ಕೇರಳದಲ್ಲಿ ಜಿಎಸ್ ಟಿ ಅಧಿಕಾರಿ ಸೇರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಸೋದರಿ ಹಾಗೂ ತಾಯಿಯ ಜೊತೆ ಜಿಎಸ್ ಟಿ ಹೆಚ್ಚುವರಿ ಕಮಿಷನರ್ ಅವರ ಶವ ಕೊಳೆತ ಸ್ಥಿತಿಯಲ್ಲಿ ಕೇರಳದ ಕೊಚ್ಚಿಯ ಮನೆಯೊಂದರಲ್ಲಿ ಪತ್ತೆಯಾಗಿದೆ. ಜಾರ್ಖಂಡ್ ಮೂಲದ 44 ವರ್ಷದ ಮನೀಶ್ ವಿಜಯ್ ಸುಂಕ ಇಲಾಖೆಯಲ್ಲಿ ಹೆಚ್ಚುವರಿ ಕಮಿಷನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಿಜಯ್, 35 ವರ್ಷದ ಸೋದರಿ ಶಾಲಿನಿ ಮತ್ತು ತಾಯಿ ಶಕುಂತಲಾ ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ. ಕಳೆದ ಒಂದೂವರೆ ವರ್ಷದಿಂದ ಕೇರಳದಲ್ಲಿ ಸರ್ಕಾರ ನೀಡಿದ ಕ್ವಾರ್ಟರ್ಸ್
ತೆಲಂಗಾಣದಲ್ಲಿ ಸುರಂಗ ಕುಸಿದು ಸಿಲುಕಿರುವ 30 ಕಾರ್ಮಿಕರು!
ಸುರಂಗ ಮಾರ್ಗ ಕುಸಿದು ಬಿದ್ದ ಪರಿಣಾಮ 30 ಕಾರ್ಮಿಕರು ಸಿಲುಕಿರುವ ಘಟನೆ ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ. ಶ್ರೀಶೈಲ ಡ್ಯಾಮ್ ಬಳಿ ನೀರು ಸೋರಿಕೆ ಆಗುತ್ತಿದೆ ಎಂಬ ಕಾರಣಕ್ಕೆ ದುರಸ್ಥಿ ಕಾರ್ಯಕ್ಕೆ ಕಾರ್ಮಿಕರು ತೆರಳಿದ್ದಾಗ ಸುರಂಗದ ಒಂದು ಭಾಗ ಕುಸಿದಿದೆ
ಸರ್ಕಾರಿ ಕೆಲಸ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿಸಿ ವಂಚಿಸಿದ ವ್ಯಕ್ತ ಅರೆಸ್ಟ್!
ನಿಮ್ಮ ಮಕ್ಕಳಿಗೆ ಸರ್ಕಾರಿ ಕೆಲಸ ಕೊಡಿಸುತ್ತೇನೆ ಎಂದು ಕೋಟ್ಯಂತರ ರೂಪಾಯಿ ವಂಚಿಸಿದ ಮಹಾನ್ ವಂಚಕನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ. ಮಂಡ್ಯ ನಗರದ ತಾವರೆಗೆರೆ ನಿವಾಸಿ ಹೆಚ್.ಸಿ.ವೆಂಕಟೇಶ್ ವಂಚಿಸಿದ ವ್ಯಕ್ತಿ. ತಾನೊಬ್ಬ ದೊಡ್ಡ ಅಧಿಕಾರಿ ಎಂದು ಬಿಂಬಿಸಿಕೊಂಡು ನಿಮ್ಮ ಮಕ್ಕಳಿಗೆ, ನಿಮ್ಮ ಹೆಂಡತಿಗೆ ಸರ್ಕಾರಿ
ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ ಐಆರ್ ದಾಖಲು!
ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ (Muslims) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೈಸೂರು ಯುವ ಕಾಂಗ್ರೆಸ್ ಮುಖಂಡ ಸೈಯದ್ ಅಬ್ರರ್ ನೀಡಿದ ದೂರಿನ
ಲೋಕಾಯುಕ್ತರ ಕೈಗೆ ಸರ್ಕಾರ ದೊಣ್ಣೆ ಕೊಡುತ್ತದಾ…?
ಉಪಲೋಕಾಯುಕ್ತ ನ್ಯಾ.ವೀರಪ್ಪ, ರಾಜ್ಯದ ಜನತೆಯಿಂದು ಪ್ರತಿ ಕ್ಷಣವೂ ಎದುರಿಸುತ್ತಿರುವ ನೂರೊಂದು ಸಮಸ್ಯೆಗಳ ಪಬ್ಲಿಕ್ ಹಿಯರಿಂಗ್ ಆರಂಭಿಸಿದ್ದಾರೆ. ಸರ್ಕಾರಿ ಕಚೇರಿಗಳ ಹದ್ದು ಮೀರಿದ ಲಂಚದ ಕಣ್ಣುಮುಚ್ಚಾಲೆಯಾಟಕ್ಕೆ ಉಪಲೋಕಾಯುಕ್ತರೀಗ ಶಾಕ್ ಟ್ರೀಟ್‌ಮೆಂಟ್ ನೀಡಬೇಕಿದೆ. ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ರಾಜ್ಯದ ಹಲವೆಡೆ ಪಬ್ಲಿಕ್ ಆಗಿ ಕಾಣಿಸಿಕೊಂಡು
ಇಂದಿನಿಂದ ಶ್ರೀ ಗುರು ಕೊಟ್ಟೂರೇಶ್ವರ ಜಾತ್ರೆ: ಕೊಟ್ಟೂರು ಜಾತ್ರೆಯ ಇತಿಹಾಸ ನಿಮಗೆ ಗೊತ್ತೆ?
ಇದು ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ನೆಲೆವೀಡು. ಶ್ರೀಗುರು ಕೊಟ್ಟೂರೇಶ್ವರನಿಗೆ ಕೊಟ್ಟೂರು ಬಸವೇಶ್ವರ ಎಂತಲು ಕರೆಯುತ್ತಾರೆ. ಪ್ರತಿ ವರ್ಷ ಫೆಬ್ರುವರಿ ಅಥವಾ ಮಾರ್ಚ್ ತಿಂಗಳಲ್ಲಿ ರಥೋತ್ಸವ ಜರುಗುವುದು ಡಿಸೆಂಬರ್ ತಿಂಗಳಲ್ಲಿ ಲಕ್ಷ ದೀಪೊತ್ಸ್ತ್ವವ ಜರುಗುವುದು. ಈ ಸ್ವಾಮಿಯ ಹಿರೇಮಠಕ್ಕೆ ಅನೇಕ ಭಕ್ತರಿದ್ದಾರೆ.
ವಿಜಯಪುರ ಮಿನಿ ತಾರಾಲಯಕ್ಕೆ 12.88 ಕೋಟಿ, ವಸತಿ ಶಾಲೆಗಳಿಗೆ 44 ಕೋಟಿ ರೂ. ವೆಚ್ಚ: ಸಚಿವ ಎಂಬಿ ಪಾಟೀಲ
ವಿಜಯಪುರ :. ವಿಜಯಪುರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ಹಾಗೂ ಬಬಲೇಶ್ವರ ಮತ್ತು ವಿಜಯಪುರದಲ್ಲಿ ಎರಡು ಹಾಸ್ಟೆಲ್ ಗಳ ನಿರ್ಮಾಣಕ್ಕೆ ಒಟ್ಟು 56.88 ಕೋಟಿ ವ್ಯಯಿಸಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಜಿಲ್ಲಾ
ಡಿ.ರೂಪಾ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ: ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್!
ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ದಾಖಲಿಸಿದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡುವ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ದೊರೆತಿದೆ. ಮಾರ್ಚ್ 12 ರವರೆಗೆ ವಿಚಾರಣೆಯನ್ನು ಮುಂದೂಡಿರುವ ಹೈಕೋರ್ಟ್, ವಿಚಾರಣಾ ಸಂದರ್ಭದಲ್ಲಿ ಇಬ್ಬರು ಮಹಿಳಾ ಅಧಿಕಾರಿಗಳ ರಾಜಿ
ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಬದಲಾವಣೆಗೆ ಮಾರ್ಚ್ 31ರವರೆಗೆ ಗಡುವು ವಿಸ್ತರಣೆ!
ಅತಿ ಸುರಕ್ಷಿತ ವಾಹನ ನೋಂದಣಿ ಫಲಕ (HSRP) ಅಳವಡಿಸದ ವಾಹನ ಸವಾರರಿಗೆ ಮತ್ತೆ ರಿಲೀಫ್ ಸಿಕ್ಕಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಈ ಹಿಂದೆ ನೀಡಲಾಗಿದ್ದ ಗಡುವನ್ನು ಮತ್ತೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸತತ 8ನೇ
ಬಿಬಿಎಂಪಿ ಚುನಾವಣೆ ಬೇಗ ನಡೆಸಿ: ಆರ್.ಅಶೋಕ
ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ನಡೆದ, ಬಿಜೆಪಿ ಶಾಸಕರು, ಮುಖಂಡರ




