ಆನೇಕಲ್ ತಾಲೂಕು ಗ್ರೇಟರ್ ಬೆಂಗಳೂರಿಗೆ ಸೇರ್ಪಡೆ: ಡಿಕೆ ಶಿವಕುಮಾರ್
ಆನೇಕಲ್, ಸರ್ಜಾಪುರಕ್ಕೆ ಮೆಟ್ರೋ ವಿಸ್ತರಣೆಗೆ ಡಿಪಿಆರ್ ತಯಾರಾಗುತ್ತಿದೆ. ಆನೇಕಲ್ ತಾಲೂಕು ವ್ಯಾಪ್ತಿಯನ್ನು ಗ್ರೇಟರ್ ಬೆಂಗಳೂರಿಗೆ ಸೇರ್ಪಡೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಆನೇಕಲ್ ತಾಲೂಕು ಪಂಚಾಯಿತಿ ಹಾಗೂ ಹೆನ್ನಾಗರ ಗ್ರಾಮ ಪಂಚಾಯಿತಿ ವತಿಯಿಂದ ಎಚ್.ಹೊಸಹಳ್ಳಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದರು. ನೇರವಾಗಿ ಮಾತನಾಡುವವರಿಗೆ ಶತ್ರುಗಳು ಜಾಸ್ತಿ, ಸುಳ್ಳು ಹೇಳುವವರಿಗೆ ಸ್ನೇಹಿತರು ಜಾಸ್ತಿ
ರಾಜಸ್ಥಾನ ಅಂತರರಾಷ್ಟ್ರೀಯ ಗಡಿಯಲ್ಲಿ ಬಿಎಸ್ಎಫ್ ವಶಕ್ಕೆ ಪಾಕ್ ರೇಂಜರ್
ರಾಜಸ್ಥಾನದ ಅಂತರರಾಷ್ಟ್ರೀಯ ಗಡಿಯಲ್ಲಿ ಭದ್ರತಾ ಪಡೆ ಪಾಕಿಸ್ತಾನಿ ರೇಂಜರ್ ಒಬ್ಬರನ್ನು ವಶಕ್ಕೆ ಪಡೆದಿದೆ. ಬಿಎಸ್ಎಫ್ ಕಾನ್ಸ್ಟೆಬಲ್ ಪೂರ್ಣಮ್ ಕುಮಾರ್ ಸಾಹು ಅವರನ್ನು ಪಾಕಿಸ್ತಾನ ರೇಂಜರ್ಗಳು ಬಂಧಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಪಂಜಾಬ್ನ ಫಿರೋಜ್ಪುರ ವಲಯದಲ್ಲಿ ರೈತರನ್ನು ಕರೆದೊಯ್ಯುತ್ತಿ ದ್ದಾಗ ಆಕಸ್ಮಿಕವಾಗಿ
ಮೇ ಆರರಿಂದ ರಾಜ್ಯಾದ್ಯಂತ ಭಾರೀ ಮಳೆ
ರಾಜ್ಯಾದ್ಯಂತ ಮೇ ಆರರಿಂದ ಭಾರಿ ಮಳೆಯಾಗಲಿದೆ, ಬೆಂಗಳೂರು ಸೇರಿ 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೊಷಿಸಲಾಗಿದೆ. ಭಾನುವಾರ (ಇಂದು) ಕೂಡ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ತುಮಕೂರು ಜಿಲ್ಲೆಗಳಿಗೆ
ಪಹಲ್ಗಾಮ್ ದಾಳಿಗೂ ಮೊದಲೇ ಎಚ್ಚರಿಸಿತ್ತಾ ಗುಪ್ತಚರ ಇಲಾಖೆ
ಉಗ್ರರು ಕಾಶ್ಮೀರದಲ್ಲಿ ದಾಳಿ ನಡೆಸಬಹುದು ಎಂದು ಪಹಲ್ಗಾಮ್ನಲ್ಲಿ ಪ್ರವಾಸಿಗರ ಹತ್ಯೆಗೆ ಮೊದಲೇ ಗುಪ್ತಚರ ಇಲಾಖೆಯು ಎಚ್ಚರಿಕೆ ನೀಡಿದ್ದ ವಿಚಾರ ಬಹಿರಂಗಗೊಂಡಿದೆ. ಶ್ರೀನಗರ ಮತ್ತು ಸುತ್ತಮುತ್ತಲಿನ ಹೋಟೆಲ್ಗಳಲ್ಲಿ ತಂಗಿದ್ದ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಭದ್ರತಾ ಪಡೆ ಮತ್ತು
ಪಹಲ್ಗಾಂ ದಾಳಿ ಬೆನ್ನಲ್ಲೇ ದೇಶದ ಶಸ್ತ್ರಾಸ್ತ್ರ ಕಾರ್ಖಾನೆಗಳಲ್ಲಿ ದೀರ್ಘ ರಜೆ ರದ್ದು
ಪಹಲ್ಗಾಮ್ನಲ್ಲಿ ಉಗ್ರರು ದಾಳಿ ನಡೆಸಿ 26 ಪ್ರವಾಸಿಗರನ್ನು ಹತ್ಯೆ ಮಾಡಿದ ಬಳಿಕ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಉದ್ವಿಗ್ನತೆ ತೀವ್ರಗೊಂಡಿದ್ದು, ಯುದ್ಧ ಭೀತಿ ಆವರಿಸಿರುವ ಮಧ್ಯೆಯೇ ದೇಶಾದ್ಯಂತ ಶಸ್ತ್ರಾಸ್ತ್ರ ಕಾರ್ಖಾನೆಗಳಿಗೆ ದೀರ್ಘ ರಜೆ ರದ್ದುಗೊಳಿಸಲಾಗಿದೆ. 12 ಶಸ್ತ್ರಾಸ್ತ್ರ ಕಾರ್ಖಾನೆಗಳ ಸಮೂಹವಾದ ಮುನಿಷನ್ಸ್
ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಾಸ್ 60 ಸಾವಿರ ಕೋಟಿ ಮಾತ್ರ: ಸಿಎಂ
ಮೋದಿ ಅವರು ಮುಖ್ಯಮಂತ್ರಿ ಆಗಿದ್ದಾಗ ಶೇ50 ರಷ್ಟು ತೆರಿಗೆ ರಾಜ್ಯಗಳಿಗೆ ವಾಪಾಸ್ ಕೊಡಬೇಕು ಎಂದು ಕೇಂದ್ರದ ಮೇಲೆ ಒತ್ತಡ ಹೇರಿದ್ದರು. ಈಗ ಇವರೇ ಪ್ರಧಾನಿ ಆದಾಗ ರಾಜ್ಯಗಳಿಗೆ ದೊಡ್ಡ ಮಟ್ಟದ ಅನ್ಯಾಯ ಮಾಡುತ್ತಿದ್ದಾರೆ. ಅನ್ಯಾಯಕ್ಕೆ ಒಳಗಾಗಿರುವ ದಕ್ಷಿಣದ ರಾಜ್ಯಗಳ ಜೊತೆ ಸೇರಿ ಅನ್ಯಾಯದ
ಯುವ ಕಾಂಗ್ರೆಸ್ ಮೂಲಕ ಬೆಳೆದವರು ಕಾಂಗ್ರೆಸ್ ಪಕ್ಷದ ಆಸ್ತಿಯಾಗಿದ್ದಾರೆ: ಡಿ.ಕೆ.ಸುರೇಶ್
“ರಾಜ್ಯದ ಮಂತ್ರಿ ಮಂಡಲದಲ್ಲಿರುವ ಶೇ 50 ಕ್ಕೂ ಹೆಚ್ಚು ನಾಯಕರು ಯುವ ಕಾಂಗ್ರೆಸ್ ನಿಂದ ಬಂದವರು. ರಾಮಲಿಂಗಾರೆಡ್ಡಿ ಅವರು, ಯು.ಟಿ.ಖಾದರ್ , ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಹೀಗೆ ಹಲವಾರು ನಾಯಕರು ಕಾಂಗ್ರೆಸ್ ಪಕ್ಷದ ಆಸ್ತಿಗಳಾಗಿ ಬೆಳೆದಿದ್ದಾರೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್
ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್
ಕಾರ್ಯಕ್ರಮವೊಂದರಲ್ಲಿ ಕನ್ನಡಿಗರು ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿ ಕನ್ನಡಾಭಿಮಾನವನ್ನು ಮೆರೆದಾಗ ಅದನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ) ಬೆಂಗಳೂರು ನಗರ ಘಟಕದ ಅಧ್ಯಕ್ಷ
625ಕ್ಕೆ 625 ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಗೆ ಸಚಿವ ಮಧು ಬಂಗಾರಪ್ಪ ಸನ್ಮಾನ
ಶಿರಸಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಪೂರ್ಣಾಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ವಿಶೇಷ ಸಾಧನೆ ಮಾಡಿದ ಶಿರಸಿಯ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶಗುಪ್ತಾ ಅಂಜುಮ್ ಅವರನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸನ್ಮಾನಿಸಿದರು. ಶಿವಮೊಗ್ಗ
ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವ ಶಕ್ತಿಗಳು ಹುಟ್ಟಿಕೊಂಡಿವೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಬಸವಣ್ಣನವರು ದಯವೇ ಧರ್ಮದ ಮೂಲವಯ್ಯ ಅಂತ ಒಂದೇ ಪದದಲ್ಲಿ ಹೇಳಿದ್ದಾರೆ. ಆದರೆ, ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವ ಶಕ್ತಿಗಳು ಹುಟ್ಟಿಕೊಂಡಿವೆ. ಬಸವಣ್ಣನ ತತ್ವ ಪಾಲಿಸಿದರೆ ನಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ




