Menu

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನಕ್ಕೆ ಡಿಕೆ ಶಿವಕುಮಾರ್ ಮನವಿ

ಉದಯಪುರ (ರಾಜಸ್ಥಾನ): ಕೇಂದ್ರ ಸರಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ “2047ರಲ್ಲಿ ಭಾರತ ಜಲ ಸಮೃದ್ಧಿ ರಾಷ್ಟ್ರ” ಎಂಬ 2ನೇ ಅಖಿಲ ಭಾರತ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಮ್ಮೇಳನದಲ್ಲಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು. ಕರ್ನಾಟಕ ರಾಜ್ಯದ ಯೋಜನೆಗಳಿಗೆ ಕೇಂದ್ರ ಜಲಶಕ್ತಿ ಸಚಿವಾಲಯವು ಆದ್ಯತೆ ಮೇರೆಗೆ ಅಗತ್ಯ ಕ್ರಮ ಕೈಗೊಂಡು

ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ . ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ವಿಧಾನಸೌಧದಲ್ಲಿ ಇಂದು

ಅಣ್ಣನ ನೋಡಲು ಜೈಲಿಗೆ ಬಂದು ಸಿಕ್ಕಿಬಿದ್ದ ದರೋಡೆಕೋರ!

ಬೆಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ದರೋಡೆಕೋರ ಅಣ್ಣನನ್ನು ನೋಡಲು ಜೈಲಿಗೆ ಭೇಟಿ ನೀಡಿದಾಗ ಕೃತಕ ಬುದ್ಧಿಮತ್ತೆ ( ಎಐ) ಪವರ್ಡ್ ಫೇಸ್ ರೆಕಗ್ನಿಷನ್ ಕ್ಯಾಮೆರಾದಿಂದ ಪೊಲೀಸರ ಅತಿಥಿಯಾಗಿದ್ದಾನೆ! ಡಕಾಯತಿ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ನ್ಯಾಯಾಲಯದ ಕಲಾಪಗಳಿಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಅಫ್ರೋಜ್

ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ವಿದ್ಯುತ್: ಸಚಿವ ಕೆ.ಜೆ.ಜಾರ್ಜ್

ದಾವಣಗೆರೆ: ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ಹಾಗೂ ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವುದು ಸರ್ಕಾರದ ನೀತಿಯಾಗಿದ್ದು, ಇದಕ್ಕೆ ಬದ್ದವಾಗಿ ವಿದ್ಯುತ್ ನೀಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್

ಹೈಕಮಾಂಡ್ ನೋಟಿಸ್ ಗೆ ಯತ್ನಾಳ್ ಉತ್ತರ: ವಿಜಯೇಂದ್ರ ವಿರುದ್ಧ ಆರೋಪಗಳ ಸುರಿಮಳೆ

ಗುಂಪುಗಾರಿಕೆ ಮಾಡುತ್ತಿರುವ ಬಿವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಸುವಂತೆ ಆಗ್ರಹಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕಮಾಂಡ್ ಗೆ ನೀಡಿದ ಉತ್ತರದಲ್ಲಿ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಬಣ ಬಡಿದಾಟ ಮುಗಿಲುಮುಟ್ಟಿದ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ 72

ಕಾರ್ಮಿಕ‌ ಇಲಾಖೆ ಕಾರ್ಮಿಕ ಸ್ನೇಹಿ‌ ಇಲಾಖೆ: ಸಚಿವ ಸಂತೋಷ್ ಲಾಡ್

ಗದಗ:ಬಾಲಕಾರ್ಮಿಕ ಪದ್ಧತಿಯನ್ನು‌ ಬುಡದಿಂದಲೇ ಕಿತ್ತೊಗೆಯಬೇಕು.ಕಾರ್ಮಿಕರ ಸ್ನೇಹಿ ಇಲಾಖೆ ಆಗಿದ್ದು, ಯಾವುದೇ ಕಾರಣಕ್ಕೂ ಶಾಲಾಪುಸ್ತಕ ಕೈಹಿಡಿಯುವುದನ್ನು ಬಿಟ್ಟು ಮಕ್ಕಳ‌ಕೈ ದುಡಿಮೆಗೆ ಇಳಿಯದಂತೆ ನೋಡಿಕೊಳ್ಳುವುದು ಕಾರ್ಮಿಕ ಇಲಾಖೆಯ ಕರ್ತವ್ಯ ಎಂದು ಕಾರ್ಮಿಕ‌‌ ಸಚಿವ ಸಂತೋಷ್‌ಲಾಡ್ ಸೂಚಿಸಿದರು. ಗದಗ ಜಿಲ್ಲಾ‌ಸಭಾಂಗಣದಲ್ಲಿ ಇಲಾಖೆಯ ಪ್ರಗತಿಪರಿಶೀಲನಾ‌ ಸಭೆ ನಡೆಸಿದ‌

ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ನಾವು ಅಂತ್ಯ ಹಾಡುತ್ತಿದ್ದೇವೆ. ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ಇಲ್ಲಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ವೀಡಿಯೋ ಕಾನ್ಫರೆನ್ಸ್ ಮೂಲಕ

ಚಾಂಪಿಯನ್ಸ್ ಟ್ರೋಫಿಗೆ ಕ್ಷಣಗಣನೆ: 3 ದಶಕದ ನಂತರ ಪಾಕಿಸ್ತಾನಕ್ಕೆ ಮರಳಿದ ಐಸಿಸಿ ಟೂರ್ನಿ

ಲಾಹೋರ್: ಪಾಕಿಸ್ತಾನ ಕೊನೆಯ ಬಾರಿಗೆ ಪ್ರಮುಖ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿ ಒಂದು ಪೀಳಿಗೆ ಕಳೆದಿದೆ. ೧೯೯೬ ರಲ್ಲಿ ಭಾರತ ಮತ್ತು ಶ್ರೀಲಂಕಾ ಜೊತೆಗೆ ಒಡಿಐ ವಿಶ್ವಕಪ್ ಅನ್ನು ಆಯೋಜಿಸಿತ್ತು. ದೀರ್ಘ ಕಾಯುವಿಕೆಯ ನಂತರ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನಕ್ಕೆ

ಫಾಸ್ಟ್ ಟ್ಯಾಗ್ ನಿಯಮ ಬದಲು: ಟೋಲ್ ತಲುಪುವ ಮೊದಲು ಖಾತೆಗಳಲ್ಲಿ ಬ್ಯಾಲೆನ್ಸ್ ಇರಬೇಕು!

ನವದೆಹಲಿ: ಹೊಸ ಫಾಸ್ಟ್ಟ್ಯಾಗ್ ನಿಯಮಗಳು ಸೋಮವಾರದಿಂದ ಜಾರಿಗೆ ಬರಲಿವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ಟೋಲ್ ವಹಿವಾಟುಗಳನ್ನು ಸುಗಮಗೊಳಿಸುವ ಮತ್ತು ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಬದಲಾವಣೆಗಳನ್ನು ಪರಿಚಯಿಸಲಾಗಿದೆ. ಟ್ಯಾಗನ್ನು ಕಪ್ಪುಪಟ್ಟಿಗೆ ಸೇರಿಸಿದರೆ, ಹಾಟ್ಲಿಸ್ಟ್ ಮಾಡಿದರೆ ಅಥವಾ ಟೋಲ್ ಬೂತ್ ತಲುಪುವ ಮೊದಲು

ಭಾರತದಲ್ಲಿವೆ 29,000 ಅಧಿಕೃತ ಡ್ರೋಣ್: ಕರ್ನಾಟಕದಲ್ಲಿ ಎಷ್ಟಿವೆ ಗೊತ್ತಾ?

ದೇಶದಲ್ಲಿ ಒಟ್ಟಾರೆ 29,500ಕ್ಕೂ ಹೆಚ್ಚು ಅಧಿಕೃತ ನೋಂದಣಿ ಆದ ಡ್ರೋಣ್ ಗಳು ಇದ್ದು, ರಾಜಧಾನಿ ದೆಹಲಿಯಲ್ಲಿಯೇ 4,882 ಡ್ರೋಣ್ ಗಳು ಹಾರಾಡುತ್ತಿವೆ. ಅಧಿಕೃತ ಅಂಕಿ-ಅಂಶಗಳ ಪ್ರಕಾರ ರಾಷ್ಟ್ರ ರಾಜಧಾನಿಯ ನಂತರ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಕ್ರಮವಾಗಿ 4,688 ಮತ್ತು 4,132 ಡ್ರೋಣ್