“ಗುಡಿ ಕಟ್ಟುವುದಕ್ಕಿಂತ ಶಾಲೆ ಕಟ್ಟಿ” ನಾರಾಯಣ ಗುರುಗಳ ಚಿಂತನೆ ಇಂದಿಗೂ ಪ್ರಸ್ತುತ: ಸಿಎಂ
ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು’ ಎಂಬ ನಾರಾಯಣ ಗುರುಗಳ ಸಂದೇಶದ ಆಶಯದಂತೆ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಜಾತಿ ಅಥವಾ ಸಮುದಾಯವನ್ನು ಆಧರಿಸಿ ನೀಡುತ್ತಿಲ್ಲ, ಜನರ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿ ನೀಡುತ್ತದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗುರುಗಳ ತತ್ವಗಳು ಮಾನವೀಯತೆ, ಸಮಾನತೆ ಹಾಗೂ ಸಹಬಾಳ್ವೆಯ ಮೂಲಮಂತ್ರವಾಗಿದೆ. ನಾರಾಯಣ ಗುರುಗಳು
ಬಿಯಾಂಡ್ ಬೆಂಗಳೂರು ಕೈಗಾರಿಕಾ ಅಭಿವೃದ್ಧಿಗೆ ಐದು ನಗರ ಗುರುತಿಸಿ: ಮುಖ್ಯಮಂತ್ರಿ
ರಾಜ್ಯದ ವಿವಿಧ ಭಾಗಗಳಲ್ಲಿ ಕೈಗಾರಿಕಾ ಅಭಿವೃದ್ಧಿಯ ಉದ್ದೇಶದಿಂದ ಬೆಂಗಳೂರನ್ನು ಹೊರತು ಪಡಿಸಿ ಬೇರೆ ಐದು ನಗರಗಳನ್ನು ಗುರುತಿಸುವಂತೆ ಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ರಾಜ್ಯದ ವಿವಿಧ
ಪೊಲೀಸರ ಸಂಕಷ್ಟ ಭತ್ಯೆ ಶೇ.50 ರಷ್ಟು ಹೆಚ್ಚಳ: ಸಿಎಂ ಡಿಕೆ ಶಿವಕುಮಾರ್
ನಾಡಿನ ಜನರ ರಕ್ಷಣೆ ಮಾಡುವ ಪೊಲೀಸರು ಉತ್ತಮ ಬದುಕನ್ನು ನಡೆಸಬೇಕು. ಆದ ಕಾರಣ ಅವರ ಸಂಕಷ್ಟ ಭತ್ಯೆಯ ಪ್ರಮಾಣವನ್ನು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮಾದರಿಯಲ್ಲಿ ಶೇ.50ರಷ್ಟು ಹೆಚ್ಚಳಕ್ಕೆ ಸರ್ಕಾರದ ಸಮ್ಮತಿ ಇದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಚಿಂಚೋಳಿಯಲ್ಲಿ ಪತ್ನಿ ಜೊತೆ ಜಗಳವಾಡಿ ಮಗನ ನದಿಗೆಸೆದು ಕೊಲೆಗೈದ ತಂದೆ
ಹೆಂಡತಿಯ ಮೇಲಿನ ಸಿಟ್ಟಿಗೆ ವ್ಯಕ್ತಿಯೊಬ್ಬ ನಾಲ್ಕು ವರ್ಷದ ಮಗನನ್ನು ನದಿಗೆ ಎಸೆದು ಹತ್ಯೆ ಮಾಡಿರುವ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ನಡೆದಿದೆ. ಸೋಮರಾವ್ ಹೂಗಾರ್ ಮಗುವನ್ನು ಹತ್ಯೆಗೈದ ಆರೋಪಿ, ಪತ್ನಿ ಕಲ್ಪನಾ ಜೊತೆ ಗಲಾಟೆ ಮಾಡಿಕೊಂಡಿದ್ದ ಆರೋಪಿಯು ಇದೇ
ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಕೆಎಸ್ಸಾರ್ಟಿಸಿ ಬಸ್ಗಳಲ್ಲಿ VLTD, GPS
ಕೆಎಸ್ಸಾರ್ಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆ ಮತ್ತು ಭದ್ರತೆಗಾಗಿ ಬಸ್ಗಳಲ್ಲಿಗೆ ಜಿಪಿಎಸ್ ಆಧಾರಿತ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ ಮತ್ತು ತುರ್ತು ಸಂದರ್ಭಗಳಲ್ಲಿ ಬಳಸಬಹುದಾದ ಪ್ಯಾನಿಕ್ ಬಟನ್ ಅಳವಡಿಕೆ ಕ್ರಮ ಕೈಗೊಂಡಿದೆ. ಈ ವ್ಯವಸ್ಥೆ ಸಂಪೂರ್ಣ ಅನುಷ್ಠಾನಗೊಂಡ ಬಳಿಕ ಬಸ್ ಎಲ್ಲಿದೆ, ಯಾವ
ಬೆಂಗಳೂರಿನ ಸೈಬರ್ ಕ್ರೈಂ ಇನ್ಸ್ಪೆಕ್ಟರ್ ಮಧ್ಯಪ್ರದೇಶದಲ್ಲಿ ರಸ್ತೆ ಅಪಘಾತಕ್ಕೆ ಬಲಿ
ಮಧ್ಯಪ್ರದೇಶದ ರಾಜ್ಘಡದ ಬಿಯೋರಾ ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತಕ್ಕೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಇನ್ಸ್ಪೆಕ್ಟರ್ ಸೇರಿದಂತೆ ನಾಲ್ವರು ಬಲಿಯಾಗಿದ್ದಾರೆ. ಬಸ್ ಸೇತುವೆಗೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ, ಅಪಘಾತದಲ್ಲಿ ಹಲವರಿಗೆ ಗಂಭೀರ ಗಾಯವಾಗಿದ್ದು, ಒಬ್ಬ ಪೊಲೀಸ್ ಸಿಬ್ಬಂದಿ ಸ್ಥಿತಿ ಗಂಭೀರವಾಗಿದೆ.
ಮುಡಾ: 2019-2023 ಅವಧಿಯಲ್ಲಿ ಹಂಚಿಕೆಯಾದ 50:50 ಅನುಪಾತದ ಸೈಟ್ ರದ್ದು
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 2019- ರಿಂದ 2023 ರವರೆಗೆ 50:50 ಅನುಪಾತದಲ್ಲಿ ಹಂಚಿಕೆಯಾಗಿರುವ ಎಲ್ಲಾ ಸೈಟ್ಗಳನ್ನು ರದ್ದುಪಡಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಸೈಟ್ ಹಂಚಿಕೆ ಹಗರಣ ಸಂಬಂಧ ಮೈಸೂರಿನಲ್ಲಿ ಮಾಧ್ಯಮಗಳವರ ಜೊತೆ ಮಾತನಾಡಿದ ಅವರು, ೨೦೧೯
ಪಶು ವೈದ್ಯಾಧಿಕಾರಿ ನೇಮಕದಲ್ಲಿ ಅಕ್ರಮ: ಐಎಎಸ್ ಜ್ಞಾನೇಂದ್ರ ಕುಮಾರ್ ಸಿಐಡಿ ಕಚೇರಿಗೆ ಹಾಜರ್
ಕೆಪಿಎಸ್ಸಿ ಪಶು ವೈದ್ಯಾಧುಇಕಾರಿಗಳ ನೇಮಕದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಇಂದು ವಿಚಾರಣೆಗಾಗಿ ಸಿಐಡಿ ಕಚೇರಿಗೆ ಹಾಜರಾಗಿದ್ದಾರೆ. ಗುರುವಾರ ವಿಚಾರಣೆಗೆ ಹಾಜರಾಗಬೇಕಿತ್ತು, ಆದರೆ ಅವರು ಹಾಜರಾಗಿರಲಿಲ್ಲ, ಪಶು ವೈದ್ಯಾಧಿಕಾರಿಗಳ ನೇಮಕದಲ್ಲಿ ಅಕ್ರಮ ನಡೆದಿರುವ
ಬೆಂಗಳೂರಿನಲ್ಲಿ ಕಳೆದ ಏಳು ತಿಂಗಳಲ್ಲಿ ಸೈಬರ್ ವಂಚಕರು ದೋಚಿದ್ದು 558 ಕೋಟಿ ರೂ.
ಬೆಂಗಳೂರಿನಲ್ಲಿ ಕಳೆದ ಏಳು ತಿಂಗಳಲ್ಲಿ ಒಟ್ಟು 4,712 ಸೈಬರ್ ವಂಚನೆ ಪ್ರಕರಣಗಳು ದಾಖಲಾಗಿದ್ದು, ಜನರು 558 ಕೋಟಿ ರೂ. ಕಳೆದುಕೊಂಡಿದ್ದಾರೆ. ನಗರದಲ್ಲಿ ಇಂಜಿನಿಯರ್ಗಳು, ವೈದ್ಯರು, ಶಿಕ್ಷಕರು, ಬ್ಯಾಂಕ್ ಸಿಬ್ಬಂದಿ, ಹಿರಿಯ ನಾಗರಿಕರು, ಗೃಹಿಣಿಯರನ್ನು ಗುರಿಯಾಗಿಸಿಕೊಂಡು ಸೈಬರ್ ವಂಚಕರು ಮೋಸದ ಜಾಲವನ್ನು ಬೀಸುತ್ತಿದ್ದಾರೆ.
ನಾಡಗೀತೆ ಧಾಟಿ, ಸಮಯ ನಿಗದಿ: ರಾಜ್ಯ ಸರ್ಕಾರದ ಆದೇಶ ಪುರಸ್ಕರಿಸಿದ ಸುಪ್ರೀಂ
ನಾಡಗೀತೆ “ಜಯ ಭಾರತ ಜನನಿಯ ತನುಜಾತೆ” ಹಾಡಲು ನಿರ್ದಿಷ್ಟ ಧಾಟಿ ಮತ್ತು ಕಾಲಮಿತಿ ನಿಗದಿ ಪಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಸರ್ಕಾರದ ಈ ಆದೇಶ ವಿಚಾರದಲ್ಲಿ ಮಧ್ಯೆ ಪ್ರವೇಶಿಸಲು ನ್ಯಾಯಾಲಯವು ನಿರಾಕರಿಸಿದ್ದು, ಸಲ್ಲಿಕೆಯಾಗಿದ್ದ ವಿಶೇಷ ಅರ್ಜಿಯನ್ನು




