Menu

ದೆಹಲಿ ವಿಧಾನಸಭೆ ಚುನಾವಣೋತ್ತರ ಸಮೀಕ್ಷೆ: ಬಿಜೆಪಿ-ಆಪ್ ನಡುವೆ ಪೈಪೋಟಿ

ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಅಂತ್ಯಗೊಂಡಿದ್ದು, ಚುನಾವಣಾ ಸಮೀಕ್ಷೆ ಪ್ರಕಾರ ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳ ನಡುವೆ ಸಮಬಲದ ಹೋರಾಟ ನಡೆಯಲಿದೆ. ಕೆಲವು ಸಮೀಕ್ಷೆಗಳು ಆಮ್ ಬಹುಮತ ಪಡೆಯಲಿದೆ ಎಂದು ಹೇಳಿದ್ದರೆ, ಇನ್ನು ಕೆಲವು ಸಮೀಕ್ಷೆಗಳು ಬಿಜೆಪಿ ಪರ ಬ್ಯಾಟ್ ಬೀಸಿವೆ. ಆದರೆ ಯಾವುದೇ ಪಕ್ಷ ಅಧಿಕಾರ ಹಿಡಿದರೂ ಬಹುಮತಕ್ಕೆ ಸೀಮಿತವಾಗಲಿವೆ. ಚುನಾವಣೋತ್ತರ ಸಮೀಕ್ಷೆ ಚಾಣಕ್ಯ ಆಪ್- 25-28 ಬಿಜೆಪಿ- 39-44 ಕಾಂಗ್ರೆಸ್-2-3 ಜೆವಿಸಿ ಆಪ್- 25-28 ಬಿಜೆಪಿ-

ದೆಹಲಿ ವಿಧಾನಸಭಾ ಚುನಾವಣೆ: ಶೇ.57.70 ಮತದಾನ

ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಮಧ್ಯಾಹ್ನದ ನಂತರ ಚುರುಕುಗೊಂಡಿದ್ದು, ಮಧ್ಯಾಹ್ನ 5 ಗಂಟೆ ವೇಳೆಗೆ 57.70ರಷ್ಟು ಮತದಾನ ದಾಖಲಾಗಿದೆ. ದೆಹಲಿಯಲ್ಲಿ ಮಧ್ಯಾಹ್ನ 11 ಗಂಟೆಯವರೆಗೂ ನಿಧಾನಗತಿಯಲ್ಲಿ ನಡೆದ ಮತದಾನ ಮಧ್ಯಾಹ್ನದ ನಂತರ ಚುರುಕುಗೊಂಡಿದ್ದು, ಸಂಜೆ ವೇಳೆಗೆ ಉತ್ತಮ ಮತದಾನ

ಯಾದಗಿರಿಯಲ್ಲಿ ಭೀಕರ ಅಪಘಾತ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ 5 ಮಂದಿ ಸಾವು

ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 5 ಮಂದಿ ಮೃತಪಟ್ಟ ದಾರುಣ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಸುರಪುರ ತಿಂಥಣಿ ಬಳಿ ಬುಧವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಆಂಜನೇಯ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಪ್ರಸ್ತಾಪಿಸಿದ್ದಾರೆ: ಶ್ರೀರಾಮುಲು

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ನನ್ನ ಹೆಸರು ಹೈಕಮಾಂಡ್ ಮುಂದೆ ಪ್ರಸ್ತಾಪಿಸಿದ್ದಾರೆ. ಒಂದು ವೇಳೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಕೋಲಾರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಲ್ಲಿ

ರಾಷ್ಟೀಯ ಶಿಕ್ಷಣ ನೀತಿ ಹಿಂಪಡೆಯಲು ಕೇಂದ್ರದ ಮೇಲೆ ಒತ್ತಡ ಹೇರಬೇಕು: ಡಿ.ಕೆ.ಶಿವಕುಮಾರ್

ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ಯುಜಿಸಿ (ವಿಶ್ವವಿದ್ಯಾಲಯ ಧನ ಸಹಾಯ ಆಯೋಗ) ದ ಮೇಲೆ ಒತ್ತಡ ತಂದು ಅನೇಕ ಲೋಪದೋಷಗಳನ್ನು ಹೊಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂಪಡೆಯಲು ನಾವೆಲ್ಲರೂ ಸೇರಿ ಒತ್ತಡ ಹೇರಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಖಾಸಗಿ

ರಾಜ್ಯಾಧ್ಯಕ್ಷ ಹುದ್ದೆಗೆ ಅರ್ಜಿ ಹಾಕಿಲ್ಲ: ಆರ್‌.ಅಶೋಕ ಸ್ಪಷ್ಟನೆ

ಬೆಂಗಳೂರು: ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ

ಸ್ವದೇಶಿ ನಿರ್ಮಿತ ರೇಡಿಯೋ ಕಾಲರ್ ಲೋಕಾರ್ಪಣೆ ಮಾಡಿದ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸುವ ಮೂಲಕ ಆನೆ ಚಲನ ವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು

ಗ್ರೀಸ್ ನಲ್ಲಿ 300 ಬಾರಿ ಕಂಪಿಸಿದ ಭೂಮಿ: ಮನೆ ತೊರೆದ ಸಾವಿರಾರು ಮಂದಿ

ಗ್ರೀಸ್ ದೇಶದ ಏಜಿಯನ್ ಸಮುದ್ರದ ದ್ವೀಪದಲ್ಲಿ ಸುಮಾರು 300ಕ್ಕೂ ಹೆಚ್ಚು ಬಾರಿ ಭೂಕಂಪನ ಸಂಭವಿಸಿದ್ದರಿಂದ ಸಾವಿರಾರು ಜನರು ಮನೆ ತೊರೆದು ಸುರಕ್ಷಿತ ಪ್ರದೇಶಕ್ಕೆ ತೆರಳಿದ ಘಟನೆ ಮಂಗಳವಾರ ನಡೆದಿದೆ. ಮಂಗಳವಾರ ಬೆಳಿಗ್ಗೆಯಿಂದ ದ್ವೀಪ ಸಮೀಪದ ಸಮುದ್ರದಲ್ಲಿ ಸುಮಾರು 300 ಬಾರಿ ಭೂಮಿ

ಬೆಂಗಳೂರಿನಲ್ಲಿ ಆಟೋಗೆ ಡಿಕ್ಕಿ ಹೊಡೆದ ದ್ರಾವಿಡ್ ಕಾರು: ರಸ್ತೆಬದಿಯಲ್ಲೇ ವಾಗ್ವಾದ!

ಭಾರತ ಕ್ರಿಕೆಟ್ ತಂಡದ ಸಭ್ಯ ಕ್ರಿಕೆಟಿಗ ಎಂದೇ ಖ್ಯಾತರಾದ ಕ್ರಿಕೆಟ್ ದಂತಕತೆ ರಾಹುಲ್ ದ್ರಾವಿಡ್ ಅವರ ಕಾರು ಗೂಡ್ಸ್ ಆಟೋಗೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಸಣ್ಣ ಪ್ರಮಾಣದಲ್ಲಿ ಅಪಘಾತ ಸಂಭವಿಸಿದ್ದು, ಯಾವುದೇ

ಸಿಎಂ ಫಡ್ನವೀಸ್ ಕರೆದ ಸಭೆಗೆ ಶಿಂಧೆ ಗೈರು: ‘ಮಹಾ’ ಬಿರುಕು

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರೆದಿದ್ದ ಸಭೆಗೆ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತೆ ಗೈರು ಹಾಜರಾಗಿದ್ದಾರೆ. ಉನ್ನತ ಹುದ್ದೆಯನ್ನು ನಿರಾಕರಿಸಿದ ಬಗ್ಗೆ ಶಿವಸೇನೆ ಮುಖ್ಯಸ್ಥ ಶಿಂಧೆ ಇನ್ನೂ ಅಸಮಾಧಾನಗೊಂಡಿದ್ದಾರೆ ಮತ್ತು ಪೋಷಕ ಮಂತ್ರಿಗಳ ನೇಮಕದ ಬಗ್ಗೆಯೂ ಭಿನ್ನಾಭಿಪ್ರಾಯವಿದೆ ಎಂಬ ಊಹಾಪೋಹಗಳ