Menu

ವಿಜ್ಞಾನ ಯಾವಾಗಲೂ ಧರ್ಮದ ಜೊತೆಗಿರಬೇಕು: ಆರ್‌.ಅಶೋಕ

ಮಂಡ್ಯ: ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ನಾಗಮಂಗಲದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವದಲ್ಲಿ ಆರ್‌.ಅಶೋಕ ಅವರು ಪಾಲ್ಗೊಂಡರು. ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜ್ಞಾನಕ್ಕೂ ಮಠಕ್ಕೂ ಏನು ಸಂಬಂಧ ಎಂಬ ಪ್ರಶ್ನೆ ಬರುತ್ತದೆ. ಈ ಕಾರ್ಯಕ್ರಮದಲ್ಲಿ ವಿಜ್ಞಾನದ ಪ್ರಾತ್ಯಕ್ಷಿಕೆಗಳನ್ನು ತೋರಿಸಲಾಗಿದೆ. ಧರ್ಮ

ಭವಿಷ್ಯದಲ್ಲೂ ಬೆಂಗಳೂರು ಉತ್ತಮವಾಗಿರುವಂತೆ ಯೋಜನೆ ರೂಪಿಸಬೇಕು: ಡಿಕೆ ಶಿವಕುಮಾರ್

ಬೆಂಗಳೂರು: “ಬೆಂಗಳೂರಿನ ರಸ್ತೆಗಳು ಭವಿಷ್ಯದಲ್ಲಿಯೂ ಉತ್ತಮವಾಗಿರಬೇಕು. ಆ ರೀತಿಯಾಗಿ ನಾವುಗಳು ಯೋಜನೆ ರೂಪಿಸಬೇಕು. ರಸ್ತೆ, ಪಾದಚಾರಿ ಮಾರ್ಗ, ಹಸಿರು ವಲಯ ಸೇರಿದಂತೆ ಎಲ್ಲಾ ಕಡೆಯೂ ಶಿಸ್ತು ಹಾಗೂ ಏಕರೂಪತೆ ಸಾಧಿಸಬೇಕು. ಇಲ್ಲದಿದ್ದರೇ ಬೆಂಗಳೂರಿಗೆ ನಾವುಗಳು ಮೋಸ ಮಾಡಿದಂತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.

ಶಿಕ್ಷಕನಿಂದಲೆ ವಿಧ್ಯಾರ್ಥಿನೀಯ ಮೇಲೆ ಅತ್ಯಾಚಾರ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಶಿಕ್ಷಕ  ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಗಾಮನಗಟ್ಟಿಯ ಸರ್ಕಾರಿ ಶಾಲೆಯ ಇಂಗ್ಲಿಷ್ ಶಿಕ್ಷಕ ಮಹೇಶ ಚಂದಾಪುರ ಅತ್ಯಾಚಾರ ನಡೆಸಿದ ಆರೋಪಿ ಎಂದು

ಹಿಮಾಚಲ ಪ್ರದೇಶದಲ್ಲಿ ಪ್ರಕೃತಿ ವಿಕೋಪ: ಅಧ್ಯಯನ ವರದಿ ಎಚ್ಚರಿಕೆ

ಚಂಡೀಗಢ: ರಮಣೀಯ ಭೂದೃಶ್ಯಗಳನ್ನು ಹೊಂದಿರುವ ಹಿಮಾಚಲದ ಅರ್ಧ ರಾಜ್ಯವು ನೈಸರ್ಗಿಕ ಪ್ರಕೋಪಗಳಿಂದ ಜರ್ಝರಿತವಾಗುವ ಅಪಾಯ ಹಿಂದೆಂದಿಗಿಂತ ಈಗ ಹೆಚ್ಚಿದೆ. ಭಾರತೀಯ ತಂತ್ರಜ್ಞಾನ ಸಂಸ್ಥೆ (ರೋಪರ್) ನಡೆಸಿದ ಇತ್ತೀಚಿನ ಅಧ್ಯಯನದ ಪ್ರಕಾರ, ಹಿಮಾಚಲ ಪ್ರದೇಶದ ಶೇ. 40 ರಷ್ಟು ಪ್ರದೇಶವು ಭೂಕುಸಿತ, ಪ್ರವಾಹ

ಕುತ್ತಿಗೆ ಮೇಲೆ ಬಿದ್ದ 270 ಕೆಜಿ ತೂಕದ ರಾಡ್: 17 ವರ್ಷದ ವೇಟ್ ಲಿಫ್ಟರ್ ಸಾವು!

ಕಿರಿಯರ ನ್ಯಾಷನಲ್ ಗೇಮ್ಸ್ ಚಿನ್ನದ ಪದಕ ವಿಜೇತೆ 17 ವರ್ಷದ ವೇಟ್ ಲಿಫ್ಟರ್ ಅಭ್ಯಾಸದ ವೇಳೆ ಕುತ್ತಿಗೆ ಮೇಲೆ 270 ಕೆಜಿ ತೂಕದ ರಾಡ್ ಬಿದ್ದು ಮೃತಪಟ್ಟಿರುವ ಆಘಾತಕಾರಿ ಘಟನೆ ಗುಜರಾತ್ ನಲ್ಲಿ ಸಂಭವಿಸಿದೆ. ಮಹಿಳಾ ವೇಟ್ ಲಿಫ್ಟರ್ ಯಶ್ನಿಕಾ ಆಚಾರ್ಯ

315 ಕೋಟಿ ರೂ. ಹೂಡಿಕೆ, 550 ಉದ್ಯೋಗ ಸೃಷ್ಟಿ: ಸಚಿವ ಎಂಬಿ ಪಾಟೀಲ

ವೇಮಗಲ್ (ಕೋಲಾರ ಜಿಲ್ಲೆ): ಇತ್ತೀಚೆಗಷ್ಟೇ ಮುಕ್ತಾಯವಾದ ಜಿಮ್ ಇನ್ವೆಸ್ಟ್ ಕರ್ನಾಟಕ-25ರ ಒಟ್ಟಾರೆ 10.27 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯ ಭಾಗವಾಗಿದ್ದ 315 ಕೋಟಿ ರೂಪಾಯಿಗಳ ಜರ್ಮನಿ ಮೂಲದ ಕ್ರೋನ್ಸ್ ಕಂಪನಿಯ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕ ನಿರ್ಮಾಣದ ಅನುಷ್ಠಾನಕ್ಕೆ ಗುರುವಾರ ಆರಂಭಗೊಂಡಿತು.

ಮಹಾಕುಂಭ ದಿನಾಂಕ ವಿಸ್ತರಣೆ ಇಲ್ಲ!

ಪ್ರಯಾಗ್ ರಾಜ್: ಮಹಾಕುಂಭವು ಪೂರ್ವ ನಿರ್ಧಾರಿತವಾದಂತೆ ಫೆಬ್ರವರಿ 26ರಂದೇ ಸಮಾಪ್ತಿಯಾಗಲಿದೆ. ಮಹಾಕುಂಭಮೇಳವು ವಿಸ್ತರಣೆ ಆಗಲಿದೆ ಎಂಬ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವದಂತಿಗಳನ್ನು ಪ್ರಯಾಗರಾಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ರವೀಂದ್ರ ಮಂದರ್ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ”ಕಾರ್ಯಕ್ರಮದ ವೇಳಾಪಟ್ಟಿಯನ್ನು ಧಾರ್ಮಿಕ ಮುಹೂರ್ತಗಳನ್ನು (ಶುಭ

ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ

ಪ್ರಥಮ ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಮಲೀಲಾ ಮೈದಾನದಲ್ಲಿ ನಡೆದ ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ

ಮುಡಾ ಪ್ರಕರಣ: ನ್ಯಾಯಾಲಯಕ್ಕೆ 11,200 ಪುಟಗಳ ವರದಿ ಸಲ್ಲಿಸಿದ ಲೋಕಾಯುಕ್ತ

ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿರುವ ತನಿಖಾ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಗುರುವಾರ ಸಲ್ಲಿಸಿತು. ಮೈಸೂರು ಲೋಕಾಯುಕ್ತ ತನಿಖಾಧಿಕಾರಿ ಎಸ್ಪಿ ಉದೇಶ್ ಗುರುವಾರ ಬೆಳಗ್ಗೆ 11,200 ಪುಟಗಳ ಅಂತಿಮ ವರದಿಯ ದಾಖಲೆಗಳನ್ನು ನ್ಯಾಯಾಲಯಕ್ಕೆ

ಮುಡಾ ಪ್ರಕರಣ ಬಿಜೆಪಿ-ಜೆಡಿಎಸ್ ಕುತಂತ್ರ ಹೆಚ್ಚು ದಿನ ನಡೆಯಲ್ಲ: ಡಿಕೆ ಶಿವಕುಮಾರ್

ಮುಡಾ ಪ್ರಕರಣ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ  ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿ