದಲಿತರ ಹತ್ಯಾಕಾಂಡ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಪ್ರಕರಣದ ಆರೋಪಿಗಳಾದ ಡಕಾಯತರ ತಂಡದ ಮೂವರನ್ನು ಅಪರಾಧಿಗಳು ಎಂದು ಘೋಷಿಸಿ ಸ್ಥಳೀಯ ನ್ಯಾಯಾಲಯ ಬುಧವಾರ

ಉದ್ಯೋಗ ವಂಚನೆ: 266 ಭಾರತೀಯರು ಸ್ವದೇಶಕ್ಕೆ ವಾಪಸ್

ನವದೆಹಲಿ: ಉದ್ಯೋಗ ಕೊಡಿಸುವ ನೆಪದಲ್ಲಿ ಕರೆದೊಯ್ದು ಆಗ್ನೇಯ ಏಷ್ಯಾ ದೇಶಗಳಲ್ಲಿ ಸೈಬರ್ಕ್ರೈಂ ಕೇಂದ್ರದಲ್ಲಿ ಕೆಲಸಕ್ಕಾಗಿ ಇರಿಸಿಕೊಂಡಿದ್ದ 266ಕ್ಕೂ ಹೆಚ್ಚು ಭಾರತೀಯರನ್ನು ಬಿಡುಗಡೆಗೊಳಿಸಿ ಭಾರತಕ್ಕೆ ಕರೆತರಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಈ ಕುರಿತು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿರುವ ಸಚಿವಾಲಯದ ವಕ್ತಾರ

ಅನಧಿಕೃತ ಮರಳು ಸಾಗಾಟ: 7629 ಎಫ್ಐಆರ್ ದಾಖಲು 40 ಕೋಟಿ ದಂಡ

ಬೆಂಗಳೂರು:ಅನಧಿಕೃತವಾಗಿ ಮರಳು ಸಾಗಾಣಿಕೆ ತಡೆಯಲು ಕಾರ್ಯಪ್ರವೃತ್ತರಾಗಿದ್ದು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಟಾಸ್ಕ್ ಪೋರ್ಸ್ ಮರಳು ಸಮಿತಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು ಕಳೆದ ಐದು ವರ್ಷಗಳಲ್ಲಿ 47 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದರು. ವಿಧಾನಪರಿಷತ್ ನ