Menu

ಕನ್ನಡಿಗರ ವಿರುದ್ಧ ಅವಹೇಳನ: ಎಂಇಎಸ್‌ ಮುಖಂಡನ ವಿರುದ್ಧ ಕೇಸ್‌

ಕೆಎಸ್​ಆರ್​ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡಿಗರ ವಿರುದ್ಧ ಹೀನಾಯವಾಗಿ ಮಾತನಾಡಿರುವ ಎಂ​ಇಎಸ್​ ಮುಖಂಡನ ಶುಭಂ‌ ಶಳಕೆ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಇಂದು (ಸೋಮವಾರ) ಬೆಳಗಾವಿಯ ಕೆಎಸ್ಸಾರ್ಟಿಸಿ ಘಟಕಕ್ಕೆ ಭೇಟಿ ನೀಡಿ ಘಟನೆ ಕುರಿತು ಮಾಹಿತಿ ಪಡೆದು ಬಸ್ ಆರಂಭದ ಕುರಿತು ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ. ಎಂಇಎಸ್ ಮುಖಂಡ ಶುಭಂ ಶಳಕೆ, “ಕನ್ನಡ ಪರ ಹೋರಾಟಗಾರರು

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿದ್ದು, ಕರ್ನಾಟಕದ ಕೆಲವು ಭಾಗಗಳ ಮೇಲೆ ಪರಿಣಾಮ ಬೀರಿ ಮಳೆ ಸುರಿಯಬಹುದು ಎಂದು ಹೇಳಲಾಗಿದೆ. ಉತ್ತರ ಕನ್ನಡದಲ್ಲಿ

2025 ರ ಚಾಂಪಿಯನ್ಸ್ ಟ್ರೋಫಿ: ಪಾಕಿಸ್ತಾನವನ್ನು ಮಣಿಸಿ ಸೆಮಿಫೈನಲ್‌ಗೆ ಭಾರತ, ಕೊಹ್ಲಿ ಅಮೋಘ ಶತಕ

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಗೆಲುವಿನ ಓಟ ಮುಂದುವರಿಸಿದೆ. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿ ಸೆಮಿಫೈನಲ್‌ನತ್ತ ಹೆಜ್ಜೆಯಿಟ್ಟಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಮತ್ತೊಮ್ಮೆ 242 ರನ್‌ಗಳ ಗುರಿಯನ್ನು

ನಗರದ ಜ್ಞಾನ ಇರುವವರು ಉಸ್ತುವಾರಿ ಸಚಿವರಾಗಲಿ ಎಂದ ಆರ್‌. ಅಶೋಕ್‌

ಬೆಂಗಳೂರಿಗೆ ಬೆಂಗಳೂರಿನವರೇ ಆದ ಸಚಿವರಿಲ್ಲ. ಬೇರೆ ಜಿಲ್ಲೆಯ ಸಚಿವರಿಗೆ ನಗರದ ಬಗ್ಗೆ ಆಸಕ್ತಿ ಇಲ್ಲ. ಸರ್ಕಾರದಿಂದಾಗಿ ಬೆಂಗಳೂರು ಅನಾಥವಾಗಿದೆ. ಬೆಂಗಳೂರು ನಗರದ ಜ್ಞಾನ ಇರುವವರು ಉಸ್ತುವಾರಿ ಸಚಿವರಾಗಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ

ಚಾಂಪಿಯನ್ಸ್ ಟ್ರೋಫಿ: ಕೊಹ್ಲಿ 51ನೇ ಶತಕ, ಭಾರತ 6 ವಿಕೆಟ್ ಜಯಭೇರಿ!

ಕಿಂಗ್ ವಿರಾಟ್ ಕೊಹ್ಲಿ ಸಿಡಿಸಿದ ಅಜೇಯ ಶತಕದ ಸಹಾಯದಿಂದ ಭಾರತ ತಂಡ 6 ವಿಕೆಟ್ ಗಳಿಂದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿಯ ಎ ಗುಂಪಿನಲ್ಲಿ ಅಗ್ರಸ್ಥಾನಕ್ಕೇರಿತು. ದುಬೈನಲ್ಲಿ ಭಾನುವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 241

ಅತಿಶಿ ದೆಹಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕಿ

ದೆಹಲಿಯ ಮಾಜಿ ಮುಖ್ಯಮಂತ್ರಿ ಅತಿಶಿ ದೆಹಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕಿಯಾಗಲಿದ್ದಾರೆ. ಆಮ್ ಆದ್ಮಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರ ಹೆಸರನ್ನು ಅನುಮೋದಿಸಲಾಗಿದೆ. ಸಭೆಯಲ್ಲಿ ಎಲ್ಲಾ ಶಾಸಕರು ಅತಿಶಿ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಸಭೆಯ ನಂತರ ದೆಹಲಿ ಆಮ್

ಲೋಕಾಯುಕ್ತ ಹೆಸರಲ್ಲಿ ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದಾತ ಅರೆಸ್ಟ್‌

ಲೋಕಾಯುಕ್ತ ಡಿವೈಎಸ್​ಪಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್​ಮೇಲ್​ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸರ್ವಿಸ್‌ನಿಂದ ವಜಾಗೊಂಡ ರಿಸರ್ವ್ ಪೊಲೀಸ್ ಕಾನ್ಸ್​ಟೇಬಲ್ ಮುರುಗಪ್ಪ ಬಂಧಿತ ಆರೋಪಿ. ಬಂಧಿತ ಮುರುಗೆಪ್ಪ ವಿರುದ್ಧ ರಾಜ್ಯದ ನಾನಾ ಠಾಣೆಗಳಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆರೋಪಿಯು

ಕ್ಷೀಣಿಸುತ್ತಿರುವ ಮಣ್ಣಿನ ಫಲವತ್ತತೆ ಹೆಚ್ಚಿಸೋದು ಹೇಗೆ

ಕುರಿ ಮತ್ತು ಕೋಳಿ ಗೊಬ್ಬರ, ಕೊಟ್ಟಿಗೆ ಗೊಬ್ಬರವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸುವುದು, ಹಸಿರೆಲೆ ಗೊಬ್ಬರ ಉಪಯೋಗಿಸುವುದು, ಬೆಳೆ ಪದ್ಧತಿ ಪರಿವರ್ತನೆ, ಕೃಷಿ ತ್ಯಾಜ್ಯ ಸುಡದೇ ಕೊಳೆಸಿ ಗೊಬ್ಬರ ಮಾಡುವುದು ಸೇರಿದಂತೆ ಕಾಂಪೋಸ್ಟ್ ಗೊಬ್ಬರಕ್ಕೆ ಆದ್ಯತೆ ನೀಡುವುದರಿಂದ ಮಣ್ಣಿನ ಸಾವಯವ ಇಂಗಾಲದ ಪ್ರಮಾಣ

ಗರುಡ ಮಾಲ್ ಬಳಿ ಶಾಸಕ ಹ್ಯಾರಿಸ್‌ ಆಪ್ತನ ಕೊಲೆ

ಬೆಂಗಳೂರಿನ ಅಶೋಕನಗರದ ಗರುಡ ಮಾಲ್ ಬಳಿ ಲೈವ್ ಬ್ಯಾಂಡ್‌ನಿಂದ ಶನಿವಾರ ರಾತ್ರಿ ಹೊರ ಬರುತ್ತಿದ್ದಾಗ ಕಾಂಗ್ರೆಸ್ ಮುಖಂಡನನ್ನು ಅಡ್ಡಗಟ್ಟಿ ಕೊಲೆ ಮಾಡಿರುವ ಘಟನೆ ನಡೆದಿದೆ. ತಡರಾತ್ರಿ 1 ಗಂಟೆಗೆ ಘಟನೆ ನಡೆದಿದ್ದು, ಆನೆಪಾಳ್ಯ ನಿವಾಸಿ ಶೇಖ್‌ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ.

ಮಹಾರಾಷ್ಟ್ರ, ಕರ್ನಾಟಕ ನಡುವೆ ಸಾರಿಗೆ ಬಸ್​ ಸ್ಥಗಿತ

ಕನ್ನಡ ಮಾತನಾಡಿ ಎಂದು ಹೇಳಿದ್ದಕ್ಕೆ ಮರಾಠಿಗರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಂಡಕ್ಟರ್​ ಮೇಲೆ ಮರಾಠಿಗರು ಬೇರೆ ಆರೋಪಗಳನ್ನು ಮಾಡಿದ ಹಿನ್ನೆಲೆ ಕಂಡಕ್ಟರ್​ ವಿರುದ್ಧ ಫೋಕ್ಸೊ ಪ್ರಕರಣ ದಾಖಲಾಗಿದೆ. ಇದರಿಂದ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು,