Menu

ಉತ್ತರ ಭಾರತದ 25 ಭಾಷೆ ನಾಶಗೊಳಿಸಿದ ಹಿಂದಿ: ಎಂಕೆ ಸ್ಟಾಲಿನ್ ಗಂಭೀರ ಆರೋಪ

ಕೇಂದ್ರ ಸರ್ಕಾರ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ತ್ರಿಭಾಷಾ ವಿವಾದ ಇದೀಗ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಕಳೆದ 100 ವರ್ಷಗಳಲ್ಲಿ ಉತ್ತರ ಭಾರತದ 25 ಭಾಷೆಗಳನ್ನು ಹಿಂದಿ ಭಾಷೆ ಧ್ವಂಸಗೊಳಿಸಿದೆ ಎಂಬ ಗಂಭೀರ ಆರೋಪದಿಂದ ಮತ್ತೊಂದು ತಿರುವು  ಪಡೆದಿದೆ. ಉತ್ತರ ಪ್ರದೇಶ ಮತ್ತು ಬಿಹಾರ ಹಿಂದಿ ಭಾಷಾ ರಾಜ್ಯಗಳೇ ಆಗಿರಲಿಲ್ಲ. ಆದರೆ ಇದೀಗ ಕೇಂದ್ರದ ಹಿಂದಿ ಹೇರಿಕೆಯಿಂದಾಗಿ ಆ ರಾಜ್ಯಗಳು ಹಿಂದಿ ರಾಜ್ಯಗಳಾಗಿ ಬದಲಾಗಿವೆ. ಹಿಂದಿ ಹೇರಿಕೆಯಿಂದಾಗಿ 25ಕ್ಕೂ

ಜನರಿಗೆ ದ್ರೋಹ ಬಗೆದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಸುಮಾರು ಒಂದೂವರೆ

ದಕ್ಷಿಣ ಭಾರತದಲ್ಲಿ ಪ್ರತಿಪಕ್ಷಗಳ ಹತ್ತಿಕ್ಕಲು ಕ್ಷೇತ್ರ ಪುನರ್ ವಿಂಗಡನೆ: ಸಿಎಂ ಸಿದ್ದರಾಮಯ್ಯ ಅಸಮಾಧಾನ

ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ. ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾರ ಮಾಧ್ಯಮ

ಇತಿಹಾಸ ಪ್ರಸಿದ್ಧ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಮಹಾರಥೋತ್ಸವ

ತುಮಕೂರು: ಐತಿಹಾಸಿಕ ಪ್ರಸಿದ್ದ ಸಿದ್ದಗಂಗೆಯಲ್ಲಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಶ್ರೀಕ್ಷೇತ್ರ ಸಿದ್ದಗಂಗೆಯ ಆರಾಧ್ಯದೈವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವಕ್ಕೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು

ಯಡಿಯೂರಪ್ಪ ನಾಯಕತ್ವದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುತ್ತೇವೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ‌ ತರುವ ಕೆಲಸ‌ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಯುಡಿಯೂರಪ್ಪ ಅವರ 83

ಮುತ್ತಿನ ಹನಿಗಳು ಉದರಿತು ತೂಗುವ ತೊಟ್ಟಿಲು ಕೈತಪ್ಪಿತು: ಶ್ರೀ ರಾಮಲಿಂಗೇಶ್ವರ ಸ್ವಾಮೀಜಿ ಭವಿಷ್ಯ

ಕಾರ್ಮೋಡ ಕವಿದಿತ್ತು ಮುತ್ತಿನ ಹನಿಗಳು ಉದರಿತು ತೂಗುವ ತೊಟ್ಟಿಲು ಕೈತಪ್ಪಿತು ನಾನ್ ಇದ್ದೇನಲೇ ಪರಾಕ್ ಎಂದು ಚಿತ್ರದುರ್ಗ ಚಿಲ್ಲೆಯ ಚನ್ನಗಿರಿ ತಾಲೂಕಿನ ಶ್ರೀ ರಾಮಲಿಂಗೇಶ್ವರ ಮಠದ ಶ್ರೀ ರಾಮಲಿಂಗೇಶ್ವರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. ಮಹಾಶಿವರಾತ್ರಿ ದಿನ ನಡೆದ ಚನ್ನಗಿರಿ ತಾಲೂಕಿನ ಕೆಂಗಾಪುರ

ತೆಲುಗು ಹಿರಿಯ ನಟ ಪೋಸಾನಿ ಕೃಷ್ಣ ಮುರಳಿ ಬಂಧನ

ತೆಲುಗು ಹಿರಿಯ ನಟ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸದಸ್ಯ ಪೋಸಾನಿ ಕೃಷ್ಣ ಮುರಳಿ ಅವರನ್ನು ಬುಧವಾರ ರಾತ್ರಿ ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ನಟನ ವಿರುದ್ಧ ಓಬುಲವಾರಿಪಲ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 196, 353(2), ಮತ್ತು 111 ಹಾಗೂ ಎಸ್ಸಿ/ಎಸ್ಟಿ

ಮಡಿಕೇರಿಯಲ್ಲೂ ಕಾಡ್ಗಿಚ್ಚಿಗೆ 20 ಎಕರೆ ಅರಣ್ಯ ಆಹುತಿ

ಮಡಿಕೇರಿಯ ಮಲ್ಮ, ಕಕ್ಕಬ್ಬೆ ವ್ಯಾಪ್ತಿಯ ಇಗ್ಗುತಪ್ಪ ಹಾಗೂ ನಾಲಾಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬುಧವಾರ ಸಂಜೆ ಕಾಣಿಸಿಕೊಂಡ ಕಾಡ್ಗಿಚ್ಚು 20 ಎಕರೆ ಪ್ರದೇಶಕ್ಕೆ ವ್ಯಾಪಿಸಿದೆ. ಮಡಿಕೇರಿ ಭಾಗಮಂಡಲ ವಲಯ ಅರಣ್ಯ ಅಧಿಕಾರಿ, ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಮುಳ್ಳಯ್ಯನಗಿರಿ ತಪ್ಪಲಿನಲ್ಲಿ

ಮಾನ್ವಿಯಲ್ಲಿ ಹಕ್ಕಿಗಳ ನಿಗೂಢ ಸಾವು: ಹಕ್ಕಿ ಜ್ವರದ ಶಂಕೆ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಪಕ್ಷಿಗಳು ನಿಗೂಢವಾಗಿ ಮೃತಪಟ್ಟಿದ್ದು, ತೆಲಂಗಾಣದಲ್ಲಿವ್ಯಾಪಿಸಿರುವ ಹಕ್ಕಿ ಜ್ವರ ಹರಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಬರ್ಡ್ ಫ್ಲೂ ಹರಡುತ್ತಿರುವ ಆತಂಕ ಉಂಟಾಗಿದೆ. ಮಾನ್ವಿಯಲ್ಲಿ ಪ್ರತಿದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ ಸೇರಿ ನಾನಾ

ವಕ್ಫ್ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ

ಜಂಟಿ ಸಂಸದೀಯ ಸಮಿತಿ ನೀಡಿದ ವರದಿಯನ್ನು ಪರಿಶೀಲಿಸಿದ ಬಳಿಕ ವಕ್ಫ್ (ತಿದ್ದುಪಡಿ) ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ ಸೂಚಿಸಿದೆ. ಜಂಟಿ ಸಂಸದೀಯ ಸಮಿತಿ ಫೆ.13ರಂದು ಸಂಸತ್ತಿನಲ್ಲಿ ವರದಿ ಮಂಡಿಸಿತ್ತು. ಈ ವರದಿ ಆಧರಿಸಿ ಫೆ.19ರ ಸಭೆಯಲ್ಲಿ ಸಂಪುಟ ತಿದ್ದುಪಡಿಗಳನ್ನು ಅಂಗೀಕರಿಸಿದ ಬಳಿಕ