Menu

ಮಾಜಿ ಸಚಿವ ಬಿ.ನಾಗೇಂದ್ರ ಮನವಿಯ ವಿಚಾರಣೆ ಫೆ. 27ಕ್ಕೆ ಮುಂದೂಡಿಕೆ

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್ ಫೆಬ್ರುವರಿ 27ರವರೆಗೆ ಮುಂದೂಡಿದೆ. ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣ (ಇಸಿಐಆರ್) ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೆಗೆದುಕೊಂಡಿರುವ ಕಾಗ್ನಿಜೆನ್ಸ್ ರದ್ದು ಕೋರಿ ಮಾಜಿ ಸಚಿವ ಬಿ.ನಾಗೇಂದ್ರ ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ,

ತಂಗಿಯನ್ನು ಆರನೇ ಮದುವೆಯಾಗಲು ಒಪ್ಪದ್ದಕ್ಕೆ ಸ್ನೇಹಿತನ ಕೊಲೆ

ಮಧ್ಯಪ್ರದೇಶದ ಭೋಪಾಲ್​ನಲ್ಲಿ ಐದು ಮಹಿಳೆಯರನ್ನು ವಿವಾಹವಾಗಿದ್ದ ವ್ಯಕ್ತಿಯೊಬ್ಬ ಸ್ನೇಹಿತನ ತಂಗಿಯನ್ನು ಮದುವೆಯಾಗಲು ಬಯಸಿದಾಗ ನಿರಾಕರಿಸಿದ್ದಕ್ಕೆ ಆತನನ್ನೇ ಕೊಲೆ ಮಾಡಿದ್ದಾನೆ. ಸ್ನೇಹಿತ ಸಂದೀಪ್ ಪ್ರಜಾಪತಿ ಕೊಲೆಯಾದವ. ಕೊಲೆ ಆರೋಪಿ ವಿಕಾಸ್ ಜೈಸ್ವಾಲ್ ಅಲಿಯಾಸ್ ಅವಕೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಯ ನಂತರ ತಲೆಮರೆಸಿಕೊಂಡಿದ್ದ

ಅಕ್ರಮ ಸಂಬಂಧ ಪ್ರಶ್ನಿಸಿದ ತಾಯಿಗೆ ಜೀವ ಬೆದರಿಕೆಯೊಡ್ಡಿದ ಪಿಎಸ್‌ಐ

ಮಗನ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಕಪಾಳ ಮೋಕ್ಷ ಮಾಡಿ ಜೀವ ಬೆದರಿಕೆ ಹಾಕಿರುವುದಾಗಿ ದೊಡ್ಡಬಳ್ಳಾಪುರ ತಾಲೂಕು ಹಣಬೆ ಗ್ರಾಮದ ಮಂಗಳಮ್ಮ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ವಿರುದ್ಧಕೆ.ಆರ್‌.ಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಮಂಗಳಮ್ಮ ನೀಡಿದ ದೂರಿನ ಅನ್ವಯ ಪುತ್ರ ಪಿಎಸ್‌ಐ ಮಂಜುನಾಥ,

ಗಂಗಾರಾಮ್‌ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿಗೆ ಚಿಕಿತ್ಸೆ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 78 ವರ್ಷ ದಾಟಿದ ಸೋನಿಯಾ ಗಾಂಧಿ ಅವರು ವಯೋ ಸಹಜ ಆರೋಗ್ಯ ಸಮಸ್ಯೆ ಜೊತೆಗೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಕಿತ್ಸೆಯಿಂದ ಸದ್ಯ ಚೇತರಿಸಿಕೊಂಡಿದ್ದು, ನಿಗದಿತ

ನಮ್ಮ ಹೋರಾಟ ರಾಜಕೀಯ ವಿರೋಧಿಗಳ ವಿರುದ್ಧ ಹೊರತು, ನಮ್ಮೊಳಗೆ ಅಲ್ಲ: ಡಿ.ಕೆ. ಶಿವಕುಮಾರ್

ನಾವು ನಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಹೋರಾಟ ಮಾಡಬೇಕೇ ಹೊರತು ನಮ್ಮ ನಮ್ಮಲ್ಲೇ ಹೋರಾಟ ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶವನ್ನು ಶಿವಕುಮಾರ್‌ ಪ್ರಕಟಿಸಿ, ನೂತನ

ಒಪಿಎಸ್‌ ಅನುಷ್ಠಾನಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಡಿಸಿಎಂ ಭರವಸೆ

ಓಪಿಎಸ್ (ಓಲ್ಡ್ ಪೆನ್ಷನ್ ಸ್ಕೀಮ್) ಜಾರಿ ಸಂಬಂಧ ಅಂಜುಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಆ ಸಮಿತಿಯ ವರದಿಯನ್ನು ಪರಿಶೀಲಿಸಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಓಪಿಎಸ್ ಬಗ್ಗೆ ನಾವು ಭರವಸೆ ನೀಡಿದ್ದೆವು. ಅದರಂತೆ

ರೀಲ್ಸ್‌ ವ್ಯಸನದಿಂದ ಗಂಗಾವತಿಯಲ್ಲಿ ನದಿ ಪಾಲಾಗಿದ್ದ ವೈದ್ಯೆಯ ಶವ ಪತ್ತೆ

ಗಂಗಾವತಿ ತಾಲೂಕಿನ ಸಣಾಪೂರ ಗ್ರಾಮದಲ್ಲಿರುವ ತುಂಗಾಭದ್ರಾ ನದಿಯಲ್ಲಿ ಬುಧವಾರ ಮುಂಜಾನೆ ಕಲ್ಲುಬಂಡೆಗಳ ಮೇಲಿಂದ ನದಿಗೆ ಜಿಗಿದ ಯುವ ವೈದ್ಯೆಯ ಶವ ಪತ್ತೆಯಾಗಿದೆ. ಮೃತ ವೈದ್ಯೆಯನ್ನು ಹೈದರಾಬಾದ್‌ನ ನಾಂಪಲ್ಲಿ ಪ್ರದೇಶದ ನಿವಾಸಿ, ಎಂಬಿಬಿಎಸ್ ಪದವೀಧರೆ ಅನನ್ಯ ಮೋಹನ್ (26) ಎಂದು ಗುರುತಿಸಲಾಗಿದೆ. ಆಕೆ

ಚಾಂಪಿಯನ್ಸ್ ಟ್ರೋಫಿ: ಗಿಲ್ ಸತತ 2ನೇ ಶತಕದೊಂದಿಗೆ ಬಾಂಗ್ಲಾವನ್ನು ಮಣಿಸಿದ  ಭಾರತ 

ಶುಭಮನ್ ಗಿಲ್ ಸಿಡಿಸಿದ ಶತಕದ ಮೂಲಕ ಭಾರತ ತಂಡ 6 ವಿಕೆಟ್ ಗಳಿಂದ ಬಾಂಗ್ಲಾದೇಶ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ದುಬೈನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡವನ್ನು 49.4 ಓವರ್

ಚಾಂಪಿಯನ್ಸ್ ಟ್ರೋಫಿ: ಬಾಂಗ್ಲಾ ವಿರುದ್ಧ ಇತಿಹಾಸ ಬರೆದ ಮೊಹಮದ್ ಶಮಿ

ಭಾರತದ ಮಧ್ಯಮ ವೇಗಿ ಮೊಹಮದ್ ಶಮಿ ಏಕದಿನ ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ 200 ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ದುಬೈನಲ್ಲಿ ಗುರುವಾರ ನಡೆದ ಬಾಂಗ್ಲಾದೇಶ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಜಾಕರ್ ಅಲಿ ಅವರನ್ನು ಔಟ್ ಮಾಡುವ

ಚಾಂಪಿಯನ್ಸ್ ಟ್ರೋಫಿ: ಕುಸಿದ ಬಾಂಗ್ಲಾಗೆ ತೌಹಿದ್ ಚೊಚ್ಚಲ ಶತಕದ ಆಸರೆ

ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ತೌಹಿದ್ ಹ್ರಿಡೊಯ್ ಚೊಚ್ಚಲ ಶತಕದ ನೆರವನಿಂದ ಬಾಂಗ್ಲಾದೇಶ ತಂಡ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತಕ್ಕೆ 229 ರನ್ ಗಳ ಸ್ಪರ್ಧಾತ್ಮಕ ಮೊತ್ತದ ಗುರಿ ಒಡ್ಡಿದೆ. ದುಬೈನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್