ಬೆಂಗಳೂರಿನಲ್ಲಿ ಕೆಪಿಟಿಎಲ್‌ನಿಂದ ಥೀಮ್ ಪಾರ್ಕ್ ಗೆ ಶಂಕುಸ್ಥಾಪನೆ
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ (ಕೆ.ಪಿ.ಟಿ.ಸಿ.ಎಲ್)ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲಿದ್ದು, ಹೆಚ್.ಬಿ.ಆರ್. ಲೇಔಟ್‌ನ 5 ನೇ ಬ್ಲಾಕ್‌ನ ಕೆ.ಪಿ.ಟಿ.ಸಿ.ಎಲ್. ಸ್ಟೇಷನ್ ಬಳಿ ಥೀಮ್ ಪಾರ್ಕ್ ನಿರ್ಮಾಣಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಮತ್ತು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಜತೆಯಾಗಿ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, ಹೆಚ್.ಬಿ.ಆರ್. ಲೇಔಟ್ ನ 5 ನೇ ಬ್ಲಾಕ್‌ನ ಕೆ.ಪಿ.ಟಿ.ಸಿ.ಎಲ್. ಸ್ಟೇಷನ್
ಕುಂಭಮೇಳಕ್ಕೆ ಹೊರಟ್ಟಿದ್ದ 6 ಮಂದಿ ಸಾವು: 5 ಲಕ್ಷ ರೂ. ಪರಿಹಾರ ಘೋಷಿಸಿದ ಈಶ್ವರ್ ಖಂಡ್ರೆ
ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ 6 ಮಂದಿ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ 12 ಮಂದಿ
ದಿಲ್ಲಿ ಸರ್ಕಾರದ 7 ಸಚಿವರಲ್ಲಿ 5 ಮಂದಿಯ ಮೇಲಿದೆ ಕ್ರಿಮಿನಲ್ ಕೇಸು!
ದೆಹಲಿಯಲ್ಲಿ ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿದ ಏಳು ಸಚಿವರಲ್ಲಿ ಮುಖ್ಯಮಂತ್ರಿ ಸೇರಿದಂತೆ ಐವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಹೇಳಿದೆ. ೨೦೨೫ರ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಸಚಿವರು ಸಲ್ಲಿಸಿದ ಅಫಿಡವಿಟ್ಗಳನ್ನು ಆಧರಿಸಿ ಈ ಅಧ್ಯಯನ
ಭಾರತದ ಚುನಾವಣೆಗೆ ಅಮೆರಿಕದ ಹಣ ಯಾಕೆ: ಶ್ವೇತಪತ್ರ ಹೊರಡಿಸಲು ಕಾಂಗ್ರೆಸ್ ಆಗ್ರಹ
ನವದೆಹಲಿ: ಭಾರತದಲ್ಲಿ ಮತದಾನವನ್ನು ಉತ್ತೇಚಿಸುವ ನಿಟ್ಟಿನಲ್ಲಿ ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳಿಗೆ ಅಮೆರಿಕ ಸರ್ಕಾರದ ನೆರವಿನ ಕುರಿತು ಮೋದಿ ಸರ್ಕಾರವು ಶ್ವೇತಪತ್ರ ಹೊರಡಿಸಲಿ ಎಂದು ಕಾಂಗ್ರೆಸ್ ಗುರುವಾರ ಆಗ್ರಹಿಸಿದೆ. ಭಾರತದಲ್ಲಿ ನಡೆಯುವ ಮತದಾನಕ್ಕೆ ನಾವು 182 ಕೋಟಿ (21 ದಶಲಕ್ಷ ಡಾಲರ್)
ರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಯೋಜನೆ ಜಾರಿ: ಬಸವರಾಜ ಬೊಮ್ಮಾಯಿ
ಗದಗ: ರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದು, ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಗ್ಯಾರಂಟಿ’ ಯೋಜನೆಗಳು ರಾಜಕೀಯ ಲಾಭಕ್ಕಾಗಿ, ಮತಕ್ಕಾಗಿ
ಮುರಿದುಬಿದ್ದ ಕ್ರಿಕೆಟಿಗ ಯಜುರ್ವೆಂದ್ರ ಚಾಹಲ್- ನಟಿ ಧನಶ್ರೀ ದಾಂಪತ್ಯ!
ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ ಮತ್ತು ಕೋರಿಯೋಗ್ರಾಫರ್ ಧನಶ್ರೀ ಅಧಿಕೃತವಾಗಿ ಡಿವೋರ್ಸ್ ಪಡೆಯುವ ಮೂಲಕ 4 ವರ್ಷಗಳ ದಾಂಪತ್ಯ ಜೀವನ ಮುರಿದುಬಿದ್ದಿದೆ. ಫೆಬ್ರವರಿ 20ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಗೆ ವಿಚ್ಛೇದನ ಪ್ರಕ್ರಿಯೆ ಪೂರ್ಣಗೊಂಡಿದೆ. ಸುಮಾರು 45 ನಿಮಿಷಗಳ ಕಾಲ ನಡೆದ ಕೌನ್ಸಿಲಿಂಗ್
ಪುರುಷರ ನೋವಿಗೆ ಮಿಡಿದ ಕೆಎಸ್‌ಆರ್‌ಟಿಸಿ ಮೈಸೂರು ಘಟಕ
ಕೆಎಸ್‌ಆರ್‌ಟಿಸಿ ಮೈಸೂರು ಘಟಕವು ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ತನ್ನ ಸಿಬ್ಬಂದಿಗೆ ಸೂಚನೆ ನೀಡಿದೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ರಾಜ್ಯದ ಸರ್ಕಾರಿ ಬಸ್ಸುಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ನಮಗೆ ಸೀಟು ಸಿಗುತ್ತಿಲ್ಲ ಎಂದು
ಸರ್ವಜನಾಂಗದ ಶಾಂತಿ ತೋಟದಲ್ಲಿನ ಅರಳಿದ ಭಾಷೆಗಳು
ಒಂದು ಕಾಲದಲ್ಲಿ ನಮ್ಮ ನಾಡಿನಲ್ಲಿ ಸಂಸ್ಕೃತ, ಪ್ರಾಕೃತದಂತಹ ಭಾಷೆಗಳೆ ಹೆಚ್ಚಾಗಿ ಪ್ರಚಲಿತವಾಗಿತ್ತು. ದಿನ ಕಳೆದಂತೆ ಅನ್ಯಭಾಷೆಗಳ ಪ್ರಭಾವ ಕನ್ನಡದ ಮೇಲಾಗಿರುವುದಕ್ಕೆ ಸಾಕಷ್ಟು ಸಾಕ್ಷಿಗಳಿವೆ. ಜೊತೆಗೆ ಕನ್ನಡದ ಪ್ರಭಾವವು ಅನ್ಯ ಭಾಷೆಗಳ ಮೇಲಾಗಿದೆ. ಈ ಬದಲಾವಣೆ ಆಗುತ್ತಿದ್ದಂತೆ ಕನ್ನಡೇತರ ಭಾಷೆಯ ಸಾಹಿತ್ಯವು ನಮ್ಮಲ್ಲಿ
ಲಾರಿಗೆ ಕ್ರೂಸರ್ ಡಿಕ್ಕಿ: ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ 5 ಮಂದಿ ದುರ್ಮರಣ!
ಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದ ಒಂದೇ ಕುಟುಂಬದ 5 ಮಂದಿ ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಮಿರಾಜ್ ಪುರ್ ಜಿಲ್ಲೆಯ ರೂಪಾಪೂರದಲ್ಲಿ ಸಂಭವಿಸಿದೆ. ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿ ಕಾಶಿಗೆ ತೆರಳುತ್ತಿದ್ದಾಗ ಶುಕ್ರವಾರ ಬೆಳಿಗ್ಗೆ ಈ ದುರಂತ ಸಂಭವಿಸಿದ್ದು, ಬೀದರ್ ನಗರದ ಲಾಡಗೇರಿ
ನ್ಯಾಯಾಧೀಶರ ವಿರುದ್ಧ ದೂರು ವಿಚಾರಣೆಗೆ ಅನುಮತಿ: ಲೋಕಪಾಲ ಆದೇಶಕ್ಕೆ ಸುಪ್ರೀಂ ತಡೆ
2013ರ ಲೋಕಾಯುಕ್ತ ಹಾಗೂ ಲೋಕಪಾಲ ಕಾಯ್ದೆಯಲ್ಲಿ ಹೈಕೋರ್ಟ್ ಹಾಲಿ ಜಡ್ಜ್‌ಗಳು ಕಾಯ್ದೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ತಿಳಿಸಲಾಗಿದೆ. ಆದರೂ ಲೋಕಪಾಲರು ಹೈಕೋರ್ಟ್ ಜಡ್ಜ್‌ಗಳ ವಿರುದ್ಧ ವಿಚಾರಣೆಗೆ ಅನುಮತಿ ನೀಡುತ್ತಿರುವುದು ಸರಿಯಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಹೈಕೋರ್ಟ್ ಹಾಲಿ ನ್ಯಾಯಾಧೀಶರ ವಿರುದ್ಧದ ದೂರುಗಳ




