Menu

ಉದಯಗಿರಿಯಲ್ಲಿ ಕಲ್ಲು ತೂರಾಟಕ್ಕೆ ಪ್ರಚೋದನೆ ಆರೋಪಿ ಮೌಲ್ವಿ ಮುಫ್ತಿ ಮುಸ್ತಾಕ್‌ ಬಂಧನ

ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕರ ಹಾಗೂ ಪ್ರತಿಪಕ್ಷಗಳ ಒತ್ತಡಡಿಂದ ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿಯನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸದೇ ಇರುವ ಸರ್ಕಾರದ ನಡೆಯನ್ನು ಖಂಡಿಸಿದ್ದ ಬಿಜೆಪಿಯ ನಾಯಕ ಪ್ರತಾಪ್ ಸಿಂಹ ಖಮಡಿಸಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ತಾಲಿಬಾನಿಗೆ ಹೋಲಿಸಿದ್ದರು. ಸಿಟಿ

ಅತ್ತೆಯ ಸಾಯಿಸಲು ವೈದ್ಯರಲ್ಲಿ ಮಾತ್ರೆ ಕೇಳಿದ್ದ ಸೊಸೆ ಪತ್ತೆ

ಬೆಂಗಳೂರಿನ ವೈದ್ಯರಲ್ಲಿ ಅತ್ತೆಯನ್ನು ಸಾಯಿಸಲು ಮಾತ್ರೆ ಕೇಳಿದ್ದ ಸೊಸೆಯನ್ನು ಸಂಜಯ್ ನಗರದ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮಹಿಳೆ ಮೂಲತ: ಕೊಳ್ಳೇ ಗಾಲದವರು ಎನ್ನಲಾಗಿದ್ದು, ಪತಿಯೊಂದಿಗೆ ಬೆಂಗಳೂರಿನ ಚೌಟ್ರಿಪಾಳ್ಯದಲ್ಲಿ ವಾಸವಾಗಿದ್ದರು. ದಂಪತಿಗೆ ಒಂದೂವರೆ ವರ್ಷದ ಮಗುವಿದ್ದು, ಪತಿ ಕ್ಯಾಬ್ ಚಾಲಕ. ವೈದ್ಯರಿಗೆ ಮಾತ್ರೆ

ಚಿಕ್ಕಮಗಳೂರಲ್ಲಿ ಶವವಾಗಿ ಪತ್ತೆಯಾದ ಬೆಂಗಳೂರಿನ ಯುವ ಜೋಡಿ

ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಬೆಂಗಳೂರಿನ ಯುವಕ ಹಾಗೂ ಯುವತಿಯ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಯುವತಿ ಕಾರಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿದ್ದರೆ ಯುವಕನ ಮೃತದೇಹ ಕಾರು ನಿಂತ ಜಾಗದ ಪಕ್ಕದ ಮರದಲ್ಲಿ ಪತ್ತೆಯಾಗಿದೆ. ಮೃತ ಯುವಜೋಡಿಯ ವಯಸ್ಸು ಅಂದಾಜು 25-30ರ ಒಳಗಿದ್ದು, ಈ

“ಮುಡಾ” ಲೋಕಾಯುಕ್ತದಿಂದ ಪೂರ್ವ ನಿಯೋಜಿತ ವರದಿ: ಆರ್.ಅಶೋಕ ಆಕ್ರೋಶ

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಲು ಲೋಕಾಯುಕ್ತ ಮುಂದಾಗಿದೆ. ಪೂರ್ವ ನಿಯೋಜಿತವಾಗಿ ತನಿಖಾ ವರದಿ ರೂಪಿಸಲಾಗಿದೆ. ಆದರೆ ಬಿಜೆಪಿಯಿಂದ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ,  ಸಿಎಂ ಸಿದ್ದರಾಮಯ್ಯ ಹಾಗೂ

ವಿಜಯಪುರ ಮೆಡಿಕಲ್ ಕಾಲೇಜಿನಲ್ಲಿ  ರ‍್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಬಂಧನ

ವಿಜಯಪುರದ ಅಲ್-ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ಕಾಶ್ಮೀರದ ಪ್ರಥಮ ವರ್ಷದ ವಿದ್ಯಾರ್ಥಿ ಮೇಲೆ ಅದೇ ಕಾಲೇಜಿನ  ಎಂಬಿಬಿಎಸ್ ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್  ಮಾಡಿ ದೈಹಿಕ ಹಿಂಸೆ ನೀಡಿದ್ದಾರೆಂಬ  ಪ್ರಕರಣ ಸಂಬಂಧ ಪೊಲೀಸರು ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಮೊಹಮ್ಮದ್ ಕೈಸರ್ (23),

ಚಾಂಪಿಯನ್ಸ್ ಟ್ರೋಫಿ: ಭಾರತ -ಬಾಂಗ್ಲಾದೇಶ ಮುಖಾಮುಖಿ ಇಂದು

ತವರಿನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ಹುಮ್ಮಸ್ಸಿನಲ್ಲಿರುವ ಭಾರತವು ಬಾಂಗ್ಲಾದೇಶ ವಿರುದ್ಧ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ 20ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ದುಬೈನ  ಇಂಟರ್‌ ನ್ಯಾಷನಲ್‌ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಐಸಿಸಿ ಏಕದಿನ ಪ್ರಶಸ್ತಿಗಾಗಿ 12 ವರ್ಷಗಳ ಬರವನ್ನು ಕೊನೆಗೊಳಿಸುವ ಗುರಿಯನ್ನು

ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲೇ ಪಾಕಿಸ್ತಾನಕ್ಕೆ ಆಘಾತ ನೀಡಿದ ಕಿವೀಸ್ 

ನ್ಯೂಜಿಲೆಂಡ್ ತಂಡ 60 ರನ್ ಗಳ ಭಾರೀ ಅಂತರದಿಂದ ಪಾಕಿಸ್ತಾನ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯಲ್ಲಿ ಭರ್ಜರಿ ಆರಂಭ ಪಡೆದಿದೆ. ಆರಂಭಿಕ ವಿಲ್ ಯಂಗ್ ಹಾಗೂ ಮಧ್ಯಮ ಕ್ರಮಾಂಕದಲ್ಲಿ ಟಾಮ್ ಲಾಥಮ್ ಸಿಡಿಸಿದ ಸಿಡಿಲಬ್ಬರದ ಶತಕಗಳ ನೆರವಿನಿಂದ ಕಿವೀಸ್‌ಗೆ

ದೆಹಲಿ ಸಿಎಂ ಆಗಿ ರೇಖಾ ಗುಪ್ತಾ  ಇಂದು ಪ್ರಮಾಣ ವಚನ

ದೆಹಲಿಯಲ್ಲಿ 27 ವರ್ಷಗಳ ನಂತರ ಅಧಿಕಾರ ಹಿಡಿಯುತ್ತಿರುವ ಬಿಜೆಪಿ ಮುಖ್ಯಮಂತ್ರಿ ಆಗಿ ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ಅವರಿಗೆ ಮಣೆ ಹಾಕಿದೆ.  ರೇಖಾ ಗುಪ್ತಾ ಗುರುವಾರ (ಇಂದು ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶಾಲಿಮಾರ್ ಭಾಗ್ ಕ್ಷೇತ್ರದಿಂದ ಮೊದಲ

ರಾಜಕೀಯ ಸೇಡಿನಿಂದ ನನ್ನ ಜಮೀನಿನ ಸರ್ವೇ: ಹೆಚ್.ಡಿ.ಕುಮಾರಸ್ವಾಮಿ ಆರೋಪ

ಬೆಂಗಳೂರು: ಬಿಡದಿ ಬಳಿಯ ಕೇತಿಗಾನಹಳ್ಳಿಯಲ್ಲಿ ತಮ್ಮ ಜಮೀನು ಸರ್ವೆ ಸೇಡಿನ ರಾಜಕೀಯದ ಸೇಡಿನ ಭಾಗ ಎಂದಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಇಷ್ಟು ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್ ಐಟಿ ರಚನೆ ಮಾಡುತ್ತಿದ್ದರು. ಈಗ ಐಎಎಸ್ ಅಧಿಕಾರಿಗಳ ಎಸ್ ಐಟಿಯನ್ನೂ ರಚನೆ ಮಾಡುತ್ತಿದ್ದಾರೆ

ಕುಂಭಮೇಳದ ನದಿ ನೀರು ಕುಡಿಯಲು ಯೋಗ್ಯ: ಯೋಗಿ ಆದಿತ್ಯನಾಥ್

ನವದೆಹಲಿ:ಪವಿತ್ರ ಮಹಾಕುಂಭ ಮೇಳ ನಡೆಯುತ್ತಿರುವ ತ್ರಿವೇಣಿ ಸಂಗಮದ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ. ನೀರಿನಲ್ಲಿ ಮಿತಿ ಮೀರಿದ ಮಲ ಬ್ಯಾಕ್ಟೀರಿಯಾ ಪತ್ತೆ ಆಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿರುವ ವರದಿಯನ್ನು ಸಾರಸಗಾಟಿ ತಳ್ಳಿಹಾಕಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌