ರಾಷ್ಟ್ರರಾಜಕಾರಣಕ್ಕಿಂದು ಸಿದ್ದರಾಮಯ್ಯ ಪ್ರಸ್ತುತ
ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣದಿಂದ ದೂರ ಸರಿಯುವ ನಿಲುವು ಈಗ , ಪಕ್ಷದ ರಾಜಕೀಯ ಪಡಸಾಲೆಯಲ್ಲಿ ಮಾತ್ರವಲ್ಲ . ರಾಜ್ಯದಲ್ಲಿ ಪಕ್ಷದ ಹೊರಗೂ ಚರ್ಚೆಗೆ ಗ್ರಾಸವಾದ ಸಂಗತಿ. ಅಂಬೇಡ್ಕರ್, ಸಮಾಜವಾದದ ಮೂಲಕ ತಾನೊಬ್ಬ ಯಶಸ್ವಿ ನಾಯಕನಾಗಿ ಬೆಳೆಯಲು ಜನತಾ ಪರಿವಾರದಲ್ಲಿ ಸಾಧ್ಯವಿಲ್ಲ ಎಂಬ ಕಟು ರಾಜಕೀಯ ಸತ್ಯವನ್ನು ಮನಗಂಡ ನಂತರವೇ ಸಿದ್ದರಾಮಯ್ಯ ೨೦ ವರ್ಷಗಳ ಹಿಂದೆ ಕಾಂಗ್ರೆಸ್ ಮನೆಯ ಬಾಗಿಲು ತಟ್ಟಿದ್ದು. ಸಾಮಾಜಿಕ ಮೌಲ್ಯಗಳ ಅನುಷ್ಠಾನದ ಕಡೆ ಹೃದಯಪೂರ್ವಕ ಕಳಕಳಿ ಮತ್ತು
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಕೇಂದ್ರ, ಎನ್‌ಟಿಎಗೆ ಸುಪ್ರೀಂ ತರಾಟೆ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದೆ. ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣವಾದ ಲೋಪಗಳ ಬಗ್ಗೆ ಪ್ರತಿಕ್ರಿಯಿಸಿ. ಇದು ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಅವರ ಕುಟುಂಬಗಳಿಗೂ ತುಂಬಾ ಆಘಾತಕಾರಿ
ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೇ 31ರಂದು ರೈಲು ಸಂಚಾರ ವ್ಯತ್ಯಯ
ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೇ 31 ಭಾನುವಾರ ಬೆಳಗ್ಗೆ 7 ರಿಂದ 9 ಗಂಟೆಯವರೆಗೆ ಸಂಚಾರ ವ್ಯತ್ಯಯವಾಗಲಿದೆ. ಅತ್ತಿಗುಪ್ಪೆ ಮತ್ತು ವಿಜಯನಗರ ನಡುವೆ ನಿರ್ವಹಣಾ ಕಾಮಗಾರಿ ಹಿನ್ನೆಲೆ ದೀಪಾಂಜಲಿನಗರ ಮತ್ತು ಕೆಎಸ್‌ಆರ್ ಮೆಜೆಸ್ಟಿಕ್ ನಿಲ್ದಾಣಗಳ ನಡುವೆ ರೈಲು ಸಂಚಾರ ಸ್ಥಗಿತಗೊಳ್ಳಲಿದೆ
ಚಿನ್ನದ ಬೆಲೆಯಲ್ಲಿ ಶೇ 20ರಷ್ಟು ಇಳಿಕೆಯಾಗಲಿದೆಯಾ?
ಜಾಗತಿಕ ರಾಜಕೀಯ ಉದ್ವಿಗ್ನತೆ, ಆರ್ಥಿಕ ಅಸ್ಥಿರತೆ, ಹೆಚ್ಚುತ್ತಿರುವ ಹಣದುಬ್ಬರ ನಡುವೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯ ಹಾದಿಯಲ್ಲಿದೆ ಎಂದು ವರ್ಲ್ಡ್ ಗೋಲ್ಡ್ ಕೌನ್ಸಿಲ್ ವರದಿ ತಿಳಿಸಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಬಂಗಾರದ ಬೆಲೆ ಶೇ 5 ರಿಂದ 20
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದಲ್ಲಿ ಮುಂದಿನ ಏಳು ದಿನ ಮುಂಗಾರು ಪೂರ್ವ ಮಳೆ ಅಬ್ಬರಿಸಲಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ
ಮನೆಯಲ್ಲಿ ಎಸಿ ಸ್ಫೋಟ: ನಿವೃತ್ತ ಐಎಎಸ್ ಸಾವು
ಮನೆಯಲ್ಲಿ ಎಸಿ ಸ್ಫೋಟಗೊಂಡು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಭಾರತೀಯ ಸ್ಪರ್ಧಾ ಆಯೋಗದ ಮೊದಲ ಅಧ್ಯಕ್ಷ ಧನೇಂದ್ರ ಕುಮಾರ್ ಮೃತಪಟ್ಟಿದ್ದಾರೆ. ಅವರ ಮಗನಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲ್ಲಿಯ ಹೌಜ್‌ಖಾಸ್‌ನಲ್ಲಿರುವ ಧನೇಂದ್ರ ಕುಮಾರ್ ಮನೆಯಲ್ಲಿ
ನೂತನ ಸಿಎಂ ಪ್ರಮಾಣವಚನ: ಬಿಗಿ ಭದ್ರತೆಗೆ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಭೆ
ರಾಜ್ಯದ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭ ಯಾವುದೇ ಸ್ಥಳದಲ್ಲಿ ನಡೆದರೂ ಕಟ್ಟುನಿಟ್ಟಿನ ಹೈ ಅಲರ್ಟ್ ಭದ್ರತೆ ಒದಗಿಸಲು ಪೊಲೀಸ್ ಇಲಾಖೆ ಸಕಲ ಸಿದ್ಧತೆ ಕೈಗೊಂಡಿದೆ. ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆಯುಕ್ತ ಸೀಮಂತ್ ಕುಮಾರ್ ನೇತೃತ್ವದಲ್ಲಿ ಈ ಸಂಬಂಧ ಸಭೆ
ಆಸ್ತಿ ಮಾಲೀಕರ ಸಾಲಕ್ಕೆ ಬಾಡಿಗೆದಾರರು ಹೊಣೆಯಲ್ಲ: ಹೈಕೋರ್ಟ್
ಬ್ಯಾಂಕುಗಳಿಂದ ಸಾಲ ಪಡೆದ ಆಸ್ತಿ-ಕಟ್ಟಡಗಳ ಮಾಲೀಕರು ಸುಸ್ತಿದಾರರಾದಾಗ, ಆ ಆಸ್ತಿಯಲ್ಲಿ ವಾಸವಿರುವ ಅಥವಾ ಕಚೇರಿ ಹೊಂದಿರುವ ಬಾಡಿಗೆದಾರರು ಸಾಲ ವಸೂಲಿಗೆ ನ್ಯಾಯಾಧಿಕರಣ (ಡಿಆರ್‌ಟಿ) ನೀಡಿದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸಾಲದ ಮೊತ್ತದ ಶೇ.50 ಠೇವಣಿ ಇಡಬೇಕು ಎನ್ನುವುದು ಕಡ್ಡಾಯವಲ್ಲ ಎಂದು
ಕಾಯ್ದಿರಿಸಿದ ತೀರ್ಪು ಮೂರು ತಿಂಗಳೊಳಗೆ ಪ್ರಕಟಿಸಲು ಹೈ ಕೋರ್ಟ್‌ಗಳಿಗೆ ಸುಪ್ರೀಂ ಸೂಚನೆ
ವಿಚಾರಣೆ ಪೂರ್ಣಗೊಂಡು ಆದೇಶ ಕಾಯ್ದಿರಿಸಿದ ಬಳಿಕ ಮೂರು ತಿಂಗಳೊಳಗೆ ತೀರ್ಪು ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್ ದೇಶದ ಎಲ್ಲಾ ಹೈಕೋರ್ಟ್‌ಗಳಿಗೆ ಸೂಚಿಸಿದೆ. ದೇಶದ ನ್ಯಾಯಾಂಗ ಪ್ರಕ್ರಿಯೆಯಲ್ಲಿ ವಿಳಂಬಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸುಪ್ರೀಂಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಜಾಮೀನು ಅರ್ಜಿಗಳಂತಹ ವೈಯಕ್ತಿಕ
ಉತ್ತರಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಆರು ಕಾರ್ಮಿಕರ ಸಾವು
ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಬೆಟ್ಟಾ ನದಿ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಆರು ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನೂ ಅನೇಕರು ಅವಶೇಷಗಳ ಅಡಿಯಲ್ಲೇ ಸಿಲುಕಿರುವ ಶಂಕೆಯಿದ್ದು, ಸಾವಿನ ಸಂಖ್ಯೆ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಸ್ಥಳೀಯ ಆಡಳಿತ ಮತ್ತು




