ತಿರುಪತಿ ಬಳಿ ಅಪಘಾತ: ಬೆಂಗಳೂರಿನ ಐವರು ಸಾವು
ತಿರುಪತಿ:ವೇಗವಾಗಿ ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ತಿರುಪತಿ ಜಿಲ್ಲೆಯ ಪಾಕಾಲ ಮಂಡಲಂ ತೋಟಪಲ್ಲಿ ಬಳಿಯ ಹೆದ್ದಾರಿಯಲ್ಲಿ ಸೋಮವಾರ ಅಪಘಾತ ನಡೆದಿದೆ. ಇನ್ನು ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ಎರ್ಟಿಕಾ ಕಾರಿನಲ್ಲಿ ತಿರುಪತಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾಗ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿದೆ. ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ ಮಗು ಸೇರಿದಂತೆ ಐವರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಮೃತರು ಬೆಂಗಳೂರು
ಭಾರತೀಯ ನೌಕಾಪಡೆಗೆ ಫ್ರಾನ್ಸ್ ನಿರ್ಮಿತ 26 ರಫೇಲ್ ಜೆಟ್ ಯುದ್ಧ ವಿಮಾನ
ನವದೆಹಲಿ: ಭಾರತೀಯ ನೌಕಾಪಡೆಗೆ ಫ್ರಾನ್ಸ್ ನಿರ್ಮಿತ 26 ರಫೇಲ್ ಜೆಟ್ ಯುದ್ಧ ವಿಮಾನಗಳನ್ನು ಪಡೆಯಲು ಭಾರತ ಮತ್ತು ಫ್ರಾನ್ಸ್ ಸರ್ಕಾರಗಳ ಮಧ್ಯೆ ಒಪ್ಪಂದ ಆಗಿದೆ. ಆನ್ಲೈನ್ನಲ್ಲಿ ಈ 64 ಸಾವಿರ ಕೋಟಿ ರೂ ಮೌಲ್ಯದ ಒಪ್ಪಂದಕ್ಕೆ ಸರ್ಕಾರಗಳು ಅಂಕಿತ ಹಾಕಿದವು. ಭಾರತದ
ಪಹಲ್ಗಾಮ್ ದಾಳಿ ಖಂಡಿಸಿ ಕಾಶ್ಮೀರ ವಿಧಾನಸಭೆ ನಿರ್ಣಯ ಅಂಗೀಕಾರ
ಜಮ್ಮು: ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು ಸೋಮವಾರ ನಿರ್ಣಯ ಅಂಗೀಕರಿಸಿದೆ. ದಾಳಿ ಹಿನ್ನೆಲೆಯಲ್ಲಿ ಕರೆದಿದ್ದ ಒಂದು ದಿನದ ವಿಶೇಷ ಅಧಿವೇಶನದಲ್ಲಿ ವೇಳೆ ಸರ್ವಪಕ್ಷಗಳು ಉಗ್ರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು. ಕೋಮು ಸಾಮರಸ್ಯವನ್ನು ಕದಡುವ ಮತ್ತು ಪ್ರಗತಿಗೆ
ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ: ಭಾರತೀಯ ಸೇನೆಯ ಪ್ರತ್ಯುತ್ತರ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆಯ ಕುಪ್ವಾರಾ-ಪೂಂಚ್ ವಲಯದಲ್ಲಿ ಪಾಕಿಸ್ತಾನದ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಸತತ ನಾಲ್ಕನೇ ದಿನವೂ ಕದನ ವಿರಾಮ ಉಲ್ಲಂಘಿಸಿದೆ. ಕಳೆದರಡು ದಿನಗಳಿಂದ- ರಾತ್ರಿ, ಕುಪ್ವಾರಾ ಮತ್ತು ಪೂಂಚ್ ಜಿಲ್ಲೆಗಳ ಗಡಿಯಲ್ಲಿ
ಭಾರತದ ವಿರುದ್ಧ ಅಪಪ್ರಚಾರ: ಪಾಕ್ 16ಕ್ಕೂ ಹೆಚ್ಚು ಯೂಟೂಬ್ ಚಾನಲ್ ನಿಷೇಧ
ನವದೆಹಲಿ:ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರತೀಕಾರವಾಗಿ ಪಾಕಿಸ್ತಾನ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಭಾರತದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಸುಮಾರು 16ಕ್ಕೂ ಹೆಚ್ಚು ಪಾಕಿಸ್ತಾನ್ ಯೂಟೂಬ್ ಚಾನಲ್ ಗಳನ್ನು ನಿಷೇಧಿಸಿದೆ. ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನವು ಪ್ರಚಾರ
ಶೀಘ್ರವೇ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಉದ್ಘಾಟನೆ: ಸಚಿವ ಶಿವರಾಜ್ ತಂಗಡಗಿ
ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂನಲ್ಲಿ (ವೀರಭೂಮಿ) ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದ್ದು, ಶೀಘ್ರವೇ ಮುಖ್ಯಮಂತ್ರಿಗಳಿಂದ ಉದ್ಘಾಟಿಸಲಾಗುವುದ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಹೇಳಿದರು. ನಂದಗಡದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯಕ್ಕೆ
ಮೇ 8ರಿಂದ ಉಕ್ರೇನ್ ವಿರುದ್ಧ ಕದನ ವಿರಾಮ ಘೋಷಿಸಿದ ರಷ್ಯಾ
ಉಕ್ರೇನ್ ವಿರುದ್ಧ ಮೇ 8ರಿಂದ 10ರವರೆಗೆ ಕದನ ವಿರಾಮವನ್ನು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಘೋಷಿಸಿದ್ದಾರೆ. ಮಾನವೀಯ ನೆಲೆಯಲ್ಲಿ ಮೂರು ದಿನಗಳ ಕಾಲ ಉಕ್ರೇನ್ ಮೇಲೆ ಯಾವುದೇ ದಾಳಿ ನಡೆಸುವುದಿಲ್ಲ ಎಂದು ಅವರು ಹೇಳಿದ್ದಾರೆ. ನಾವು ಮೂರು ದಿನಗಳ ಕಾಲ ಮಾನವೀಯ
ಅಂತ್ಯ ಸಂಸ್ಕಾರಕ್ಕೆ ಹಣ ಖರ್ಚಾಗುತ್ತೆ ಅಂತ ತಂದೆ ಶವ 2 ವರ್ಷ ಮುಚ್ಚಿಟ್ಟಿದ್ದ ಮಗ!
ಟೊಕಿಯೊ: ಅಂತ್ಯ ಸಂಸ್ಕಾರಕ್ಕೆ ಹಣವಿಲ್ಲದೇ ರೆಸ್ಟೋರೆಂಟ್ ಮಾಲೀಕ ತನ್ನ ತಂದೆಯ ಶವವನ್ನು ವಾರ್ಡ್ ರೋಬ್ ನಲ್ಲಿ 2 ವರ್ಷಗಳ ಕಾಲ ಮುಚ್ಚಿಟ್ಟಿದ್ದ ಘಟನೆ ಜಪಾನ್ ನಲ್ಲಿ ನಡೆದಿದೆ. 56 ವರ್ಷದ ನೊಬುಕಿನೊ ಸುಜುಕಿ 2023 ಜನವರಿಯಲ್ಲಿ ಮೃತಪಟ್ಟ 86 ವರ್ಷದ ಸುಜುಕಿ
ಬಿಜೆಪಿ ಆರ್ ಎಸ್ ಎಸ್ ಗೊಡ್ಡು ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ ಗಡುಗು
ಬೆಳಗಾವಿ: ನಾವು ಬಿಜೆಪಿ-ಆರ್ ಎಸ್ ಎಸ್ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. ಎಐಸಿಸಿ ವತಿಯಿಂದ ಸೋಮವಾರ ನಡೆದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ
ಬೆಲೆ ಏರಿಕೆಯಿಂದ ಜನರನ್ನು ರಕ್ಷಿಸಲೆಂದೇ ಗ್ಯಾರಂಟಿ ಯೋಜನೆ ಕೊಟ್ಟಿದ್ದೇವೆ: ಡಿ.ಕೆ. ಶಿವಕುಮಾರ್
ಬೆಳಗಾವಿ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲವಾಗಿದೆ. ಹೀಗಾಗಿ ಜನರ ಆಕ್ರೋಶ ಏನಿದ್ದರೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧವಿರಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ




