Menu

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ: ಜಸ್ ಪ್ರೀತ್ ಬುಮ್ರಾ ಔಟ್

ಗಾಯದಿಂದ ಚೇತರಿಸಕೊಳ್ಳದ ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಬಿಸಿಸಿಐ ಆಯ್ಕೆ ಸಮಿತಿ ಮಂಗಳವಾರ ರಾತ್ರಿಯವರೆಗೂ ಜಸ್ ಪ್ರೀತ್ ಬುಮ್ರಾ ಅವರ ಫಿಟ್ನೆಸ್ ದೃಢೀಕರಣಕ್ಕಾಗಿ ಕಾಯುತ್ತಿತ್ತು. ಆದರೆ ಬುಮ್ರಾ ಅಲಭ್ಯ ಎಂಬ ವಿಷಯ ತಿಳಿಯುತ್ತಿದ್ದಂತೆ 15 ಸದಸ್ಯರ ತಂಡವನ್ನು ಪ್ರಕಟಿಸಿತು. ಬೆನ್ನುನೋವಿನಿಂದ ನರಳುತ್ತಿರುವ ಜಸ್ ಪ್ರೀತ್ ಬುಮ್ರಾ ಸ್ಥಾನಕ್ಕೆ 23 ವರ್ಷದ ಹರ್ಷಿತ್ ರಾಣಾ ಸ್ಥಾನ ಪಡೆದಿದ್ದಾರೆ. ಹರ್ಷಿತ್

ಭಕ್ತಿಯ ಭವಸಾಗರದಲ್ಲಿ ನೊಂದಳು ಗಂಗೆ…!

ಈ ಲೇಖನ ಕೇವಲ ಪ್ರಯಾಗ್‌ರಾಜ್‌  ಒಂದನ್ನೇ ಗುರಿ ಮಾಡಿಕೊಂಡಿಲ್ಲ. ಪ್ರಪಂಚದಲ್ಲಿ ಬೇರೆ ಬೇರೆ ದೇಶಗಳು ತಮ್ಮ ನದಿ ಮತ್ತು ಸಮುದ್ರಗಳನ್ನು ಪ್ರೀತಿಯಿಂದ ಕಾಪಾಡಿಕೊಳ್ಳುತ್ತಿವೆ. ಕಾರಣ ಅವರಿಗೆ ನೀರಿನಿಂದ ಏನು ಉಪಯೋಗ ಎನ್ನುವುದು ಅರ್ಥವಾಗಿದೆ. ನಮ್ಮ ದೇಶದ ಜನರಿಗೆ ನೀರು ಪಾಪ ಕಳೆಯುವ

ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ನೇಮಕ: ಮಲ್ಲಿಕಾರ್ಜುನ ಖರ್ಗೆ ಸುಳಿವು

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಶೀಘ್ರದಲ್ಲೇ ನಡೆಯಲಿದೆ ಎಂಬ ಸುಳಿವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ. ಕಲಬುಗರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ೮ ದಿನದಲ್ಲಿ ಎಲ್ಲವೂ ಪೂರ್ಣಗೊಳ್ಳಲಿದೆ ಎಂದರು. ಈಗಾಗಲೇ ಒಡಿಶಾದಲ್ಲಿ

ಭೀಮಾ ತೀರದ ಹಂತಕ ಬಾಗಪ್ಪನ ಕೊಚ್ಚಿ ಹಾಕಿದ ಗ್ಯಾಂಗ್‌

ವಿಜಯಪುರ ನಗರದ ರೇಡಿಯೋ ಕೇಂದ್ರದ ಬಳಿ ಭೀಮಾತೀರದ ಹಂತಕ, ನಟೋರಿಯಸ್‌ ಎಂದೇ ಕುಖ್ಯಾತಿ ಪಡೆದಿರುವ ಬಾಗಪ್ಪ ಹರಿಜನ್‌ನನ್ನು ಗುಂಪೊಂದು ಬರ್ಬರವಾಗಿ ಕೊಚ್ಚಿ ಹಾಕಿದೆ. ಮಾರಾಕಾಸ್ತ್ರಗಳನ್ನು ಹಿಡಿದು ಬಂದಿದ್ದ ದುಷ್ಕರ್ಮಿಗಳು ಮುಖ, ತಲೆ ಮಾರ್ಮಾಂಗ ಸೇರಿದಂತೆ ಮನಬಂದಂತೆ ಕೊಚ್ಚಿ ಹಾಕಿ ಪರಾರಿಯಾಗಿದ್ದಾರೆ. ಭೀಮಾತೀರದ

12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಸಚಿವ ಎಂ ಬಿ ಪಾಟೀಲ

ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ

ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಇನ್ನಿಲ್ಲ

ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (85) ನಿಧನರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಅವರಿಗೆ ಲಕ್ನೋದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಫೆಬ್ರವರಿ 3 ರಂದು ಅವರು ಪಾರ್ಶ್ವವಾಯು ಪೀಡಿತರಾಗಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸತ್ಯೇಂದ್ರ

ಬೆಂಗಳೂರಿನೊಂದಿಗೆ ಕರ್ನಾಟಕವನ್ನೂ ಜಾಗತಿಕ ಕೇಂದ್ರವನ್ನಾಗಿಸೋಣ: ಡಿ.ಕೆ.ಶಿವಕುಮಾರ್ 

ಕರ್ನಾಟಕ ಅತ್ಯುತ್ತಮ ಮೂಲಸೌಕರ್ಯ, ಗುಣಮಟ್ಟದ ಶಿಕ್ಷಣ, ಮಾನವ ಸಂಪನ್ಮೂಲವನ್ನು ಹೊಂದಿದ್ದು, ಬೆಂಗಳೂರು ಜೊತೆಗೆ ಕರ್ನಾಟಕ ಹೂಡಿಕೆ ಮಾಡಲು ಅತ್ಯುತ್ತಮ ಪ್ರದೇಶವಾಗಿದೆ. ನಾವೆಲ್ಲರೂ ಸೇರಿ ಕರ್ನಾಟಕವನ್ನು ಜಾಗತಿಕ ಕೇಂದ್ರವಾಗಿ ಮಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಅಭಿಪ್ರಾಯ ಪಟ್ಟರು‌. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ

ಲೂಪ್ ಸ್ಟುಡಿಯೋದಲ್ಲಿ ಮಾತನಾಡಿದ “ಮಾರುತ”

ಎಸ್ ನಾರಾಯಣ್ ನಿರ್ದೇಶನದ ಹಾಗೂ ದುನಿಯಾ ವಿಜಯ್ – ಶ್ರೇಯಸ್ ಮಂಜು ಅಭಿನಯದ  ” ಮಾರುತ”  ಚಿತ್ರದ  ಡಬ್ಬಿಂಗ್ ಮುಕ್ತಾಯಗೊಂಡಿದೆ. ಖ್ಯಾತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಚಿತ್ರ ”

ಜ್ಯೋತಿಷಿ ಹೇಳಿದನೆಂದು ನಿಧಿಗಾಗಿ ಕಾರ್ಮಿಕನ ಹತ್ಯೆಗೈದು ಬಲಿ

ನಿಧಿ ಪಡೆಯಬೇಕೆಂಬ ದುರಾಸೆಯಿಂದ ಜ್ಯೋತಿಷಿ ಹೇಳಿದ  ಮಾತು ನಂಬಿ ವ್ಯಕ್ತಿಯೊಬ್ಬ ಚಪ್ಪಲಿ ಹೊಲೆಯುವ ಕಾರ್ಮಿಕನನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ನಡೆದಿದೆ. ಜೆಜೆ ಕಾಲೋನಿ ನಿವಾಸಿ ಪ್ರಭಾಕರ್​ ಹತ್ಯೆಯಾದ ವ್ಯಕ್ತಿ. ಜ್ಯೋತಿಷಿ ರಾಮಕೃಷ್ಣನ ಮಾತು

ಪಂಜಾಬ್ ಉಳಿಸಿಕೊಳ್ಳುವುದರೊಂದಿಗೆ ರಾಜ್ಯಸಭೆ ಪ್ರವೇಶಕ್ಕೂ ಕೇಜ್ರಿವಾಲ್‌ ಪ್ರಯತ್ನ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪಕ್ಷ ಅಧಿಕಾರದಲ್ಲಿರುವ ಏಕೈಕ ರಾಜ್ಯವಾದ ಪಂಜಾಬ್ ನಲ್ಲಿ ಎಎಪಿ ಶಾಸಕರು ಮತ್ತು ಸಚಿವರ ಸಭೆ ಕರೆದಿದ್ದಾರೆ. 30 ಎಎಪಿ ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂಬ ರಾಜ್ಯ ಕಾಂಗ್ರೆಸ್ ನಾಯಕರ