Menu

ಉಕ್ರೇನ್‌ಗೆ ನೆರವು ಸ್ಥಗಿತಗೊಳಿಸಿ ಅಸಹಾಯಕ ಸ್ಥಿತಿಗೆ ದೂಡಿದ ಅಮೆರಿಕ

ಕಳೆದ ವರ್ಷದವರೆಗೆ ಅಮೆರಿಕ ನೀಡುತ್ತಿದ್ದ ನೆರವು ಈಗ ಬಂದ್ ಆಗಿದ್ದು, ರಷ್ಯಾ ಮತ್ತು ಉಕ್ರೇನ್ ನಡುವಣ ಯುದ್ಧ ನಿಲ್ಲಿಸಿ ಶಾಂತಿ ಸ್ಥಾಪಿಸುವುದಾಗಿ ಹೇಳುತ್ತಿದ್ದ ಟ್ರಂಪ್ ಇದೀಗ ಯೋಚಿಸುತ್ತಿರುವ ದಿಕ್ಕೇ ಬದಲಾಗಿದೆ. ಉಕ್ರೇನ್‌ಗೆ ಈವರೆಗೆ ಕೊಟ್ಟಿರುವ ಮಿಲಿಟರಿ ಸಹಾಯಕ್ಕೆ ಬೆಲೆ ಕಟ್ಟುತ್ತಿದ್ದಾರೆ. ಇದು ದೊಡ್ಡಣ್ಣ ಅಮೆರಿಕದ ನಿಜವಾದ ಬಣ್ಣ ಎಂದು ಎನ್ನಬಹುದೆ? ಕಳೆದ ಮೂರು ವರ್ಷಗಳಿಂದ ಬಲಾಢ್ಯ ರಷ್ಯಾದ ವಿರುದ್ಧ ಸಾವಿರಾರು ಯೋಧರನ್ನು, ಭೂಪ್ರದೇಶ ಕಳೆದುಕೊಂಡರೂ ರಣರಂಗದಲ್ಲಿ ವೀರೋಚಿತವಾಗಿ ಯುದ್ಧ ಮಾಡುತ್ತಿದ್ದ

ನಟ್ ಬೋಲ್ಟ್ ಟೈಟ್ ಹಗರಣದ ಸುತ್ತಮುತ್ತ

ಸತ್ಯನಾರಾಯಣ ಪೂಜೆಗೆ ಆಹ್ವಾನವಿಲ್ಲದ್ದರೂ ಹೋಗಿ ಪ್ರಸಾದ ಸ್ವೀಕರಿಸಿ ಬರುತ್ತಾರಂತೆ. ಹಾಗೆಯೇ ಚಿತ್ರೋದ್ಯಮದವರು ಸ್ವಲ್ಪ ಅಹಂ ಬಿಟ್ಟು ಆಮಂತ್ರಣಕ್ಕೆ ಕಾಯದೇ ಕಾರ್ಯಕ್ರಮದಲ್ಲಿ ಭಾಗವಹಿಸಿ ದೊಡ್ಡತನ ಮೆರೆಯಬಹುದಿತ್ತು. ಮನೆಯಲ್ಲಿ ನಡೆಯುವ ಮನೆಯ ಕಾರ್ಯಕ್ರಮಕ್ಕೆ ಮನೆಯರಿಗೆ ಆಮಂತ್ರಣ ನೀಡುವ ಸಂಪ್ರದಾಯ ಎದರೂ ಇದೆಯೇ? ಇಂಥ ಕಾರ್ಯಕ್ರಮಗಳಿಗೆ

ಜಮಖಂಡಿಯಲ್ಲಿ ಗರ್ಭದಲ್ಲೇ ಶಿಶು ಸಾವು: ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬ ಆಕ್ರೋಶ

ಬಾಗಲಕೋಟೆಯ ಜಮಖಂಡಿಯಲ್ಲಿರುವ ತಾಯಿ-ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭದಲ್ಲೇ ಶಿಶು ಮೃತಪಟ್ಟಿದ್ದು, ಇದಕ್ಕೆ ವೈದ್ಯರ ಬೇಜವಾಬ್ದಾರಿಯೇ ಕಾರಣವೆಂದು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. ಜಮಖಂಡಿಯ ಚೌಡಯ್ಯ ನಗರದ ನಿವಾಸಿ.ಶಿವಪ್ಪ ರೇವಣಸಿದ್ದಪ್ಪ ಬೋವಿ ಅವರ ಪತ್ನಿ ಇಂದ್ರಾ ಅವರ ಗರ್ಭದಲ್ಲೇ ಮಗು ಮೃತಪಟ್ಟಿದೆ. ಇಂದ್ರಾ ಅವರನ್ನು

ಸಾರಿಗೆ ನಿಗಮಗಳಿಗೆ 5 ವರ್ಷಗಳಲ್ಲಿ 5,200 ಕೋಟಿ ನಷ್ಟ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ತೈಲಬೆಲೆ ಏರಿಕೆ, ಸಿಬ್ಬಂದಿ ವೇತನ ಸೇರಿದಂತೆ ಆರ್ಥಿಕ ಸೌಲಭ್ಯ ನಿರ್ವಹಣೆಯಿಂದಾಗಿ ಕಳೆದ ಐದು ವರ್ಷಗಳಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಅಧೀನದಲ್ಲಿರುವ ನಾಲ್ಕು ಸಾರಿಗೆ ನಿಗಮಗಳಿಗೆ 5,200 ಕೋಟಿ ನಷ್ಟವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಪರಿಷತ್ ನ ಪ್ರಶ್ನೋತ್ತರ

ರನ್ಯಾ ಚಿನ್ನ ಕಳ್ಳಸಾಗಾಣೆ: ಜಾಮೀನು ಅರ್ಜಿ ಆದೇಶ ಮಾ.14 ಪ್ರಕಟ

ಬೆಂಗಳೂರು: ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿಯನ್ನು ಬೆಂಗಳೂರು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಮಾರ್ಚ್ 14ಕ್ಕೆ ಕಾಯ್ದಿರಿಸಿದೆ. ಕಳೆದ ೧೫ ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ರನ್ಯಾ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ

ಅರಮನೆ ಮೈದಾನದ ಭೂಭಾಗಕ್ಕೆ ಟಿಡಿಆರ್‌ ನಿರಾಕರಣೆ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು:ಅರಮನೆ ಮೈದಾನದ ಭೂಭಾಗಕ್ಕೆ ಟಿಡಿಆರ್‌ ನೀಡಲು ನಿರಾಕರಿಸುವ ಸಂಬಂಧಪಟ್ಟಂತೆ ರೂಪಿಸಲಾಗಿರುವ ವಿಧೇಯಕಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಸಹಿ ಹಾಕಿದ್ದಾರೆ. ರಾಜ್ಯಪಾಲರ ಸಹಿಯ ಬೆನ್ನಲ್ಲೇ ರಾಜ್ಯಸರ್ಕಾರ ಶೀಘ್ರದಲ್ಲೇ ಈ ಬಗ್ಗೆ ಅಧಿಸೂಚನೆ ಹೊರಡಿಸಲಿದ್ದು, ನಂತರ ಸುಪ್ರೀಂಕೋರ್ಟ್‌ಗೆ ಸಲ್ಲಿಕೆ ಮಾಡಲು ತಯಾರಿ ನಡೆಸಿದೆ. ಬೆಂಗಳೂರು

ಕೊನೆ ಉಸಿರು ಇರೋವರೆಗೂ ದರ್ಶನ್ ನನ್ನ ಮಗ: ಸುಮಲತಾ ಅಂಬರೀಷ್

ಕೊನೆಯ ಉಸಿರು ಇರೋವವರೆಗೂ ದರ್ಶನ್ ನನ್ನ ಮಗನೇ. ಇನ್ ಸ್ಟಾದಲ್ಲಿ ಅನ್ ಫಾಲೋ ಮಾಡಿದರೆ ಸಂಬಂಧ ಹಾಳಾಗುತ್ತಾ ಎಂದು ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಷ್ ಸ್ಪಷ್ಟಪಡಿಸಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ಸುಮಲತಾ, ಪುತ್ರ ಅಭಿಷೇಕ್ ಮತ್ತು ಅಭಿಷೇಕ್ ಪತ್ನಿ ಅವಿವಾ

ಐಸಿಸಿ ಏಕದಿನ ರ್ಯಾಂಕಿಂಗ್: ಟಾಪ್ 5ನಲ್ಲಿ ಗಿಲ್, ಕೊಹ್ಲಿ, ರೋಹಿತ್!

ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಚಾಂಪಿಯುನ್ ಆಗಿ ಹೊರಹೊಮ್ಮುತ್ತಿದ್ದಂತೆ ಭಾರತ ತಂಡದ ಆಟಗಾರರ ರ್ಯಾಂಕಿಂಗ್ ನಲ್ಲೂ ಸಾಕಷ್ಟು ಸುಧಾರಣೆ ಕಂಡಿದೆ. ಬುಧವಾರ ಬಿಡುಗಡೆ ಆದ ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ಭಾರತ ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿದ ಶುಭಮನ್ ಗಿಲ್,

ರಾಜ್ಯ, ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ

ಬೆಂಗಳೂರು ಮಾ12: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು. ಅಧಿಕಾರಕ್ಕೆ ಬಂದಾಗ ಪಕ್ಷದ

5 ವರ್ಷ ಪೂರ್ಣಾವಧಿ ಸಿಎಂ ಆಗಿ ನಾನೇ ಇರುತ್ತೇನೆ: ಸಿದ್ದರಾಮಯ್ಯ

5 ವರ್ಷಗಳ ನಾನೇ ಸಿಎಂ ಆಗಿ ನಾನೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ವಿಧಾನಸಭೆ ಅಧಿವೇಶನದದಲ್ಲಿ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಪ್ರಶ್ನೆಗೆ ಸಿದ್ದರಾಮಯ್ಯ ಈ ರೀತಿ ಉತ್ತರಿಸಿದರು. ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ನೀವು ಮತ್ತೆ