ಜೆಸಿಬಿ ಹರಿದು ಮನೆ ಮುಂದೆ ಆಟವಾಡುತ್ತಿದ್ದ ಮಗು ದಾರುಣ ಸಾವು
ಬೆಂಗಳೂರು: ಜೆಸಿಬಿ ಹರಿದು ಮನೆ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗು ದುರ್ಮರಣ ಹೊಂದಿರುವಂತಹ ಘಟನೆ ಕಾಡುಗೋಡಿ ಬಳಿಯ ಸಿಟಿ ಲೇಔಟ್ನಲ್ಲಿ ನಡೆದಿದೆ. ಥನವ್ ರೆಡ್ಡಿ ಮೃತ ಮಗು. ಜೆಸಿಬಿ ಚಾಲಕನ ಅತಿವೇಗ, ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ. ಬೆಳ್ಳಂದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತಲೆ ಮರೆಸಿಕೊಂಡಿರುವ ಜೆಸಿಬಿ ಚಾಲಕನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಮನೆ ಮುಂದೆ ಥನವ್ ರೆಡ್ಡಿ ಆಟವಾಡುತ್ತಿದ್ದ. ಈ ವೇಳೆ ಆತನ ಮೇಲೆ ಜೆಸಿಬಿ
ಕುಂಭಮೇಳದ ವ್ಯವಸ್ಥೆಯೇ ಸರಿಯಿಲ್ಲ: ಶಂಕರಾಚಾರ್ಯ ಜಗದ್ಗುರು ಅಸಮಾಧಾನ!
ಮಹಾಕುಂಭ ಮೇಳ ಅಲ್ಲ ಇದು ಮೃತ್ಯು ಕುಂಭ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪ ಮಾಡಿದ ಬೆನ್ನಲ್ಲೇ ಇದೀಗ ಉತ್ತರಾಖಂಡ್ ನ ಜ್ಯೋತಿ ಪೀಠದ ಜಗದ್ಗುರು ಎಂದೇ ಖ್ಯಾತರಾದ 46ನೇ ಶಂಕರಾಚಾರ್ಯ ಸ್ವಾಮೀಜಿ ಕುಂಭ ಮೇಳದ ವ್ಯವಸ್ಥೆ ಬಗ್ಗೆ
ಮುಡಾ ಪ್ರಕರಣದಿಂದ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್: ಲೋಕಾಯುಕ್ತ ವರದಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಭೂ ಹಗರಣದಲ್ಲಿ ಮಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಮೈಸೂರು ಲೋಕಾಯುಕ್ತ ಸಾಕ್ಷಾಧಾರಗಳ ಕೊರತೆಯಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸೇರಿದಂತೆ ನಾಲ್ವರಿಗೆ ಕ್ಲೀನ್ ಚಿಟ್ ನೀಡಿ ನ್ಯಾಯಾಲಯಲಕ್ಕೆ ವದಿ ಸಲ್ಲಿಸಲು ಮುಂದಾಗಿದೆ.
ಫೆ. 25ರಂದು ಕೇಂದ್ರ ಜಲಶಕ್ತಿ ಸಚಿವರ ಭೇಟಿ ಮಾಡಲಿರುವ ಡಿಸಿಎಂ
ಉದಯಪುರ (ರಾಜಸ್ಥಾನ): “ಕೇಂದ್ರ ಜಲಶಕ್ತಿ ಸಚಿವರು ಇದೇ ಫೆ. 25ರಂದು ಭೇಟಿಗೆ ಸಮಯಾವಕಾಶ ನೀಡಿದ್ದು, ರಾಜ್ಯದ ನೀರಾವರಿ ಯೋಜನೆಗಳ ಪ್ರಸ್ತಾವನೆ ಸಲ್ಲಿಸುತ್ತೇನೆ. ನಮ್ಮ ಯೋಜನೆಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಉದಯಪುರದಲ್ಲಿ ಕೆಂದ್ರ ಜಲಶಕ್ತಿ
ಅತೀ ಹೆಚ್ಚು ತೆರಿಗೆ ವಿಧಿಸುವ ಭಾರತ: ಅಮೆರಿಕ ತಿರುಗೇಟು
ಜನರ ಮೇಲೆ ಅತೀ ಹೆಚ್ಚು ತೆರಿಗೆ ವಿಧಿಸುತ್ತಿರುವ ದೇಶಗಳಲ್ಲಿ ಭಾರತವೂ ಒಂದು. ಅವರ ಬಳಿ ಸಾಕಷ್ಟು ಹಣವಿದೆ. ಅವರಿಗೆ ಯಾಕೆ ಹಣಕಾಸಿನ ನೆರವು ನೀಡಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಫ್ಲೋರಿಡಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,
ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಲು ಸಿಎಂಗೆ ವಿಜಯೇಂದ್ರ ಆಗ್ರಹ
ಬೆಂಗಳೂರು: ಮುಖ್ಯಮಂತ್ರಿಗಳು ಆಲ್ ಈಸ್ ವೆಲ್ ನಾಟಕ ಬದಿಗಿಡಬೇಕು. ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕ್ರೋಡೀಕೃತ ಹಣ
ನೌಕಾನೆಲೆ ಮಾಹಿತಿ ಪಾಕ್ ಗೆ ರವಾನೆ: ಕಾರವಾರದ ಇಬ್ಬರ ಬಂಧನ
ಕಾರವಾರ: ಕದಂಬ ನೌಕಾನೆಲೆ ಮಾಹಿತಿಯನ್ನು ಪಾಕಿಸ್ತಾನದ ಬೇಹುಗಾರರಿಗೆ ನೀಡಿರುವ ಆರೋಪದಡಿ ಮಂಗಳವಾರ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಅಂಕೋಲಾ ತಾಲೂಕಿನ ಅಕ್ಷಯ ನಾಯ್ಕ ಹಾಗೂ ಕಾರವಾರ ತಾಲೂಕಿನ ಮುದಗಾದ ವೇತನ ತಾಂಡೇಲ ಬಂಧಿತ ಆರೋಪಿಗಳಾಗಿದ್ದಾರೆ. ಸೋಮವಾರವೇ
ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುತ್ತೇವೆ: ಸಚಿವ ಕೆಎಚ್ ಮುನಿಯಪ್ಪ ಘೋಷಣೆ
ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ಹಣದ ಬದಲು ಪೂರ್ಣ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಲಿ ಅವರು, ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ ಫೆಬ್ರವರಿ ತಿಂಗಳಿನಿಂದಲೇ 5
ಸೌದಿಯಲ್ಲಿ ಗುಡುಗು ಸಹಿತ ಮಳೆ, ಪ್ರವಾಹದ ಎಚ್ಚರಿಕೆ
ಮರು ಭೂಮಿ ಸೌದಿ ಅರೇಬಿಯಾದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಹಲವು ಪ್ರದೇಶಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಮೆಕ್ಕಾ, ರಿಯಾದ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಪ್ರವಾಹದ ಸಾಧ್ಯತೆಯಿರುವ ಪ್ರದೇಶಗಳಲ್ಲಿ ಪ್ರಯಾಣಿಸದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ರ್ಯಾಗಿಂಗ್ ಮಾಡಿದ್ದ ಕೇರಳದ 7 ವಿದ್ಯಾರ್ಥಿಗಳು ಕಾಲೇಜಿನಿಂದ ಅಮಾನತು!
ಐದು ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ಮಾಡಿ ಕಿರುಕುಳ ನೀಡಿದ್ದ ಕೇರಳದ ತಿರುವನಂತಪುರಂ ಸರ್ಕರಿ ನರ್ಸಿಂಗ್ ಕಾಲೇಜಿನ 7 ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ. ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶುಪಾಲರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಕಾಲೇಜಿನ 7 ಹಿರಿಯ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಕಾಲೇಜು ವಿದ್ಯಾರ್ಥಿಗಳಿಗೆ




